ಪ್ರೇಮ ಸಂಬಂಧ ಸರಿಪಡಿಸಲು ಹೀಗೆ ಮಾಡಿ ಮತ್ತು ದಿನ ಭವಿಷ್ಯ

ನಿಮ್ಮ ಪ್ರೇಮ ಸಂಬಂಧದಲ್ಲಿ ಬಿರುಕು ಮೂಡಿದೆಯೇ? ಮೂರನೇ ವ್ಯಕ್ತಿಗಳ ಹಸ್ತಕ್ಷೇಪ ಕಂಡುಬರುತ್ತೀದ್ದರೆ, ಚಿಂತೆ ಬೇಡ ಪ್ರೇಮ ನಿಮ್ಮ ಪಾಲಿನ ಹಕ್ಕು ಇದನ್ನು ಸರಿಪಡಿಸಲು ಶುಕ್ರವಾರದ ದಿನ ಸಂಜೆಯ ಸಮಯದಲ್ಲಿ ಶಕ್ತಿ ದೇವತೆಗಳಿಗೆ ನಿಂಬೆಹಣ್ಣಿನ ದೀಪವನ್ನು ಹಚ್ಚಿ. ಶ್ರೀ ಚಾಮುಂಡೇಶ್ವರಿ ಅಮ್ಮನವರ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, […]

ಪ್ರೇಮ ಸಂಬಂಧ ಸರಿಪಡಿಸಲು ಹೀಗೆ ಮಾಡಿ ಮತ್ತು ದಿನ ಭವಿಷ್ಯ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಇಂದು ರಾಜ್ಯದಲ್ಲಿ 12 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 705ಕ್ಕೆ ಏರಿಕೆ

ಬೆಂಗಳೂರು, ಎ.7: ರಾಜ್ಯದಲ್ಲಿ ಇಂದು ಹೊಸದಾಗಿ 12 ಕೊರೋನ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 705ಕ್ಕೆ ಏರಿಕೆಯಾಗಿದೆ. ಈ ನಡುವೆ ದಾವಣಗೆರೆಯ 55 ವರ್ಷದ ಮಹಿಳೆಯೋರ್ವರು ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ. ರಾಜ್ಯ ಸರಕಾರ ಹೊರಡಿಸಿದ ಬುಲೆಟಿನ್ ನಲ್ಲಿರುವಂತೆ ರಾಜ್ಯದ ಒಟ್ಟಾರೆ ಸೋಂಕಿತರ ಸಂಖ್ಯೆ 705ಕ್ಕೆ ಏರಿಕೆಯಾಗಿದ್ದು, ಈ ಪೈಕಿ 30 ಮಂದಿ ಸಾವನ್ನಪ್ಪಿದ್ದರೆ, 366 ಮಂದಿ ಗುಣಮುಖರಾಗಿದ್ದಾರೆ. ಬೆಳಗ್ಗೆ 8 ಪ್ರಕರಣಗಳು ಪತ್ತೆಯಾಗಿದ್ದವು. ದಾವಣಗೆರೆಯಲ್ಲಿ ಇಂದು ಮೃತಪಟ್ಟ 55 ವರ್ಷದ ಮಹಿಳೆ, ಜ್ವರದ ಲಕ್ಷಣಗಳನ್ನು ಹೊಂದಿದ್ದ 53

ಇಂದು ರಾಜ್ಯದಲ್ಲಿ 12 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 705ಕ್ಕೆ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಜ್ಪೆಯಲ್ಲಿ ಬೈಕಿಗೆ ಟಿಪ್ಪರ್ ಢಿಕ್ಕಿ: ಮಹಿಳೆ ಮೃತ್ಯು

ಮಂಗಳೂರು, ಮೇ 7: ಬೈಕಿಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸಹಸವಾರ ಮಹಿಳೆ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ಬಜ್ಪೆಯ ಪಾಪಿಲಾನ್ ಬಾರ್ ಸಮೀಪ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಜೋಕಟ್ಟೆ ನಿವಾಸಿ ಶಶಿಕಲಾ(45) ಎಂದು ಗುರುತಿಸಲಾಗಿದೆ. ಇವರು ತನ್ನ ಪತಿಯೊಂದಿಗೆ ತೆರಳುತ್ತಿದ್ದರು. ಬೈಕ್ ಚಲಾಯಿಸುತ್ತಿದ್ದ ಶಶಿಕಲಾ ಅವರ ಪತಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ನಡುವೆ ಅಪಘಾತಕ್ಕೆ ಕಾರಣವಾದ ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ ಎಂದ ತಿಳಿದು ಬಂದಿದೆ.

ಬಜ್ಪೆಯಲ್ಲಿ ಬೈಕಿಗೆ ಟಿಪ್ಪರ್ ಢಿಕ್ಕಿ: ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬದ SES ಫ್ರೂಟ್ಸ್ & ವೆಜಿಟಬಲ್ಸ್ ನಲ್ಲಿ ಭರ್ಜರಿ ‘ಫ್ರೂಟ್ಸ್ ಮೇಳ’ ➤ 100 ರೂ.ಗೆ 5 ಕಲ್ಲಂಗಡಿ, ದಾಳಿಂಬೆ ಕೆಜಿಗೆ 40 ರೂ.

(ನ್ಯೂಸ್ ಕಡಬ) newskadaba.com ಕಡಬ, ಮೇ.07. ಕಡಬದ ಪೋಸ್ಟ್ ಆಫೀಸ್ ಬಳಿಯ ಎಸ್.ಇ.ಎಸ್. ಫ್ರೂಟ್ಸ್ & ವೆಜಿಟೇಬಲ್ಸ್ ನಲ್ಲಿ ಲಾಕ್ ಡೌನ್ ಸಂಕಷ್ಟದಲ್ಲಿ ಆದಾಯವಿಲ್ಲದಿರುವ ಜನರಿಗಾಗಿ ಕನಿಷ್ಟ ಲಾಭದ ಹಣ್ಣು ಹಂಪಲು ವ್ಯಾಪಾರ ನಡೆಯಲಿದೆ. ಕಪ್ಪು ದ್ರಾಕ್ಷಿ – 2 ಕೆಜಿಗೆ 100 ರೂ., ಕಲ್ಲಂಗಡಿ 5ಕ್ಕೆ 100 ರೂ., ದ್ರಾಕ್ಷಿ ಸೀಡ್ಲೆಸ್ 2 ಕೆಜಿಗೆ 100 ರೂ., ಮೂಸಂಬಿ 5 ಕೆಜಿಗೆ 100 ರೂ., ಶಮಾಮ್ 4 ಕೆಜಿಗೆ 100 ರೂ., ದಾಳಿಂಬೆ -1 ಕೆಜಿಗೆ

ಕಡಬದ SES ಫ್ರೂಟ್ಸ್ & ವೆಜಿಟಬಲ್ಸ್ ನಲ್ಲಿ ಭರ್ಜರಿ ‘ಫ್ರೂಟ್ಸ್ ಮೇಳ’ ➤ 100 ರೂ.ಗೆ 5 ಕಲ್ಲಂಗಡಿ, ದಾಳಿಂಬೆ ಕೆಜಿಗೆ 40 ರೂ. Read More »

ಕರಾವಳಿ

ತಪ್ಪು ಮಾಹಿತಿಯಿಂದ ನಡೆದುಕೊಂಡೇ ಊರಿಗೆ ಹೊರಟ ಜಾರ್ಖಂಡ್ ನ ಕಾರ್ಮಿಕರು ➤ ಮನವೊಲಿಸಿ ಮರಳಿ ಕಳುಹಿಸಿದ ಕಡಬ ಆರ್.ಐ. ಅವಿನ್ ರಂಗತ್ತಮಲೆ

(ನ್ಯೂಸ್ ಕಡಬ) newskadaba.com ಕಡಬ, ಮೇ.07. ಸುಬ್ರಹ್ಮಣ್ಯದಲ್ಲಿ ತಂಗಿದ್ದ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕರ ಪೈಕಿ ಸುಮಾರು‌ ಹತ್ತು ಜನರ ತಂಡವೊಂದು ನಡೆದುಕೊಂಡು ತೆರಳುತ್ತಿರುವ ಮಾಹಿತಿ ಅರಿತ ಕಡಬದ ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆಯವರು ತಕ್ಷಣವೇ ಊಟದ ವ್ಯವಸ್ಥೆ ಕಲ್ಪಿಸಿ ಮರಳಿ ಸುಬ್ರಹ್ಮಣ್ಯಕ್ಕೆ ಕರೆದೊಯ್ದು ಬಿಟ್ಟ ಘಟನೆ ಬುಧವಾರದಂದು ನಡೆದಿದೆ. ಮಂಗಳೂರಿನಿಂದ‌ ಜಾರ್ಖಂಡ್ ಗೆ ರೈಲು ತೆರಳಲಿದೆ‌ ಎಂಬ ತಪ್ಪು ಮಾಹಿತಿಯಿಂದಾಗಿ ಸುಬ್ರಹ್ಮಣ್ಯದಲ್ಲಿ ತಂಗಿದ್ದ‌ ಹತ್ತರಷ್ಟು ವಲಸೆ ಕಾರ್ಮಿಕರು ನಡೆದುಕೊಂಡೇ ಮಂಗಳೂರಿಗೆಂದು ತೆರಳುತ್ತಿದ್ದರು. ಈ ವೇಳೆ ಮಾಹಿತಿ

ತಪ್ಪು ಮಾಹಿತಿಯಿಂದ ನಡೆದುಕೊಂಡೇ ಊರಿಗೆ ಹೊರಟ ಜಾರ್ಖಂಡ್ ನ ಕಾರ್ಮಿಕರು ➤ ಮನವೊಲಿಸಿ ಮರಳಿ ಕಳುಹಿಸಿದ ಕಡಬ ಆರ್.ಐ. ಅವಿನ್ ರಂಗತ್ತಮಲೆ Read More »

ಕರಾವಳಿ

‘ಕೊರೋನಾ ವಾರಿಯರ್ಸ್‌’ ತಂಡವನ್ನು ಗೌರವಿಸಿದ ಚಂದ್ರಶೇಖರ ಸ್ವಾಮೀಜಿ ದಂಪತಿ ➤ ಗುಂಡ್ಯ ಚೆಕ್ ಪೋಸ್ಟ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಗಳಿಗೆ ಗೌರವ

(ನ್ಯೂಸ್ ಕಡಬ) newskadaba.com ಕಡಬ, ಮೇ.07. ಕೊರೋನಾ ಹಿನ್ನೆಲೆಯಲ್ಲಿ ಗುಂಡ್ಯ ಚೆಕ್ ಪೋಸ್ಟ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕೊರೋನಾ ವಾರಿಯರ್ಸ್ ತಂಡವನ್ನು ಬೆಂಗಳೂರಿನ ಚಂದ್ರಶೇಖರ ಸ್ವಾಮೀಜಿ ಸೇವಾಶ್ರಮದ ವತಿಯಿಂದ ಶಾಲು ಹಾಕಿ ಗೌರವಿಸಲಾಯಿತು. ಗುಂಡ್ಯ ಚೆಕ್ ಪೋಸ್ಟ್ ನಲ್ಲಿ ದಿನದ 24 ಗಂಟೆಗಳ ಕಾಲ ಕಾರ್ಯ ನಿರ್ವಹಿಸುತ್ತಿರುವ ಉಪ್ಪಿನಂಗಡಿ ಹಾಗೂ ಕಡಬ ಠಾಣೆಯ ಪೊಲೀಸರು, ಗೃಹರಕ್ಷಕ ದಳದ ಸಿಬ್ಬಂದಿಗಳು, ವೈದ್ಯಾಧಿಕಾರಿಗಳು, ದಾದಿಯರನ್ನು ಬೆಂಗಳೂರಿನ ಆರ್‌.ಟಿ. ನಗರದ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಸೇವಾಶ್ರಮದ ಮುಖ್ಯಸ್ಥರಾದ ಚಂದ್ರಶೇಖರ ಸ್ವಾಮೀಜಿ

‘ಕೊರೋನಾ ವಾರಿಯರ್ಸ್‌’ ತಂಡವನ್ನು ಗೌರವಿಸಿದ ಚಂದ್ರಶೇಖರ ಸ್ವಾಮೀಜಿ ದಂಪತಿ ➤ ಗುಂಡ್ಯ ಚೆಕ್ ಪೋಸ್ಟ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಗಳಿಗೆ ಗೌರವ Read More »

ಕರ್ನಾಟಕ

ಆತೂರು: ಮೆಸ್ಕಾಂ ಮೀಟರ್ ರೀಡರ್ ಗೆ ಹಲ್ಲೆ ➤ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಡಬ,‌ ಮೇ.07. ಉಪ್ಪಿನಂಗಡಿ ಮೆಸ್ಕಾಂ ಕಛೇರಿಯ ಗುತ್ತಿಗೆ ಅಧಾರದಲ್ಲಿ ಮೀಟರ್ ರೀಡರ್ ಓರ್ವರಿಗೆ ವೃತ್ತಿ ನಿರ್ವಹಿಸುತ್ತಿದ್ದ ಸಂದರ್ಭ ವ್ಯಕ್ತಿಯೋರ್ವರು ಹಲ್ಲೆ ನಡೆಸಿದ ಘಟನೆ ಮಂಗಳವಾರ ನಡೆದಿದ್ದು ಬುಧವಾರ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಆಲಂಕಾರು ಕಕ್ವೆ ನಿವಾಸಿ ಶಿವಣ್ಣ ಗೌಡ ಹಲ್ಲೆಗೊಳಗಾದವರು. ಕೊಯಿಲ ಗ್ರಾಮದ ಆತೂರು ನಿವಾಸಿ ಯೂಸುಫ್ ಎಂಬವರ ಮನೆಯ ಮೀಟರ್ ರೀಡಿಂಗ್ ನಡೆಸಿ ರಸೀದಿಯನ್ನು ಮನೆಯಲ್ಲಿದ್ದ ಹಮೀದ್ ಎಂಬವರಿಗೆ ನೀಡಿದ್ದು, ಈ ಸಂದರ್ಭ ಬಿಲ್ಲು ಹೆಚ್ಚು ನೀಡಿದ್ದೀರಿ ಎಂದು

ಆತೂರು: ಮೆಸ್ಕಾಂ ಮೀಟರ್ ರೀಡರ್ ಗೆ ಹಲ್ಲೆ ➤ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಗಂಡ-ಹೆಂಡತಿಯರಲ್ಲಿನ ವಿರಸಕ್ಕೆ ಪರಿಹಾರ ಮತ್ತು ದಿನ ಭವಿಷ್ಯ

ಗಂಡ-ಹೆಂಡತಿಯರಲ್ಲಿ ವೀರಸವೇ? ಅನಗತ್ಯ ವಾದಂತಹ ವಿವಾದಗಳು ಕಂಡು ಬರುತ್ತಿದೆಯೇ? ಇಂತಹ ಸ್ಥಿತಿಗತಿಗಳಿಂದ ಒಬ್ಬರನ್ನೊಬ್ಬರು ದ್ವೇಷಿಸುವ ಅಥವಾ ಬಿಟ್ಟುಹೋಗುವ ಚಿಂತನೆ ನಡೆಸಿರಬಹುದು ಇವೆಲ್ಲವನ್ನು ಸರಿಪಡಿಸಲು ನೀವು ಈ ತಂತ್ರವನ್ನು ಅನುಸರಿಸಿ. ಮನೆಯಲ್ಲಿ ಸಣ್ಣಗಾತ್ರದ ಕಾಮಧೇನುವನ್ನು ಇಟ್ಟು ಪೂಜಿಸಿ. ಸಂಜೆಯ ಸಮಯದಲ್ಲಿ ಗೋಜನ್ಯ ಅಥವಾ ಸಗಣಿಯನ್ನು ಯಾವುದಾದರೂ ಮೂಲೆಯಲ್ಲಿ ದಹನ ಮಾಡಿ ಇದರಿಂದ ಆ ಮನೆಯಲ್ಲಿ ನಕಾರತ್ಮಕ ಶಕ್ತಿಗಳು ದೂರವಾಗಿ ಪರಸ್ಪರ ಪ್ರೀತಿ ಪ್ರೇಮ ನೆಲೆಯಾಗುತ್ತದೆ. ಶ್ರೀ ಗುರು ದತ್ತಾತ್ರೇಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ

ಗಂಡ-ಹೆಂಡತಿಯರಲ್ಲಿನ ವಿರಸಕ್ಕೆ ಪರಿಹಾರ ಮತ್ತು ದಿನ ಭವಿಷ್ಯ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಆಲಂಕಾರು: ಗಾಳಿ – ಮಳೆಗೆ ನೆಲಕಚ್ಚಿದ ಬಾಳೆ ತೋಟ ➤ 1500 ಬಾಳೆ ಗಿಡಗಳು ನಾಶ – ಲಕ್ಷಾಂತರ ರೂ.‌ ನಷ್ಟ

ಆಲಂಕಾರು, ಮೇ.06. ಮಂಗಳವಾರ ಬೀಸಿದ ಭಾರಿ ಗಾಳಿ ಮಳೆಗೆ ಆಲಂಕಾರು ವ್ಯಾಪ್ತಿಯಲ್ಲಿ ಅಪಾರ ಪ್ರಮಾಣದ ಕೃಷಿ ಹಾಗೂ ಮನೆಗಳಿಗೆ ಹಾನಿ ಉಂಟಾಗಿದೆ. ಸಂಜೆ ವೇಳೆ ಸುಮಾರು ಅರ್ಧ ಗಂಟೆ ಬೀಸಿದ ಗಾಳಿ ಅಪಾರ ಪ್ರಮಾಣದ ಅಡಿಕೆ ಮರಗಳನ್ನು ತೆಂಗಿನ ಮರ ಸೇರಿದಂತೆ ವಿದ್ಯುತ್ ಕಂಬಗಳನ್ನು ಧರೆಗೆ ಉರುಳಿಸಿದ್ದು ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ.   ಆಲಂಕಾರು ಗ್ರಾಮದ ಕೊಂಡಾಡಿ ಅವಿನಾಶ್ ಭಟ್‍ಗೆ ಸೇರಿದ ಬಾಳೆ ತೋಟದ 1500 ಅಧಿಕ ಬಾಳೆ ಗಿಡಗಳು ನೆಲಕ್ಕುರುಳಿದ್ದು ಲಕ್ಷಾಂತರ ರೂಪಯಿ ನಷ್ಟ ಸಂಭವಿಸಿದೆ.

ಆಲಂಕಾರು: ಗಾಳಿ – ಮಳೆಗೆ ನೆಲಕಚ್ಚಿದ ಬಾಳೆ ತೋಟ ➤ 1500 ಬಾಳೆ ಗಿಡಗಳು ನಾಶ – ಲಕ್ಷಾಂತರ ರೂ.‌ ನಷ್ಟ Read More »

ಕರಾವಳಿ

ಮಂಗಳೂರಿನಲ್ಲಿ ಮತ್ತೆ ಮೂವರಿಗೆ ಕೊರೋನಾ ಪಾಸಿಟಿವ್ ➤ ಕರಾವಳಿಯಲ್ಲಿ ನಿಲ್ಲದ ಕೊರೋನಾ ಆತಂಕ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.06. ಮಂಗಳೂರಿನಲ್ಲಿ ಕೊರೋನಾ ಆತಂಕ ಮತ್ತೆ ಮುಂದುವರಿದಿದ್ದು, ಇಂದು ಮೂರು ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. ಇಬ್ಬರು ಬಾಲಕಿಯರು ಮತ್ತು ಓರ್ವ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದ್ದು, ಬಂಟ್ವಾಳ ಕಸಬಾದ P-390 ಮೃತ ಮಹಿಳೆಯ 16 ವರ್ಷದ ಪುತ್ರಿಗೆ ಸೋಂಕು ಧೃಡಪಟ್ಟಿದೆ. ಮಂಗಳೂರಿನ ಬೋಳೂರಿನ P-536 ಸಂಪರ್ಕದಿಂದ 11 ವರ್ಷದ ಬಾಲಕಿ ಮತ್ತು 35 ವರ್ಷದ ಮಹಿಳೆಗೆ ಸೋಂಕು ಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಇನ್ನು ಲಾಕ್ ಡೌನ್ ಸಡಿಲಿಕೆ ಬೆನ್ನಲ್ಲೇ ಮಂಗಳೂರಿನಲ್ಲಿ ಕೊರೊನಾ

ಮಂಗಳೂರಿನಲ್ಲಿ ಮತ್ತೆ ಮೂವರಿಗೆ ಕೊರೋನಾ ಪಾಸಿಟಿವ್ ➤ ಕರಾವಳಿಯಲ್ಲಿ ನಿಲ್ಲದ ಕೊರೋನಾ ಆತಂಕ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top