ಶೇಖ್ ಹಸೀನಾಗೆ 21 ವರ್ಷ ಜೈಲು ಶಿಕ್ಷೆ ವಿಧಿಸಿದ ಢಾಕಾ ಕೋರ್ಟ್

(ನ್ಯೂಸ್‌ ಕಡಬ) newskadaba.com,  ನ.28: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ವಿರುದ್ಧ ದಾಖಲಾದ ಮೂರು ಭ್ರಷ್ಟಾಚಾರ ಪ್ರಕರಣಗಳಲ್ಲಿ ಢಾಕಾ ಕೋರ್ಟ್ 21 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಸಂಚು, ವಂಚನೆಯ ಮೂರು ಪ್ರಕರಣಗಳನ್ನು ವಿಚಾರಣೆ ನಡೆಸಿದ ಕೋರ್ಟ್ ತಲಾ 7 ವರ್ಷಗಳಂತೆ 21 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಶೇಖ್ ಹಸೀನಾ ಪುತ್ರ, ಪುತ್ರಿಗೂ 5 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಢಾಕಾದ ಪುರ್ಬಾಚಲ್ ಪ್ರದೇಶದಲ್ಲಿ ಸರ್ಕಾರಿ ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿದ […]

ಶೇಖ್ ಹಸೀನಾಗೆ 21 ವರ್ಷ ಜೈಲು ಶಿಕ್ಷೆ ವಿಧಿಸಿದ ಢಾಕಾ ಕೋರ್ಟ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಳ್ಳಾರಿ: ಅಪರೂಪದ ಸೂರ್ಯ- ಬ್ರಹ್ಮ ವಿಗ್ರಹ ಪತ್ತೆ!

(ನ್ಯೂಸ್‌ ಕಡಬ) newskadaba.com,  ನ.28: ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಮುದ್ದೇನೂರು ಗ್ರಾಮದ ಬಳಿ ವಿಜಯನಗರ ಪರಂಪರೆ ಪರಿಶೋಧನಾ ಗುಂಪಿನ ಸಂಶೋಧನಾ ತಂಡವು ಸೂರ್ಯ (ಸೂರ್ಯ ದೇವರು) ನ ಕಪ್ಪು ಶಿಲೆಯ ಶಿಲ್ಪ ಮತ್ತು ಬ್ರಹ್ಮನ ಅಪರೂಪದ ವಿಗ್ರಹವನ್ನು ಪತ್ತೆ ಹಚ್ಚಿದೆ. ಗ್ರಾಮಕ್ಕೆ ಹೋಗುವ ರಸ್ತೆಯ ಉದ್ದಕ್ಕೂ ಇರುವ ಮೌನೇಶ್ ಎಂಬುವವರಿಗೆ ಸೇರಿದ ಹೊಲದ ಅಂಚಿನಲ್ಲಿ ಈ ವಿಗ್ರಹಗಳು ಕಂಡುಬಂದಿವೆ. ಕಪ್ಪು ಕಲ್ಲಿನಿಂದ ಕೆತ್ತಿದ ಈ ಶಿಲ್ಪಗಳನ್ನು ಸ್ಥಳೀಯ ನಿವಾಸಿಗಳಾದ ಹನುಮಂತಪ್ಪ, ಜಡೇಶ್ ಮತ್ತು ಬಲ್ಕುಂಡಿ ಗ್ರಾಮದ

ಬಳ್ಳಾರಿ: ಅಪರೂಪದ ಸೂರ್ಯ- ಬ್ರಹ್ಮ ವಿಗ್ರಹ ಪತ್ತೆ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಪಣಂಬೂರು ಬೀಚ್ನಲ್ಲಿ ಕದ್ದಿದ್ದ 3.33 ಲಕ್ಷ ರೂ. ಮೌಲ್ಯದ ವಸ್ತುಗಳು ಪೊಲೀಸ್ ವಶಕ್ಕೆ

(ನ್ಯೂಸ್‌ ಕಡಬ) newskadaba.com,  ನ.28: ಪಣಂಬೂರು ಬೀಚ್‌ನಲ್ಲಿ ವರದಿಯಾಗಿದ್ದ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ನವೆಂಬರ್ 24 ರಂದು ಕಳುವಾಗಿದ್ದ 3.33 ಲಕ್ಷ ರೂ. ಮೌಲ್ಯದ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪಣಂಬೂರು ಪೊಲೀಸ್ ಠಾಣೆ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯ ಪ್ರಕಾರ, ನವೆಂಬರ್ 24 ರಂದು, ಸ್ವಾತಿ ನಂದಿಪಲ್ಲಿ (24) ತನ್ನ ಸ್ನೇಹಿತ ರೋಹಿತ್ ವೆಮ್ಮಲೆಟ್ಟಿ ಜೊತೆ ಪಣಂಬೂರು ಬೀಚ್‌ಗೆ ಭೇಟಿ ನೀಡಿದ್ದರು. ಈಜಲು ಸಮುದ್ರಕ್ಕೆ ಇಳಿಯುವ ಮೊದಲು, ಅವರು ತಮ್ಮ ವಸ್ತುಗಳನ್ನು ಕಪ್ಪು

ಮಂಗಳೂರು: ಪಣಂಬೂರು ಬೀಚ್ನಲ್ಲಿ ಕದ್ದಿದ್ದ 3.33 ಲಕ್ಷ ರೂ. ಮೌಲ್ಯದ ವಸ್ತುಗಳು ಪೊಲೀಸ್ ವಶಕ್ಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬೀದಿ ನಾಯಿಗಳ ಹಾವಳಿ: ಸುಪ್ರೀಂಕೋರ್ಟ್ ಆದೇಶ ಬೆನ್ನಲ್ಲೇ ಎಚ್ಚೆತ್ತ GBA, ಸರ್ಕಾರಿ ಸಂಸ್ಥೆಗಳಿಗೆ ಸಂಸ್ಥೆಗಳಿಗೆ ನೋಟಿಸ್..!

(ನ್ಯೂಸ್‌ ಕಡಬ) newskadaba.com,  ನ.28: ಬೆಂಗಳೂರು: ಬೀದಿ ನಾಯಿಗಳ ಹಾವಳಿ ಕುರಿತು ಸುಪ್ರೀಂಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ಎಚ್ಚೆತ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಬೀದಿ ನಾಯಿಗಳ ಮಾಹಿತಿಗಳನ್ನು ಸಂಗ್ರಹಿಸಲು ಐದೂ ನಗರ ಪಾಲಿಕೆಗಳು ವಿವಿಧ ಇಲಾಖೆಗಳು ಹಾಗೂ ಸರ್ಕಾರಿ ಸಂಸ್ಥೆಗಳಿಗೆ ನೋಟಿಸ್‌ ಜಾರಿ ಮಾಡಿವೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ ರಾವ್ ಅವರು ಮಾತನಾಡಿ, ರಾಜ್ಯ ಸರ್ಕಾರಿ ಕಚೇರಿ ಆವರಣದಲ್ಲಿರುವ ಬೀದಿ ನಾಯಿಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವುದಾಗಿ ಹೇಳಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದಂತೆ ಗ್ರೇಟರ್

ಬೀದಿ ನಾಯಿಗಳ ಹಾವಳಿ: ಸುಪ್ರೀಂಕೋರ್ಟ್ ಆದೇಶ ಬೆನ್ನಲ್ಲೇ ಎಚ್ಚೆತ್ತ GBA, ಸರ್ಕಾರಿ ಸಂಸ್ಥೆಗಳಿಗೆ ಸಂಸ್ಥೆಗಳಿಗೆ ನೋಟಿಸ್..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶ್ರೀಲಂಕಾ: ಭಾರೀ ಮಳೆ, ಪ್ರವಾಹ, ಭೂಕುಸಿತಕ್ಕೆ 50 ಕ್ಕೂ ಹೆಚ್ಚು ಮಂದಿ ಸಾವು

(ನ್ಯೂಸ್‌ ಕಡಬ) newskadaba.com,  ನ.28: ಶ್ರೀಲಂಕಾದಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಪರಿಸ್ಥಿತಿ ತೀರಾ ಹದಗೆಟ್ಟಿದ್ದು, ಪ್ರವಾಹ ಮತ್ತು ಭೂಕುಸಿತಗಳಿಂದ ಇಲ್ಲಿವರೆಗೆ 50ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಳೆಯಿಂದ 600 ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿವೆ, ಹೆಚ್ಚುತ್ತಿರುವ ವಿಪತ್ತು ಹಿನ್ನೆಲೆಯಲ್ಲಿ, ಶ್ರೀಲಂಕಾ ಸರ್ಕಾರ ಶುಕ್ರವಾರ ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಶಾಲೆಗಳಿಗೆ ರಜೆ ಘೋಷಣೆ ಮಾಡಿದೆ. ಕಳೆದ ವಾರದಿಂದಲೇ ಹವಾಮಾನ ವೈಪರೀತ್ಯಗೊಂಡಿದ್ದು, ಗುರುವಾರದಿಂದ ಮಳೆ ಪ್ರಮಾಣ ತೀವ್ರವಾಗಿ

ಶ್ರೀಲಂಕಾ: ಭಾರೀ ಮಳೆ, ಪ್ರವಾಹ, ಭೂಕುಸಿತಕ್ಕೆ 50 ಕ್ಕೂ ಹೆಚ್ಚು ಮಂದಿ ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂದು ಉಡುಪಿಗೆ ಪ್ರದಾನಿ ನರೇಂದ್ರ ಮೋದಿ ಆಗಮನ: ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಲಿರುವ ಪ್ರಧಾನಿ

(ನ್ಯೂಸ್‌ ಕಡಬ) newskadaba.com,  ನ.28: ಇಂದು ಕೃಷ್ಣನಗರಿ ಉಡುಪಿಗೆ ಪ್ರಧಾನಿ ಮೋದಿ ಆಗಮಿಸಲಿದ್ದು, ಕೃಷ್ಣ ಮಠದ ಪಕ್ಕದಲ್ಲಿರುವ ಗೀತಾ ಮಂದಿರದಲ್ಲಿ ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಲಿದ್ದಾರೆ.   ಪ್ರಧಾನಿ ಮೋದಿ ಸ್ವಾಗತಕ್ಕೆ ಕೃಷ್ಣನಗರಿ ಉಡುಪಿ ಸಜ್ಜಾಗಿದೆ. ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಆಗಮಿಸಿ, ಐತಿಹಾಸಿಕ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಲಿದ್ದಾರೆ. ಇದೇ ವೇಳೆ ಕೃಷ್ಣ ಮಠದ ಪಕ್ಕದಲ್ಲಿರುವ ಗೀತಾ ಮಂದಿರದ ಮೊದಲ ಮಹಡಿಯಲ್ಲಿ ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಿ, ನೂತನವಾಗಿ ನಿರ್ಮಿಸಿದ ಅನಂತಪದ್ಮನಾಭ ದೇವರ ಮೂರ್ತಿಯನ್ನು

ಇಂದು ಉಡುಪಿಗೆ ಪ್ರದಾನಿ ನರೇಂದ್ರ ಮೋದಿ ಆಗಮನ: ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಲಿರುವ ಪ್ರಧಾನಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನವೆಂಬರ್ 28ರಂದು, ಗೋವಾದಲ್ಲಿ ವಿಶ್ವದ ಅತ್ಯಂತ ಎತ್ತರದ ಶ್ರೀರಾಮಚಂದ್ರನ ಪ್ರತಿಮೆ ಅನಾವರಣ

(ನ್ಯೂಸ್‌ ಕಡಬ) newskadaba.com,  ನ.27 ಗೋವಾ: ಅಯೋಧ್ಯೆ ಶ್ರೀರಾಮ ಮಂದಿರದ ಸ್ವರ್ಣ ಶಿಖರದ ಮೇಲೆ ಮೊನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿ ರಾಮಭಕ್ತರನ್ನು ಪುಳಕಿತಗೊಳಿಸಿದ ನಡುವೆ, ಗೋವಾ ಕೂಡ ರಾಮಭಕ್ತಿಯ ವೈಭವಕ್ಕೆ ಸಜ್ಜಾಗಿದೆ.. ಈ ಪ್ರತಿಮೆ ಗೋವಾದ ಶ್ರೀ ಸಂಸ್ಥಾನ ಗೋಕರ್ಣ ಪಾರ್ಥಗಲಿ ಜೀವೋತ್ತಮ ಮಠದಲ್ಲಿ ಸ್ಥಾಪಿಸಲಾಗಿದ್ದು, ಮಠದ 550ನೇ ಸಂಸ್ಥಾಪನಾ ವಾರ್ಷಿಕೋತ್ಸವದ 11 ದಿನಗಳ ಆಚರಣೆಯ ಭಾಗವಾಗಿ ಪ್ರಧಾನಿ ಉದ್ಘಾಟಿಸಲಿದ್ದಾರೆ. ಮಠದ 550 ವರ್ಷಗಳ ಸಂಪ್ರದಾಯವನ್ನು ಗುರುತಿಸಲು ನವೆಂಬರ್ 27 ರಿಂದ ಡಿಸೆಂಬರ್ 7

ನವೆಂಬರ್ 28ರಂದು, ಗೋವಾದಲ್ಲಿ ವಿಶ್ವದ ಅತ್ಯಂತ ಎತ್ತರದ ಶ್ರೀರಾಮಚಂದ್ರನ ಪ್ರತಿಮೆ ಅನಾವರಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ : ವಿದ್ಯುತ್ ದುರಸ್ತಿಯ ಸೋಗಿನಲ್ಲಿ ಬಂದು ಕಳ್ಳತನ

(ನ್ಯೂಸ್‌ ಕಡಬ) newskadaba.com,  ನ.27 ಬಂಟ್ವಾಳ: ಸಜೀಪನಡು ಗ್ರಾಮದ ದೇರಾಜೆಯ ದೀಕ್ಷಿತ್ ಅವರ ಮನೆಗೆ ವಿದ್ಯುತ್ ದುರಸ್ತಿಯವನ ಸೋಗಿನಲ್ಲಿ ನುಗ್ಗಿದ ಕಳ್ಳನೋರ್ವ 42 ಸಾವಿರ ರೂ. ಮೌಲ್ಯದ 7 ಗ್ರಾಂ ಚಿನ್ನಾಭರಣ ಹಾಗೂ 6 ಸಾವಿರ ರೂ. ನಗದನ್ನು ಕಳವು ಮಾಡಿದ ಘಟನೆ ನಡೆದಿದೆ. ಮನೆಯಲ್ಲಿ ಸರೋಜಿನಿ ಎನ್ನುವ ಮಹಿಳೆಯನ್ನು ನಿಲ್ಲಿಸಿ ಮನೆಮಂದಿ ಪಾಣೆಮಂಗಳೂರಿನಲ್ಲಿ ನಡೆಯುತ್ತಿದ್ದ ಮದುವೆಗೆ ತೆರಳಿದ್ದರು. ಮಧ್ಯಾಹ್ನ 2-3 ರ ಮಧ್ಯೆ ಅಪರಿಚಿತ ವ್ಯಕ್ತಿಯೋರ್ವ ಆಗಮಿಸಿ ದೀಚು (ದೀಕ್ಷಿತ್) ಅವರು ಮನೆಯ ವಿದ್ಯುತ್ ವಯರ್

ಬಂಟ್ವಾಳ : ವಿದ್ಯುತ್ ದುರಸ್ತಿಯ ಸೋಗಿನಲ್ಲಿ ಬಂದು ಕಳ್ಳತನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಲಾ ಬಾಲಕಿ ಮೇಲೆ ಹರಿದ ಗೂಡ್ಸ್ ವಾಹನ – ಕಾಲು ಕಟ್

(ನ್ಯೂಸ್‌ ಕಡಬ) newskadaba.com,  ನ.27 ಕಲಬುರಗಿ: ಶಾಲಾ ಬಾಲಕಿ ಮೇಲೆ ಗೂಡ್ಸ್ ವಾಹನ ಹರಿದ ಪರಿಣಾಮ ಬಾಲಕಿಯ ಕಾಲು ಕಟ್ ಆಗಿ ಗಂಭೀರ ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಇಜೇರಿ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮೀ ಸಗರ್ (9) ಗಂಭೀರ ಗಾಯಗೊಂಡ ಬಾಲಕಿ. 3ನೇ ತರಗತಿ ಓದುತ್ತಿರುವ ಲಕ್ಷ್ಮೀ ನೀರು ಕುಡಿಯಲು ಶಾಲೆ ಹೊರಗಡೆ ರಸ್ತೆ ಪಕ್ಕದಲ್ಲಿರುವ ಹ್ಯಾಂಡ್ ಪಂಪ್ ಬಳಿ ಬಂದಾಗ ದುರ್ಘಟನೆ ನಡೆದಿದೆ…. ಲಕ್ಷ್ಮೀ ಬಲಗಾಲಿನ ಮೇಲೆ ಹತ್ತಿ ತುಂಬಿಕೊಂಡು ಹೋಗುತ್ತಿದ್ದ ಗೂಡ್ಸ್

ಶಾಲಾ ಬಾಲಕಿ ಮೇಲೆ ಹರಿದ ಗೂಡ್ಸ್ ವಾಹನ – ಕಾಲು ಕಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಾತಿ ಪ್ರಮಾಣ ಪತ್ರ: ತನಿಖೆಗೆ ಅವಕಾಶವಿಲ್ಲ

(ನ್ಯೂಸ್‌ ಕಡಬ) newskadaba.com,  ನ.27 ಬೆಂಗಳೂರು: ಜಾತಿ ಪ್ರಮಾಣ ಪತ್ರಗಳ ಸಿಂಧುತ್ವಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನಾಗರಿಕ ಹಕ್ಕುಗಳ ಜಾರಿ ಘಟಕ ಸ್ವಯಂಪ್ರೇರಿತವಾಗಿ ತನಿಖೆ ಕೈಗೆತ್ತಿಕೊಳ್ಳುವುದಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ತಮ್ಮ ಜಾತಿ ಪ್ರಮಾಣದ ಸಿಂಧುತ್ವಕ್ಕೆ ಸಂಬಂಧ ತನಿಖೆ ನಡೆಸಲು ನಾಗರಿಕ ಹಕ್ಕುಗಳ ಜಾರಿ ವಿಭಾಗದ ಡಿವೈಎಸ್‌ಪಿ ಅವರಿಗೆ ನಿರ್ದೇಶನ ನೀಡಿದ್ದ ಕ್ರಮ ಪ್ರಶ್ನಿಸಿ ನಿವೃತ್ತ ಮುಖ್ಯಶಿಕ್ಷಕ ಟಿ.ಎಚ್. ಹೊಸಮನಿ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಜಾತಿ ಪ್ರಮಾಣ ಪತ್ರ: ತನಿಖೆಗೆ ಅವಕಾಶವಿಲ್ಲ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top