BREAKING NEWS ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಮೂರನೇ ಬಲಿ

ಮಂಗಳೂರು, ಎ.30: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಬಂಟ್ವಾಳ ವೃದ್ಧೆ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೋನ ವೈರಸ್ ಮೂರನೇ ಬಲಿ ಪಡೆದಿದೆ. ಬಂಟ್ವಾಳದ ಕೊರೋನಾ ಪೀಡಿತ ವೃದ್ದೆ ಚಿಕಿತ್ಸೆ ಫಲಿಸದೇ ಗುರುವಾರ ಸಂಜೆ ಮೃತಪಟ್ಟಿದ್ದಾರೆ. ಬಂಟ್ವಾಳ ಕಸಬಾದ 69 ವರ್ಷದ ಮೃದ್ಧೆ ಎ.21ರಂದು ಕೊರೋನ ಸೋಂಕು ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು. ಎ.19ರಂದು ಬಂಟ್ವಾಳ ಪೇಟೆಯ ಸಾವನ್ನಪ್ಪಿದ್ದ ಮಹಿಳೆಯಿಂದ ಸೋಂಕು ತಗುಲಿತ್ತು. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವೃದ್ಧೆಯನ್ನು ಕೋವಿಡ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು.

BREAKING NEWS ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಮೂರನೇ ಬಲಿ Read More »

ಕರಾವಳಿ

ದಕ್ಷಿಣ ಕನ್ನಡದಲ್ಲಿ ಕೊರೋನಾ ಸೋಂಕಿಗೆ ಮತ್ತೊಂದು ಬಲಿ ➤ 69 ವರ್ಷದ ವೃದ್ಧೆ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಎ.30. ದ.ಕ. ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಮೂರನೇ ಬಲಿಯಾಗಿದ್ದು, ಬಂಟ್ವಾಳದ ಕೊರೋನಾ ಪೀಡಿತ ವೃದ್ದೆಯೋರ್ವರು ಚಿಕಿತ್ಸೆ ಫಲಿಸದೇ ಗುರುವಾರದಂದು ಮೃತಪಟ್ಟಿದ್ದಾರೆ‌. ಎ.21ರಂದು ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಬಂಟ್ವಾಳ ಕಸಬಾದ 69 ವರ್ಷದ P-409 ವೃದ್ದೆ ಕೊರೋನಾಗೆ ಬಲಿಯಾಗಿದ್ದಾರೆ. ಇವರಿಗೆ ಎ.19ರಂದು ಮೃತಪಟ್ಟಿದ್ದ ಬಂಟ್ವಾಳದ ಮಹಿಳೆಯಿಂದ ಸೋಂಕು ಹರಡಿತ್ತು ಎನ್ನಲಾಗಿದೆ.

ದಕ್ಷಿಣ ಕನ್ನಡದಲ್ಲಿ ಕೊರೋನಾ ಸೋಂಕಿಗೆ ಮತ್ತೊಂದು ಬಲಿ ➤ 69 ವರ್ಷದ ವೃದ್ಧೆ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆರೆಂಜ್‌ನಿಂದ ಮತ್ತೆ ರೆಡ್ ವಲಯಕ್ಕೆ ದ.ಕ. ಜಿಲ್ಲೆ

ಮಂಗಳೂರು, ಎ.30: ರಾಜ್ಯ ಆರೋಗ್ಯ ಇಲಾಖೆ ಹೊಸ ಮಾನದಂಡಗಳೊಂದಿಗೆ ಜಿಲ್ಲಾವಾರು ಕೆಂಪು, ಕಿತ್ತಳೆ ಹಾಗೂ ಹಸಿರು ವಲಯವನ್ನು ಪಟ್ಟಿಮಾಡಿದ್ದು, ರಾಜ್ಯದ 15 ಜಿಲ್ಲೆಗಳನ್ನು ಕೆಂಪು ವಲಯಗಳನ್ನಾಗಿ ಘೋಷಿಸಿದೆ. ರೆಡ್ ಝೋನ್ ಪಟ್ಟಿಯಲ್ಲಿ ಈ ಮೊದಲು ಆರೆಂಜ್ ಝೋನ್‌ನಲ್ಲಿದ್ದ ದ.ಕ.ವೂ ಸೇರಿಕೊಂಡಿದೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗಿರುವುದರಿಂದ ಮತ್ತೆ ರೆಡ್ ರೆನ್‌ಗೆ ಇಳಿಯಲ್ಪಟ್ಟಿದೆ. ಕೊರೋನ ವೈರಸ್ ಸೋಂಕು ಪ್ರಕರಣಗಳನ್ನು ಆಧರಿಸಿ ಈ ವಲಯಗಳನ್ನು ಗುರುತಿಸಲಾಗಿದೆ. ಕಳೆದ 14 ದಿನಗಳಲ್ಲಿ ಸೋಂಕು ದೃಢಪಟ್ಟ ಜಿಲ್ಲೆಯನ್ನು ಕೆಂಪು

ಆರೆಂಜ್‌ನಿಂದ ಮತ್ತೆ ರೆಡ್ ವಲಯಕ್ಕೆ ದ.ಕ. ಜಿಲ್ಲೆ Read More »

ಕರಾವಳಿ

ಮಂಗಳೂರಿನಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ದೃಢ ➤ ರಾಜ್ಯದಲ್ಲಿ 22 ಪ್ರಕರಣ ಪತ್ತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.30. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ರಾಜ್ಯದಲ್ಲಿ 22 ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಬೋಳೂರಿನ 58 ವರ್ಷ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿರುವುದಾಗಿ ಬೆಳಗ್ಗಿನ ಅವಧಿಯ ಹೆಲ್ತ್ ಬುಲಿಟಿನ್ ನಲ್ಲಿ ತಿಳಿಸಲಾಗಿದೆ. ರಾಜ್ಯದಲ್ಲಿ ಒಟ್ಟು 22 ಮಂದಿಯಲ್ಲಿ ಕೊರೊನಾ ಪ್ರಕರಣ ವರದಿಯಾಗಿದ್ದು, ಅದರಲ್ಲಿ 14 ಮಂದಿ ಬೆಳಗಾವಿ ಜಿಲ್ಲೆಯಲ್ಲಿ, ಬೆಂಗಳೂರು ನಗರ ಮೂರು, ವಿಜಯಪುರ ಎರಡು, ತುಮಕೂರು, ದಕ್ಷಿಣ ಕನ್ನಡ, ದಾವಣಗೆರೆಯಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ.

ಮಂಗಳೂರಿನಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ದೃಢ ➤ ರಾಜ್ಯದಲ್ಲಿ 22 ಪ್ರಕರಣ ಪತ್ತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಶ್ವದಲ್ಲಿ ಕೊರೋನಗೆ 2.25 ಲಕ್ಷ ಮಂದಿ ಬಲಿ, 31.8 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ

ಲಂಡನ್, ಎ.30: ವಿಶ್ವದೆಲ್ಲೆಡೆ ಕೊರೋನ ವೈರಸ್ ರಣಕೇಕೆ ಹಾಕುತ್ತಿದ್ದು, ಮಹಾಮಾರಿಗೆ ವಿವಿಧ ರಾಷ್ಟ್ರಗಳಲ್ಲಿ 2.25 ಲಕ್ಷ ಮಂದಿ ಬಲಿಯಾಗಿದ್ದಾರೆ. ಅಲ್ಲದೆ, 31.8 ಲಕ್ಷ ಮಂದಿ ಸೋಂಕಿಗೊಳಗಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ಮಹಾಮಾರಿಗೆ 7,708 ಮಂದಿ ಬಲಿಯಾಗಿದ್ದು, ಹೊಸದಾಗಿ 49,950 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 31,86,458ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 2,26,000ಕ್ಕೆ ಏರಿಕೆಯಾಗಿದೆ. ವಿಶ್ವದ ದೊಡ್ಡಣ್ಣ ಎಂದೇ ಕರೆಯಲಾಗುವ ಅಮೆರಿಕಾ ಒಂದೇ ರಾಷ್ಟ್ರದಲ್ಲಿ ಈ ವರೆಗೂ 60,853 ಬಲಿಯಾಗಿದ್ದಾರೆ. ಅಲ್ಲದೆ, 10,48,800 ಮಂದಿಯಲ್ಲಿ ಸೋಂಕು

ವಿಶ್ವದಲ್ಲಿ ಕೊರೋನಗೆ 2.25 ಲಕ್ಷ ಮಂದಿ ಬಲಿ, 31.8 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ದೇಶದಲ್ಲಿ ಕೊರೋನ ಸೋಂಕಿಗೆ 1074 ಮಂದಿ ಬಲಿ, 33,000 ಕ್ಕೇರಿದ ಸೋಂಕಿತರ ಸಂಖ್ಯೆ

ಹೊಸದಿಲ್ಲಿ, ಎ.30: ದೇಶದಲ್ಲಿ ಕೊರೋನ ಮಹಾಮಾರಿ ವೈರಸ್‌ಗೆ 1,074 ಮಂದಿಯನ್ನು ಬಲಿಪಡೆದುಕೊಂಡಿದೆ. ಅಲ್ಲದೆ, 33,000 ಸಾವಿರಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 67 ಮಂದಿ ಸಾವನ್ನಪ್ಪಿದ್ದು, 1,718 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 33,050ಕ್ಕೆ ಏರಿಕೆಯಾಗಿದ್ದು, 1,074 ಮಂದಿ ಬಲಿಯಾಗಿದ್ದಾರೆ. ಈ ನಡುವೆ ಸೋಂಕಿತರ ಜೊತೆ ಜೊತೆಗೆ ಗುಣಮುಖರಾಗುತ್ತಿರುವ ಸಂಖ್ಯೆ ಕೂಡ ಏರಿಕೆಯಾಗಿದ್ದು, 30 ಸಾವಿರ ಸೋಂಕಿತರ ಪೈಕಿ ವಿವಿಧ ರಾಜ್ಯಗಳಲ್ಲಿ 8,325 ಮಂದಿ ಸೋಂಕಿನಿಂದ ಗುಣಮುಖರಾಗಿ, ಆಸ್ಪತ್ರೆಗಳಿಂದ

ದೇಶದಲ್ಲಿ ಕೊರೋನ ಸೋಂಕಿಗೆ 1074 ಮಂದಿ ಬಲಿ, 33,000 ಕ್ಕೇರಿದ ಸೋಂಕಿತರ ಸಂಖ್ಯೆ Read More »

ರಾಷ್ಟ್ರೀಯ ನ್ಯೂಸ್

ರಾಜ್ಯದ ಐವರು ಸಚಿವರು ಕ್ವಾರೆಂಟೈನ್‌ಗೆ

ಬೆಂಗಳೂರು, ಎ.30: ಕರ್ನಾಟಕದ ಐವರು ಸಚಿವರು ಕೊರೋನಾ ಪರೀಕ್ಷೆಯನ್ನು ನಡೆಸಿದ್ದು, ಕ್ಯಾಮರಾ ಮ್ಯಾನ್ ಜೊತೆ ಸಂಪರ್ಕಕ್ಕೆ ಬಂದ ಕಾರಣದಿಂದ ಸಚಿವರು ಪರೀಕ್ಷೆಯನ್ನು ನಡೆಸಿದ್ದಾರೆ. ಮೂವರು ಸಚಿವರ ವರದಿಗಳು ಈಗಾಗಲೇ ಬಂದಿದೆ. ಡಿಸಿಎಂ ಅಶ್ವಥ್ ನಾರಾಯಣ್, ಸಚಿವರಾದ ಸಿ.ಟಿ. ರವಿ, ಬಸವರಾಜ ಬೊಮ್ಮಾಯಿ, ಡಾ.ಕೆ. ಸುಧಾಕರ್ ಅವರ ಕೊರೋನಾ ಟೆಸ್ಟ್ ವರದಿ ನೆಗೆಟಿವ್ ಬಂದಿದೆ. ಖಾಸಗಿ ವಾಹಿನಿ ಕ್ಯಾಮೆರಾಮ್ಯಾನ್ ಸಂಪರ್ಕಕ್ಕೆ ಬಂದಿದ್ದ ಹಿನ್ನೆಲೆಯಲ್ಲಿ ಐವರು ಸಚಿವರು ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಇತ್ತೀಚೆಗೆ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಶವಸಂಸ್ಕಾರದಲ್ಲಿ ಭಾಗವಹಿಸಿದ್ದ

ರಾಜ್ಯದ ಐವರು ಸಚಿವರು ಕ್ವಾರೆಂಟೈನ್‌ಗೆ Read More »

ಕರ್ನಾಟಕ

ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ನಿಧನ

ಮುಂಬೈ, ಎ.30: ಬಾಲಿವುಡ್‌ನ ಹಿರಿಯ ನಟ ರಿಷಿ ಕಪೂರ್‌ (67)ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಉಸಿರಾಟದ ತೊಂದರೆ ಸಹ ಕಾಣಿಸಿಕೊಂಡ ಕಾರಣ ಬುಧವಾರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರು ಒಂದು ವರ್ಷಗಳ ಕಾಲ ಅಮೆರಿಕಾದಲ್ಲಿ ಕ್ಯಾನ್ಸರ್‌ಗಾಗಿ ಚಿಕಿತ್ಸೆ ಪಡೆದಿದ್ದು ಕಳೆದ ಸೆಪ್ಟೆಂಬರ್‌ನಲ್ಲಿ ಭಾರತಕ್ಕೆ ವಾಪಾಸಾಗಿದ್ದರು. ಫೆಬ್ರವರಿ ತಿಂಗಳಲ್ಲಿ ಅನಾರೋಗ್ಯದಿಂದಾಗಿ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು.    

ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ನಿಧನ Read More »

ರಾಷ್ಟ್ರೀಯ ನ್ಯೂಸ್

ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ವಿಧಿವಶ

(ನ್ಯೂಸ್ ಕಡಬ) newskadaba.com ಮುಂಬೈ, ಎ.30. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಗುರುವಾರದಂದು ನಿಧನರಾದರು. ಈ ಕುರಿತು ಸ್ವತಃ ಅವರ ಸಹೋದರ ರಣಧೀರ್ ಕಪೂರ್ ಅಧಿಕೃತ ಮಾಹಿತಿಯನ್ನು ಹೊರ ಹಾಕಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ರಿಷಿ ಕಪೂರ್ ಅವರನ್ನು ಮುಂಬೈನ ಹೆಚ್ಎನ್ ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಫೆಬ್ರವರಿ ತಿಂಗಳಿನಲ್ಲಿ ರಿಷಿ ಕಪೂರ್ ಅವರನ್ನು ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಬಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ವಿಧಿವಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರ್ಯಸಿದ್ದಿ ಆಂಜನೇಯ ಅನುಗ್ರಹದಿಂದ ರಾಶಿಫಲ ನೋಡಿ.

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ಮಕ್ಕಳ ವಿದ್ಯಾಭ್ಯಾಸದಲ್ಲಿ ತೊಂದರೆ, ಆರೋಗ್ಯದ ಸಮಸ್ಯೆ, ವ್ಯವಹಾರದಲ್ಲಿನ ನಷ್ಟ, ಪ್ರೇಮ ವಿಷಯದಲ್ಲಿ ಸೋಲು, ಪತಿ-ಪತ್ನಿ ಮನಸ್ತಾಪ, ಸಂತಾನದಲ್ಲಿನ ಸಮಸ್ಯೆ, ಹಿತಶತ್ರುಗಳ ಕೈವಾಡ ದೋಷ, ಹಣಕಾಸಿನಲ್ಲಿ ಸಮಸ್ಯೆ, ಜನವಶ, ಮನವಶ, ಧನವಶ ಯಾವುದೇ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ದ. ಪೂಜ, ಹೋಮ ಹವನಗಳಿಗೆ ಸಂಪರ್ಕಿಸಿ. 9945410150 ಮೇಷ ರಾಶಿ ನೆಂಟರಿಷ್ಟರ ಆಗಮನದಿಂದ ಖರ್ಚಿನ ಬಾಬ್ತು ಹೆಚ್ಚಳವಾಗಬಹುದು. ನಿಮ್ಮ ಕೆಲವು ವಿಷಯಗಳಿಗೆ ಸಂಗಾತಿಯಿಂದ ತಡೆಯಾಗುವ ಸಾಧ್ಯತೆ

ಕಾರ್ಯಸಿದ್ದಿ ಆಂಜನೇಯ ಅನುಗ್ರಹದಿಂದ ರಾಶಿಫಲ ನೋಡಿ. Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು
Scroll to Top