ಹಸಿರು ವಲಯಗಳಲ್ಲಿ ಲಾಕ್‌ಡೌನ್ ಸಡಿಲಿಕೆ: ಷರತ್ತು ಬದ್ಧ ಆರ್ಥಿಕ ಚಟುವಟಿಕೆ ಅವಕಾಶ
ಬೆಂಗಳೂರು, ಎ.28: ರಾಜ್ಯದಲ್ಲಿ ಒಂದೂ ಕೊರೋನ ವೈರಸ್ ಪ್ರಕರಣಗಳಿಲ್ಲದ ಹಸಿರುವ ವಲಯದ ಜಿಲ್ಲೆಗಳಲ್ಲಿ ಷರತ್ತು ಬದ್ಧ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ. ಚಾಮರಾಜನಗರ, ಕೊಪ್ಪಳ, ಚಿಕ್ಕಮಗಳೂರು, ರಾಯಚೂರು, ಚಿತ್ರದುರ್ಗ, ರಾಮನಗರ, ಹಾಸನ, ಶಿವಮೊಗ್ಗ, ಹಾವೇರಿ, ಯಾದಗಿರಿ, ಕೋಲಾರ, ದಾವಣಗೆರೆ, ಉಡುಪಿ ಮತ್ತು ಕೊಡಗು ಜಿಲ್ಲೆಗಳು ಹಸಿರು ವಲಯದ ವ್ಯಾಪ್ತಿಗೆ ಬರುತ್ತವೆ ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಹಸಿರು ವಲಯದ ಜಿಲ್ಲೆಗಳಲ್ಲಿ ಅಂಗಡಿಗಳು, ಪುರಸಭೆಯ ಮಿತಿಯಲ್ಲಿರುವ ವಸತಿ […]
ಹಸಿರು ವಲಯಗಳಲ್ಲಿ ಲಾಕ್‌ಡೌನ್ ಸಡಿಲಿಕೆ: ಷರತ್ತು ಬದ್ಧ ಆರ್ಥಿಕ ಚಟುವಟಿಕೆ ಅವಕಾಶ Read More »
ಕರ್ನಾಟಕ









