ಎಸ್ಸೆಸ್ಸೆಲ್ಸಿ ಪರೀಕ್ಷೆ: ಮೇ 3ರ ಬಳಿಕ ನಿರ್ಧಾರ; ಸಚಿವ ಸುರೇಶ್ ಕುಮಾರ್

ಚಾಮರಾಜನಗರ, ಎ.25: ಮೇ 3ರ ವರೆಗೂ ಲಾಕ್‌ಡೌನ್ ಜಾರಿಯಲ್ಲಿರುತ್ತದೆ ಆ ಬಳಿಕ ಎಸ್ಸೆಸ್ಸೆಲ್ಸಿ ಪರೀಕ್ಷೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಸೆಸ್ಸೆಲ್ಸಿಗಿಂತ ದೊಡ್ಡ ಪರೀಕ್ಷೆ ಕೊರೋನ ವಿರುದ್ಧ ಹೋರಾಡುವುದು. ಪರೀಕ್ಷೆ ಯಾವ ಸಮಯದಲ್ಲಿ ಮಾಡಬೇಕು ಮಕ್ಕಳಿಗೆ ಎಷ್ಟು ಸಮಯ ಕೊಡಬೇಕು ಎಂಬುದನ್ನು ನಂತರ ತೀರ್ಮಾನ ಮಾಡುತ್ತೇವೆ ಎಂದರು. ಕೆಲವರು ಪರೀಕ್ಷೆ ಅನುಮಾನವೆಂದು ಗೊಂದಲ ಮೂಡಿಸುತ್ತಿದ್ದಾರೆ. ಮಕ್ಕಳ ಮನಸ್ಸಿನಲ್ಲಿ ಗೊಂದಲವಿಲ್ಲ. ಪೋಷಕರಲ್ಲಿ ಕೆಲವರಿಗೆ […]

ಎಸ್ಸೆಸ್ಸೆಲ್ಸಿ ಪರೀಕ್ಷೆ: ಮೇ 3ರ ಬಳಿಕ ನಿರ್ಧಾರ; ಸಚಿವ ಸುರೇಶ್ ಕುಮಾರ್ Read More »

ಕರ್ನಾಟಕ

Breaking news ದ.ಕ. ಜಿಲ್ಲೆಯಲ್ಲಿ ಮತ್ತೊಂದು ಕೊರೋನ ಸೋಂಕು ದೃಢ: ಬಂಟ್ವಾಳದ 33  ವರ್ಷದ ಮಹಿಳೆಗೆ ಪಾಸಿಟಿವ್

ಮಂಗಳೂರು, ಎ.25: ಜಿಲ್ಲೆಯಲ್ಲಿ ಮತ್ತೊಂದು ಕೊರೋನ ಸೋಂಕು ದೃಢಪಟ್ಟಿದೆ. ಬಂಟ್ವಾಳದ 65ಹರೆಯದ ಮಹಿಳೆಯ ಸಂಪರ್ಕಕ್ಕೆ ಬಂದಿದ್ದ ಬಂಟ್ವಾಳದ 33 ವರ್ಷದ ಮಹಿಳೆಗೂ ಸೋಂಕು ದೃಢವಾಗಿದ್ದು, ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.   ಜಿಲ್ಲೆಯಲ್ಲಿ ಈವರೆಗೆ ಕೊರೋನ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ. ಕೊರೋನ ಬಲಿಯಾದ ವೃದ್ದ ಮಹಿಳೆಯ ನೆರೆಮನೆಯ ಮಹಿಳೆಗೂ ಕೊರೋನ ತಗುಲಿದ್ದು, ಈಕೆಯ ಮಗಳಿಗೂ ಇದೀಗ ಕೋವಿಡ್ ಸೋಂಕು ಇರುವುದು ದೃಡವಾಗಿದೆ. ಈ ಹಿನ್ನಲೆಯಲ್ಲಿ ತಾಯಿ, ಮಗಳು ಇಬ್ಬರಿಗೂ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.  

Breaking news ದ.ಕ. ಜಿಲ್ಲೆಯಲ್ಲಿ ಮತ್ತೊಂದು ಕೊರೋನ ಸೋಂಕು ದೃಢ: ಬಂಟ್ವಾಳದ 33  ವರ್ಷದ ಮಹಿಳೆಗೆ ಪಾಸಿಟಿವ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಾಣದೇವರ ಅನುಗ್ರಹದಿಂದ ಇಂದಿನ ದ್ವಾದಶ ರಾಶಿಗಳ ಫಲವನ್ನು ನೋಡೋಣ.

ಶ್ರೀ ಆಂಜನೇಯಸ್ವಾಮಿ ಅನುಗ್ರಹದಿಂದ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಕೆಲವರನ್ನು ನಂಬಿ ಪ್ರಸ್ತುತ ವಿಚಾರಗಳಲ್ಲಿ ಸಿಲುಕಬಹುದು ಎಚ್ಚರವಿರಲಿ. ಅಡ್ಡದಾರಿ ಹಿಡಿಯುವ ಯೋಜನೆ

ಪ್ರಾಣದೇವರ ಅನುಗ್ರಹದಿಂದ ಇಂದಿನ ದ್ವಾದಶ ರಾಶಿಗಳ ಫಲವನ್ನು ನೋಡೋಣ. Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಖ್ಯಾತ ಸಾಮಾಜಿಕ ಕಾರ್ಯಕರ್ತ ಮಹೇಂದ್ರ ಕುಮಾರ್ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.25. ಬಜರಂಗದಳದ ಮಾಜಿ ರಾಜ್ಯ ಸಂಚಾಲಕ, ಸಾಮಾಜಿಕ ಕಾರ್ಯಕರ್ತ ಮಹೇಂದ್ರ ಕುಮಾರ್ ಕೊಪ್ಪ ಶನಿವಾರ ಬೆಳಗಿನ ಜಾವ ಹೃದಯಾಘಾತದಿಂದ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೂಲತ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದವರಾಗಿದ್ದು, ಬೆಂಗಳೂರಿನಲ್ಲಿ ವಾಸವಾಗಿದ್ದ ಅವರಿಗೆ 47 ವರ್ಷ ವಯಸ್ಸಾಗಿತ್ತು. ಬಜರಂಗದಳದಲ್ಲಿ ಗುರುತಿಸಿಕೊಂಡು ರಾಜ್ಯ ಸಂಚಾಲಕ ಹುದ್ದೆಯವರೆಗೆ ಏರಿದ್ದ ಅವರು ಆ ಬಳಿಕದ ದಿನಗಳಲ್ಲಿ ಸಂಘ ಪರಿವಾರದ ವಿರುದ್ದ ಧ್ವನಿಯೆತ್ತತೊಡಗಿದ್ದರು.

ಖ್ಯಾತ ಸಾಮಾಜಿಕ ಕಾರ್ಯಕರ್ತ ಮಹೇಂದ್ರ ಕುಮಾರ್ ಇನ್ನಿಲ್ಲ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

breaking news ರಾಜ್ಯದಲ್ಲಿ ಇಂದು ಒಂದೇ ದಿನ 29 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 474ಕ್ಕೆ ಏರಿಕೆ

ಬೆಂಗಳೂರು, ಎ.24: ರಾಜ್ಯದಲ್ಲಿ ಹೊಸದಾಗಿ 29 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿಒಟ್ಟು ಸೋಂಕಿತರ ಸಂಖ್ಯೆ 474ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಬೆಂಗಳೂರು 19, ಚಿಕ್ಕಬಳ್ಳಾಪುರ 1, ತುಮಕೂರು 1, ಬೆಳಗಾವಿ 2, ವಿಜಪುರ 2, ಬಾಗಲಕೋಟೆಯಲ್ಲಿ 4 ಮಂದಿಗೆ ಸೋಂಕು ದೃಢಪಟ್ಟಿದೆ ಎಂದು ಇಲಾಖೆ ತಿಳಿಸಿದೆ.

breaking news ರಾಜ್ಯದಲ್ಲಿ ಇಂದು ಒಂದೇ ದಿನ 29 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 474ಕ್ಕೆ ಏರಿಕೆ Read More »

ಕರ್ನಾಟಕ

ಮೃತದೇಹದಿಂದ ಕೊರೋನ ಸೋಂಕು ಹರಡುದಿಲ್ಲ: ದ.ಕ. ಜಿಲ್ಲಾಧಿಕಾರಿ

ಮಂಗಳೂರು, ಎ.24: ಜಿಲ್ಲೆಯಲ್ಲಿ ಕೊರೋನ ಸೋಂಕಿನಿಂದ ಮೃತಪಟ್ಟವರಿಬ್ಬರ ಶವಸಂಸ್ಕಾರಕ್ಕೆ ಸಾರ್ವಜನಿಕ ವಿರೋಧ ವ್ಯಕ್ತಪಡಿಸಿದ ವಿಚಾರವಾಗಿ, ದ.ಕ. ಜಿಲ್ಲಾಡಳಿತ ಜನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ನಡೆಸಿದ್ದು ಈ ಬಗ್ಗೆ ಪ್ರಕಟನೆ ಹೊರಡಿಸಿದೆ. ಜನಸಾಮಾನ್ಯರಲ್ಲಿ ಮಾಹಿತಿ ಕೊರತೆ ಹಾಗೂ ತಪ್ಪುಕಲ್ಪನೆಯಿಂದ ಶವ ಸಂಸ್ಕಾರಕ್ಕೆ ಕೆಲವೊಂದು ಕಡೆ ಅಡ್ಡಿಪಡಿಸುತ್ತಿದ್ದಾರೆ. ಆದರೆ ಕೊರೋನ ಸೋಂಕಿತರ ಮೃತದೇಹದಿಂದ ಸೋಂಕು ಹರಡಿರುವ ಬಗ್ಗೆ ಎಲ್ಲಿಯೂ ವರದಿಯಾಗಿಲ್ಲ. ಜನರು ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಕೆಲವೊಂದು ಮುನ್ನೆಚ್ಚರಿಕೆ ವಹಿಸಿ ಶವಸಂಸ್ಕಾರವನ್ನೂ ವೀಕ್ಷಿಸಿ ಕೆಲವು ಸಂಪ್ರದಾಯಗಳನ್ನು ನಡೆಸಬಹುದು

ಮೃತದೇಹದಿಂದ ಕೊರೋನ ಸೋಂಕು ಹರಡುದಿಲ್ಲ: ದ.ಕ. ಜಿಲ್ಲಾಧಿಕಾರಿ Read More »

ಕರಾವಳಿ

ಕಡಬದಲ್ಲಿ ಮತ್ತೊಂದು ಒಟಿಪಿ ವಂಚನೆ ಬೆಳಕಿಗೆ..!! ➤ ಕ್ಷಣಮಾತ್ರದಲ್ಲಿ 50 ಸಾವಿರ ರೂ. ಗುಳುಂ

(ನ್ಯೂಸ್ ಕಡಬ) newskadaba.com ಕಡಬ, ಎ.24. ಕಡಬದಲ್ಲಿ ಮತ್ತೊಂದು ಒಟಿಪಿ ವಂಚನೆ‌ ನಡೆದಿದ್ದು, ನೆಟ್ಟಣ ನಿವಾಸಿಯೋರ್ವರ ಬ್ಯಾಂಕ್ ಅಕೌಂಟ್ ನಿಂದ ಐವತ್ತು ಸಾವಿರ ರೂ.ಗಳನ್ನು ಎಗರಿಸಲಾಗಿದೆ. ಕಡಬ ತಾಲೂಕಿನ ಬಿಳಿನೆಲೆ ನಿವಾಸಿ ಧರ್ಮಪಾಲ ಎಂಬವರ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು ಎಪ್ರಿಲ್ 21 ರಂದು ತೆಗೆದಿರುವ ಬಗ್ಗೆ ಮೊಬೈಲ್‌ ಗೆ ಮೆಸೇಜ್‌ ಬಂದಿದ್ದು, ಅದರಂತೆ ಬ್ಯಾಂಕ್ ಗೆ ತೆರಳಿ ವಿಚಾರಿಸಿದಾಗ‌ 20 ಸಾವಿರ ಮತ್ತು 30 ಸಾವಿರ‌ ರೂ. ಗಳನ್ನು ತೆಗೆದಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಧರ್ಮಪಾಲ

ಕಡಬದಲ್ಲಿ ಮತ್ತೊಂದು ಒಟಿಪಿ ವಂಚನೆ ಬೆಳಕಿಗೆ..!! ➤ ಕ್ಷಣಮಾತ್ರದಲ್ಲಿ 50 ಸಾವಿರ ರೂ. ಗುಳುಂ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ಳಂಬೆಳಗ್ಗೆ ಕಡಬದ ಯುವಕನಿಗೆ ಸೈಬರ್ ವಂಚಕನಿಂದ ಕರೆ..! ➤ ಯುವಕನ ಜಾಣತನಕ್ಕೆ ಇಂಗು ತಿಂದ ಮಂಗನಂತಾದ ವಂಚಕ

(ನ್ಯೂಸ್ ಕಡಬ) newskadaba.com ಕಡಬ, ಎ.24. ಕೊರೋನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು 2000 ರೂಪಾಯಿಯನ್ನು ನಿಮ್ಮ ಖಾತೆಗೆ ಜಮಾ‌ ಮಾಡಲಿದ್ದು, ಅದಕ್ಕಾಗಿ ಒಟಿಪಿ ನಂಬರ್ ನೀಡುವಂತೆ ವಂಚಕರ ತಂಡವೊಂದು ಕಡಬದ ಯುವಕನಿಗೆ ಕರೆ ಮಾಡಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ಬೆಂಗಳೂರಿನ ಬ್ಯಾಂಕೊಂದರ ಮ್ಯಾನೇಜರ್ ಎಂದು ಪರಿಚಯಿಸಿಕೊಂಡ ಅಪರಿಚಿತ ವ್ಯಕ್ತಿಯು ನಿಮ್ಮ ವಿಜಯಾ ಬ್ಯಾಂಕ್ ಅಕೌಂಟ್ ಗೆ ಪ್ರಧಾನಿ ಮೋದಿಯವರ ವತಿಯಿಂದ ನೀಡಲ್ಪಡುವ 2000 ರೂ. ಗಳನ್ನು ಕಳುಹಿಸಿಕೊಡಲಾಗುತ್ತಿದ್ದು,ಅದಕ್ಕಾಗಿ ಈಗ ಬಂದಿರುವ ಒಟಿಪಿ‌ ಸಂಖ್ಯೆಯನ್ನು

ಬೆಳ್ಳಂಬೆಳಗ್ಗೆ ಕಡಬದ ಯುವಕನಿಗೆ ಸೈಬರ್ ವಂಚಕನಿಂದ ಕರೆ..! ➤ ಯುವಕನ ಜಾಣತನಕ್ಕೆ ಇಂಗು ತಿಂದ ಮಂಗನಂತಾದ ವಂಚಕ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವಶೀಕರಣ ವಿದ್ಯೆ ಬಗೆಗಿನ ಮಾಹಿತಿ.

ಜ್ಯೋತಿಷ್ಯರು ಗಿರಿಧರ ಭಟ್ ಜ್ಯೋತಿಷ್ಯಶಾಸ್ತ್ರ ಆಧಾರಿತವಾಗಿ ತಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ನಿಶ್ಚಿತವಾಗಿ ಪಡೆಯಿರಿ. ಇಂದೇ ಕರೆ ಮಾಡಿ. 9945410150 ವೈದಿಕ ಜ್ಯೋತಿಷ್ಯಶಾಸ್ತ್ರದಲ್ಲಿ ಸಮಯವನ್ನು ಬಹು ಮಹತ್ತರ ನಿರ್ಣಾಯಕ ಎಂದು ಪರಿಗಣಿಸಲಾಗುತ್ತದೆ. ಸರಿಯಾದ ಸಮಯ ಕಾಲ ಸ್ಥಿತಿಯ ಮೇಲೆ ಇದು ನಿರ್ಧರಿತವಾಗಿರುತ್ತದೆ. ವಶೀಕರಣದ ಪ್ರಯೋಗ ವಿಭಿನ್ನ ಉದ್ದೇಶಗಳಿಂದ ಕೂಡಿರುತ್ತದೆ ಇದರ ನಿಖರ ಫಲಿತಾಂಶಕ್ಕೆ ನಕ್ಷತ್ರ, ಸ್ಥಳ, ಸಮಯ, ವ್ಯಕ್ತಿಯ ಉಪಯುಕ್ತ ವಸ್ತುಗಳು ಫಲಕಾರಿಯಾಗಿರುತ್ತದೆ. ಶ್ರೀಕೃಷ್ಣ, ತಾರಾ, ಕಾಮಕ್ಯ, ಕಾಮದೇವ ಇತ್ಯಾದಿ ದೇವತೆಗಳ ಆಶೀರ್ವಾದದಿಂದ

ವಶೀಕರಣ ವಿದ್ಯೆ ಬಗೆಗಿನ ಮಾಹಿತಿ. Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಅನುಮಾನದ ವಾತಾವರಣ ಹೋಗಲಾಡಿಸುವ ತಂತ್ರ ಮತ್ತು ದಿನ ಭವಿಷ್ಯ

ಯಾವುದೋ ವಿಚಾರವಾಗಿ ನಿಮ್ಮ ಮೇಲೆ ಅನುಮಾನ ಹೆಚ್ಚಾಗಬಹುದು. ಇಂತಹ ಅನುಮಾನದಿಂದ ನಿಮ್ಮ ವ್ಯವಸ್ಥೆ ಹಾಳಾಗಬಹುದು. ನಿಮ್ಮ ಮೇಲಿನ ಅನುಮಾನವನ್ನು ಹೋಗಲಾಡಿಸಲು ನಿಂಬೆಹಣ್ಣಿನ ಮೇಲೆ ಕಪ್ಪು ಶಾಯಿಯಲ್ಲಿ ನಿಮ್ಮ ಹೆಸರನ್ನು ಬರೆದು ಮೂರು ರಸ್ತೆ ಕೂಡುವ ದಾರಿಯಲ್ಲಿ ಎಡಗಾಲಿನಿಂದ ತುಳಿದು ಬನ್ನಿ ಇದು ಫಲ ನೀಡಲಿದೆ. ಶ್ರೀ ಭದ್ರಾಕಾಳಿ ಅಮ್ಮನವರ ಅನುಗ್ರಹದಿಂದ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ

ಅನುಮಾನದ ವಾತಾವರಣ ಹೋಗಲಾಡಿಸುವ ತಂತ್ರ ಮತ್ತು ದಿನ ಭವಿಷ್ಯ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು
Scroll to Top