Big Breaking news ದ.ಕ. ಜಿಲ್ಲೆಯಲ್ಲಿ ಕೊರೋನ ವೈರಸ್‌ಗೆ ಎರಡನೇ ಬಲಿ

ಮೃತ ಬಂಟ್ವಾಳ ಮಹಿಳೆಯ ಅತ್ತೆ ಸಾವು ಮಂಗಳೂರು, ಎ.23: ದ.ಕ. ಜಿಲ್ಲೆಯಲ್ಲಿ ಕೊರೋನ ವೈರಸ್ ಎರಡನೇ ಬಲಿ ಪಡೆದಿದೆ. ಎ.18ರಂದು ಬಂಟ್ವಾಳದ ಮಹಿಳೆಯ 75 ವರ್ಷದ ಅತ್ತೆ ಕೊರೋನ ಸೋಂಕಿಗೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಗುರುವಾರ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಅವರನ್ನು ವೆನ್ಲಾಕ್‌ನ ಕೋವಿಡ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಸ್ಪಂದಿಸಿದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಇನ್ನಷ್ಟು ಆತಂಕ ಹೆಚ್ಚಾಗಿದೆ.

Big Breaking news ದ.ಕ. ಜಿಲ್ಲೆಯಲ್ಲಿ ಕೊರೋನ ವೈರಸ್‌ಗೆ ಎರಡನೇ ಬಲಿ Read More »

ಕರಾವಳಿ

ನಾಳೆಯಿಂದ ಮುಸ್ಲಿಮರ ಪವಿತ್ರ ರಂಝಾನ್ ಉಪವಾಸ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.23. ಪವಿತ್ರ ರಮಝಾನ್‌ನ ಪ್ರಥಮ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಶುಕ್ರವಾರದಿಂದ ರಮಝಾನ್ ಉಪವಾಸ ಆರಂಭವಾಗಲಿದೆ ಎಂದು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಮತ್ತು ಉಡುಪಿ ಸಂಯುಕ್ತ ಖಾಝಿ ಅಲ್‌ಹಾಜ್ ಇಬ್ರಾಹೀಂ ಮುಸ್ಲಿಯಾರ್ ಬೇಕಲ ಕರೆ ನೀಡಿದ್ದಾರೆ. ಕೇರಳದ ಕಾಪಾಡ್ ನಲ್ಲಿ ಗುರುವಾರ ಚಂದ್ರದರ್ಶನ ಆಗಿರುವುದಾಗಿ ರಂಝಾನ್ ಉಪವಾಸ ಆಚರಿಸಬಹುದೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆಯಿಂದ ಮುಸ್ಲಿಮರ ಪವಿತ್ರ ರಂಝಾನ್ ಉಪವಾಸ ಆರಂಭ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಡೀಲ್‌ನ ‘ಫಸ್ಟ್ ನ್ಯೂರೋ’ ಆಸ್ಪತ್ರೆಯ ಸುತ್ತಲಿನ ಪ್ರದೇಶ ಕಂಟೈನ್ಮೆಂಟ್ ವಲಯ: ಜಿಲ್ಲಾಧಿಕಾರಿ

ಮಂಗಳೂರು, ಎ.23: ಕೊರೋನ ಸೋಂಕಿನಿಂದ ಇತ್ತೀಚೆಗೆ ಮೃತಪಟ್ಟ ಬಂಟ್ವಾಳ ಪೇಟೆಯ ಮಹಿಳೆಯ ಅತ್ತೆ ಚಿಕಿತ್ಸೆ ಪಡೆಯುತ್ತಿದ್ದ ಪಡೀಲ್ ಸಮೀಪದ ಫಸ್ಟ್ ನ್ಯೂರೋ ಖಾಸಗಿ ಆಸ್ಪತ್ರೆಯ ಸೀಮಿತ ಪ್ರದೇಶವನ್ನು ಕಂಟೈನ್ಮೆಂಟ್ ವಲಯ ಎಂದು ಘೋಷಿಸುವ ಮೂಲಕ ಎಲ್ಲಾ ಚಟುವಟಿಕೆಗಳಿಗೆ ದ.ಕ. ಜಿಲ್ಲಾಡಳಿತ ಕಟ್ಟುನಿಟ್ಟಿನ ನಿರ್ಬಂಧ ಹೇರಿ ಆದೇಶ ಹೊರಡಿಸಿದೆ. ಮೃತ ಮಹಿಳೆಯ ಅತ್ತೆ ಕಳೆದ 1 ತಿಂಗಳಿಂದ ಪಾರ್ಶ್ವವಾಯು ಪೀಡಿತರಾಗಿ ಪಡೀಲ್ ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ಮೃತ ಮಹಿಳೆಯ ಅತ್ತೆಗೂ ಕೊರೋನ ಸೋಂಕು ದೃಢಪಟ್ಟಿದೆ.

ಪಡೀಲ್‌ನ ‘ಫಸ್ಟ್ ನ್ಯೂರೋ’ ಆಸ್ಪತ್ರೆಯ ಸುತ್ತಲಿನ ಪ್ರದೇಶ ಕಂಟೈನ್ಮೆಂಟ್ ವಲಯ: ಜಿಲ್ಲಾಧಿಕಾರಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಮತ್ತೊಂದು ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಮಂಗಳೂರು, ಎ.23. ಕರಾವಳಿಯಲ್ಲಿ ಗುರುವಾರದಂದು ಮತ್ತೊಂದು ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಬಂಟ್ವಾಳದ ಮೃತ ಮಹಿಳೆಯ ಸಂಬಂಧಿ 75 ವರ್ಷದ ಮಹಿಳೆಯಲ್ಲಿ ಸೋಂಕು ದೃಢಪಟ್ಟಿದೆ. ಪಾರ್ಶ್ವವಾಯುಗೆ ತುತ್ತಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರು: ಮತ್ತೊಂದು ಕೊರೋನಾ ಪಾಸಿಟಿವ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ದೇಶದಲ್ಲಿ ಕೊರೋನ ಸೋಂಕಿತರ ಸಂಖ್ಯೆ 21,393ಕ್ಕೆ ಏರಿಕೆ: 681 ಮಂದಿ ಬಲಿ

ಹೊಸದಿಲ್ಲಿ, ಎ.23: ಕೊರೋನ ಸೋಂಕಿಗೆ ದೇಶದಲ್ಲಿ ಈ ವರೆಗೂ 681 ಮಂದಿ ಬಲಿಯಾಗಿದ್ದಾರೆ. ಅಲ್ಲದೆ, 21,393 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. ಈ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮಾಹಿತಿ ನೀಡಿದ್ದು, ದೇಶದಲ್ಲಿ 21393 ಮಂದಿ ಸೋಂಕಿಗೊಳಗಾಗಿದ್ದು, ವೈರಸ್’ಗೆ 681 ಮಂದಿ ಬಲಿಯಾಗಿದ್ದಾರೆ. ಸೊಂಕಿಗೊಳಗಾಗಿರುವ 21393 ಮಂದಿಯ ಪೈಕಿ 16454 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 4257 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆಂದು ಹೇಳಿದೆ. ಈ ನಡುುವೆ ಭಾರತೀಯ ವೈದ್ಯಕೀಯ

ದೇಶದಲ್ಲಿ ಕೊರೋನ ಸೋಂಕಿತರ ಸಂಖ್ಯೆ 21,393ಕ್ಕೆ ಏರಿಕೆ: 681 ಮಂದಿ ಬಲಿ Read More »

ರಾಷ್ಟ್ರೀಯ ನ್ಯೂಸ್

ಕೊರೋನಾ ಶಂಕಿತ ಬೆಳ್ಳಾರೆಯ ವ್ಯಕ್ತಿ ಆಸ್ಪತ್ರೆಯಿಂದ ಪರಾರಿ..!! ➤ ಸುಳ್ಳು ಸುದ್ದಿಗೆ ನಲುಗಿದ ಸುಳ್ಯ.!!

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಎ.23. ಕೊರೋನಾ ಇದ್ದ ಬೆಳ್ಳಾರೆಯ ವ್ಯಕ್ತಿಯೋರ್ವರು ಆಸ್ಪತ್ರೆಯಿಂದ ಪರಾರಿಯಾಗಿದ್ದಾರೆ ಎಂಬ ಸುಳ್ಳು ಸುದ್ದಿಯು ಕ್ಷಣಮಾತ್ರದಲ್ಲಿ ಹರಡಿ ಕರಾವಳಿಯ ಜನತೆಯನ್ನು ಮತ್ತೆ ಆತಂಕಗೊಳಿಸಿದ ಘಟನೆ ಬುಧವಾರ ಸಂಜೆ ನಡೆದಿದೆ. ಘಟನೆಯ ಸತ್ಯಾಸತ್ಯತೆಯನ್ನು ಹುಡುಕಿದ ‘ನ್ಯೂಸ್ ಕಡಬ’ ತಂಡವು ಮಹತ್ವದ ಮಾಹಿತಿಯನ್ನು ಕಲೆ ಹಾಕಿದ್ದು, ವಾಟ್ಸ್ಅಪ್ ನಲ್ಲಿ ಹರಿದಾಡುತ್ತಿದ್ದುದು ಸುಳ್ಳು ಸುದ್ದಿ ಎಂಬುವುದನ್ನು ಪತ್ತೆ ಹಚ್ಚಿದೆ. ಸತ್ಯಾಂಶವೇನೆಂದರೆ ಬೆಳ್ಳಾರೆಯ ಸರಕಾರಿ ಅಧಿಕಾರಿಯೋರ್ವರು ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದು, ಸ್ಯಾಂಪಲ್ ನ್ನು ಕೊರೋನಾ ಪರೀಕ್ಷೆಗೆ ಕಳುಹಿಸಲಾಗಿತ್ತು.

ಕೊರೋನಾ ಶಂಕಿತ ಬೆಳ್ಳಾರೆಯ ವ್ಯಕ್ತಿ ಆಸ್ಪತ್ರೆಯಿಂದ ಪರಾರಿ..!! ➤ ಸುಳ್ಳು ಸುದ್ದಿಗೆ ನಲುಗಿದ ಸುಳ್ಯ.!! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದತ್ತಾತ್ರೇಯ ಅನುಗ್ರಹದಿಂದ ರಾಶಿಫಲ ನೋಡೋಣ

ಶ್ರೀ ಗುರು ದತ್ತಾತ್ರೇಯ ಅನುಗ್ರಹದಿಂದ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಪ್ರೇಮಿಗಳು ಸ್ವಚ್ಛಂದವಾಗಿ ಕಾಲ ಕಳೆಯುವರು. ಹಣಕಾಸಿನ ಅಭಿವೃದ್ಧಿಗೆ ಮುಕ್ತ ವಾದಂತಹ

ದತ್ತಾತ್ರೇಯ ಅನುಗ್ರಹದಿಂದ ರಾಶಿಫಲ ನೋಡೋಣ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಲಾಕ್‌ಡೌನ್ ಸಡಿಲಿಕೆಯ ಬಗ್ಗೆ ಖುಷಿಯಲ್ಲಿದ್ದವರಿಗೆ ಬಿಗ್ ಶಾಕ್..!! ➤ ದಕ್ಷಿಣ ಕನ್ನಡದಲ್ಲಿ ಇಂದು ಲಾಕ್‌ಡೌನ್ ಯಥಾಸ್ಥಿತಿ ಮುಂದುವರಿಕೆ.!!!

ಮಂಗಳೂರು, ಎ.22: ರಾಜ್ಯದಲ್ಲಿ ಲಾಕ್‌ಡೌನ್ ಸಡಿಲಿಕೆ ಮಾಡಿ ರಾಜ್ಯ ಸರಕಾರ ಹೊಸ ಮಾರ್ಗಸೂಚಿ ಪ್ರಕಟ ಮಾಡಿದ್ದರೂ, ದ.ಕ. ಜಿಲ್ಲೆ ಕೊರೋನ ಹಾಟ್‌ಸ್ಪಾಟ್ ಆಗಿರುವುದರಿಂದ ಯಾವ ರೀತಿ ಮುಂದಿನ ಹೆಜ್ಜೆ ಇರಿಸಬೇಕು ಎಂಬ ಬಗ್ಗೆ ಎ.23ರಂದು ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಹಲವು ಕಂಟೈನ್ಮೆಂಟ್ ಝೋನ್ ಇರುವುದರಿಂದ ಲಾಕ್‌ಡೌನ್ ಸಡಿಲಿಕೆ ಸಂದರ್ಭ ಎಚ್ಚರ ವಹಿಸಬೇಕಾಗಿದೆ. ಮೀನುಗಾರಿಕೆ ವಲಯದಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಕಷ್ಟ. ಬಂದರಿನಲ್ಲಿ ಮೀನುಗಾರಿಕೆ

ಲಾಕ್‌ಡೌನ್ ಸಡಿಲಿಕೆಯ ಬಗ್ಗೆ ಖುಷಿಯಲ್ಲಿದ್ದವರಿಗೆ ಬಿಗ್ ಶಾಕ್..!! ➤ ದಕ್ಷಿಣ ಕನ್ನಡದಲ್ಲಿ ಇಂದು ಲಾಕ್‌ಡೌನ್ ಯಥಾಸ್ಥಿತಿ ಮುಂದುವರಿಕೆ.!!! Read More »

ಕರಾವಳಿ

ಸಂಪ್ಯ: ಅಕ್ರಮ ಕಳ್ಳಬಟ್ಟಿ ಸಾರಾಯಿ ಪತ್ತೆಹಚ್ಚಿದ ಸಂಪ್ಯ ಪೊಲೀಸರು ➤ ಕಳ್ಳಬಟ್ಟಿ ಸಾರಾಯಿ ಸಹಿತ ಕಾರು ವಶಕ್ಕೆ, ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಎ.22. ಅಕ್ರಮ ಕಳ್ಳಬಟ್ಟಿ ಸಾರಾಯಿ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿರುವ ಸಂಪ್ಯ ಠಾಣಾ ಎಸ್.ಐ. ಉದಯ ರವಿ ನೇತೃತ್ವದ ಪೊಲೀಸರು ಆರೋಪಿಯನ್ನು ಬಂಧಿಸಿ ಸಾರಾಯಿ ಹಾಗೂ ಸಾಗಾಟಕ್ಕೆ ಬಳಸುತ್ತಿದ್ದ ಕಾರನ್ನು ವಶಪಡಿಸಿಕೊಂಡ ಘಟನೆ ಬುಧವಾರದಂದು ಠಾಣಾ ವ್ಯಾಪ್ತಿಯ ಅಮ್ಚಿನಡ್ಕ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ನೆಟ್ಟಣಿಗೆ ಮುಡ್ನೂರು ನಿವಾಸಿ ಕೇಶವ ಪಾಟಾಳಿ ಎಂದು ಗುರುತಿಸಲಾಗಿದೆ. ಕಳ್ಳಬಟ್ಟಿ ಸಾರಾಯಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಅಮ್ಚಿನಡ್ಕ ಬಳಿ ಕಾರನ್ನು ತಡೆದು ತಪಾಸಣೆ

ಸಂಪ್ಯ: ಅಕ್ರಮ ಕಳ್ಳಬಟ್ಟಿ ಸಾರಾಯಿ ಪತ್ತೆಹಚ್ಚಿದ ಸಂಪ್ಯ ಪೊಲೀಸರು ➤ ಕಳ್ಳಬಟ್ಟಿ ಸಾರಾಯಿ ಸಹಿತ ಕಾರು ವಶಕ್ಕೆ, ಓರ್ವನ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೊರೋನ ನಿಧಿಗೆ 1.30 ಕೋಟಿ ರೂ. ನೀಡಿದ ತಮಿಳು ನಟ ವಿಜಯ್

ಬೆಂಗಳೂರು, ಎ.22: ಕೊರೋನ ವೈರಸ್ ನಿಯಂತ್ರಿಸಲು ಕಾಲಿವುಡ್ ಸ್ಟಾರ್ ದಳಪತಿ ವಿಜಯ್ ಒಟ್ಟು 1.30 ಕೋಟಿ ರೂ.ದೇಣಿಗೆ ನೀಡಿದ್ದಾರೆ. ದಕ್ಷಿಣ ರಾಜ್ಯ ಸೇರಿದಂತೆ ಪ್ರಧಾನಿ ನಿಧಿಗೂ ದೇಣಿಗೆ ನೀಡುವ ಮೂಲಕ ವಿಜಯ್ ಮಾನವೀಯತೆ ಮೆರೆದಿದ್ದಾರೆ. ಕರ್ನಾಟಕ ಮುಖ್ಯಮಂತ್ರಿಯ ಪರಿಹಾರ ನಿಧಿಗೆ 5 ಲಕ್ಷ ರೂ, ಪ್ರಧಾನಿ ನಿಧಿಗೆ 25 ಲಕ್ಷ ರೂ, ತಮಿಳುನಾಡು ಮುಖ್ಯಮಂತ್ರಿಯ ನಿಧಿಗೆ 50 ಲಕ್ಷ ರೂ. ಹಾಗೂ ಕೇರಳ ಸಿಎಂ ನಿಧಿಗೆ 10 ಲಕ್ಷ ರೂ. ಚಿತ್ರ ಕಾರ್ಮಿಕರ ನಿಧಿಗೆ 25 ಲಕ್ಷ

ಕೊರೋನ ನಿಧಿಗೆ 1.30 ಕೋಟಿ ರೂ. ನೀಡಿದ ತಮಿಳು ನಟ ವಿಜಯ್ Read More »

ಕರ್ನಾಟಕ
Scroll to Top