ರಾಜ್ಯದಲ್ಲಿ ಇಂದು ಮಧ್ಯರಾತ್ರಿಯಿಂದ ಲಾಕ್‌ಡೌನ್ ಸಡಿಲಿಕೆ ➤ ಏನೆಲ್ಲಾ ಇರಲಿದೆ ಎಂಬ ಕುತೂಹಲವೇ..?

(ನ್ಯೂಸ್ ಕಡಬ) newskadaba.com ಬೆಂಗಳೂರು, ‌ಎ.22. ಕಳೆದೊಂದು ತಿಂಗಳಿನಿಂದ ಲಾಕ್‌ಡೌನ್ ನಿಂದ ಕಂಗೆಟ್ಟಿದ್ದ ಜನತೆಗೆ ಶುಭ ಸುದ್ದಿಯೊಂದು ಹೊರಬಿದ್ದಿದ್ದು, ರಾಜ್ಯಾದ್ಯಂತ ಇಂದು ಮದ್ಯರಾತ್ರಿಯಿಂದ ಲಾಕ್ ಡೌನ್ ಸಡಿಲಗೊಳಿಸಿ, ರಾಜ್ಯ ಸರಕಾರವು ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ವಾಹನ ರಿಪೇರಿ ಗ್ಯಾರೇಜ್, ಡಾಬಾ, ಕೊರಿಯರ್ ಸೇವೆ, ಪ್ಲಂಬರ್, ಎಲೆಕ್ಟ್ರೀಷಿಯನ್, ಬಡಗಿ, ಕೇಬಲ್ ಹಾಗೂ ಡಿಟಿಎಚ್ ಆಪರೇಟರ್, ಅಗತ್ಯ ವಸ್ತುಗಳ ಆನ್ ಲೈನ್ ಡೆಲಿವರಿ, ಆಹಾರ ಸಂಸ್ಕರಣಾ ಘಟಕಕ್ಕೆ ಅನುಮತಿ ನೀಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ, ಕೃಷಿ ವಲಯ […]

ರಾಜ್ಯದಲ್ಲಿ ಇಂದು ಮಧ್ಯರಾತ್ರಿಯಿಂದ ಲಾಕ್‌ಡೌನ್ ಸಡಿಲಿಕೆ ➤ ಏನೆಲ್ಲಾ ಇರಲಿದೆ ಎಂಬ ಕುತೂಹಲವೇ..? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

Breaking news ರಾಜ್ಯದಲ್ಲಿ ಇಂದು 9 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 427ಕ್ಕೆ ಏರಿಕೆ

ಬೆಂಗಳೂರು, ಎ.22: ರಾಜ್ಯದಲ್ಲಿ ಇಂದು ಹೊಸದಾಗಿ 9 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 427ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಕಲಬುರಗಿಯ ಐವರು, ಮೈಸೂರು ಹಾಗೂ ಬೆಂಗಳೂರಿನ ತಲಾ ಇಬ್ಬರಿಗೆ ಸೋಂಕು ತಗುಲಿದೆ ಎಂದು ಇಲಾಖೆ ತಿಳಿಸಿದೆ.

Breaking news ರಾಜ್ಯದಲ್ಲಿ ಇಂದು 9 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 427ಕ್ಕೆ ಏರಿಕೆ Read More »

ಕರ್ನಾಟಕ

ಇಂದು ಮಧ್ಯರಾತ್ರಿಯಿಂದ ರಾಜ್ಯದಲ್ಲಿ ಲಾಕ್‌ಡೌನ್ ಸಡಿಲಿಕೆ

ಕಂಟೈನ್ಮೆಂಟ್ ರೆನ್‌ನಲ್ಲಿ ಯಥಾಸ್ಥಿತಿ ಮುಂದುವರಿಕೆ ಬೆಂಗಳೂರು, ಎ.22: ರಾಜ್ಯಾದ್ಯಂತ ಇಂದು ಮಧ್ಯರಾತ್ರಿಯಿಂದ ಲಾಕ್‌ಡೌನ್ ಸಡಿಲಗೊಳಿಸಿ, ರಾಜ್ಯ ಸರಕಾರದಿಂದ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಈ ಮಾರ್ಗಸೂಚಿಯ ಅನುಸಾರ ರಾಜ್ಯಾದ್ಯಂತ ಇಂದು ಮದ್ಯರಾತ್ರಿಯಿಂದಲೇ ಲಾಕ್‌ಡೌನ್ ಸಡಿಲಗೊಳಿಸಲಾಗುತ್ತಿದೆ. ಆದರೆ ಕಂಟೈನ್ಮೆಂಟ್ ರೆನ್‌ಗಳಲ್ಲಿ ಈಗ ಇರುವಂತ ಲಾಕ್‌ಡೌನ್ ಹಾಗೆಯೇ ಮುಂದುವರಿಯಲಿದೆ. ಅಂತರ್ ಜಿಲ್ಲೆಯ ಸಂಚಾರವಾಗಲಿ, ದ್ವಿಚಕ್ರ ವಾಹನದಲ್ಲಿ ಓಡಾಟಕ್ಕೆ ಅಥವಾ ಸಾರಿಗೆ ಸಂಚಾರವಾಗಲಿ ಆರಂಭಕ್ಕೆ ಅನುಮತಿ ಇಲ್ಲ. ಗ್ಯಾರೇಜ್, ಡಾಬಾ, ಕೊರಿಯರ್ ಸೇವೆ, ಪ್ಲಂಬರ್, ಎಲೆಕ್ಟ್ರೀಶಿಯನ್, ಬಡಗಿ, ಕೇಬಲ್ ಹಾಗೂ ಡಿಟಿಎಚ್ ಆಪರೇಟರ್,

ಇಂದು ಮಧ್ಯರಾತ್ರಿಯಿಂದ ರಾಜ್ಯದಲ್ಲಿ ಲಾಕ್‌ಡೌನ್ ಸಡಿಲಿಕೆ Read More »

ಕರ್ನಾಟಕ

ಕಡಬದಿಂದ ಮಂಗಳೂರಿಗೆ ಕೆಲಸಕ್ಕೆ ತೆರಳಿದ ನರ್ಸ್ ಗೆ ‘ಹೋಂ ಕ್ವಾರಂಟೈನ್’ ➤ ಕಡಬವನ್ನು ?’ರೆಡ್ ಝೋನ್’ ಮಾಡಿದ ಕಾಣದ ‘ಕೈ’ ಯಾವುದು..?

(ನ್ಯೂಸ್ ಕಡಬ) newskadaba.com ಕಡಬ, ಎ.22. ಕಡಬದಿಂದ ಮಂಗಳೂರಿಗೆ ಕೆಲಸಕ್ಕೆ‌ಂದು ಆಗಮಿಸಿದ್ದ ನರ್ಸ್ ಓರ್ವರನ್ನು ಹೋಂ ಕ್ವಾರಂಟೈನ್ ನಲ್ಲಿ ಇರಿಸಿದ ಘಟನೆ ಬೆಳಕಿಗೆ ಬಂದಿದೆ. ಕಡಬ ತಾಲೂಕಿನ ನೂಜಿಬಾಳ್ತಿಲ ನಿವಾಸಿಯಾಗಿರುವ ಲಿನೇಶ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾದಿಯಾಗಿ ಕೆಲಸ ಮಾಡಿಕೊಂಡಿದ್ದರು. ರಜೆಯ ಹಿನ್ನೆಲೆಯಲ್ಲಿ ಕಡಬದ ನೂಜಿಬಾಳ್ತಿಲ ಗ್ರಾಮದ ತನ್ನ ಮನೆಯಲ್ಲಿದ್ದ ಲಿನೇಶ್ ರನ್ನು ತುರ್ತಾಗಿ ಕೆಲಸಕ್ಕೆ ಹಾಜರಾಗುವಂತೆ ಆಸ್ಪತ್ರೆಯಿಂದ ಕರೆ ಮಾಡಲಾಗಿದೆ. ಅದರಂತೆ ಗರ್ಭಿಣಿಯಾಗಿರುವ ತನ್ನ ಪತ್ನಿ ಹಾಗೂ ನಾಲ್ಕು ವರ್ಷದ ಮಗುವಿನೊಂದಿಗೆ ಕಡಬದಿಂದ ಮಂಗಳೂರಿಗೆ ತನ್ನ

ಕಡಬದಿಂದ ಮಂಗಳೂರಿಗೆ ಕೆಲಸಕ್ಕೆ ತೆರಳಿದ ನರ್ಸ್ ಗೆ ‘ಹೋಂ ಕ್ವಾರಂಟೈನ್’ ➤ ಕಡಬವನ್ನು ?’ರೆಡ್ ಝೋನ್’ ಮಾಡಿದ ಕಾಣದ ‘ಕೈ’ ಯಾವುದು..? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಪಿಎಂಸಿ ಯ ನಿಯಮ‌ವನ್ನು ಮೀರಿ ಅಡಿಕೆ ವ್ಯಾಪಾರ ➤ ಕಡಬದಲ್ಲಿ ಎರಡು ವಾಹನಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಎ.22. ಎ.ಪಿ.ಎಂ.ಸಿ.ಯ ನಿಯಮವನ್ನು ಮೀರಿ ಗೇರು ಬೀಜ ಖರೀದಿಸುವ ನೆಪದಲ್ಲಿ ಅಡಿಕೆಯನ್ನು ಖರೀದಿಸಿ ಲೋಡ್ ಮಾಡುತ್ತಿದ್ದ ಎರಡು ವಾಹನಗಳನ್ನು ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಬುಧವಾರದಂದು ಕಡಬದಲ್ಲಿ ನಡೆದಿದೆ. ಕಡಬ ಬಸ್ ನಿಲ್ದಾಣದ ಬಳಿ ಅಡಿಕೆ ವ್ಯಾಪಾರ ಮಾಡುತ್ತಿದ್ದ ವರ್ತಕರೋರ್ವರ ಗೋಡಾನ್ ನಿಂದ ಅಡಿಕೆ ಮತ್ತು ಗೇರು ಬೀಜವನ್ನು ತುಂಬಿಸಿದ್ದ ಈಚರ್ ಹಾಗೂ ಅಶೋಕ್ ಲೈಲಾಂಡ್ ದೋಸ್ತ್ ಗಾಡಿಯನ್ನು ಕಡಬ ಕಂದಾಯ ನಿರೀಕ್ಷಕ ಅವಿನ್ ರಂಗತ್ ಮಲೆ, ಕೋವಿಡ್ ನಿಗ್ರಹದಳದ ಅಧಿಕಾರಿ ಮಸ್ತಾನ್

ಎಪಿಎಂಸಿ ಯ ನಿಯಮ‌ವನ್ನು ಮೀರಿ ಅಡಿಕೆ ವ್ಯಾಪಾರ ➤ ಕಡಬದಲ್ಲಿ ಎರಡು ವಾಹನಗಳು ವಶಕ್ಕೆ Read More »

ಕರಾವಳಿ

ಕಡಬ: ಗೃಹರಕ್ಷಕ ದಳದ ಸಿಬ್ಬಂದಿಗಳಿಗೆ ಅಕ್ಕಿ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಎ.22. ಗೃಹರಕ್ಷಕ ದಳದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಗೃಹ ರಕ್ಷಕ ದಳದ ಜಿಲ್ಲಾ ಕಮಾಡೆಂಟ್ ಡಾ| ಮುರಳೀ ಮೋಹನ ಚೂಂತಾರು ಅವರು ದಾನಿಗಳ ನೆರವಿನಿಂದ ಅಕ್ಕಿ ವಿತರಿಸಿದರು. ಮಂಗಳವಾರದಂದು ಕಡಬ ಘಟಕದ ಸದಸ್ಯರಿಗೆ ಅಕ್ಕಿ ವಿತರಿಸಿ ಅವರು ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯೊಂದಿಗೆ ಕಾರ್ಯ ನಿರ್ವಹಿಸುವ ಸುಮಾರು ಒಂದು ಸಾವಿರ ಗೃಹ ರಕ್ಷಕ ದಳದ ಸಿಬ್ಬಂದಿಗಳಿಗೆ ದಾನಿಗಳ ಸಹಕಾರದಿಂದ ಅಕ್ಕಿಯನ್ನು ನೀಡಲಾಗುತ್ತಿದೆ. ಅದರಂತೆ ಕಡಬ ಗೃಹರಕ್ಷಕ ದಳದ ಸಿಬ್ಬಂದಿಗಳಿಗೂ

ಕಡಬ: ಗೃಹರಕ್ಷಕ ದಳದ ಸಿಬ್ಬಂದಿಗಳಿಗೆ ಅಕ್ಕಿ ವಿತರಣೆ Read More »

ಕರಾವಳಿ

ಕಡಬ: ಅಕ್ರಮ ಕಸಾಯಿಖಾನೆಗೆ ಪೋಲಿಸರ ದಾಳಿ ➤ ದನ, ಮಾಂಸ ವಶ: ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬುಧವಾರ ಬೆಳ್ಳಂಬೆಳಗ್ಗೆ ಇಲ್ಲಿನ ಕಳಾರ ಎಂಬಲ್ಲಿನ ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿದ ಕಡಬ ಎಸ್.ಐ ರುಕ್ಮ ನಾಯ್ಕ್ ನೇತೃತ್ವದ ಪೋಲಿಸ್ ತಂಡ ಒಂದು ದನ, ಹಾಗೂ ಮಾಂಸ ವನ್ನು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ. ಅಕ್ರಮವಾಗಿ ದನದ ಮಾಂಸ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿಯಲ್ಲಿ ಪೋಲಿಸರು ದಾಳಿ ನಡೆಸಿದ್ದಾರೆ. ಬಂಧಿತ ಆರೋಪಿಗಳನ್ನು ಜಾಬೀರ್ ಹಾಗೂ ಹಾಶಿರ್ ಎಂದು ಗುರುತಿಸಲಾಗಿದೆ. ಕಾರ್ಯಾಚರಣೆಯಲ್ಲಿ ಎಸ್.ಐ ರುಕ್ಮ ನಾಯ್ಕ್ ಅವರ ನೇತ್ರತ್ವದಲ್ಲಿ ಸಿಬ್ಬಂದಿಗಳಾದ ಭವಿತ್ ರೈ. ಶಿವರಾಜ್, ಕನಕರಾಜ್, ಮೋನಪ್ಪ,

ಕಡಬ: ಅಕ್ರಮ ಕಸಾಯಿಖಾನೆಗೆ ಪೋಲಿಸರ ದಾಳಿ ➤ ದನ, ಮಾಂಸ ವಶ: ಇಬ್ಬರ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜೂಜಾಟ, ದುಶ್ಚಟ ಬಿಡಿಸುವ ಪರಿಹಾರ ಮತ್ತು ದಿನ ಭವಿಷ್ಯ 9945410150

ನಿಮ್ಮ ಪತಿಯ ಕೆಟ್ಟ ಹವ್ಯಾಸಗಳನ್ನು ಬಿಡಿಸುವುದು ಹೇಗೆ? ಕೆಲವರು ಜೂಜಾಟ ಕುಡಿತ ಹಾಗೂ ದುಶ್ಚಟಗಳಲ್ಲಿ ಕಾಲಹರಣ ಮಾಡುತ್ತಾರೆ ಇದರಿಂದ ಕುಟುಂಬದಲ್ಲಿ ಅಶಾಂತಿ ಕಾಡುತ್ತದೆ. ಇವರನ್ನು ಸರಿಪಡಿಸಲು ಬಸವನ ಕೊರಳಿಗೆ ಗಂಟೆಯನ್ನು ಕಟ್ಟಿ ಇದು ಖಂಡಿತ ನಿಮಗೆ ಫಲ ನೀಡುತ್ತದೆ. ಶ್ರೀ ನಾರಾಯಣ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ,

ಜೂಜಾಟ, ದುಶ್ಚಟ ಬಿಡಿಸುವ ಪರಿಹಾರ ಮತ್ತು ದಿನ ಭವಿಷ್ಯ 9945410150 Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಸುಬ್ರಹ್ಮಣ್ಯ: ವಿಷ ಸೇವಿಸಿ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.21. ವಿಷ ಸೇವಿಸಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಬಾಳುಗೋಡು ಎಂಬಲ್ಲಿ ನಡೆದಿದೆ. ಸುಳ್ಯ ತಾಲ್ಲೂಕು ಬಾಳುಗೋಡು ಉಪ್ಪುಕಳ ನಿವಾಸಿ ವಿನುತಾ(20) ಆತ್ಮಹತ್ಯೆ ಮಾಡಿಕೊಂಡ ಯುವತಿ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೂರನೇ ವರ್ಷದ ನರ್ಸಿಂಗ್ ತರಬೇತಿ ಪಡೆಯುತ್ತಿದ್ದ ವಿನುತಾ ಕೊರೋನಾ ವೈರಸ್ ಕಾಯಿಲೆ ಪ್ರಯುಕ್ತ ನರ್ಸಿಂಗ್ ತರಬೇತಿಗೆ ರಜೆ ನೀಡಿದ್ದ ಕಾರಣ ಮನೆಗೆ ಬಂದಿದ್ದಳು ಎನ್ನಲಾಗಿದೆ. ಸೋಮವಾರ ರಾತ್ರಿ ಎಂಟು ಗಂಟೆಯ ಸಮಯದಲ್ಲಿ ತನ್ನ ಮನೆಯಲ್ಲಿ ಇಲಿಪಾಷಾಣ ಸೇವಿಸಿ

ಸುಬ್ರಹ್ಮಣ್ಯ: ವಿಷ ಸೇವಿಸಿ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಇಂದು 10 ಕೊರೋನ ಸೋಂಕು ಪತ್ತೆ: ಸೋಂಕಿತರ ಸಂಖ್ಯೆ 418ಕ್ಕೆ ಏರಿಕೆ

ಬೆಂಗಳೂರು, ಎ.21: ರಾಜ್ಯದಲ್ಲಿ ಇಂದು ಕೂಡ ಕೊರೋನ ಸೋಂಕಿನ ಪ್ರಕರಗಳು ಮುಂದುವರೆದಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 10 ಕೊರೋನ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 418ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು 2,773 ಜನರನ್ನು ಕೊರೋನಾ ಸೋಂಕಿನ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವರಲ್ಲಿ 2,725 ಕೋರೋನಾ ನೆಗೆಟಿವ್ ಆಗಿದೆ. ಇವರಲ್ಲಿ 10 ಜನರಿಗೆ ಕೊರೋನಾ ಸೋಂಕು ಪಾಸಿಟಿವ್ ಆಗಿರುವುದಾಗಿ

ರಾಜ್ಯದಲ್ಲಿ ಇಂದು 10 ಕೊರೋನ ಸೋಂಕು ಪತ್ತೆ: ಸೋಂಕಿತರ ಸಂಖ್ಯೆ 418ಕ್ಕೆ ಏರಿಕೆ Read More »

ಕರ್ನಾಟಕ
Scroll to Top