ರಸ್ತೆ ಅಪಘಾತ: ಖಾಸಗಿ ಚಾನೆಲ್‌ನ ವರದಿಗಾರ ಮೃತ್ಯು

ರಾಮನಗರ, ಎ.21: ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಖಾಸಗಿ ಚಾನೆಲ್ ಒಂದರ ರಾಮನಗರದ ಜಿಲ್ಲೆಯ ವರದಿಗಾರ ಸಾವನ್ನಪ್ಪಿರುವ ಘಟನೆ ರಾಮನಗರದ ಕಾರಾಗೃಹದಲ್ಲಿ ನಡೆದಿದೆ. ಮೃತರನ್ನು ಪಬ್ಲಿಕ್ ಟಿವಿ ರಾಮನಗರದ ವರದಿಗಾರ ಹನುಮಂತು ಎಂದು ಗುರುತಿಸಲಾಗಿದೆ. ಇವರು ಪಾದರಾಯನಪುರ ಗಲಭೆಯ ಆರೋಪಿಗಳನ್ನ ರಾಮನಗರದ ಕಾರಾಗೃಹಕ್ಕೆ ಕರೆತಂದಿದ್ದ ವರದಿಯನ್ನು ಮಾಡಿ ಹಿಂದಿರುಗುತ್ತಿದ್ದಾಗ ರಾಮನಗರದ ಕಾರಾಗೃಹದ ಬಳಿ ಈ ಘಟನೆ ನಡೆದಿದೆ. ಹನುಮಂತು ಅವರು ಕಳೆದ 6 ವರ್ಷಗಳಿಂದಲೂ ರಾಮನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇವರು ಮೂರು ವರ್ಷಗಳ ಹಿಂದಷ್ಟೆ ವಿವಾಹವಾಗಿದ್ದರು. ಮೃತರು […]

ರಸ್ತೆ ಅಪಘಾತ: ಖಾಸಗಿ ಚಾನೆಲ್‌ನ ವರದಿಗಾರ ಮೃತ್ಯು Read More »

ಕರ್ನಾಟಕ

ರಾಜ್ಯದ ಎಲ್ಲ ಪತ್ರಕರ್ತರನ್ನು ಕೋವಿಡ್ ಪರೀಕ್ಷೆಗೊಳಪಡಿಸುವಂತೆ ಸಿಎಂ ಸೂಚನೆ

ಬೆಂಗಳೂರು, ಎ.21: ರಾಜ್ಯದ ಎಲ್ಲ ಪತ್ರಕರ್ತರನ್ನು ಕೋವಿಡ್-19 ಪರೀಕ್ಷೆಗೊಳಪಡಿಸುವಂತೆ ವಾರ್ತಾ ಇಲಾಖೆ ಆಯುಕ್ತರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಮುಂಬೈ ಪತ್ರಕರ್ತರಿಗೆ ಕೊರೊನಾ ತಗುಲಿರುವ ಘಟನೆ ಬಳಿಕ ಇದೀಗ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ರಾಜ್ಯದ ಎಲ್ಲಾ ಮಾಧ್ಯಮ ಸಿಬ್ಬಂದಿಯನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲು ಮುಂದಾಗಿದೆ. ಮುನ್ನೆಚ್ಚರಿಕೆಯ ಕ್ರಮವಾಗಿ ರಾಜ್ಯದಲ್ಲೂ ಪತ್ರಕರ್ತರಿಗೆ ಕೋವಿಡ್-19 ಟೆಸ್ಟ್ ಮಾಡಿಸಲು ಸಚಿವ ಸುರೇಶ್ ಕುಮಾರ್ ಸಿಎಂ ಯಡಿಯೂರಪ್ಪಅವರಿಗೆ ಪತ್ರ ಬರೆದಿದ್ದು ಇದಕ್ಕೆ ಸ್ಪಂದಿಸಿದ ಸಿಎಂ, ವಾರ್ತಾ ಇಲಾಖೆ ಆಯುಕ್ತರು ತಕ್ಷಣ ಎಲ್ಲ ಪತ್ರಕರ್ತರಿಗಾಗಿ

ರಾಜ್ಯದ ಎಲ್ಲ ಪತ್ರಕರ್ತರನ್ನು ಕೋವಿಡ್ ಪರೀಕ್ಷೆಗೊಳಪಡಿಸುವಂತೆ ಸಿಎಂ ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

Breaking news ದ.ಕ.ದ ಓರ್ವ ಸೇರಿ ರಾಜ್ಯದಲ್ಲಿ 7 ಮಂದಿಗೆ ಕೊರೋನ ಸೋಂಕು ದೃಢ

ದ.ಕ.ದ ಓರ್ವ ಸೇರಿ ರಾಜ್ಯದಲ್ಲಿ 7 ಮಂದಿಗೆ ಕೊರೋನ ಸೋಂಕು ದೃಢ ಬೆಂಗಳೂರು, ಎ. 21: ರಾಜ್ಯದಲ್ಲಿ ಮಂಗಳವಾರ ಒಂದೇ ದಿನ 7 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 415ಕ್ಕೆ ಏರಿಕೆಯಾಗಿದೆ. ವಿಜಯಪುರ 3, ಕಲಬುರಗಿ 3, ದ.ಕ.ದ ಓರ್ವರಿಗೆ ಸೋಂಕು ದೃಢಪಟ್ಟಿದೆ. ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ 67 ವರ್ಷದ ವೃದ್ಧೆಗೆ ಸೋಂಕು ದೃಢಪಟ್ಟಿದ್ದು, ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Breaking news ದ.ಕ.ದ ಓರ್ವ ಸೇರಿ ರಾಜ್ಯದಲ್ಲಿ 7 ಮಂದಿಗೆ ಕೊರೋನ ಸೋಂಕು ದೃಢ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

Breaking news ಕಲಬುರಗಿಯಲ್ಲಿ ಕೊರೋನ ಸೋಂಕಿಗೆ 4 ನೇ ಬಲಿ: 80 ವರ್ಷದ ವೃದ್ಧ ಮೃತ್ಯು

ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 17ಕ್ಕೆ ಏರಿಕೆ ಕಲಬುರಗಿ, ಎ.21: ಕೊರೋನ ಸೋಂಕಿಗೆ ಜಿಲ್ಲೆಯ 80 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಇದರಿಂದ ಮೃತಪಟ್ಟವರ ಸಂಖ್ಯೆ ‌ನಾಲ್ಕಕ್ಕೇರಿದಂತಾಗಿದೆ. ಒಟ್ಟು ರಾಜ್ಯದಲ್ಲಿ ಕೊರೋನದಿಂದ 17 ಮಂದಿ ಸಾವನ್ನಪ್ಪಿದ್ದಾರೆ. ಮೂರು ವರ್ಷಗಳಿಂದ ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧನಿಗೆ ಜ್ವರ ‌ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ರಾತ್ರಿ ಅವರ ವರದಿ ಬಂದಿದ್ದು, ಕೋವಿಡ್ 19 ಪಾಸಿಟಿವ್ ಇರುವುದು ಗೊತ್ತಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

Breaking news ಕಲಬುರಗಿಯಲ್ಲಿ ಕೊರೋನ ಸೋಂಕಿಗೆ 4 ನೇ ಬಲಿ: 80 ವರ್ಷದ ವೃದ್ಧ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಷ್ಟ್ರಪತಿ ಭವನಕ್ಕೆ ವ್ಯಾಪಿಸಿದ ಕೊರೋನ: 500 ಮಂದಿಗೆ ಕ್ವಾರಂಟೈನ್

ಹೊಸದಿಲ್ಲಿ, ಎ.21: ದೇಶದಲ್ಲಿ ಕೊರೋನ ಆರ್ಭಟ ಮುಂದುವರಿಯುತ್ತಿರುವ ಬೆನ್ನಲ್ಲೇ ರಾಷ್ಟ್ರಪತಿ ಭವನದಲ್ಲಿ ಒಂದು ಕೋವಿಡ್-19  ಸೋಂಕಿತ ಪ್ರಕರಣ ವರದಿಯಾಗಿದ್ದು ಬೆಚ್ಚಿಬೀಳಿಸಿದೆ. ರಾಷ್ಟ್ರಪತಿ ಭವನದಲ್ಲಿರುವ ಸುಮಾರು 125 ಕುಟುಂಬಗಳ 500 ವ್ಯಕ್ತಿಗಳನ್ನು ಕ್ವಾರಂಟೈನ್ ಗೆ ಕಳುಹಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ರಾಷ್ಟ್ರಪತಿ ಭವನದ ಶುಚಿತ್ವ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಸಂಬಂಧಿ ಮಹಿಳೆಗೆ  ಕೊರೋನ ಪಾಸಿಟಿವ್ ವರದಿ ಬಂದಿದ್ದು, ಅಧಿಕೃತ ಉದ್ಯೋಗಿಯಲ್ಲದಿದ್ದರೂ ರಾಷ್ಟ್ರಪತಿ ಭವನದ ಸಂಕೀರ್ಣದಲ್ಲೆ ವಾಸಿಸುತ್ತಿದ್ದರು ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಶುಚಿತ್ವ ಕೆಲಸ

ರಾಷ್ಟ್ರಪತಿ ಭವನಕ್ಕೆ ವ್ಯಾಪಿಸಿದ ಕೊರೋನ: 500 ಮಂದಿಗೆ ಕ್ವಾರಂಟೈನ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊರೋನ ಸೋಂಕಿಗೆ ಭಾರತೀಯ ಮೂಲದ ಯುಕೆ ವೈದ್ಯ ಬಲಿ

ಲಂಡನ್, ಎ.21:  ಇಂಗ್ಲೇಂಡ್ ನಲ್ಲಿರುವ ಭಾರತೀಯ ಮೂಲದ ವೈದ್ಯ ಮಂಜೀತ್ ಸಿಂಗ್  ರಿಯಾದ್ ಕೋವಿಡ್ 19 ಮಹಾಮಾರಿಗೆ ಬಲಿಯಾಗಿದ್ದಾರೆ. ತುರ್ತು ಔಷಧ ಸಲಹೆಗಾರರಾಗಿದ್ದಇವರಿಗೆ ಡರ್ಬಿಶೈರ್ ನಲ್ಲಿ  ಸಹೋದ್ಯೋಗಿಗಳು ಮತ್ತು ರೋಗಿಗಳಿಂದ ಭಾರೀ ಗೌರವವಿತ್ತು. 1992 ರಲ್ಲಿ ಲೀಸೆಸ್ಟರ್ ವಿಶ್ವವಿದ್ಯಾಲಯದಿಂದ ವೈದ್ಯಕೀಯ ಪದವಿ  ಪಡೆದ ರಿಯಾತ್, ಅಪಘಾತ ಮತ್ತು ರಾಷ್ಟ್ರೀಯ ಆರೋಗ್ಯ ಸೇವೆಯ ಮೊದಲ ಸಿಖ್  ತುರ್ತು ಸಲಹೆಗಾರರಾಗಿದ್ದರು. ಆ ಮೂಲಕ ವೈರಸ್‌ಗೆ ಬಲಿಯಾದ  ಭಾರತೀಯ ಮೂಲದ ವೃತ್ತಿಪರ ವೈದ್ಯರೆನಿಸಿಕೊಂಡಿದ್ದಾರೆ. ಈ ಕುರಿತು ಮಾತನಾಡಿದ  ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಾಹಕ

ಕೊರೋನ ಸೋಂಕಿಗೆ ಭಾರತೀಯ ಮೂಲದ ಯುಕೆ ವೈದ್ಯ ಬಲಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಕುಕ್ಕೆ ಸುಬ್ರಮಣ್ಯಕ್ಕೆ ಹೋದಾಗ ಮರೆಯದೆ ಈ ಕೆಲಸವನ್ನು ಮಾಡಿ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ 9945410150 ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ನೀವು ಭೇಟಿ ನೀಡಿದಾಗ ಈ ಸರಳ ತಂತ್ರವನ್ನು ಮಾಡಿ. ಇದರಿಂದ ನಿಮಗೆ ಬಹಳಷ್ಟು ಉಪಯುಕ್ತ ಹಾಗೂ ಉತ್ತಮ ಫಲಗಳನ್ನು ಪಡೆಯಲು ಶಕ್ತರಾಗುವಿರಿ. ನಿಮ್ಮ ಮದುವೆಯಲ್ಲಿ ಸಮಸ್ಯೆ, ಸಂತಾನದಲ್ಲಿ ಸಮಸ್ಯೆ ಮತ್ತು ಹಣಕಾಸಿನ ವಿಚಾರಗಳಲ್ಲಿ ಸಮಸ್ಯೆ ಅನುಭವಿಸುತ್ತಿದ್ದರೆ ಹಾಗೆಯೇ ದಂಪತಿಗಳಲ್ಲಿ ಕದನ, ಕಲಹ ದಂತಹ ಸಮಸ್ಯೆಗಳಿದ್ದರೆ ಇದು ಅತ್ಯಂತ ಪರಿಣಾಮಕಾರಿ ಆದಂತಹ ಉತ್ತಮ ಫಲಿತಾಂಶ ನೀಡುತ್ತದೆ. ಅಲ್ಲಿನ ಅರ್ಚಕರ ಬಳಿ ಮೃತುಕೇಯ ಪ್ರಸಾದ

ಕುಕ್ಕೆ ಸುಬ್ರಮಣ್ಯಕ್ಕೆ ಹೋದಾಗ ಮರೆಯದೆ ಈ ಕೆಲಸವನ್ನು ಮಾಡಿ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೂ ಬಂತು ಥರ್ಮಲ್ ಸ್ಕ್ಯಾನರ್ ➤ ಇನ್ಮುಂದೆ ಆರೋಗ್ಯ ತಪಾಸಣೆ ಬಲು ಸುಲಭ

ಸಾಂದರ್ಭಿಕ ಚಿತ್ರ (ನ್ಯೂಸ್ ಕಡಬ) newskadaba.com ಕಡಬ, ಎ.21. ಕೊರೋನಾ ವೈರಸ್‌ ನ್ನು ಪತ್ತೆಹಚ್ಚುವ ಸಲುವಾಗಿ ಈ ಹಿಂದೆ ವಿಮಾನ ನಿಲ್ದಾಣಗಳಲ್ಲಿ ಮಾತ್ರ ಲಭ್ಯವಿದ್ದ ಥರ್ಮಲ್ ಸ್ಕ್ಯಾನರ್‌ನ್ನು ಕಡಬ ಸಮಯ ದಾಯ ಆರೋಗ್ಯ ಕೇಂದ್ರಕ್ಕೆ ಒದಗಿಸಲಾಗಿದೆ. ಪುತ್ತೂರು ತಾಲೂಕು ಆಸ್ಪತ್ರೆ, ಕಡಬ ಮತ್ತು ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರ, ಮತ್ತು ಹತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತಲಾ ಒಂದರಂತೆ ಒಟ್ಟು 13 ಸ್ಯಾನರ್ ಗಳನ್ನು ನೀಡಲಾಗಿದೆ. ಇದುವರೆಗೆ ಥರ್ಮಲ್ ಸ್ಯ್ಯಾನರ್ ಇಲ್ಲದೆ ಜನರ ತಪಾಸಣೆಗೆ ಅಡ್ಡಿಯಾಗುತ್ತಿದ್ದು, ಇದೀಗ

ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೂ ಬಂತು ಥರ್ಮಲ್ ಸ್ಕ್ಯಾನರ್ ➤ ಇನ್ಮುಂದೆ ಆರೋಗ್ಯ ತಪಾಸಣೆ ಬಲು ಸುಲಭ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ ಸ್ವಾಮಿಯ ನೆನೆದು ದಿನಭವಿಷ್ಯ ನೋಡೋಣ

ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ನಿಮ್ಮ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ದಾರಿತಪ್ಪಿಸುವ ಜನರಿದ್ದಾರೆ ಎಚ್ಚರವಿರಲಿ. ಉತ್ತಮ ಸ್ನೇಹಿತರ ಸಹವಾಸ

ಸುಬ್ರಹ್ಮಣ್ಯ ಸ್ವಾಮಿಯ ನೆನೆದು ದಿನಭವಿಷ್ಯ ನೋಡೋಣ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಬೆಳ್ಳಾರೆ: ಸಾವಿರ ರೂ. ಮತ್ತು ಊರ ಕೋಳಿಯ ಪ್ರಕರಣ ➤ ಸುಳ್ಳು ಸುದ್ದಿ ಹರಡಿದ ಮೂವರ ವಿರುದ್ಧ ಕೇಸ್

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಎ.20. ಲಾಕ್‌ಡೌನ್ ಉಲ್ಲಂಘಿಸಿ ಆಗಮಿಸಿದ್ದ ಕಾರನ್ನು ವಶಪಡಿಸಿ ದಂಡ ಹಾಕಿದ್ದ ಬೆಳ್ಳಾರೆ ಪೊಲೀಸರ ವಿರುದ್ಧ ದಂಡ ಹಾಕಿದ್ದಲ್ಲದೆ ಊರ ಕೋಳಿ ಕೇಳಿದ್ದಾರೆ ಎಂದು ಖಾಸಗಿ ಮಾಧ್ಯಮವೊಂದಕ್ಕೆ ಸುಳ್ಳು ಸುದ್ದಿ ನೀಡಿದ ಕಾರಣಕ್ಕೆ ಮೂವರು ಆರೋಪಿಗಳ ಮೇಲೆ ಸೋಮವಾರದಂದು ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ನೈತಿಕ ಸ್ಥೈರ್ಯವನ್ನು ಕುಗ್ಗಿಸುವ ಸುಳ್ಳು ಆರೋಪಗಳನ್ನು ಹೊರಿಸಿ ಪೊಲೀಸರು ಹಾಗೂ ಸಾರ್ವಜನಿಕರ ಮಧ್ಯೆ ವೈಮನಸ್ಸು ಉಂಟುಮಾಡಿ ಸಮಾಜದಲ್ಲಿ ಅಶಾಂತಿಯನ್ನು ಸೃಷ್ಟಿಸಲು ಪ್ರಯತ್ನಿಸಿದ್ದಾರೆಂದು ಆರೋಪಿಸಿ ಸುಂದರ ಕಾಪುತ್ತಡ್ಕ,

ಬೆಳ್ಳಾರೆ: ಸಾವಿರ ರೂ. ಮತ್ತು ಊರ ಕೋಳಿಯ ಪ್ರಕರಣ ➤ ಸುಳ್ಳು ಸುದ್ದಿ ಹರಡಿದ ಮೂವರ ವಿರುದ್ಧ ಕೇಸ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top