ಚಿನ್ನ ಪ್ರಿಯರಿಗೆ ಬಿಗ್ ಶಾಕ್: ಇಂದು ಮತ್ತೆ ಏರಿಕೆಯಾಯ್ತು ಬಂಗಾರದ ಬೆಲೆ!

(ನ್ಯೂಸ್‌ ಕಡಬ) newskadaba.com,  ಜು.31 : ಚಿನ್ನದ ದರದಲ್ಲಿಂದು ಮತ್ತೆ ಕೊಂಚ ಏರಿಕೆ ಕಂಡು ಬಂದಿದೆ. 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 25 ರೂ. ಏರಿಕೆಯಾಗಿ 13,255 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 27 ರೂ. ಏರಿಕೆಯಾಗಿ 14,460 ರೂ. ಇದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,06,040 ರೂ. ಇದ್ದರೆ, 10 ಗ್ರಾಂಗೆ 1,32,550 ರೂ. ಮತ್ತು 100 ಗ್ರಾಂ ಚಿನ್ನಕ್ಕೆ ನೀವು 13,25,500 […]

ಚಿನ್ನ ಪ್ರಿಯರಿಗೆ ಬಿಗ್ ಶಾಕ್: ಇಂದು ಮತ್ತೆ ಏರಿಕೆಯಾಯ್ತು ಬಂಗಾರದ ಬೆಲೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Death, deadbody, Waterfall

ಕಡಬ: ಅಡಿಕೆ ಮರಬಿದ್ದು ಕೂಲಿಕಾರ್ಮಿಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜು. 31. ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಜೋರಾಗಿ ಬೀಸಿದ ಗಾಳಿಗೆ ಅಡಿಕೆ ಮರ ಮುರಿದು ಮೈಮೇಲೆ ಬಿದ್ದ ಪರಿಣಾಮ ಕೂಲಿ ಕಾರ್ಮಿಕರೋರ್ವರು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದ ಗುತ್ತುಪಾಲು ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಮೃತ ವ್ಯಕ್ತಿಯನ್ನು ಕುಂತೂರು ಕೇವಳ ನಿವಾಸಿ ಯಾದವ ಗೌಡ (66ವ) ಎಂದು ಗುರುತಿಸಲಾಗಿದೆ. ಇವರು ಗುತ್ತುಪಾಲು ಎಂಬಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಜೋರಾಗಿ ಬೀಸಿದ ಗಾಳಿಗೆ ಅಡಿಕೆ

ಕಡಬ: ಅಡಿಕೆ ಮರಬಿದ್ದು ಕೂಲಿಕಾರ್ಮಿಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ರೈಲ್ವೆ ಗ್ರೂಪ್ ಡಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: CBT ಪರೀಕ್ಷಾ ವೇಳಾಪಟ್ಟಿ ಪರಿಷ್ಕರಣೆ, ಆ.25 ರವರೆಗೆ ಪರೀಕ್ಷೆ ವಿಸ್ತರಣೆ

(ನ್ಯೂಸ್‌ ಕಡಬ) newskadaba.com,  ಜು.31 : ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಬೃಹತ್ ಪ್ರಮಾಣದ ಹುದ್ದೆಗಳನ್ನು ಭರ್ತಿ ಮಾಡಲು ರೈಲ್ವೆ ನೇಮಕಾತಿ ಮಂಡಳಿಯು (RRB) ನಡೆಸಲಿರುವ ಕಂಪ್ಯೂಟರ್ ಆಧಾರಿತ ಪರೀಕ್ಷೆಯ (CBT) ವೇಳಾಪಟ್ಟಿಯಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದೆ.ಈ ಬೃಹತ್ ನೇಮಕಾತಿ ಅಭಿಯಾನದ ಮೂಲಕ ರೈಲ್ವೆ ಮಂಡಳಿಯು ಒಟ್ಟು 22,195 ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಮೂಲ ಯೋಜನೆಯ ಪ್ರಕಾರ ಈ ಪರೀಕ್ಷೆಯು ಆಗಸ್ಟ್ 3 ರಿಂದ ಆಗಸ್ಟ್ 21 ರವರೆಗೆ ನಡೆಯಬೇಕಿತ್ತು. ಆದರೆ, ಅಭ್ಯರ್ಥಿಗಳ

ರೈಲ್ವೆ ಗ್ರೂಪ್ ಡಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: CBT ಪರೀಕ್ಷಾ ವೇಳಾಪಟ್ಟಿ ಪರಿಷ್ಕರಣೆ, ಆ.25 ರವರೆಗೆ ಪರೀಕ್ಷೆ ವಿಸ್ತರಣೆ Read More »

ಉದ್ಯೋಗ, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೂಡುಬಿದಿರೆ: ಆ.7, 8ರಂದು ಬೃಹತ್ ‘ಆಳ್ವಾಸ್ ಪ್ರಗತಿ–2026’ ಉದ್ಯೋಗ ಮೇಳ

(ನ್ಯೂಸ್‌ ಕಡಬ) newskadaba.com,  ಜು.31  ಆಗಸ್ಟ್ 7 ಮತ್ತು 8ರಂದು మూಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ ಆವರಣದಲ್ಲಿ 16ನೇ ಆವೃತ್ತಿಯ ‘ಆಳ್ವಾಸ್ ಪ್ರಗತಿ–2026’ ಉದ್ಯೋಗ ಮೇಳ ನಡೆಯಲಿದೆ.ಐಟಿ, ಉತ್ಪಾದನೆ, ಆರೋಗ್ಯ, ಬ್ಯಾಂಕಿಂಗ್, ಚಿಲ್ಲರೆ ವ್ಯಾಪಾರ, ಮಾಧ್ಯಮ ಸೇರಿದಂತೆ 320ಕ್ಕೂ ಹೆಚ್ಚು ಪ್ರಮುಖ ಕಂಪನಿಗಳು ನೋಂದಾಯಿಸಿಕೊಂಡಿದ್ದು, 350ಕ್ಕೂ ಹೆಚ್ಚು ಸಂಸ್ಥೆಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ. SSLC, PUC, ITI, ಡಿಪ್ಲೊಮಾ, ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್, ವೈದ್ಯಕೀಯ ಹಾಗೂ ಪ್ಯಾರಾ ಮೆಡಿಕಲ್ ಶಿಕ್ಷಣ ಪೂರ್ಣಗೊಳಿಸಿದ ಅಭ್ಯರ್ಥಿಗಳು ಭಾಗವಹಿಸಬಹುದು.ಹೊರ ಜಿಲ್ಲೆಯ ಅಭ್ಯರ್ಥಿಗಳಿಗೆ ಆಗಸ್ಟ್ 6ರಿಂದ

ಮೂಡುಬಿದಿರೆ: ಆ.7, 8ರಂದು ಬೃಹತ್ ‘ಆಳ್ವಾಸ್ ಪ್ರಗತಿ–2026’ ಉದ್ಯೋಗ ಮೇಳ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಸರಕಾರಿ ಪಿಯು ಕಾಲೇಜು ಅಭಿವೃದ್ಧಿ ಸಮಿತಿಗೆ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್

(ನ್ಯೂಸ್‌ ಕಡಬ) newskadaba.com,  ಜು.31 ಕಡಬ: ಸರಕಾರಿ ಪದವಿಪೂರ್ವ ಕಾಲೇಜು, ಕಡಬದ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಪಿ. ಅವರನ್ನು ಆಯ್ಕೆ ಮಾಡಲಾಗಿದೆ. ಅಶೋಕ್ ಕುಮಾರ್ ಪಿ. ಅವರು ರಾಮ್ ಭಟ್ ಅವರ ಪುತ್ರರಾಗಿದ್ದು, ಕಡಬದ ವಿದ್ಯಾ ನಗರ ನಿವಾಸಿಯಾಗಿದ್ದಾರೆ. ಅದೇ ರೀತಿ, ಶಿಕ್ಷಣ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಸದಸ್ಯರಾಗಿ ಕಾರ್ತಿಕ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಕಾರ್ತಿಕ್ ಗೌಡ ಅವರು ಸಾಂತಪ್ಪ ಗೌಡ ಅವರ ಪುತ್ರರಾಗಿದ್ದು, ಪಿಜಕ್ಕಳ, ಕಡಬ ನಿವಾಸಿಯಾಗಿದ್ದಾರೆ. ಈ ಆಯ್ಕೆ

ಕಡಬ: ಸರಕಾರಿ ಪಿಯು ಕಾಲೇಜು ಅಭಿವೃದ್ಧಿ ಸಮಿತಿಗೆ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚೆಸ್ ಪಂದ್ಯಾಟ- ಕಡಬದ ಸೈಂಟ್ ಆನ್ಸ್ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಜು. 31. ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೊಣಾಜೆ ಇದರ ಜಂಟಿ ಆಶ್ರಯದಲ್ಲಿ ನಡೆದ ವಲಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ಕಡಬದ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಎಂಟು ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 17ರ ವಯೋಮಾನದ ವಿಭಾಗದಲ್ಲಿ ನಾಲ್ಕು ಜನ ವಿದ್ಯಾರ್ಥಿಗಳು ಹಾಗೂ ಹದಿನಾಲ್ಕರ ವಯೋಮಾನದ ವಿಭಾಗದಲ್ಲಿ ನಾಲ್ಕು ವಿದ್ಯಾರ್ಥಿಗಳು ವಿಜಯಿಗಳಾಗಿ ಮುಂಬರಲಿರುವ ತಾಲೂಕು ಮಟ್ಟದ ಪಂದ್ಯಾಟದಲ್ಲಿ ಆಯ್ಕೆಗೊಂಡಿರುತ್ತಾರೆ.

ಚೆಸ್ ಪಂದ್ಯಾಟ- ಕಡಬದ ಸೈಂಟ್ ಆನ್ಸ್ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ಸಿವಿಲ್ ಪೊಲೀಸ್ ಕಾನ್’ಸ್ಟೇಬಲ್ ಪರೀಕ್ಷೆ: ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಜು. 30. 2026-27ನೇ ಸಾಲಿನ ಸಿವಿಲ್ ಪೊಲೀಸ್ ಕಾನ್‌ ಸ್ಟೇಬಲ್ ಹುದ್ದೆಗಳ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನುಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸಲು ಆಗಸ್ಟ್ 7 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 5:30ರ ವರೆಗೆ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಪರೀಕ್ಷೆ ನಡೆಯುವ 9 ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಉಪಪೋಲಿಸ್

ಸಿವಿಲ್ ಪೊಲೀಸ್ ಕಾನ್’ಸ್ಟೇಬಲ್ ಪರೀಕ್ಷೆ: ನಿಷೇಧಾಜ್ಞೆ ಜಾರಿ Read More »

ಕರ್ನಾಟಕ

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

(ನ್ಯೂಸ್ ಕಡಬ) newskadaba.com ಕಡಬ, ಜು. 30. ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಸೈಂಟ್ ಜೋಕಿಮ್ಸ್ ಹಿರಿಯ ಪ್ರಾಥಮಿಕ ಶಾಲೆ ಕಡಬ ಇದರ ಜಂಟಿ ಆಶ್ರಯದಲ್ಲಿ  ಕಡಬ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗಗಳ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಕಡಬ ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲೆಯಲ್ಲಿ ಜರುಗಿತು. ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸೈಂಟ್ ಜೋಕಿಮ್ಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂದನೀಯ ಫಾದರ್ ಪ್ರಕಾಶ್ ಪೌಲ್  ಡಿ’ಸೋಜಾ ಅವರು

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ Read More »

ಕರಾವಳಿ, ಕ್ರೀಡಾ ನ್ಯೂಸ್

ಎಸ್.ಐ.ಆರ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 16.10 ಲಕ್ಷ ಫಾರಂ ಡಿಜಿಟೈಸ್

(ನ್ಯೂಸ್ ಕಡಬ) newskadaba.com ಜು. 30. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIR)ಯು ಪ್ರಗತಿಯಲ್ಲಿದ್ದು, 18,03,766 ಮತದಾರರ ಪೈಕಿ ಜುಲೈ 29ರ ವರೆಗೆ 18,03,766 ಎನ್ಯುಮರೇಶನ್ ಫಾರ್ಮ್ ಹಂಚಿಕೆ ಮಾಡಲಾಗಿದೆ. 16,10,049 ಫಾರ್ಮ್ ಗಳನ್ನು ಡಿಜಿಟೈಸ್ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಧಾನಸಭಾ ಕ್ಷೇತ್ರವಾರು ನಮೂನೆ ಡಿಜಿಟೈಸ್ ಮಾಡಿದ ವಿವರ: ಬೆಳ್ತಂಗಡಿ 2,14,197, ಮೂಡಬಿದ್ರೆ 1,90,379, ಮಂಗಳೂರು ನಗರ ಉತ್ತರ 212979, ಮಂಗಳೂರು ನಗರ ದಕ್ಷಿಣ 199097, ಮಂಗಳೂರು 194795, ಬಂಟ್ವಾಳ

ಎಸ್.ಐ.ಆರ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 16.10 ಲಕ್ಷ ಫಾರಂ ಡಿಜಿಟೈಸ್ Read More »

ಕರಾವಳಿ

ಆಧುನಿಕ ಆಹಾರ ಪದ್ಧತಿಯಿಂದ ಗ್ರಾಮೀಣ ಅಡುಗೆ ಮನೆಗಳ ಬದಲಾಗುತ್ತಿರುವ ಚಿತ್ರ ಸೌಲಭ್ಯ ಹೆಚ್ಚಾಯಿತು ಆದರೆ ಆರೋಗ್ಯವನ್ನು ನಾವು ಕಳೆದುಕೊಳ್ಳುತ್ತಿದ್ದೇವೆಯೇ? ಡಾ. ಅಜಿತ್ ಕೆ. ಕೋಡಿಂಬಾಳ

(ನ್ಯೂಸ್ ಕಡಬ) newskadaba.com ಜು. 30. ಒಂದು ಕಾಲದಲ್ಲಿ ಗ್ರಾಮೀಣ ಮನೆಯ ಅಡುಗೆ ಮನೆ ಎಂದರೆ ಆರೋಗ್ಯದ ಭಂಡಾರವಾಗಿತ್ತು. ಮನೆಯಲ್ಲೇ ರುಬ್ಬಿದ ಮಸಾಲೆ, ಕಡಿಮೆ ಪಾಲಿಶ್ ಮಾಡಿದ ಅಕ್ಕಿ, ಋತುಮಾನಕ್ಕೆ ತಕ್ಕ ತರಕಾರಿಗಳು, ಸೊಪ್ಪುಗಳು, ಬೇಳೆಕಾಳುಗಳು, ಮೊಸರು, ಮಜ್ಜಿಗೆ, ಮನೆಯಲ್ಲೇ ತಯಾರಿಸಿದ ಉಪ್ಪಿನಕಾಯಿ, ಕಬ್ಬಿಣದ ಪಾತ್ರೆ, ಮಣ್ಣಿನ ಮಡಿಕೆ – ಇವೆಲ್ಲವೂ ನಮ್ಮಆಹಾರ ಸಂಸ್ಕೃತಿಯ ಭಾಗವಾಗಿದ್ದವು. ಇಂತಹ ಆಹಾರ ಪದ್ಧತಿಗಳು ಕೇವಲ ಹೊಟ್ಟೆ ತುಂಬಿಸುವುದಲ್ಲ, ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುತ್ತಿದ್ದವು.   ಆದರೆ ಇಂದು ಗ್ರಾಮೀಣ ಪ್ರದೇಶಗಳಲ್ಲಿಯೂ

ಆಧುನಿಕ ಆಹಾರ ಪದ್ಧತಿಯಿಂದ ಗ್ರಾಮೀಣ ಅಡುಗೆ ಮನೆಗಳ ಬದಲಾಗುತ್ತಿರುವ ಚಿತ್ರ ಸೌಲಭ್ಯ ಹೆಚ್ಚಾಯಿತು ಆದರೆ ಆರೋಗ್ಯವನ್ನು ನಾವು ಕಳೆದುಕೊಳ್ಳುತ್ತಿದ್ದೇವೆಯೇ? ಡಾ. ಅಜಿತ್ ಕೆ. ಕೋಡಿಂಬಾಳ Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು
Scroll to Top