ದೇಶದಲ್ಲಿ 15ಸಾವಿರ ಗಡಿ ದಾಟಿದ ಕೊರೋನ ಸೋಂಕಿತರ ಸಂಖ್ಯೆ: 507 ಮಂದಿ ಬಲಿ

ಹೊಸದಿಲ್ಲಿ, ಎ.19: ದೇಶದಲ್ಲಿ ಮಾರಕ ಕೊರೋನ ಸೋಂಕು ತಲ್ಲಣ ಸೃಷ್ಟಿಸಿದ್ದು, ದಿನೇ ದಿನೇ ಸೋಂಕು ಪೀಡಿತರ ಸಂಖ್ಯೆ ಹೆಚ್ಚುತ್ತಿದೆ. ಕಠಿಣ ಕ್ರಮಗಳನ್ನು ಅನುಸರಿಸಿದರೂ ಸೋಂಕು ಹರಡುವುದನ್ನು ತಡೆಗಟ್ಟುವುದು ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ. ಏತನ್ಮಧ್ಯೆ, ದೇಶದಲ್ಲಿ ಕೊರೋನ ಅಟ್ಟಹಾಸ ಮುಂದುವರೆದಿದ್ದು, ಸೋಂಕು ಪೀಡಿತರ ಸಂಖ್ಯೆ 15,707ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಕೇಂದ್ರದ ಕುಟುಂಬ ಮತ್ತು ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 15, 707 ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ. ಇದರೊಂದಿಗೆ ಸದ್ಯಕ್ಕೆ ಸೋಂಕಿತರ ಪೈಕಿ […]

ದೇಶದಲ್ಲಿ 15ಸಾವಿರ ಗಡಿ ದಾಟಿದ ಕೊರೋನ ಸೋಂಕಿತರ ಸಂಖ್ಯೆ: 507 ಮಂದಿ ಬಲಿ Read More »

ರಾಷ್ಟ್ರೀಯ ನ್ಯೂಸ್

ಪಡಿತರ ಸಮಸ್ಯೆ ಇದ್ದಲ್ಲಿ ದೂರು ನೀಡಿರಿ

ಮಂಗಳೂರು, ಏಪ್ರಿಲ್ 18. ಎಲ್ಲಾ ಪಡಿತರ ಚೀಟಿದಾರರ ಗಮನಕ್ಕೆ ತಿಳಿಸುವುದೇನೆಂದರೆ  ಜಿಲ್ಲೆಯಲ್ಲಿ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ (ಮಧ್ಯಾಹ್ನ ಊಟದ ವಿರಾಮ 1.30 ಗಂಟೆಯಿಂದ 2.30 ಗಂಟೆವರೆಗೆ ಹೊರತುಪಡಿಸಿ) ಪಡಿತರ ಪಡೆಯಬಹುದಾಗಿದೆ. ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ವಿತರಣೆಯಲ್ಲಿ ತೂಕದಲ್ಲಿ ಕಡಿಮೆ ಕೊಟ್ಟಲ್ಲಿ, ಹಣ ಕೇಳಿದಲ್ಲಿ ಪಡಿತರ ಜೊತೆಗೆ ವಸ್ತುಗಳನ್ನು ಕಡ್ಡಾಯವಾಗಿ ಕೊಳ್ಳುವಂತೆ ಒತ್ತಾಯಿಸಿದಲ್ಲಿ, ಪಡಿತರ ವಿತರಣೆ ನಿರಾಕರಿಸಿದಲ್ಲಿ, ಪಡಿತರ ಚೀಟಿಯ ಬಗ್ಗೆ ಹಾಗೂ ವಿತರಣೆ ಬಗ್ಗೆ ಏನಾದರೂ ಸಮಸ್ಯೆ

ಪಡಿತರ ಸಮಸ್ಯೆ ಇದ್ದಲ್ಲಿ ದೂರು ನೀಡಿರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಟ್ಟಡ ಕಾರ್ಮಿಕರ ಖಾತೆಗೆ ರೂ. 2000 ಜಮಾ: ಸಚಿವ ಕೋಟ

ಮಂಗಳೂರು, ಎಪ್ರಿಲ್ 18. ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರಕಾರದಿಂದ ರೂ. 2000 ನೆರವು ಘೋಷಿಸಲಾಗಿದ್ದು, ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 6122 ಕಟ್ಟಡ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ಮೊದಲ ಹಂತದಲ್ಲಿ ಜಮಾ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ಕಾರ್ಮಿಕ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಕೋರೋನಾ ಹಿನ್ನೆಲೆಯಲ್ಲಿ ಕೆಲಸವಿಲ್ಲದೇ ಸಂಕಷ್ಟದಲ್ಲಿರುವ ಕಟ್ಟಡ ಕಾರ್ಮಿಕರಿಗೆ ನೆರವಾಗಲು ಕಾರ್ಮಿಕ ನಿಧಿಯಿಂದ ಈ ಮೊತ್ತ

ಕಟ್ಟಡ ಕಾರ್ಮಿಕರ ಖಾತೆಗೆ ರೂ. 2000 ಜಮಾ: ಸಚಿವ ಕೋಟ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿದವರಿಗೆ ಪಡಿತರ ಆಹಾರ ಪಡೆಯಲು ಸೂಚನೆ

ಮಂಗಳೂರು, ಎಪ್ರಿಲ್ 18. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಹೊಸದಾಗಿ ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್‍ಗೆ ಅರ್ಜಿ ಸಲ್ಲಿಸಿರುವವರಿಗೆ ಪಡಿತರ ಹಂಚಿಕೆಯಾಗಿದೆ. ಅರ್ಜಿದಾರರು ತಮ್ಮ ಮನೆಯ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಪಡಿತರ ಸಾಮಾಗ್ರಿ ಪಡೆಯಬಹುದಾಗಿದೆ. ಬಿಪಿಎಲ್ ಕಾರ್ಡ್ ಅರ್ಜಿದಾರರಿಗೆ ಉಚಿತವಾಗಿ 10 ಕೆಜಿ ಅಕ್ಕಿ ಹಾಗೂ ಎಪಿಎಲ್ ಕಾರ್ಡ್ ಅರ್ಜಿದಾರರಿಗೆ ಪ್ರತೀ ಕೆ.ಜಿ.ಗೆ ರೂ. 15ರಂತೆ 10 ಕೆಜಿ ಅಕ್ಕಿ ನೀಡಲಾಗುವುದು. ಅರ್ಜಿದಾರರು ಅರ್ಜಿ ಸಲ್ಲಿಸಿದ ಪ್ರತಿ ಹಾಗೂ ಆಧಾರ್ ಕಾರ್ಡ್ ನ್ಯಾಯಬೆಲೆ ಅಂಗಡಿಗೆ ಹಾಜರುಪಡಿಸಿ

ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿದವರಿಗೆ ಪಡಿತರ ಆಹಾರ ಪಡೆಯಲು ಸೂಚನೆ Read More »

ಕರ್ನಾಟಕ

ಸೋಮವಾರದಿಂದ ಬೀಡಿ ಉದ್ಯಮ ಪುನರಾರಂಭ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು, ಎಪ್ರಿಲ್ 18.ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರದಿಂದ (ಏ.20) ಬೀಡಿ ಉದ್ಯಮ ಪುನರಾರಂಭಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೀಡಿ ಕಂಪೆನಿಗಳ ಮಾಲೀಕರು, ಬೀಡಿ ಕಾರ್ಮಿಕ ಮುಖಂಡರ ಜತೆ ಸಭೆ ನಡೆಸಿ ಮಾತನಾಡುತ್ತಿದ್ದರು. ದ.ಕ. ಜಿಲ್ಲೆಯಲ್ಲಿ 1.90 ಲಕ್ಷ ಹಾಗೂ ಉಡುಪಿ ಜಿಲ್ಲೆಯಲ್ಲಿ 21 ಸಾವಿರದಷ್ಟು ಬೀಡಿ ಕಾರ್ಮಿಕರಿದ್ದಾರೆ. ಕೋರೋನಾ ಹಿನ್ನೆಲೆಯಲ್ಲಿ ಬೀಡಿ ಉದ್ಯಮ ಸಂಪೂರ್ಣ ಸ್ಥಗಿತಗೊಂಡಿದ್ದು, ಬಡವರ ಜೀವನಾಧಾರಕ್ಕೆ ಸಮಸ್ಯೆಯಾಗಿರುವುದು ಸರಕಾರದ

ಸೋಮವಾರದಿಂದ ಬೀಡಿ ಉದ್ಯಮ ಪುನರಾರಂಭ: ಸಚಿವ ಕೋಟ ಶ್ರೀನಿವಾಸ ಪೂಜಾರಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪತಿ ಪತ್ನಿ ನಡುವೆ ವಿರಸವೇ? ಹೀಗೆ ಮಾಡಿ ಮತ್ತು ದಿನ ಭವಿಷ್ಯ

ಪತಿ-ಪತ್ನಿ ಇಬ್ಬರಲ್ಲಿ ವಿರಸ ಉಂಟಾಗಿ ದೂರ-ದೂರ ನೆಲೆಸುತ್ತಿರಬಹುದು. ಇದರಿಂದ ನೀವು ಮಾನಸಿಕವಾಗಿ ಸಮಸ್ಯೆ ಅನುಭವಿಸುತ್ತಿರುವ ಸಾಧ್ಯತೆ ಇರುತ್ತದೆ, ಮತ್ತೆ ನಿಮ್ಮ ಜೀವನವನ್ನು ಸರಿಪಡಿಸಿಕೊಳ್ಳಲು ಕೊಳಲನ್ನು ಅಲಂಕಾರ ಮಾಡಿ ತುಳಸಿಯ ಗಿಡದ ಮಧ್ಯದಲ್ಲಿ ಇಡಿ. ಇದನ್ನು ದಿನನಿತ್ಯ ಪೂಜಿಸಿ ಖಂಡಿತ ಸರಿ ಹೋಗುತ್ತದೆ. ಶ್ರೀ ಹಯಗ್ರೀವ ಅನುಗ್ರಹದಿಂದ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ,

ಪತಿ ಪತ್ನಿ ನಡುವೆ ವಿರಸವೇ? ಹೀಗೆ ಮಾಡಿ ಮತ್ತು ದಿನ ಭವಿಷ್ಯ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಉಪ್ಪಿನಂಗಡಿ ಸೇರಿದಂತೆ ಜಿಲ್ಲೆಯ ಏಳು ಗ್ರಾಮಗಳು ಸೀಲ್ ಡೌನ್..!! ➤ ಇನ್ಸಿಡೆಂಟ್‌ ಕಮಾಂಡರ್ ನೇಮಕಗೊಳಿಸಿ ದ.ಕ. ಜಿಲ್ಲಾಧಿಕಾರಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.18. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಳು ಗ್ರಾಮಗಳನ್ನು ಕಂಟೈನ್ ಮೆಂಟ್ ಝೋನ್ ಆಗಿ ಗುರುತಿಸಿ ಸರ್ಕಾರದ ಸೂಚನೆಯಂತೆ ಇನ್ಸಿಡೆಂಟ್‌ ಕಮಾಂಡರ್ ಗಳ ನೇಮಕಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಅದೇಶಿಸಿದ್ದಾರೆ. ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮ, ತುಂಬೆ ಗ್ರಾಮ, ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮ ಪುತ್ತೂರು ತಾಲೂಕಿನ ಸಂಪ್ಯ, ಉಪ್ಪಿನಂಗಡಿ ಗ್ರಾಮ, ಸುಳ್ಯ ತಾಲೂಕಿನ ಅಜ್ಜಾವರ, ಮಂಗಳೂರಿನ ತಾಲೂಕಿನ ತೊಕ್ಕೊಟ್ಟು ಗ್ರಾಮಗಳಲ್ಲಿ ಸರ್ಕಾರದ ನಿರ್ದೇಶನದಂತೆ ಸೀಲ್ ಡೌನ್ ಮಾಡಲಾಗಿದ್ದು, ಈ

ಉಪ್ಪಿನಂಗಡಿ ಸೇರಿದಂತೆ ಜಿಲ್ಲೆಯ ಏಳು ಗ್ರಾಮಗಳು ಸೀಲ್ ಡೌನ್..!! ➤ ಇನ್ಸಿಡೆಂಟ್‌ ಕಮಾಂಡರ್ ನೇಮಕಗೊಳಿಸಿ ದ.ಕ. ಜಿಲ್ಲಾಧಿಕಾರಿ ಆದೇಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ ಠಾಣಾ ಎಎಸ್ಐ ಸುರೇಶ್ ರಿಂದ ಬಡ ಕುಟುಂಬಕ್ಕೆ ಸಹಾಯ

(ನ್ಯೂಸ್ ಕಡಬ) newskadaba.com ಕಡಬ, ಎ.18. ಬಡ ಕುಟುಂಬವೊಂದಕ್ಕೆ ಅಕ್ಕಿ ಹಾಗೂ ದಿನಬಳಕೆಯ ವಸ್ತುಗಳನ್ನು ಸ್ವತಃ ಖರೀದಿಸಿ ತಲುಪಿಸಿ ಕಡಬ ಠಾಣಾ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ಠಾಣಾ ವ್ಯಾಪ್ತಿಯ ಕುಂತೂರು ಸಮೀಪದ ಬೇಳ್ಪಾಡಿ ಎಂಬಲ್ಲಿನ ಮುಸ್ಲಿಂ ಕುಟುಂಬವೊಂದು ಬಡತನದಲ್ಲಿ ಇರುವ ಬಗ್ಗೆ ಮಾಹಿತಿ ತಿಳಿದ ಕಡಬ ಠಾಣಾ ಎಎಸ್ಐ ಸುರೇಶ್ ಸಿ.ಟಿ., ಹೋಂಗಾರ್ಡ್ ಯೋಗೀಶ್ ಹಾಗೂ ಲೋಕೇಶ್ ರವರ ಜೊತೆ‌ ತೆರಳಿ ದಿನಬಳಕೆಯ ಸಾಮಾಗ್ರಿಗಳನ್ನು ವಿತರಿಸಿದರು. ಕಳೆದ ವಾರವಷ್ಟೇ ಕಡಬ ಠಾಣೆಯ ಮಹಿಳಾ ಸಿಬ್ಬಂದಿಗಳು ದಿನಬಳಕೆಯ ಸಾಮಾಗ್ರಿಗಳನ್ನು

ಕಡಬ ಠಾಣಾ ಎಎಸ್ಐ ಸುರೇಶ್ ರಿಂದ ಬಡ ಕುಟುಂಬಕ್ಕೆ ಸಹಾಯ Read More »

ಕರಾವಳಿ

ಎಪ್ರಿಲ್ 20 ರ ನಂತರ ಲಾಕ್‌ಡೌನ್ ಸಡಿಲಿಕೆಗೆ ತೀವ್ರ ವಿರೋಧದ ಹಿನ್ನೆಲೆ ➤ ಸರಕಾರದಿಂದ ಲಾಕ್‌ಡೌನ್ ಸಡಿಲಿಕೆ ಆದೇಶ ವಾಪಸ್..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.18. ಲಾಕ್‌ಡೌನ್ ಸಡಿಲಿಕೆ ಖುಷಿಯಲ್ಲಿದ್ದವರಿಗೆ ಮತ್ತೊಂದು ಬಿಗ್ ಶಾಕಿಂಗ್‌ ನ್ಯೂಸ್ ಬಂದಿದ್ದು, ಲಾಕ್ ಡೌನ್ ಸಡಿಲಿಕೆ ನಿರ್ಧಾರವನ್ನು ಸರಕಾರವು ವಾಪಾಸ್ ಪಡೆದುಕೊಂಡಿದೆ. ಕಂಟೇನ್ಮೆಂಟ್ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ ದ್ವಿಚಕ್ರ ವಾಹನಗಳ ಓಡಾಟಕ್ಕೆ ಅವಕಾಶ ನೀಡಲಾಗಿದ್ದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ ತನ್ನ ನಿರ್ಧಾರವನ್ನು ವಾಪಾಸ್ ಪಡೆದುಕೊಂಡಿದೆ. ಎಪ್ರಿಲ್ 20ರಿಂದ ಯಥಾಸ್ಥಿತಿ ಮುಂದುವರೆಯಲಿದ್ದು, ಸಂಪೂರ್ಣ ಲಾಕ್‌ಡೌನ್ ಇರಲಿದೆ. ಅಗತ್ಯ ವಸ್ತುಗಳಿಗೆ (ಮೆಡಿಕಲ್ ಎಮರ್ಜೆನ್ಸಿ) ಮಾತ್ರ ಸರ್ಕಾರ ಅವಕಾಶ ನೀಡಿದೆ.

ಎಪ್ರಿಲ್ 20 ರ ನಂತರ ಲಾಕ್‌ಡೌನ್ ಸಡಿಲಿಕೆಗೆ ತೀವ್ರ ವಿರೋಧದ ಹಿನ್ನೆಲೆ ➤ ಸರಕಾರದಿಂದ ಲಾಕ್‌ಡೌನ್ ಸಡಿಲಿಕೆ ಆದೇಶ ವಾಪಸ್..!! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಶನಿವಾರ ಒಂದೇ ದಿನ 25 ಮಂದಿಗೆ ಕೊರೋನ ಸೋಂಕು ದೃಢ

ಬೆಂಗಳೂರು, ಎ.18: ರಾಜ್ಯದಲ್ಲಿ ಶನಿವಾರ ಒಂದೇ ದಿನ 25 ಕೊರೋನ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 384ಕ್ಕೆ ಏರಿಕೆಯಾಗಿದೆ. ರಾಜ್ಯ ಸರಕಾರ ಸಂಜೆ ಬಿಡುಗಡೆ ಮಾಡಿರುವ ಆರೋಗ್ಯ ಬುಲೆಟಿನ್‌ನಲ್ಲಿ ಇಂದು 25 ಸೋಂಕು ಪ್ರಕರಣಗಳು ದೃಢಪಟ್ಟಿರುವುದಾಗಿ ಗೊತ್ತಾಗಿದೆ. ಮೈಸೂರಿನಲ್ಲಿ 7, ಬಾಗಲಕೋಟೆಯಲ್ಲಿ 7, ಬೆಂಗಳೂರಿನಲ್ಲಿ 3, ಕಲಬುರಗಿಯಲ್ಲಿ 2, ವಿಜಯಪುರದಲ್ಲಿ 2, ಹುಬ್ಬಳ್ಳಿ, ಧಾರವಾಡದಲ್ಲಿ 1, ಬೆಳಗಾವಿಯಲ್ಲಿ 1, ಮಂಡ್ಯದಲ್ಲಿ 1, ಗದಗದಲ್ಲಿ 1 ಪ್ರಕರಣ ವರದಿಯಾಗಿವೆ. ಇಂದು ಬೆಳಗ್ಗೆ ಬಿಡುಗಡೆ ಮಾಡಲಾಗಿದ್ದ ಆರೋಗ್ಯ ಬುಲೆಟಿನ್‌ನಲ್ಲಿ

ರಾಜ್ಯದಲ್ಲಿ ಶನಿವಾರ ಒಂದೇ ದಿನ 25 ಮಂದಿಗೆ ಕೊರೋನ ಸೋಂಕು ದೃಢ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top