ಲಾಕ್ ಡೌನ್ ನಿಂದ ರಾಜ್ಯದ ಸಾರಿಗೆ ನಿಗಮಗಳಿಗೆ ಆರ್ಥಿಕ ಹೊಡೆತ : 1.25 ಲಕ್ಷ ನೌಕರರಿಗೆ ವೇತನ ಕಡಿತದ ಭೀತಿ

ಬೆಂಗಳೂರು, ಎ.16: ಮಾರಕ ಕೊರೋನ ಸೋಂಕಿನಿಂದಾಗಿ ದೇಶಾದ್ಯಂತ ಲಾಕ್ ಡೌನ್ ಘೋಷಿಸಲಾಗಿದ್ದು, ವಿವಿಧ ಸಂಸ್ಥೆಗಳು ಸಂಕಷ್ಟಕ್ಕೆ ಸಿಲುಕಿವೆ. ಸರ್ಕಾರದ ಇಲಾಖೆಗಳು, ಸಾರಿಗೆ ಸಂಸ್ಥೆಗಳು, ಅಂಗಡಿಗಳು ಭಾರೀ ನಷ್ಟವನ್ನು ಅನುಭವಿಸುತ್ತಿವೆ. ರಾಜ್ಯದ ಸಾರಿಗೆ ಸಂಸ್ಥೆಗಳು ತೀವ್ರ ಆರ್ಥಿಕ ಸಂಕಷ್ಟಕ್ಕೀಡಾಗಿದೆ. ಸಾರಿಗೆ ನಿಗಮಕ್ಕೆ ನೌಕರರಿಗೆ 1 ತಿಂಗಳಿಗೆ ಸಂಬಳ ನೀಡಲು 130 ಕೋಟಿ ರೂ. ಬೇಕು. ಇಷ್ಟು ದೊಡ್ಡ ಮೊತ್ತವಿಲ್ಲದ ಕಾರಣ ಸಾರಿಗೆ ನಿಗಮಗಳ ನೌಕಕರಿಗೆ ಸಂಬಳ ನೀಡುವುದು ಕಷ್ಟಕರವಾಗಿದೆ. ಈ ಹಿನ್ನೆಲೆಯಲ್ಲಿ ಕೆಎಸ್​ಆರ್​ಟಿಸಿ, ಬಿಎಂಟಿಸಿ, ಎನ್​ಇಕೆಆರ್​ಟಿಸಿ, ಎನ್​ಡಬ್ಲುಕೆಆರ್​ಟಿಸಿ ಸಾರಿಗೆ […]

ಲಾಕ್ ಡೌನ್ ನಿಂದ ರಾಜ್ಯದ ಸಾರಿಗೆ ನಿಗಮಗಳಿಗೆ ಆರ್ಥಿಕ ಹೊಡೆತ : 1.25 ಲಕ್ಷ ನೌಕರರಿಗೆ ವೇತನ ಕಡಿತದ ಭೀತಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೇಶದಲ್ಲಿ 12 ಸಾವಿರ ಗಡಿ ದಾಟಿದ ಕೊರೋನ ಸೋಂಕಿತರ ಸಂಖ್ಯೆ

ಹೊಸದಿಲ್ಲಿ, ಎ. 16: ದೇಶಾದ್ಯಂತ ಕೊರೋನ ಸೋಂಕಿತರ ಸಂಖ್ಯೆ 12 ಸಾವಿರ ತಲುಪಿದೆ. ಇದುವರೆಗೆ ಕೊರೋನ ವೈರಸ್‌ಗೆ 414 ಮಂದಿ ಬಲಿಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 37 ಮಂದಿಯನ್ನು ವೈರಸ್ ಬಲಿ ಪಡೆದಿದೆ. ದೇಶಾದ್ಯಂತ ಒಟ್ಟು 12,380 ಮಂದಿ ಕೊರೋನ ವೈರಸ್‌ಗೆ ತುತ್ತಾಗಿದ್ದಾರೆ. ಹೊಸದಿಲ್ಲಿ ಮೌಲಾನಾ ಆಝಾದ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿನ ಅರಿವಳಿಕೆ ತಜ್ಞರಿಗೆ ಕೊರೋನ ವೈರಸ್ ಸೋಂಕು ಪಾಸಿಟಿವ್ ಎಂದು ತಿಳಿದು ಬಂದಿದ್ದು, ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು, ದೇಶಾದ್ಯಂತ

ದೇಶದಲ್ಲಿ 12 ಸಾವಿರ ಗಡಿ ದಾಟಿದ ಕೊರೋನ ಸೋಂಕಿತರ ಸಂಖ್ಯೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿಮ್ಮ ಪ್ರತಿಭೆ ಮತ್ತು ಶಿಕ್ಷಣಕ್ಕೆ ಉದ್ಯೋಗ ದೊರೆಯುತ್ತಿಲ್ಲವೇ? ಹಾಗಿದ್ದರೆ ಹೀಗೆ ಮಾಡಿ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ್ ಭಟ್ 9945410150 ಪದವಿ ಇದೆ ಕೆಲಸ ಇಲ್ಲ, ಕೆಲಸ ಗೊತ್ತಿದೆ ಆದರೆ ಕೆಲಸ ಸಿಗುತ್ತಿಲ್ಲ ಇದು ಈ ದಿನಗಳಲ್ಲಿ ಅನುಭವಿಸುತ್ತಿರುವ ಜ್ವಲಂತ ಸಮಸ್ಯೆ. ಆಧುನಿಕ ಜಗತ್ತಿನಲ್ಲಿ ಎಲ್ಲವೂ ವೇಗ ಪಡೆದುಕೊಂಡಿದೆ ಮತ್ತು ಸ್ಪರ್ಧೆಗಳು ಹೆಚ್ಚಾಗಿದೆ. ಇಲ್ಲಿ ವೇಗ ಮತ್ತು ಸ್ಪರ್ಧೆಯನ್ನು ಯಾರು ಎದುರಿಸುತ್ತಾರೆ ಅಂತಹವರು ಮಾತ್ರ ನಿಜವಾಗಿಯೂ ಗೆಲ್ಲಲು ಸಾಧ್ಯ. ನೀವು ನಿರೀಕ್ಷಿಸುತ್ತಿರುವುದು ಉತ್ತಮ ಕೆಲಸ ಮತ್ತು ದುಡಿಮೆ ಹಾಗಿದ್ದರೆ ಜ್ಯೋತಿಷ್ಯಶಾಸ್ತ್ರದ ಸ್ವರೂಪದಲ್ಲಿ ಪರಿಹಾರ ಆಚರಿಸಿ ಖಂಡಿತ ಫಲಿತಾಂಶ

ನಿಮ್ಮ ಪ್ರತಿಭೆ ಮತ್ತು ಶಿಕ್ಷಣಕ್ಕೆ ಉದ್ಯೋಗ ದೊರೆಯುತ್ತಿಲ್ಲವೇ? ಹಾಗಿದ್ದರೆ ಹೀಗೆ ಮಾಡಿ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಮನೆ ಮಂದಿಯ ಕಿರುಕುಳವೇ? ಹೀಗೆ ಮಾಡಿ ಮತ್ತು ದಿನ ಭವಿಷ್ಯ

ಅತ್ತೆ, ಮಾವ, ಗಂಡನ ಕಿರಿಕಿರಿ ನಿಮಗಿದ್ದರೆ ಅವರ ಹೆಸರನ್ನು ಬಾಳೆ ಎಲೆಯ ಮೇಲೆ ಬರೆದು ಅದರ ಮೇಲೆ ಹರಿಶಿಣ ಕುಂಕುಮ ಕರ್ಪೂರ ಒಂದು ತೆಂಗಿನಕಾಯಿಯನ್ನು ಇಟ್ಟು ಹಸಿರು ವಸ್ತ್ರದಲ್ಲಿ ಮೂಟೆಯನ್ನು ಕಟ್ಟಿ ನಿರ್ಜನ ಪ್ರದೇಶ ಅಥವಾ ಹರಿಯುವ ನೀರಿಗೆ ಬಿಡಿ ಇದರಿಂದ ಅವರ ಕಿರುಕುಳ ತಪ್ಪಬಹುದು. ಶ್ರೀ ಮಹಾವಿಷ್ಣು ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ

ಮನೆ ಮಂದಿಯ ಕಿರುಕುಳವೇ? ಹೀಗೆ ಮಾಡಿ ಮತ್ತು ದಿನ ಭವಿಷ್ಯ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಲಾಕ್‌ಡೌನ್ ನಡುವೆ ಕೆಲಸಕ್ಕೆ ಆಗಮಿಸಿದ ರಬ್ಬರ್ ಕಾರ್ಮಿಕರಿಂದ ದಿಢೀರ್‌ ಧರಣಿ ➤ ಅಧಿಕಾರಿಗಳು ಸ್ಥಳಕ್ಕೆ ಬಾರದೆ ರಬ್ಬರ್ ಹಾಲು ಹಾಕದ ಕಾರ್ಮಿಕರು

(ನ್ಯೂಸ್ ಕಡಬ) newskadaba.com ಕಡಬ, ಎ.15. ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದಲ್ಲಿ ಕಾರ್ಮಿಕರನ್ನು ಯಾವುದೇ ಭದ್ರತೆ ಇಲ್ಲದೆ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಆರೋಪಿಸಿ ಸುಬ್ರಹ್ಮಣ್ಯ ವಲಯದ ಕೊಂಬಾರು 14 ಸಿ.ಆರ್.ಸಿ.ಯ ಬೋಳ್ನಡ್ಕ ಕೊಂಬಾರು ಘಟಕದಲ್ಲಿ ಸುಮಾರು 30ಕ್ಕಿಂತಲೂ ಹೆಚ್ಚಿನ ಕಾರ್ಮಿಕರು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ನಮಗೆ ಸರಿಯಾದ ವ್ಯವಸ್ಥೆ ಕಲ್ಪಿಸಿಕೊಡುವಂತೆ ಆಗ್ರಹಿಸಿದ ಘಟನೆ ಬುಧವಾರದಂದು ನಡೆಯಿತು. ಕೊಂಬಾರು ಸಿ.ಆರ್.ಸಿ.ಯ ರಬ್ಬರ್ ಕಾರ್ಮಿಕರಾದ ಭಾಗ್ಯನಾಥ, ಸೆಲ್ವಕುಮಾರ್, ತಂಗರಾಜ್, ವಿಜಯ ಕುಮಾರ್ ಮೊದಲಾದವರು ಮಾತನಾಡಿ, ನಮ್ಮನ್ನು ಕೆಲಸಕ್ಕೆ ಬರುವಂತೆ

ಲಾಕ್‌ಡೌನ್ ನಡುವೆ ಕೆಲಸಕ್ಕೆ ಆಗಮಿಸಿದ ರಬ್ಬರ್ ಕಾರ್ಮಿಕರಿಂದ ದಿಢೀರ್‌ ಧರಣಿ ➤ ಅಧಿಕಾರಿಗಳು ಸ್ಥಳಕ್ಕೆ ಬಾರದೆ ರಬ್ಬರ್ ಹಾಲು ಹಾಕದ ಕಾರ್ಮಿಕರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Astrology

ಪ್ರೀತಿಯ ಸಂಬಂಧ ಸರಿಪಡಿಸಿ, ದಿನ ಭವಿಷ್ಯ ನೋಡಿ.

ನಿಮ್ಮ ಪ್ರೀತಿಯ ಸಂಬಂಧಗಳಲ್ಲಿ ಬಿರುಕು ಮೂಡಿದೆಯೇ? ನಿಮ್ಮಿಂದ ಹಲವು ಸೌಲತ್ತು, ಸೌಕರ್ಯ ಪ್ರೇಮವನ್ನು ಪಡೆದುಕೊಂಡು ನಂತರದ ಹಂತಗಳಲ್ಲಿ ನಿಮ್ಮನ್ನು ಬಿಟ್ಟು ಹೋಗಿದ್ದಾರೆಯೇ? ಅಂತಹ ವ್ಯಕ್ತಿಗಳು ಮತ್ತೆ ನಿಮ್ಮ ವಶಕ್ಕೆ ಬರಲು ಪ್ರಯತ್ನಿಸುತ್ತಿದ್ದೀರಾ? ಇಂತಹವುಗಳಿಗೆ ಸುಲಭ ಪರಿಹಾರ ಮಾರ್ಗದರ್ಶನ ಇದು ಐದು ಅರಳಿ ಎಲೆಯ ಮೇಲೆ ಅವರ ಹೆಸರನ್ನು ಬರೆದು ಕೆಂಪು ವಸ್ತ್ರದಲ್ಲಿ ಕಟ್ಟಿ ನಿರ್ಜನ ಪ್ರದೇಶದಲ್ಲಿ ಇಡಿ. ಶ್ರೀ ಮಹಾವಿಷ್ಣು ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ

ಪ್ರೀತಿಯ ಸಂಬಂಧ ಸರಿಪಡಿಸಿ, ದಿನ ಭವಿಷ್ಯ ನೋಡಿ. Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಲಾಕ್‌ಡೌನ್ ನಡುವೆಯೂ ಕೃಷಿಕರಿಗೆ ಶುಭ ಸುದ್ದಿ ➤ ಅದೇನೆಂದು ಗೊತ್ತೇ..?

(ನ್ಯೂಸ್ ಕಡಬ) newskadaba.com ಬೆಂಗಳೂರು, ಏ.14. ಕೃಷಿ ಚಟುವಟಿಕೆ ನಡೆಸಲು ಸರ್ಕಾರ ರೈತರಿಗೆ ಯಾವುದೇ ನಿರ್ಬಂಧ ವಿಧಿಸಿರುವುದಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ರೈತರು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಬಹುದು ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಹೇಳಿದರು. ದೇವನಹಳ್ಳಿ ತಾಲ್ಲೂಕು ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿಂದು ನಡೆದ ಕೊರೋನಾ ವೈರಾಣು ಸೋಂಕು ನಿವಾರಣೆಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಹಾಗೂ ಲಾಕ್ ಡೌನ್ ಹಿನ್ನೆಲೆಯಲ್ಲಿ ಕೃಷಿ ಉತ್ಪ್ಸನ್ನಗಳ ಸರಕು

ಲಾಕ್‌ಡೌನ್ ನಡುವೆಯೂ ಕೃಷಿಕರಿಗೆ ಶುಭ ಸುದ್ದಿ ➤ ಅದೇನೆಂದು ಗೊತ್ತೇ..? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

Breaking news ಕೊರೋನಗೆ ಮತ್ತೊಂದು ಬಲಿ, ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10 ಕ್ಕೆ ಏರಿಕೆ

ಬೆಂಗಳೂರು, ಎ.14: ಕೊರೋನ ವೈರಸ್‌ಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದ್ದು, ಇದುವರೆಗೆ ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ. ಕೊರೋನ ಸೋಂಕಿನಿಂದ ಬಳಲುತ್ತಿದ್ದ ಬೆಂಗಳೂರಿನ ವೃದ್ದ ಸಾವನ್ನಪ್ಪಿದ್ದಾರೆ. ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನೂ, ರಾಜ್ಯದಲ್ಲಿ ಇಂದು ಮತ್ತೆ ಕೊರೋನ ವೈರಸ್ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಂದು ಮತ್ತೆ 13 ಜನರಿಗೆ ಕೊರೋನ ವೈರಸ್ ಸೋಂಕು ತಗುಲಿದ್ದು ಪತ್ತೆಯಾಗುವ ಮೂಲಕ, ಸೋಂಕಿತರ ಸಂಖ್ಯೆ 258ಕ್ಕೆ ಏರಿಕೆಯಾಗಿರುವುದಾಗಿ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ

Breaking news ಕೊರೋನಗೆ ಮತ್ತೊಂದು ಬಲಿ, ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10 ಕ್ಕೆ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊರೋನ ವೈರಸ್: ದ.ಕ.ಜಿಲ್ಲೆಯಲ್ಲಿ ಸತತ 10 ನೇ ದಿನವೂ ಯಾವುದೇ ಪಾಸಿಟಿವ್ ಇಲ್ಲ

ಮಂಗಳೂರು, ಎ.14: ಕೊರೋನ ವೈರಸ್ ರೋಗಕ್ಕೆ ಸಂಬಂಧಿಸಿ ಮಂಗಳವಾರ ಪ್ರಯೋಗಾಲಯದಿಂದ ಸ್ವೀಕರಿಸಲಾದ 12 ಮಂದಿಯ ವರದಿಯು ನೆಗೆಟಿವ್ ಆಗಿದೆ. ಇದರೊಂದಿಗೆ ಕಳೆದ 10 ದಿನದಿಂದ ಬಂದ ವರದಿಗಳೆಲ್ಲವೂ ನೆಗೆಟಿವ್ ಆಗಿದ್ದು, ಇದು ದ.ಕ.ಜಿಲ್ಲೆಯ ಮಟ್ಟಿಗೆ ಆಶಾದಾಯಕ ಬೆಳವಣಿಗೆಯಾಗಿದೆ. 10 ದಿನದ ಹಿಂದೆ ಅಂದರೆ ಎ.4ರವರೆಗೆ 12 ನೆ  ಪಾಸಿಟಿವ್ ವರದಿ ಬಂದಿತ್ತು. ಆ ಬಳಿಕ ಬಂದ ವರದಿಗಳೆಲ್ಲವೂ ನೆಗೆಟಿವ್ ಆಗಿದೆ. 12 ಪಾಸಿಟಿವ್‌ಗಳ ಪೈಕಿ 9 ಮಂದಿಯನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಇನ್ನೂ 3 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊರೋನ ವೈರಸ್: ದ.ಕ.ಜಿಲ್ಲೆಯಲ್ಲಿ ಸತತ 10 ನೇ ದಿನವೂ ಯಾವುದೇ ಪಾಸಿಟಿವ್ ಇಲ್ಲ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕೊರೋನಾ ಲಾಕ್‌ಡೌನ್ ಎಫೆಕ್ಟ್ ➤ ನೆಟ್ಟಣದ ಕಲಾ ಫ್ಯಾನ್ಸಿ ವತಿಯಿಂದ 33 ಕುಟುಂಬಗಳಿಗೆ ದಿನಸಿ ಸಾಮಾಗ್ರಿ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಎ.14. ಕೊರೋನಾ ಮಹಾಮಾರಿ ದೇಶದೆಲ್ಲೆಡೆ ವ್ಯಾಪಿಸಿರುವ ನಡುವೆಯೇ ಆರ್ಥಿಕ ಸಂಕಷ್ಟದಲ್ಲಿರುವ ಬಡ ಜನತೆಗೆ ದಿನಬಳಕೆಯ ಸಾಮಾಗ್ರಿಗಳನ್ನು ನೀಡುವ ಪರ್ವ ಆರಂಭಗೊಂಡಿದೆ. ಅದರಂತೆ ಕಡಬ ತಾಲೂಕಿನ ನೆಟ್ಟಣ ಎಂಬಲ್ಲಿ ಕಾರ್ಯಾಚರಿಸುತ್ತಿರುವ ಕಲಾ ಫ್ಯಾನ್ಸಿ ಸ್ಟೋರ್ ವತಿಯಿಂದ ನೆಟ್ಟಣ ಪರಿಸರದ ಕೊರೊನಾ ವೈರಸ್ ನ ಮಹಾಮಾರಿಯಿಂದಾಗಿ ಕಷ್ಟದಲ್ಲಿರುವ ಅತೀ ಕಡುಬಡವರಾದ 33 ಕುಟುಂಬಗಳಿಗೆ ಅಕ್ಕಿ ಮತ್ತು ಇತರ ದಿನಸಿ ಸಾಮಗ್ರಿಗಳನ್ನು ಹಸ್ತಾಂತರಿಸಲಾಯಿತು. ಕಡಬ ಕಂದಾಯ ನಿರೀಕ್ಷಕರಾದ ಅವೀನ್ ರಂಗತ್ತಮಲೆ ಮತ್ತು ಊರಿನ ಗಣ್ಯರ ಸಮ್ಮುಖದಲ್ಲಿ

ಕೊರೋನಾ ಲಾಕ್‌ಡೌನ್ ಎಫೆಕ್ಟ್ ➤ ನೆಟ್ಟಣದ ಕಲಾ ಫ್ಯಾನ್ಸಿ ವತಿಯಿಂದ 33 ಕುಟುಂಬಗಳಿಗೆ ದಿನಸಿ ಸಾಮಾಗ್ರಿ ವಿತರಣೆ Read More »

ಕರಾವಳಿ
Scroll to Top