ಬೆಂಗಳೂರಿಗೆ ಅರೆಸೇನಾ ಪಡೆ ಬರೋಲ್ಲ: ಭಾಸ್ಕರ್ ರಾವ್

ಬೆಂಗಳೂರು, ಎ.14: ಲಾಕ್ ಡೌನ್ ಅನ್ನು ಪ್ರಧಾನಿ ನರೇಂದ್ರ ಮೋದಿಯವರು ಮೇ 3ರ ವರೆಗೆ ವಿಸ್ತರಣೆ ಮಾಡಿದ್ದಾರೆ. ಹೀಗಾಗಿ ಎರಡನೇ ಹಂತದ ಲಾಕ್ ಡೌನ್ ಕಠಿಣವಾಗಿರಲಿದೆ. ಬೆಂಗಳೂರಿಗೆ ಅರೆಸೇನಾ ಪಡೆ ಬರಲಿದೆ ಎಂದು ಹೇಳಲಾಗುತ್ತಿತ್ತು. ಆದರೆ ಎಲ್ಲವನ್ನು ನಾವೇ ಕಂಟ್ರೋಲ್ ಮಾಡುತ್ತೇವೆ, ಬೆಂಗಳೂರಿಗೆ ಅರೆಸೇನಾ ಪಡೆ ಬರೋದಿಲ್ಲ ಎಂಬುದಾಗಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಬೆಂಗಳೂರಿನಲ್ಲಿ ಈಗಾಗಲೇ ಲಾಕ್ […]

ಬೆಂಗಳೂರಿಗೆ ಅರೆಸೇನಾ ಪಡೆ ಬರೋಲ್ಲ: ಭಾಸ್ಕರ್ ರಾವ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಳೆಯಿಂದ ಲಾಕ್​ಡೌನ್​ ಮತ್ತಷ್ಟು ಬಿಗಿ: ಸಿಎಂ ಯಡಿಯೂರಪ್ಪ

ಬೆಂಗಳೂರು, ಎ.14: ಮೇ 3ರವರೆಗೆ ಲಾಕ್​ಡೌನ್​ ವಿಸ್ತರಣೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ. ಕೇಂದ್ರದ ಮಾರ್ಗಸೂಚಿಗಳನ್ನ ನಾವು ಪಾಲಿಸುತ್ತೇವೆ. ಇಂದಿನಿಂದ ಮತ್ತಷ್ಟು ಕಠಿಣ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಸಿಎಂ ಬಿಎಸ್​ ಯಡಿಯೂರಪ್ಪ ಹೇಳಿದ್ದಾರೆ. ಇಂದು ಪ್ರಧಾನಿ ಭಾಷಣದ ಬೆನ್ನಲ್ಲೇ ಸುದ್ದಿಗೋಷ್ಟಿ ನಡೆಸಿ ಮಾತನಾಡಿ ಅವರು, ಮೋದಿ ಹೇಳಿದ ಸಪ್ತಸೂತ್ರಗಳನ್ನ ನಾವು ಪಾಲಿಸುತ್ತೇವೆ ಎಂದು ಹೇಳಿದ್ರು. ಎಪ್ರಿಲ್​ 20ರವರೆಗೆ ಇನ್ನಷ್ಟು ಕಟ್ಟುನಿಟ್ಟಾಗಿ ಲಾಕ್​ಡೌನ್​ ಪಾಲಿಸಲಾಗುತ್ತದೆ. ನಾಳೆ ಕೇಂದ್ರದ ಮಾರ್ಗಸೂಚಿ ಬರಲಿದ್ದು, ಅದರ ಆಧಾರದ ಮೇಲೆ ಇನ್ನೂ

ನಾಳೆಯಿಂದ ಲಾಕ್​ಡೌನ್​ ಮತ್ತಷ್ಟು ಬಿಗಿ: ಸಿಎಂ ಯಡಿಯೂರಪ್ಪ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎ.20ರ ಬಳಿಕ ಲಾಕ್​ಡೌನ್​ ಸಡಿಲಿಕೆ: ಪ್ರಧಾನಿ ಮೋದಿ

ಹೊಸದಿಲ್ಲಿ, ಎ.14: ಕೊರೋನ ನಿಯಂತ್ರಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ ಜಾರಿಯಲ್ಲಿರುವ ಲಾಕ್​ಡೌನ್​ ಅನ್ನು ಮೇ 3 ರವರೆಗೆ ವಿಸ್ತರಣೆ ಮಾಡಿದ್ದು, ಎಪ್ರಿಲ್ 20 ರಂದು ಲಾಕ್‌ಡೌನ್ ಸಡಲಿಕೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. 21 ದಿನಗಳ ಮೊದಲ ಹಂತದ ಲಾಕ್​ಡೌನ್​ ಇಂದು ಮುಕ್ತಾಯವಾದ ಹಿನ್ನೆಲೆ ಅವರು ದೇಶವನ್ನುದ್ದೇಶಿಸಿ ಮಾತನಾಡಿದ್ರು. ನಾವು ಬೇಗನೆ ಮುನ್ನೆಚ್ಚರಿಕೆ ಕ್ರಮಗಳನ್ನ ಕೈಗೊಂಡರೂ ಕೊರೋನ ಹರಡುವಿಕೆ ಹೆಚ್ಚುತ್ತಿದೆ. ಹೀಗಾಗಿ ಮೇ 3ರವರೆಗೆ ಲಾಕ್​ಡೌನ್ ಅನಿವಾರ್ಯವಾಗಿದೆ. ಆದರೆ ಏಪ್ರಿಲ್​​ 20ರ ನಂತರ ಲಾಕ್​ಡೌನ್​

ಎ.20ರ ಬಳಿಕ ಲಾಕ್​ಡೌನ್​ ಸಡಿಲಿಕೆ: ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ದೇಶದಲ್ಲಿ 10 ಸಾವಿರ ಗಟಿದಾಟಿದ ಕೊರೋನ ಸೋಂಕಿತರ ಸಂಖ್ಯೆ

ಹೊಸದಿಲ್ಲಿ, ಎ.14: ಮಾರಕ ಕೊರೋನ ವೈರಸ್​​ ನಿಯಂತ್ರಣಕ್ಕೆ ಲಾಕ್​ಡೌನ್ ಘೋಷಿಸಿದ್ರೂ, ದೇಶದಲ್ಲಿ ಸೋಂಕಿತರ ಸಂಖ್ಯೆ ಕಮ್ಮಿಯಾಗ್ತಿಲ್ಲ. ಕಳೆದ ಮೂರ್ನಾಲ್ಕು ದಿನಗಳಿಂದ ಗಣನೀಯ ಪ್ರಮಾಣದಲ್ಲಿ ಸೋಂಕು ಹೆಚ್ಚಾಗ್ತಿದೆ. ಇದೀಗ ದೇಶಾದ್ಯಂತ ಸೋಂಕಿತ ಸಂಖ್ಯೆ 10 ಸಾವಿರ ಗಡಿ ದಾಟುವ ಮೂಲಕ ಮತ್ತಷ್ಟು ಆತಂಕ ಹೆಚ್ಚಾಗಿದೆ. ದೇಶದಲ್ಲಿ ಒಟ್ಟು 10, 363 ಕೊೊರೋನ ಪಾಸಿಟಿವ್​ ಪ್ರಕರಣಗಳು ಪತ್ತೆಯಾಗಿವೆ ಎಂದು ಎಎನ್​ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಆಧರಿಸಿ, ಎಎನ್​ಐ ವರದಿ

ದೇಶದಲ್ಲಿ 10 ಸಾವಿರ ಗಟಿದಾಟಿದ ಕೊರೋನ ಸೋಂಕಿತರ ಸಂಖ್ಯೆ Read More »

ರಾಷ್ಟ್ರೀಯ ನ್ಯೂಸ್

ಬ್ರೇಕಿಂಗ್ – ಮೇ 03 ರ ವರೆಗೆ ಲಾಕ್‌ಡೌನ್ ಮುಂದುವರಿಕೆ ➤ ಪ್ರಧಾನಿ ಮೋದಿ ಘೋಷಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಎ.14. ಜಗತ್ತನ್ನೇ ಬೆಚ್ಚಿಬೀಳಿಸಿರುವ ಕೊರೋನಾ ಮಹಾಮಾರಿಯ ವಿರುದ್ಧ ಸಮರ ಸಾರಿರುವ ಭಾರತ ದೇಶದಲ್ಲಿನ ಮೊದಲನೇ ಲಾಕ್ಡೌನ್ ಆದೇಶವು ಇಂದಿಗೆ ಮುಕ್ತಾಯವಾಗಿದ್ದು, ಎರಡಬೇ ಹಂತದ ಲಾಕ್ಡೌನ್ ಮೇ 03 ರ ವರೆಗೆ ಮುಂದುವರಿಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಹೇಳಿದ್ದಾರೆ. ಜಗತ್ತಿನಲ್ಲೇ ಭಾರತ ದೇಶವು ಕೊರೋನಾ ವೈರಸನ್ನು ಮೆಟ್ಟಿ ನಿಂತಿದ್ದು, ಮೂರನೇ ಹಂತದಲ್ಲೂ ಪರಿಸ್ಥಿತಿ ಹತೋಟಿಯಲ್ಲಿದೆ. ಮೇ 03 ರ ವರೆಗೆ ಲಾಕ್ಡೌನ್ ಅನಿವಾರ್ಯವಾಗಿದ್ದು, ಲಾಕ್ಡೌನ್ ಉಲ್ಲಂಘಿಸುವ ಪ್ರದೇಶದಲ್ಲಿ ಕಠಿಣ ಕ್ರಮಗಳನ್ನು

ಬ್ರೇಕಿಂಗ್ – ಮೇ 03 ರ ವರೆಗೆ ಲಾಕ್‌ಡೌನ್ ಮುಂದುವರಿಕೆ ➤ ಪ್ರಧಾನಿ ಮೋದಿ ಘೋಷಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಟ್ಟುಹೋಗಿರುವ ಪ್ರೇಮಿಗಳು ಒಂದಾಗುವ ತಂತ್ರ

ಜ್ಯೋತಿಷ್ಯರು ಗಿರಿಧರ ಭಟ್ ನಿಮ್ಮ ಪ್ರತಿಯೊಂದು ಸಮಸ್ಯೆಗಳಿಗೆ ಶಾಸ್ತ್ರೋಕ್ತ ಅಂತಿಮ ಪರಿಹಾರಕ್ಕೆ ಇಂದೇ ಕರೆ ಮಾಡಿ. 9945410150 ಯಾವುದೋ ಕಾರಣಕ್ಕಾಗಿ ಪ್ರೀತಿಸಿದವರು ದೂರ ಹೋದರೆ ಅದರ ಚಿಂತೆ ನಿಮ್ಮಲ್ಲಿ ಹೆಚ್ಚಾಗಿ ಅನುಭವಿಸುತ್ತಿರುವಿರಿ. ಇಂತಹ ಹಲವಾರು ನಿದರ್ಶನಗಳನ್ನು ನೋಡುತ್ತೇವೆ ಮತ್ತು ಕೇಳಿದ್ದೇವೆ ಸಹ. ಪ್ರಿಯರು ಮೊದಲು ಚಂದ ಇರುವವರು ನಂತರದ ದಿನಗಳಲ್ಲಿ ಅವರ ಮನಸ್ಥಿತಿ ಬೇರೆಯಾಗಬಹುದು, ನಿಧಾನಗತಿಯಲ್ಲಿ ಕದನ, ಕಲಹ ಜರಗುತ್ತದೆ, ಆಕರ್ಷಣೆ ಕಡಿಮೆ ಮಾಡಿಕೊಳ್ಳುವವರು ಮತ್ತು ಮಧ್ಯಂತರದಲ್ಲಿ ಇನ್ನೊಬ್ಬರ ಪ್ರವೇಶದಿಂದ ಇಂತಹ ಸಮಸ್ಯೆಗಳು ಹೆಚ್ಚಾಗುವುದು ಸಾಧ್ಯತೆ ಇರುತ್ತದೆ.

ಬಿಟ್ಟುಹೋಗಿರುವ ಪ್ರೇಮಿಗಳು ಒಂದಾಗುವ ತಂತ್ರ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಸತಿ-ಪತಿ ಸಮಸ್ಯೆಯೇ? ದಿನ ಭವಿಷ್ಯ ನೋಡಿ. 9945410150

ಸತಿಪತಿ ಕಲಹಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರೆ ಕುಟುಂಬದಲ್ಲಿ ಮತ್ತು ನಿಮ್ಮಲ್ಲಿ ಮನಃಶಾಂತಿ ನೆಮ್ಮದಿಯಿರುವುದಿಲ್ಲ. ಇಂತಹ ತೀವ್ರತರನಾದ ಸಮಸ್ಯೆಯನ್ನು ಅನುಭವಿಸುತ್ತಾ ಕೊರಗಬೇಡಿ ಈ ಪರಿಹಾರ ಆಚರಿಸಿ. ಬಿಳಿ ಎಕ್ಕದ ಹೂವನ್ನು ತೆಗೆದುಕೊಂಡು ನಿಮ್ಮ ಕೈಯಾರೆ ಹಾರದ ರೀತಿಯಲ್ಲಿ ಪೋಣಿಸಿ ಗಣಪತಿಗೆ ಅರ್ಪಿಸಿ ಹೀಗೆ ಪ್ರತಿ ಮಂಗಳವಾರ 9 ವಾರಗಳ ಕಾಲ ಮಾಡತಕ್ಕದ್ದು. ಶ್ರೀ ಸುಬ್ರಹ್ಮಣ್ಯ ಸ್ವಾಮಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ,

ಸತಿ-ಪತಿ ಸಮಸ್ಯೆಯೇ? ದಿನ ಭವಿಷ್ಯ ನೋಡಿ. 9945410150 Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಒಟಿಪಿ ಮೂಲಕ ಬ್ಯಾಂಕ್ ಖಾತೆಯಿಂದ ಹಣ ದೋಚುವ ಸಕ್ರಿಯ ಜಾಲ ➤ ಅಪರಿಚಿತ ಕರೆಗೆ ಉತ್ತರಿಸುವ ಮುನ್ನ ಏನು ಮಾಡಬೇಕು..?

(ನ್ಯೂಸ್ ಕಡಬ) newskadaba.com ಕಡಬ, ಎ.13. ಇತ್ತೀಚಿನ ದಿನಗಳಲ್ಲಿ ಕೊರೋನಾ (ಕೋವಿಡ್ -19) ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಈ ಬಗ್ಗೆ ಮಾನ್ಯ ಪ್ರಧಾನ ಮಂತ್ರಿಗಳ, ಮಾನ್ಯ ಮುಖ್ಯಮಂತ್ರಿಗಳ ಪರಿಹಾರ ಖಾತೆಗೆ ಹಣ ಕಳುಹಿಸುವರೇ ಹಾಗೂ ಸಾರ್ವಜನಿಕವಾಗಿ ಖಾಸಗಿ ಸಂಸ್ಥೆಗಳು ಪರಿಹಾರಕ್ಕಾಗಿ ಅಥವಾ ದೇಣಿಗೆ ನೀಡಬೇಕೆಂದು ನಕಲಿ ಸಂಸ್ಥೆಗಳು ಕರೆ ಅಥವಾ ಸಾಮಾಜಿಕ ಜಾಲತಾಣಗಳ ಮುಖಾಂತರ ಕಾರ್ಯಾಚರಿಸುತ್ತಿವೆ. ಇಂತಹ ಸಂಸ್ಥೆಗಳು ತಮ್ಮ ಖಾತೆಯಲ್ಲಿರುವ ಹಣದ ಬಗ್ಗೆ ಮಾಹಿತಿ ನೀಡಿ ಎಂದು ನಕಲಿ ಕರೆಗಳು ಬರುತ್ತಿದ್ದು, ಅಂತಹ ಕರೆಗಳನ್ನು ನಿರ್ಲಕ್ಷಿಸಬೇಕು,

ಒಟಿಪಿ ಮೂಲಕ ಬ್ಯಾಂಕ್ ಖಾತೆಯಿಂದ ಹಣ ದೋಚುವ ಸಕ್ರಿಯ ಜಾಲ ➤ ಅಪರಿಚಿತ ಕರೆಗೆ ಉತ್ತರಿಸುವ ಮುನ್ನ ಏನು ಮಾಡಬೇಕು..? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊರೋನ: ಅಮೆರಿಕದಲ್ಲಿ ಮತ್ತೆ 1,514 ಮಂದಿ ಸಾವು, 5.55 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

ವಾಷಿಂಗ್ಟನ್, ಎ.13: ಕೊರೋನ ವೈರಸ್‌ ಸೋಂಕಿನಿಂದಾಗಿ ಕಳೆದ 24 ಗಂಟೆಗಳಲ್ಲಿ ಅಮೆರಿಕದಲ್ಲಿ 1,514 ಮಂದಿ ಸಾವಿಗೀಡಾಗಿರುವುದಾಗಿ ಜಾನ್ಸ್‌ ಹಾಪ್‌ಕಿನ್ಸ್‌ ಯೂನಿವರ್ಸಿಟಿ ಮಾಹಿತಿಗಳಿಂದ ತಿಳಿದು ಬಂದಿದೆ. ಶನಿವಾರ ಅಮೆರಿಕದಲ್ಲಿ 1,920 ಮಂದಿ ಕೋವಿಡ್‌–19 ರೋಗಿಗಳು ಸಾವಿಗೀಡಾಗಿದ್ದರು. ಅಮೆರಿಕದ ಕಾಲಮಾನದ ಪ್ರಕಾರ, ಭಾನುವಾರ ರಾತ್ರಿ 8:30ರ ವರೆಗೂ ಕೊರೋನ ವೈರಸ್‌ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 22,020 ಮುಟ್ಟಿದೆ. ವಿಶ್ವದ ಯಾವುದೇ ರಾಷ್ಟ್ರಗಳಿಗಿಂತ ಅತ್ಯಧಿಕ ಸಾವು ಅಮೆರಿಕದಲ್ಲಿ ದಾಖಲಾಗಿದೆ. ಕೋವಿಡ್‌–19 ಗಂಭೀರ ಪರಿಣಾಮ ಬೀರುತ್ತಿರುವುದರಿಂದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್, ಅಮೆರಿಕದ ಎಲ್ಲ

ಕೊರೋನ: ಅಮೆರಿಕದಲ್ಲಿ ಮತ್ತೆ 1,514 ಮಂದಿ ಸಾವು, 5.55 ಲಕ್ಷ ದಾಟಿದ ಸೋಂಕಿತರ ಸಂಖ್ಯೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಾಳೆ ಬೆಳಗ್ಗೆ 10 ಕ್ಕೆ ದೇಶವನ್ನುದ್ದೇಶಿಸಿ ಮೋದಿ ಭಾಷಣ

ಹೊಸದಿಲ್ಲಿ, ಎ.13: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಬೆಳಗ್ಗೆ 10 ಗಂಟೆಗೆ ದೇಶದ ಜನರನ್ನು ಉದ್ದೇಶಿಸಿ ಮಾತನಾಡಲಿದ್ದು, ಏಪ್ರಿಲ್ 15 ರಿಂದ ಎರಡನೇ ಹಂತದಲ್ಲಿ ಲಾಕ್‌ಡೌನ್ ಮುಂದುವರಿಸುವ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ. ಈಗಾಗಲೇ ಲಾಕ್ಡೌನ್ ಮುಂದುವರೆಸುವ ಸುಳಿವು ನೀಡಲಾಗಿದೆ. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಮನವಿಗೆ ಸ್ಪಂದಿಸಿ ಲಾಕ್ ಡೌನ್ ಅವಧಿಯನ್ನು ವಿಸ್ತರಣೆ ಮಾಡಲು ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. ಕೃಷಿ ಚಟುವಟಿಕೆ, ಮೀನುಗಾರಿಕೆಗೆ ನಿರ್ಬಂಧ ಸಡಿಲಗೊಳಿಸಿದ್ದು, ಇದೇ ವೇಳೆ ಕೆಲವು ಕೈಗಾರಿಕೆ, ಜವಳಿ ವಲಯಗಳಿಗೂ ಸ್ವಲ್ಪ ವಿನಾಯಿತಿ

ನಾಳೆ ಬೆಳಗ್ಗೆ 10 ಕ್ಕೆ ದೇಶವನ್ನುದ್ದೇಶಿಸಿ ಮೋದಿ ಭಾಷಣ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top