ಒಟಿಪಿ ನೀಡಿ ಒಂದು ಲಕ್ಷ ರೂ. ಕಳೆದುಕೊಂಡ ಕಡಬ ನಿವಾಸಿ ➤ ಅಪರಿಚಿತ ಕರೆಗೆ ಉತ್ತರಿಸಿ ಮೋಸ ಹೋದರಾ..?!!

(ನ್ಯೂಸ್ ಕಡಬ) newskadaba.com ಕಡಬ, ಎ.13. ಒಟಿಪಿ ಸಂಖ್ಯೆಯ ಮೂಲಕ ಬ್ಯಾಂಕ್ ಖಾತೆಯಿಂದ ಹಣ ಎಗರಿಸುತ್ತಿರುವ ಪ್ರಕರಣಗಳು ಪದೇ ಪದೇ ನಡೆಯುತ್ತಿದ್ದು, ಇದೀಗ ಕಡಬದ ವ್ಯಕ್ತಿಯೋರ್ವರು ಅಪರಿಚಿತರಿಗೆ ಒಟಿಪಿ ಸಂಖ್ಯೆ ನೀಡಿ ಒಂದು ಲಕ್ಷ ರೂ.ವನ್ನು ಕಳೆದುಕೊಂಡು ಮೋಸ ಹೋಗಿದ್ದಾರೆ. ಕಡಬ ನಿವಾಸಿ ಧರಣೇಂದ್ರ ಜೈನ್ ಎಂಬವರ ಮೊಬೈಲ್ ಸಂಖ್ಯೆಗೆ ಎಪ್ರಿಲ್ 10 ರಂದು ಸಂಜೆ 5.30 ಗಂಟೆಗೆ ಅಪರಿಚಿತ ವ್ಯಕ್ತಿಯು ಕರೆಮಾಡಿ ತಾನು ಏರ್ಟೆಲ್ ಕಸ್ಟಮರ್ ಕೇರ್ ನಿಂದ ಕರೆ‌ಮಾಡುವುದಾಗಿ ಪರಿಚಯಿಸಿಕೊಂಡಿದ್ದು, ನಿಮ್ಮ ಸಿಮ್‌ ಆ್ಯಕ್ಟಿವೇಟ್ […]

ಒಟಿಪಿ ನೀಡಿ ಒಂದು ಲಕ್ಷ ರೂ. ಕಳೆದುಕೊಂಡ ಕಡಬ ನಿವಾಸಿ ➤ ಅಪರಿಚಿತ ಕರೆಗೆ ಉತ್ತರಿಸಿ ಮೋಸ ಹೋದರಾ..?!! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೋಮವಾರ ರಾಜ್ಯದಲ್ಲಿ 15 ಮಂದಿಗೆ ಕೊರೋನ ದೃಢ: ಸೋಂಕಿತರ ಸಂಖ್ಯೆ 247 ಕ್ಕೆ ಏರಿಕೆ

ಬೆಂಗಳೂರು, ಎ.13: ರಾಜ್ಯದಲ್ಲಿ ಸೋಮವಾರ ಮತ್ತೆ ಕೊರೋನ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಇಂದು ಮಧ್ಯಾಹ್ನದ ವೇಳೆಗೆ 15 ಮಂದಿಗೆ ಕೊರೋನ ವೈರಸ್ ಸೋಂಕು ತಗುಲಿರುವುದು ದೃಢಪಡುವ ಮೂಲಕ ಸೋಂಕಿತರ ಸಂಖ್ಯೆ 247ಕ್ಕೆ ಏರಿಕೆಯಾಗಿದೆ.   ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಮಧ್ಯಾಹ್ನದ ಹೆಲ್ತ್ ಬುಲೆಟಿನ್ ನಲ್ಲಿ ಮತ್ತೆ 15 ಮಂದಿಗೆ ಕೊರೋನ ವೈರಸ್ ತಗುಲಿರುವುದನ್ನು ದೃಢಪಡಿಸಲಾಗಿದೆ. ಈ ಪೈಕಿ ಧಾರವಾಡ ಜಿಲ್ಲೆಯಲ್ಲಿ ನಾಲ್ವರಿಗೆ ಸೋಂಕು ತಗುಲಿದೆ. ಉಳಿದಂತೆ ಮಂಡ್ಯ,

ಸೋಮವಾರ ರಾಜ್ಯದಲ್ಲಿ 15 ಮಂದಿಗೆ ಕೊರೋನ ದೃಢ: ಸೋಂಕಿತರ ಸಂಖ್ಯೆ 247 ಕ್ಕೆ ಏರಿಕೆ Read More »

ಕರ್ನಾಟಕ

ದೇಶದಲ್ಲಿ 300 ಕ್ಕೂ ಅಧಿಕ ಮಂದಿ ಕೊರೋನದಿಂದ ಸಾವು: ಸೋಂಕಿತರ ಸಂಖ್ಯೆ 9,152 ಕ್ಕೆ ಏರಿಕೆ

ಹೊಸದಿಲ್ಲಿ, ಎ.13: ಭಾರತದಲ್ಲಿ ಕೊರೋನ ವೈರಸ್ ಸೋಂಕಿನಿಂದ ಕಳೆದ 24 ಗಂಟೆಗಳಲ್ಲಿ 35 ಮಂದಿ ಸಾವಿಗೀಡಾಗಿದ್ದಾರೆ. ಇದರಿಂದಾಗಿ ಕೋವಿಡ್‌-19ನಿಂದ ಮೃತಪಟ್ಟವರ ಸಂಖ್ಯೆ 308ಕ್ಕೆ ಏರಿಕೆಯಾಗಿರುವುದು ಕೇಂದ್ರದ ಆರೋಗ್ಯ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ಮಾಹಿತಿಯಿಂದ ತಿಳಿದು ಬಂದಿದೆ. ಸೋಮವಾರ ಬೆಳಿಗ್ಗೆ 9ರ ವರೆಗೂ ಕೊರೋನ ವೈರಸ್‌ ಸೋಂಕು ದೃಢಪಟ್ಟ 705 ಹೊಸ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ದೇಶದಾದ್ಯಂತ ಒಟ್ಟು ಕೊರೊನಾ ಪೀಡಿತ ಪ್ರಕರಣಗಳು 9,152ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟು 7,987 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 856 ಜನರು

ದೇಶದಲ್ಲಿ 300 ಕ್ಕೂ ಅಧಿಕ ಮಂದಿ ಕೊರೋನದಿಂದ ಸಾವು: ಸೋಂಕಿತರ ಸಂಖ್ಯೆ 9,152 ಕ್ಕೆ ಏರಿಕೆ Read More »

ರಾಷ್ಟ್ರೀಯ ನ್ಯೂಸ್

ಪೊಲೀಸರನ್ನೇ ಬಿಡದ ಕೊರೋನಾ ➤ ಐವರು ಪೊಲೀಸ್ ಸಿಬ್ಬಂದಿಗಳು ಹೋಂ ಕ್ವಾರಂಟೈನ್ ನಲ್ಲಿ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಎ.13. ಜಗತ್ತನ್ನೇ ಬೆಚ್ಚಿಬೀಳಿಸಿ ತನ್ನ ಅಟ್ಟಹಾಸವನ್ನು ಮೆರೆಯುತ್ತಿರುವ ಕೊರೋನಾ ಮಹಾಮಾರಿಯ ಬಿಸಿ ಖಾಕಿ ಪಡೆಗೂ ತಟ್ಟಿದ್ದು, ಐವರು ಪೊಲೀಸರನ್ನು ಕ್ವಾರಂಟೈನ್ ನಲ್ಲಿ ಕಳುಹಿಸಲಾಗಿದೆ. ಹುಬ್ಬಳ್ಳಿಯಲ್ಲಿ ಕೊರೋನಾ ಸೋಂಕಿತ ವ್ಯಕ್ತಿಯ ಜೊತೆ ಸಂಪರ್ಕದಲ್ಲಿದ್ದ ಕಾರಣ ಐವರು ಪೊಲೀಸರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ. ಕೊರೋನಾ ಸೋಂಕಿತನ ಜೊತೆ ಪ್ರಾಥಮಿಕ ಸಂರ್ಪಕ ಹೊಂದಿದ್ದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಐವರು ಪೊಲೀಸ್ ಸಿಬ್ಬಂದಿಗಳ ಕೈಗೆ ಆರೋಗ್ಯ ಇಲಾಖೆಯು ಸೀಲ್‌ ಹಾಕಿದ್ದು, ಹೋಂ ಕ್ವಾರಂಟೈನ್​​ನಲ್ಲಿರುವಂತೆ ಸೂಷನೆ ನೀಡಿರುವುದಾಗಿ ತಿಳಿದುಬಂದಿದೆ.

ಪೊಲೀಸರನ್ನೇ ಬಿಡದ ಕೊರೋನಾ ➤ ಐವರು ಪೊಲೀಸ್ ಸಿಬ್ಬಂದಿಗಳು ಹೋಂ ಕ್ವಾರಂಟೈನ್ ನಲ್ಲಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ ಮಿತದರದ ತರಕಾರಿ ಮಾರಾಟ ➤ ಸೊಸೈಟಿ, ಬ್ಯಾಂಕುಗಳ ಮುಂದೆ ಸರತಿ ಸಾಲು

(ನ್ಯೂಸ್ ಕಡಬ) newskadaba.com ಕಡಬ, ಎ.13. ನಿರಂತರವಾಗಿ ಮೂರು ದಿನಗಳ ಕಾಲ ಬ್ಯಾಂಕುಗಳಿಗೆ ರಜೆ ಇದ್ದ ಹಿನ್ನೆಲೆಯಲ್ಲಿ ಕಡಬದ ಪ್ರಮುಖ ಬ್ಯಾಂಕುಗಳ ಮುಂಭಾಗದಲ್ಲಿ ಜನಜಂಗುಳಿ ಇದ್ದು, ಸರತಿ ಸಾಲಿನಲ್ಲಿ ಗ್ರಾಹಕರು ಕಾಯುತ್ತಿದ್ದ ದೃಶ್ಯ ಸೋಮವಾರದಂದು ಕಂಡುಬಂತು. ಕೆಲಸವಿಲ್ಲದೆ ಗ್ರಾಹಕರು ಕಂಗಾಲಾಗಿದ್ದು, ದಿನಸಿ ಸಾಮಾಗ್ರಿಗಳ ಖರೀದಿಗೆ ಮಧ್ಯಮ ವರ್ಗದ ಜನತೆ ತಲೆ ಮೇಲೆ ಕೈ ಇಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಡ ಜನತೆಗೆ ಸರಕಾರದಿಂದ ಪಡಿತರ, ದಾನಿಗಳಿಂದ ಸಹಾಯದ ರೂಪದಲ್ಲಿ ಪಡಿತರ ಕಿಟ್ ದೊರೆತರೆ ಮಧ್ಯಮ ವರ್ಗದ ಜನತೆ ಬ್ಯಾಂಕ್

ಕಡಬ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ ಮಿತದರದ ತರಕಾರಿ ಮಾರಾಟ ➤ ಸೊಸೈಟಿ, ಬ್ಯಾಂಕುಗಳ ಮುಂದೆ ಸರತಿ ಸಾಲು Read More »

ಕರಾವಳಿ

ಕಾಂಗ್ರೆಸ್  ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ರಾಜಶೇಖರ್ ನಿಧನ

ಬೆಂಗಳೂರು, ಎ.13: ಕಾಂಗ್ರೆಸ್  ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಎಂ.ವಿ. ರಾಜಶೇಖರ್ (92) ಸೋಮವಾರ ಬೆಳಗ್ಗೆ ನಿಧನರಾದರು. ಅವರು ಬಹು ಅಂಗಾಗ ವೈಪಲ್ಯದಿಂದ ಬಳಲುತ್ತಿದ್ದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅವರ ಪುತ್ರ ತಿಳಿಸಿದ್ದಾರೆ. ರಾಜಶೇಖರನ್‌ ಅವರು ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದು ಕಾಂಗ್ರೆಸ್‌ ಪಕ್ಷದಲ್ಲಿ ಹಲವು ಹುದ್ದೆಗಳನ್ನು ನಿರ್ವಹಿಸಿದ್ದಾರೆ. 92 ವರ್ಷ ವಯಸ್ಸಿನ ಇವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ಕನಕಪುರ ತಾಲೂಕಿನ ಮರಳವಾಡಿಯಲ್ಲಿ ಜನಿಸಿದ್ದು ಕರ್ನಾಟಕದ ಉತ್ತಮ ರಾಜಕಾರಣಿಗಳಲ್ಲಿ ಓರ್ವರಾಗಿದ್ದಾರೆ.  

ಕಾಂಗ್ರೆಸ್  ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ರಾಜಶೇಖರ್ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಯಸಿದ ಪ್ರೇಮವನ್ನು ಪಡೆಯುವ ಮಾರ್ಗ ಮತ್ತು ದಿನ ಭವಿಷ್ಯ

ಪ್ರೇಮ ಬಯಸುವುದು ಸಹಜ ಆದರೆ ಬಯಸಿದ್ದು ಸಿಗುತ್ತದೆಯೋ ಇಲ್ಲವೋ ಎಂಬುದು ಗೊತ್ತಿಲ್ಲ. ಈ ತಂತ್ರದಿಂದ ನಿಮ್ಮ ಪ್ರೇಮ ನಿಮ್ಮ ವಶವಾಗುವ ಸಾಧ್ಯತೆ ಇದೆ. ಬಿಳಿ ಮತ್ತು ಕೆಂಪು ಹೂವಿನಿಂದ ನೀವೇ ಹಾರವನ್ನು ಮಾಡಿ ಇದನ್ನು ನಿಮ್ಮ ಇಷ್ಟಾರ್ಥ ದೇಗುಲಕ್ಕೆ ನೀಡಿ ಈ ರೀತಿಯಾಗಿ 21 ದಿನಗಳ ಕಾಲ ಮಾಡತಕ್ಕದ್ದು ಇದರಿಂದ ಫಲಿತಾಂಶ ಸಿಗಲಿದೆ. ಶ್ರೀ ರುದ್ರ ದೇವನ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ,

ಬಯಸಿದ ಪ್ರೇಮವನ್ನು ಪಡೆಯುವ ಮಾರ್ಗ ಮತ್ತು ದಿನ ಭವಿಷ್ಯ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕೊರೋನಾ ಲಾಕ್ಡೌನ್ ಎಫೆಕ್ಟ್ ➤ ತಲೆ ಮೇಲೆ ಕೈ ಹೊತ್ತು ಕುಳಿತ ಮಧ್ಯಮ ವರ್ಗದ ಜನತೆ

✍? ವಿಜಯ್ ಕುಮಾರ್ ಕಡಬ ವಿಶೇಷ ಲೇಖನ: ಬಡವರನ್ನು ರಕ್ಷಣೆ ಮಾಡಲು ಸರಕಾರ ಇದೆ, ಶ್ರೀಮಂತರಿಗೆ ಯಾವುದೇ ತೊಂದರೆ ಇಲ್ಲ, ಅವರ ಜೀವನ ಹೇಗೋ ನಡೆಯುತ್ತದೆ, ಆದರೆ ಸಾಲ ಮಾಡಿಕೊಂಡು ಸಣ್ಣ ಪುಟ್ಟ ಉದ್ಯಮ, ಕೃಷಿ, ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಜೀವನ ನಡೆಸುತ್ತಿರುವ ನಮ್ಮ ಪಾಡೇನು ಎಂಬ ಪ್ರಶ್ನೆಗಳು ಇದೀಗ ಕೆಲವು ದಿನಗಳಿಂದ ಸಾರ್ವಜನಿಕ ವಲಯಗಳಲ್ಲಿ ಕೇಳಿ ಬರುತ್ತಿರುವ ಮಾತು. ಇಂದಿನ ಪರಿಸ್ಥಿತಿಯನ್ನು ಕಂಡು ಕಂಗಲಾಗಿರುವ ಮಧ್ಯಮ ವರ್ಗದವರು ತಲೆ ಮೇಲೆ ಕೈ ಹೊತ್ತು ಕುಳಿತಿದ್ದಾರೆ. ಈಗಾಗಲೇ ಲಾಕ್

ಕೊರೋನಾ ಲಾಕ್ಡೌನ್ ಎಫೆಕ್ಟ್ ➤ ತಲೆ ಮೇಲೆ ಕೈ ಹೊತ್ತು ಕುಳಿತ ಮಧ್ಯಮ ವರ್ಗದ ಜನತೆ Read More »

ಕರ್ನಾಟಕ, ವಿಶೇಷ ಲೇಖನಗಳು

ರಾಜ್ಯದಲ್ಲಿ ರವಿವಾರ 11 ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 226 ಕ್ಕೆ ಏರಿಕೆ

ಬೆಂಗಳೂರು, ಎ.12: ರಾಜ್ಯದಲ್ಲಿ ಕೋವಿಡ್ -19 ಸೋಂಕು ಪಾಸಿಟಿವ್ ಸಂಖ್ಯೆ ದಿನೇ ದಿನೇ ಏರುತ್ತಿದೆ. ಇಂದು ಹೊಸದಾಗಿ 11 ಪ್ರಕರಣಗಳು ಬೆಳಕಿಗೆ ಬಂದಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 226ಕ್ಕೇರಿದೆ. ಬೆಳಗಾವಿಯ ರಾಯಬಾಗದಲ್ಲಿ ಇಂದು ಹೊಸ ನಾಲ್ಕು ಪ್ರಕರಣಗಳು ದೃಢವಾಗಿದೆ. ಉಳಿದಂತೆ ಕಲಬುರಗಿಯಲ್ಲಿ ಎರಡು ಪ್ರಕರಣ, ಬೆಂಗಳೂರು ನಗರದಲ್ಲಿ ಮೂರು, ಮೈಸೂರಿನಲ್ಲಿ ಒಂದು, ವಿಜಯಪುರದಲ್ಲಿ ಒಂದು ಪ್ರಕರಣ ದೃಢವಾಗಿದೆ.

ರಾಜ್ಯದಲ್ಲಿ ರವಿವಾರ 11 ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 226 ಕ್ಕೆ ಏರಿಕೆ Read More »

ಕರ್ನಾಟಕ

ಕೊರೋನ ವೈರಸ್ ಗೆ ಭಾರತದಲ್ಲಿ ಮತ್ತೊಬ್ಬ ವೈದ್ಯ ಬಲಿ

ಇಂದೋರ್, ಎ.12: ಭಾರತದಲ್ಲಿ ಕೊರೋನ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕೊರೋನ ವೈರಸ್ ಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರೊಬ್ಬರು ಕೊವಿಡ್ 19 ಗೆ ಬಲಿಯಾಗಿದ್ದಾರೆ. ಮಧ್ಯಪ್ರದೇಶದ ಇಂದೋರ್ ನಲ್ಲಿ 65 ವರ್ಷದ ವೈದ್ಯ ಓಂ ಪ್ರಕಾಶ್ ಚೌಹಾಣ್ ಅವರು ಕೊರೊನಾ ವೈರಸ್ ಸೋಂಕಿಗೆ ಬಲಿಯಾಗಿದ್ದಾರೆ. ಆಯುಷ್ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಚೌಹಾಣ್ ಅವರಿಗೆ ಇತ್ತೀಚೆಗೆ ಕೊವಿಡ್ 19 ಸೋಂಕು ದೃಢಪಟ್ಟಿತ್ತು. ಕೊರೊನಾ ವೈರಸ್ ದೃಢಪಟ್ಟ ಹಿನ್ನೆಲೆಯಲ್ಲಿ ಚೌಹಾಣ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ

ಕೊರೋನ ವೈರಸ್ ಗೆ ಭಾರತದಲ್ಲಿ ಮತ್ತೊಬ್ಬ ವೈದ್ಯ ಬಲಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top