ಇಪಿಎಫ್‌ಒ ವೇತನ ಮಿತಿ ಹೆಚ್ಚಳ

(ನ್ಯೂಸ್‌ ಕಡಬ) newskadaba.com,  ನ.26:  ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ತನ್ನ ಸದಸ್ಯರಿಗಾಗಿ ಶೀಘ್ರದಲ್ಲೇ ಮಹತ್ವದ ಘೋಷಣೆ ಮಾಡುವ ನಿರೀಕ್ಷೆಯಿದೆ. ಉದ್ಯೋಗಿಗಳ ದೀರ್ಘಕಾಲದ ಬೇಡಿಕೆಯಾದ ಇಪಿಎಫ್‌ಒ ಕಡ್ಡಾಯ ಭವಿಷ್ಯ ನಿಧಿ ಮತ್ತು ಪಿಂಚಣಿ ಕೊಡುಗೆಗಳಿಗೆ ವೇತನ ಮಿತಿಯನ್ನು ಹೆಚ್ಚಿಸುವ ಬಗ್ಗೆ ಮೋದಿ ಸರ್ಕಾರ ಪರಿಷ್ಕರಿಸುತ್ತಿದೆ. ಮೂಲಗಳಿಂದ ಲಭ್ಯವಿರುವ ಮಾಹಿತಿಗಳ ಪ್ರಕಾರ, ಇಪಿಎಫ್ ವೇತನ ಮಿತಿ ಪ್ರಸ್ತುತ 15,000 ಇದ್ದು, ಇದನ್ನು 25,000ರೂ.ವರೆಗೆ ಹೆಚ್ಚಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಗಮನಾರ್ಹವಾಗಿ ಸೆಪ್ಟೆಂಬರ್ 01, 2014ರಲ್ಲಿ ಇಪಿಎಫ್ ಮಿತಿಯನ್ನು […]

ಇಪಿಎಫ್‌ಒ ವೇತನ ಮಿತಿ ಹೆಚ್ಚಳ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಕಾಲುವೆಗೆ ಬಿದ್ದ ಕಾರು – 5 ಮಂದಿ ಸಾವು, ಇಬ್ಬರು ಗಂಭೀರ

(ನ್ಯೂಸ್‌ ಕಡಬ) newskadaba.com,  ನ.26 ಲಕ್ನೋ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದ ಸಭೆಗೆ ಗೈರಾದ ಕಾರಣ ಅಮಾನತುಗೊಂಡ ಅಧಿಕಾರಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. 25 ವರ್ಷದ ಗುಮಾಸ್ತ ಸುಧೀರ್ ಕುಮಾರ್ ಆತ್ಮಹತ್ಯೆಗೆ ಶರಣಾದವರು. ಇವರಿಗೆ ಮದುವೆ ನಿಶ್ಚಯವಾಗಿತ್ತು. ವಿವಾಹಕ್ಕೆ ಒಂದು ದಿನವಷ್ಟೇ ಬಾಕಿ ಇರುವಾಗ, ನಿವಾಸದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.ವಿವಾಹದ ಸಿದ್ಧತೆಗಳಿಂದಾಗಿ ಭಾನುವಾರ ಅಧಿಕೃತ ಸಭೆಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಕುಮಾರ್‌ನನ್ನು ಅಮಾನತು ಮಾಡಿದ್ದರು. ಇದರಿಂದ ನನ್ನ ಸಹೋದರ

ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಕಾಲುವೆಗೆ ಬಿದ್ದ ಕಾರು – 5 ಮಂದಿ ಸಾವು, ಇಬ್ಬರು ಗಂಭೀರ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ತಿರುಪತಿ ಡಿಸೆಂಬರ್ 30 ರಿಂದ ಜನವರಿ 8 ರವರೆಗೆ ವೈಕುಂಠ ದರ್ಶನ: ವಿಶೇಷ ಸವಲತ್ತು ರದ್ದು, ಸಾಮಾನ್ಯ ಭಕ್ತರಿಗೆ ಹೆಚ್ಚಿನ ಆದ್ಯತೆ

(ನ್ಯೂಸ್‌ ಕಡಬ) newskadaba.com,  ನ.26 ತಿರುಪತಿ: ಸಾಮಾನ್ಯ ಭಕ್ತರಿಗೆ ಹೆಚ್ಚಿನ ಆದ್ಯತೆ ನೀಡುವ ಸಲುವಾಗಿ ತಿರುಮಲ ತಿರುಪತಿ ದೇವಸ್ಥಾನಗಳು 10 ದಿನಗಳ ತಿರುಪತಿ ವೈಕುಂಠ ದರ್ಶನವನ್ನು ಘೋಷಣೆ ಮಾಡಿದೆ. ಇದಕ್ಕಾಗಿ ಟಿಟಿಡಿ ವಿಶೇಷ ಸವಲತ್ತುಗಳನ್ನು ರದ್ದುಗೊಳಿಸಿದ್ದು, ಹೆಚ್ಚಿನ ಬೇಡಿಕೆಯಿರುವ ಮೊದಲ ಮೂರು ದಿನಗಳವರೆಗೆ ಎಲೆಕ್ಟ್ರಾನಿಕ್ ಡಿಪ್ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಡಿಸೆಂಬರ್ 30 ರಿಂದ ಜನವರಿ 8ರವರೆಗೆ ಶ್ರೀವಾರಿ ದೇವಸ್ಥಾನದಲ್ಲಿ ವೈಕುಂಠ ದ್ವಾರ ದರ್ಶನಕ್ಕಾಗಿರುವ ವಿಸ್ತೃತ ವ್ಯವಸ್ಥೆಗಳ ಮತ್ತು ಮಾರ್ಗಸೂಚಿಗಳನ್ನು ಟಿಟಿಡಿ ಪ್ರಕಟಿಸಿದೆ. ಡಿಸೆಂಬರ್ 30 ರಿಂದ ಜನವರಿ 8

ತಿರುಪತಿ ಡಿಸೆಂಬರ್ 30 ರಿಂದ ಜನವರಿ 8 ರವರೆಗೆ ವೈಕುಂಠ ದರ್ಶನ: ವಿಶೇಷ ಸವಲತ್ತು ರದ್ದು, ಸಾಮಾನ್ಯ ಭಕ್ತರಿಗೆ ಹೆಚ್ಚಿನ ಆದ್ಯತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೊಟ್ಟೆ ಬೆಲೆಯಲ್ಲಿ ಭಾರೀ ಏರಿಕೆ

(ನ್ಯೂಸ್‌ ಕಡಬ) newskadaba.com,  ನ.26 ಬೆಂಗಳೂರು: ಮೊದಲೇ ತರಕಾರಿ ಬೆಲೆ ಹೆಚ್ಚಾಗಿದ್ದು,ಇದರ ನಡುವೆ ಮೊಟ್ಟೆ ಬೆಲೆಯೂ ಹೆಚ್ಚಾಗುತ್ತಿರುವುದು ಸಾಮಾನ್ಯ ಜನರ ಮೇಲೆ ತೀವ್ರ ಪ್ರಭಾವವನ್ನು ಉಂಟು ಮಾಡುತ್ತಿದೆ. ಮೀನು ಮಟನ್ ಚಿಕನ್ ಗಿಂತ ಜನರಿಗೆ ಕೈಗೆಟುಕುವ ಬೆಲೆಯಲ್ಲಿ ಸಿಗುವ ವಸ್ತು ಎಂದರೆ ಅದು ಮೊಟ್ಟೆ ಇದೀಗ ಬಡವರು ದುಬಾರಿ ಮೊಟ್ಟೆ ಖರೀದಿಸಿ ತಿನ್ನುವುದು ಕಷ್ಟವಾಗಿ ಬಿಟ್ಟಿದೆ. ಉತ್ಪಾದನೆಯಲ್ಲಿ ಶೇ,10 ರಷ್ಟು ಕಡಿಮೆಯಾಗಿರುವ ಕಾರಣ ಮತ್ತು ದುಬೈ ಏಪ್ರಿಕ ಶ್ರೀಲಂಕಾ ಹಾಗೂ ಓಮನ್ ದೇಶಗಳಿಗೆ ದಿನಕ್ಕೆ ಅಂದಾಜು 50 60

ಮೊಟ್ಟೆ ಬೆಲೆಯಲ್ಲಿ ಭಾರೀ ಏರಿಕೆ Read More »

ಕರಾವಳಿ

ಒಂದು ರೂಪಾಯಿ ನಾಣ್ಯ ಇಂದೇ ಬ್ಯಾನ್‌ ಆಗುತ್ತೆ..!

(ನ್ಯೂಸ್‌ ಕಡಬ) newskadaba.com,  ನ.26 : ಒಂದು ರೂಪಾಯಿ ನಾಣ್ಯವನ್ನು ತಯಾರಿಸಲು ಅದರ ಮುಖಬೆಲೆಗಿಂತ ಹೆಚ್ಚಿನ ಹಣ ವೆಚ್ಚವಾಗುತ್ತದೆ. ಇದು ಭಾರತ ಸರ್ಕಾರಕ್ಕೆ ನಷ್ಟವನ್ನುಂಟು ಮಾಡುತ್ತಿದೆ. ಆರ್‌ಬಿಐ ವರದಿಯ ಪ್ರಕಾರ, ರೂ.1 ನಾಣ್ಯದ ಉತ್ಪಾದನೆಗೆ ರೂ.1.11 ವೆಚ್ಚವಾಗುತ್ತದೆ, ಇದರಿಂದ 11 ಪೈಸೆ ನಷ್ಟವಾಗುತ್ತದೆ. ಹಣಕಾಸು ತಜ್ಞರು ಅದರ ಉತ್ಪಾದನೆಯನ್ನು ನಿಲ್ಲಿಸಬೇಕೆಂದು ಸೂಚಿಸುತ್ತಿದ್ದಾರೆ. ಕೆಲವೇ ದಿನಗಳಲ್ಲಿ ಇದು ಸಣ್ಣ ಗದ್ದಲದಂತೆ ಕಾಣದಿರಬಹುದು. ಏಕೆಂದರೆ ಒಂದು ರೂಪಾಯಿ ನಾಣ್ಯವನ್ನು ತಯಾರಿಸಲು ಒಂದು ರೂಪಾಯಿಗಿಂತ ಹೆಚ್ಚು ವೆಚ್ಚವಾಗುತ್ತದೆ. ಭಾರತೀಯ ರಿಸರ್ವ್ ಬ್ಯಾಂಕ್

ಒಂದು ರೂಪಾಯಿ ನಾಣ್ಯ ಇಂದೇ ಬ್ಯಾನ್‌ ಆಗುತ್ತೆ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರಿನ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

(ನ್ಯೂಸ್‌ ಕಡಬ) newskadaba.com,  ನ.26 ::ಜನಾರ್ದನ ಮಾಸ್ಟರ್ ಗಣಿತ ಕೇಂದ್ರ ಸುಳ್ಯ, ಅಮೃತ ಮಹೋತ್ಸವ ಸಮಿತಿ-೨೦೨೫ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಸಹಯೋಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ಗಣಿತ ಹಬ್ಬ-೨೦೨೫ ಕಾರ್ಯಕ್ರಮ ಭಾನುವಾರ ನಡೆಯಿತು. ಇಸ್ರೋ ವಿಜ್ಞಾನಿ, ಬೆಂಗಳೂರಿನ ಡಿಪ್ಯೂಟಿ ಪ್ರಾಜೆಕ್ಟ್ ಡೈರೆಕ್ಟರ್ ವೇಣುಗೋಪಾಲ ಉಬರಡ್ಕ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಜನಾರ್ದನ ಮಾಸ್ಟರ್ ಗಣಿತ ಕೇಂದ್ರದ ಅಧ್ಯಕ್ಷ ಎಂ. ಬಿ. ಸದಾಶಿವ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರೊಫೆಸರ್ ಸುಭಾಷಿನಿ ಶ್ರೀವತ್ಸ, ಬೆಳ್ಳಾರೆ

ಪುತ್ತೂರಿನ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ Read More »

ಕರಾವಳಿ, ಕರ್ನಾಟಕ

ನವೆಂಬರ್ 28 ರಂದು ಮಂಗಳೂರಿಗೆ ಪ್ರಧಾನಿ ಆಗಮನ : ಅಗತ್ಯ ಸಿದ್ಧತೆಗಳ ಪರಿಶೀಲನೆ

(ನ್ಯೂಸ್‌ ಕಡಬ) newskadaba.com,  ನ.26 : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 28 ರಂದು ಉಡುಪಿಗೆ ತೆರಳಲು ಮಂಗಳೂರು ವಿಮಾನ ನಿಲ್ದಾಣ ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಿದ್ಧತೆಗಳ ಪರಿಶೀಲನೆಗೆ ಹಿರಿಯ ಅಧಿಕಾರಿಗಳ ಸಭೆ ಮಂಗಳವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆಯಿತು. ಹಿರಿಯ ಎಸ್.ಪಿ.ಜಿ ಅಧಿಕಾರಿಗಳ ಉಪಸ್ಥಿತಿಯಲ್ಲಿ ನಡೆದ ಈ ಸಭೆಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ, ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸೇರಿದಂತೆ ವಿಮಾನ ನಿಲ್ದಾಣದ ಅಧಿಕಾರಿಗಳು, ಸಿ.ಐ.ಎಸ್.ಎಫ್, ಪೊಲೀಸ್ ಹಾಗೂ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು

ನವೆಂಬರ್ 28 ರಂದು ಮಂಗಳೂರಿಗೆ ಪ್ರಧಾನಿ ಆಗಮನ : ಅಗತ್ಯ ಸಿದ್ಧತೆಗಳ ಪರಿಶೀಲನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತೀಯ ರೈಲ್ವೆ ಟಿಕೆಟ್ ಬುಕಿಂಗ್‌ನಲ್ಲಿ ಐಆರ್ಸಿಟಿಸಿ ಮೂರು ಪ್ರಮುಖ ಬದಲಾವಣೆಗಳು ಜಾರಿ

(ನ್ಯೂಸ್‌ ಕಡಬ) newskadaba.com,  ನ.26 : ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ಟ್ರೈನ್ ಟಿಕೆಟ್ ಬುಕ್ಕಿಂಗ್ ನಿಯಮದಲ್ಲಿ ಮೂರು ಪ್ರಮುಖ ಬದಲಾವಣೆಗಳನ್ನು ಜಾರಿಗೆ ತಂದಿದೆ.. ರೈಲ್ವೆ ಇಲಾಖೆ ಮತ್ತೊಂದು ಬದಲಾವಣೆ ಮಾಡಿದ್ದು, ನಿಯಮಗಳ ಪ್ರಕಾರ, ಟಿಕೆಟ್ ಬುಕಿಂಗ್ ಏಜೆಂಟ್‌ಗಳನ್ನು ಹೊರತುಪಡಿಸಿ ನೇರವಾಗಿ ಪ್ರಯಾಣಿಕರೆ ಐಆರ್ಸಿಟಿಸಿಯ ವೆಬ್‌ಸೈಟ್‌ಗೆ ಲಾಗಿನ್ ಆಗುವ ಮೂಲಕ ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ ಎಸಿ ವರ್ಗದ ರೈಲುಗಳಿಗೆ ಹಾಗೂ ಸ್ಲೀಪರ್ ಕ್ಲಾಸ್ ಆಸನಕ್ಕಾಗಿ ಪ್ರತಿದಿನ ಬೆಳಿಗ್ಗೆ 11 ಗಂಟೆಯಿಂದ ತತ್ಕಾಲ್ ಟಿಕೆಟ್ ಬುಕಿಂಗ್ ಮಾಡಬಹುದಾಗಿದೆ.

ಭಾರತೀಯ ರೈಲ್ವೆ ಟಿಕೆಟ್ ಬುಕಿಂಗ್‌ನಲ್ಲಿ ಐಆರ್ಸಿಟಿಸಿ ಮೂರು ಪ್ರಮುಖ ಬದಲಾವಣೆಗಳು ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮತ್ತೆ ಗಗನಕ್ಕೇರಿದ ಚಿನ್ನದ ಬೆಲೆ

(ನ್ಯೂಸ್‌ ಕಡಬ) newskadaba.com,  ನ.26  ಬೆಂಗಳೂರು: ಡಾಲರ್ ಮೌಲ್ಯದ ಕುಸಿತ, ಬೇಡಿಕೆ ಹೆಚ್ಚಳವಾಗುತ್ತಿರುವುದು ಹಾಗೂ ಅಂತರಾಷ್ಟ್ರೀಯ ಮಾರುಕಟ್ಟೆಗಳ ಬೆಲೆ ಪ್ರಭಾವದಿಂದಾಗಿ ಚಿನ್ನದ ಬೆಲೆ ಭಾರೀ ಹೆಚ್ಚಳ ಕಾಣುತ್ತಿದೆ. ನಿನ್ನೆ ಬರೋಬ್ಬರಿ 1919 ರೂ ಹೆಚ್ಚಳ ಕಂಡಿದ್ದ ಬೆಲೆ ಇಂದೂ ಕೂಡಾ 870 ರೂಪಾಯಿಗೆ ಏರಿಕೆ ಕಂಡಿದೆ. ನವೆಂಬರ್ 26 ಬುಧವಾರದಂದು, ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 12,791 ರೂಪಾಯಿ ಇದ್ದು, ಇಂದು 87 ರೂಪಾಯಿ ಹೆಚ್ಚಳ ಆಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ

ಮತ್ತೆ ಗಗನಕ್ಕೇರಿದ ಚಿನ್ನದ ಬೆಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.26  ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ನಿನ್ನೆ ಹಲವೆಡೆ ಒಣ ಹವೆಯ ವಾತಾವರಣ ಇತ್ತು. ಇಂದೂ ಸಹ ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದ್ದು, ಬೆಂಗಳೂರಿನ ಕೆಲವೆಡೆ ಮೋಡ ಕವಿದ ವಾತಾವರಣ ಇರಬಹುದು ಎನ್ನಲಾಗಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ

ಇಂದಿನ ಹವಾಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top