ಲಾಕ್‌ಡೌನ್ ಕಟ್ಟುನಿಟ್ಟಾಗಿ ಪಾಲಿಸುವಂತೆ ಸಿಎಂ ಬಿ.ಎಸ್.ವೈ ಮನವಿ
ಬೆಂಗಳೂರು, ಎ.5: ಕೊರೋನ ಪ್ರಕರಣಗಳ ಸಂಖ್ಯೆ ತ್ವರಿತಗತಿಯಲ್ಲಿ ಏರಿಕೆಯಾಗುತ್ತಿರುವ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಾಜ್ಯದ ಜನತೆ ಲಾಕ್‌ಡೌನ್ ಅನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ವಿಶ್ವದಾದ್ಯಂತ ಕೊರೋನ ಸೋಂಕಿನಿಂದ ಉಂಟಾಗುತ್ತಿರುವ ಹಾನಿ ಎಲ್ಲರಿಗೂ ತಿಳಿದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಜನರ ಜೀವ ರಕ್ಷಣೆಗಾಗಿ ಲಾಕ್‌ಡೌನ್ ಘೋಷಣೆ ಮಾಡಿದ್ದಾರೆ. ನಮ್ಮ ರಾಜ್ಯದಲ್ಲಿಯೂ ಸಹ ಬೀದರ್, ಮೈಸೂರು, ಮಂಗಳೂರು, ಬೆಂಗಳೂರು ನಗರ, ಕಲಬುರಗಿ ಜಿಲ್ಲೆಗಳಲ್ಲಿ ವೈರಸ್ […]
ಲಾಕ್‌ಡೌನ್ ಕಟ್ಟುನಿಟ್ಟಾಗಿ ಪಾಲಿಸುವಂತೆ ಸಿಎಂ ಬಿ.ಎಸ್.ವೈ ಮನವಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್







