ದೀಪದ ಹತ್ತಿರ ಬರುವ ಕೊರೋನ ವೈರಸ್​ ಶಾಖದಿಂದ ಸಾಯುತ್ತದೆ!: ಬಿಜೆಪಿ ಶಾಸಕ ರಾಮದಾಸ್

ಮೈಸೂರು, ಎ.4: ದೀಪ ಹಚ್ಚುವುದರ ಹಿಂದೆ ವೈಜ್ಞಾನಿಕ ಕಾರಣವಿದೆ. ದೀಪ ಹಚ್ಚಿದರೆ ವೈರಸ್​ಗಳು ಆ ದೀಪದ ಬಳಿ ಬಂದು, ಶಾಖ ತಡೆಯಲಾರದೆ ಸಾಯುತ್ತವೆ ಎಂದು ಬಿಜೆಪಿ ಶಾಸಕ ಎಸ್​.ಎ. ರಾಮದಾಸ್ ಹೇಳಿದ್ದಾರೆ. ಕೊರೋನ ವೈರಸ್ ದಾಳಿಯಿಂದ ತತ್ತರಿಸಿರುವ ಭಾರತದಲ್ಲಿ ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ದೇಶದ ಜನರೆಲ್ಲರೂ ತಮ್ಮ ಒಗ್ಗಟ್ಟು ಪ್ರದರ್ಶಿಸುವ ಸಲುವಾಗಿ ಏ. 5ಂದು ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ಮೊಂಬತ್ತಿ, ಹಣತೆ ಅಥವಾ ಮೊಬೈಲ್ ಟಾರ್ಚ್​ ಬೆಳಗಬೇಕು ಎಂದು ಪ್ರಧಾನಮಂತ್ರಿ […]

ದೀಪದ ಹತ್ತಿರ ಬರುವ ಕೊರೋನ ವೈರಸ್​ ಶಾಖದಿಂದ ಸಾಯುತ್ತದೆ!: ಬಿಜೆಪಿ ಶಾಸಕ ರಾಮದಾಸ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೊರೋನ ವೈರಸ್‌ಗೆ ಅಮೆರಿಕಾದಲ್ಲಿ ಒಂದೇ ದಿನ 1400 ಕ್ಕೂ ಅಧಿಕ ಸಾವು

ವಾಶಿಂಗ್ಟನ್, ಎ.4:  ಕೊರೋನ ವೈರಸ್ ಗೆ ಅಮೆರಿಕಾ ಸಂಪೂರ್ಣ ತತ್ತರಿಸಿ ಹೋಗಿದ್ದು, ಅಮೆರಿಕಾದಲ್ಲಿ 24 ಗಂಟೆಯಲ್ಲಿ 1,400ಕ್ಕೂ ಅಧಿಕ ಮಂದಿ ಸಾವನ್ನಪಿರುವ ಬಗ್ಗೆ ವರದಿಯಾಗಿದೆ. ಚೀನಾದ ವುಹಾನ್‌ನಿಂದ ಪ್ರಾರಂಭವಾದ ಕೊರೋನ ವೈರಸ್ ಅಮೆರಿಕದಲ್ಲಿ ಹಾನಿಯನ್ನುಂಟು ಮಾಡುತ್ತಿದೆ. ಅಮೆರಿಕಾದಲ್ಲಿ ಕೊರೋನ ವೈರಸ್‌ ಸೋಂಕಿತರ ಸಂಖ್ಯೆ 3 ಲಕ್ಷಕ್ಕೇರಿದೆ. ವಿಶ್ವದಲ್ಲೇ ಸೋಂಕಿತರ ಸಂಖ್ಯೆ ಅಮೆರಿಕಾದಲ್ಲಿ ಹೆಚ್ಚಾಗ್ತಿದೆ. 24 ಗಂಟೆಗಳಲ್ಲಿ ಕೊರೋನ ವೈರಸ್‌ನಿಂದಾದ ಸಾವಿನಲ್ಲೂ ಅಮೆರಿಕಾ ದಾಖಲೆ ಬರೆದಿದೆ. ಅಮೆರಿಕದಲ್ಲಿ ಕೊರೋನ ವೈರಸ್‌ನಿಂದ ಸಾವನ್ನಪ್ಪಿದವರ ಸಂಖ್ಯೆ 7406 ಕ್ಕೆ ತಲುಪಿದೆ. ಅಮೆರಿಕದಲ್ಲಿ

ಕೊರೋನ ವೈರಸ್‌ಗೆ ಅಮೆರಿಕಾದಲ್ಲಿ ಒಂದೇ ದಿನ 1400 ಕ್ಕೂ ಅಧಿಕ ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೀಟ್​ ಪಠ್ಯಕ್ರಮದಲ್ಲಿ ಬದಲಾವಣೆಯಿಲ್ಲ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಸ್ಪಷ್ಟನೆ

ಹೊಸದಿಲ್ಲಿ, ಎ.4: ವೈದ್ಯಕೀಯ ಪದವಿ ಕೋರ್ಸ್​ಗಳಿಗೆ ಪ್ರವೇಶ ಬಯಸುವ ಆಕಾಂಕ್ಷಿಗಳು ಬರೆಯಬೇಕಾದ ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ (ನೀಟ್​) ಪಠ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇಲ್ಲವೆಂದು ಪರೀಕ್ಷೆಗಳನ್ನು ಸಂಘಟಿಸುವ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್​ಟಿಎ) ಸ್ಪಷ್ಟಪಡಿಸಿದೆ. ಪಠ್ಯಕ್ರಮ ಬದಲಾಗಿದೆ ಎಂದು ಸುದ್ದಿ ಹರಿದಾಡುತ್ತಿರುವುದು ಏಜೆನ್ಸಿ ಗಮನಕ್ಕೆ ಬಂದಿದೆ. ಇಂಥ ಸುಳ್ಳು ಸುದ್ದಿಗಳನ್ನು ನಂಬಬಾರದು ಎಂದು ಎಜೆನ್ಸಿ ಮನವಿ ಮಾಡಿದೆ. ಇಷ್ಟಕ್ಕೂ ಎನ್​ಟಿಎ ಪಠ್ಯಕ್ರಮವನ್ನು ನಿರ್ಧರಿಸುವ ಸಂಸ್ಥೆಯಲ್ಲ. ಭಾರತೀಯ ವೈದ್ಯಕೀಯ ಮಂಡಳಿ ರೂಪಿಸುವ ಪಠ್ಯಕ್ರಮದ ಲಿಂಕ್​ಅನ್ನು ಮಾತ್ರ ಎನ್​ಟಿಎ

ನೀಟ್​ ಪಠ್ಯಕ್ರಮದಲ್ಲಿ ಬದಲಾವಣೆಯಿಲ್ಲ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಸ್ಪಷ್ಟನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಾಕ್‌ಡೌನ್ ಉಲ್ಲಂಘಿಸಿ ಸ್ನೇಹಿತರ ಜತೆ ಜಾಲಿರೈಡ್: ನಟಿ ಶರ್ಮಿಳಾ ಮಾಂಡ್ರೆ ಕಾರು ಅಪಘಾತ

ಬೆಂಗಳೂರು, ಎ.4: ಕನ್ನಡದ ನಟಿ ಶರ್ಮಿಳಾ ಮಾಂಡ್ರೆ ಅವರ ಕಾರು ಶನಿವಾರ ನಸುಕಿನಲ್ಲಿ ಅಪಘಾತಕ್ಕೀಡಾಗಿದೆ. ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿ ಶರ್ಮಿಳಾ ಮಾಂಡ್ರೆ ಜಾಲಿ ರೈಡ್‌ಗೆ ಹೋಗುತ್ತಿದ್ದರು ಎನ್ನಲಾಗಿದೆ. ಲಾಕ್‌ಡೌನ್ ಕಾರಣದಿಂದ ಅನೇಕ ಕಡೆ ವಾಹನ ಓಡಾಡಕ್ಕೆ ನಿರ್ಬಂಧ ವಿಧಿಸಲಾಗಿದೆ. ತೀರಾ ಅನಿವಾರ್ಯ ಪರಿಸ್ಥಿತಿಯಲ್ಲದೆ ವಾಹನಗಳನ್ನು ಹೊರಗೆ ತೆಗೆಯಬೇಡಿ ಎಂದು ಸೂಚಿಸಲಾಗಿದೆ. ತರಕಾರಿ, ದಿನಸಿಗಳನ್ನು ಖರೀದಿ ಮಾಡಲು ನಡೆದುಕೊಂಡೇ ಹೋಗುವಂತೆ ಹೇಳಲಾಗಿದೆ. ಆದರೂ ಜನರು ಕಾರಣಗಳಿಲ್ಲದೆಯೂ ವಾಹನಗಳಲ್ಲಿ ಓಡಾಡುತ್ತಿರುವುದು ಮುಂದುವರಿದಿದೆ. ಆದರೆ ಲಾಕ್‌ಡೌನ್ ನಿಯಮ ಉಲ್ಲಂಘಿಸಿ ನಟಿ

ಲಾಕ್‌ಡೌನ್ ಉಲ್ಲಂಘಿಸಿ ಸ್ನೇಹಿತರ ಜತೆ ಜಾಲಿರೈಡ್: ನಟಿ ಶರ್ಮಿಳಾ ಮಾಂಡ್ರೆ ಕಾರು ಅಪಘಾತ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೊರೋನ ವಿರುದ್ಧ ಹೋರಾಟಕ್ಕೆ ರಾಜ್ಯಗಳಿಗೆ 11,092 ಕೋ.ರೂ.ನೆರವು ನೀಡಿದ ಕೇಂದ್ರ

ಹೊಸದಿಲ್ಲಿ, ಎ.4: ಕೊರೋನ ವೈರಸ್ ಹರಡುವಿಕೆಯನ್ನು ಪರಿಶೀಲಿಸಲು, ಕ್ವಾರಂಟೈನ್ ಸೌಲಭ್ಯಗಳ ಸ್ಥಾಪನೆ ಸಹಿತ ಇತರ ಸೌಲಭ್ಯಗಳನ್ನು ಒದಗಿಸಲು ರಾಜ್ಯ ವಿಪತ್ತು ಅಪಾಯ ನಿರ್ವಹಣಾ ನಿಧಿ(ಎಸ್‌ಡಿಆರ್‌ಎಂಎಫ್)ಅಡಿ ಎಲ್ಲ ರಾಜ್ಯಗಳಿಗೆ 11,092 ಕೋ.ರೂ.ವನ್ನು ಬಿಡುಗಡೆ ಮಾಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಅನುಮೋದನೆ ನೀಡಿದ್ದಾರೆ.   ಗುರುವಾರ ವೀಡಿಯೊ ಕಾನ್ಫರೆನ್ಸ್ ವೇಳೆ ಮುಖ್ಯಮಂತ್ರಿಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ನಿಧಿಗೆ ಅನುಮೋದನೆ ನೀಡಲಾಗಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ. 2020-21ರ ಎಸ್‌ಡಿಆರ್‌ಎಂಎಫ್‌ನ ಮೊದಲ ಕಂತಿನ

ಕೊರೋನ ವಿರುದ್ಧ ಹೋರಾಟಕ್ಕೆ ರಾಜ್ಯಗಳಿಗೆ 11,092 ಕೋ.ರೂ.ನೆರವು ನೀಡಿದ ಕೇಂದ್ರ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಾಕ್ ಡೌನ್ ಉಲ್ಲಂಘಿಸಿದ ವಾಹನ ಮಾಲಿಕರಿಗೆ ಬಿಗ್ ಶಾಕ್ ➤ ಬೆಳ್ಳಂಬೆಳಗ್ಗೆ ಕಡಬ ಪೊಲೀಸರಿಂದ ಹಲವು ವಾಹನಗಳ ಸೀಝ್

(ನ್ಯೂಸ್ ಕಡಬ) newskadaba.com ಕಡಬ, ಎ.03. ಲಾಕ್ ಡೌನ್ ಉಲ್ಲಂಘನೆ ಮಾಡುತ್ತಿದ್ದ ಹಲವಯ ಖಾಸಗಿ ಕಾರುಗಳನ್ನು ವಶಪಡಿಸಿಕೊಂಡಿರುವ ಕಡಬ ಪೊಲೀಸರು ಅನಗತ್ಯ ತಿರುಗಾಡುವವರಿಗೆ ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದಾರೆ. ಲಾಕ್ ಡೌನ್ ವೇಳೆಯಲ್ಲಿ ಖಾಸಗಿ ವಾಹನಗಳು ರಸ್ತೆಗಿಳಿಯಬಾರದು ಎಂಬ ಸೂಚನೆಯಿದ್ದರೂ, ಸಾರ್ವಜನಿಕರು ಕಾನೂನನ್ನು ಉಲ್ಲಂಘಿಸುತ್ತಿದ್ದರು‌. ಅಂತಹವರಿಗೆ ಶಾಕ್ ನೀಡಿರುವ ಪೊಲೀಸರು ಹಲವು ಖಾಸಗಿ ವಾಹನಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಲಾಕ್ ಡೌನ್ ಉಲ್ಲಂಘಿಸಿದ ವಾಹನ ಮಾಲಿಕರಿಗೆ ಬಿಗ್ ಶಾಕ್ ➤ ಬೆಳ್ಳಂಬೆಳಗ್ಗೆ ಕಡಬ ಪೊಲೀಸರಿಂದ ಹಲವು ವಾಹನಗಳ ಸೀಝ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Astrology

ನಿಮ್ಮ ಪತಿ ನಿಮ್ಮ ಮಾತು ಕೇಳುವರು ದಿನ ಭವಿಷ್ಯ ನೋಡಿರಿ.

ಪತಿಯ ಪ್ರೇಮವನ್ನು ಅಪೇಕ್ಷಿಸುತ್ತಿದ್ದೀರಿ ಆದರೆ ಅವರು ಹೇಳಿದ ಮಾತುಗಳನ್ನು ಕೇಳದೆ ಬರಿ “ಹೇಳಿಕೆ ಮಾತನ್ನು ಕೇಳಿ” ನಿಮ್ಮನ್ನು ನಿಕೃಷ್ಟರಾಗಿ ಕಾಣಬಹುದು. ನಿಮಗೆ ಅಭದ್ರತೆಯ ಭಾವನೆಗಳು ಮೂಡಬಹುದು. ಇಂತಹ ಸಂಕಷ್ಟ ಸ್ಥಿತಿಯಿಂದ ಹೊರಬರಲು ಮತ್ತು ನಿಮ್ಮ ಪತಿ ನಿಮ್ಮ ಮಾತು ಕೇಳುವಂತಾಗಲೂ ನಿಮ್ಮಂತೆ ವಶ ಸಿದ್ದಿ ಅವಶ್ಯ ಇರುತ್ತದೆ. ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ,

ನಿಮ್ಮ ಪತಿ ನಿಮ್ಮ ಮಾತು ಕೇಳುವರು ದಿನ ಭವಿಷ್ಯ ನೋಡಿರಿ. Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕುಕ್ಕೆಗೂ ತಟ್ಟಿದ ಕೊರೋನಾ ಬಿಸಿ ➤ ಲಾಕ್ ಡೌನ್‌ಗೆ ಸುಬ್ರಹ್ಮಣ್ಯದಲ್ಲಿ ವ್ಯಾಪಕ ಬೆಂಬಲ

➤➤ ವೀಡಿಯೋ | Video ಕುಕ್ಕೆಗೂ ತಟ್ಟಿದ ಕೊರೋನಾ ಬಿಸಿ ➤ ಲಾಕ್ ಡೌನ್‌ಗೆ ಸುಬ್ರಹ್ಮಣ್ಯದಲ್ಲಿ ವ್ಯಾಪಕ ಬೆಂಬಲ ➤ ಮಹಾಮಾರಿಗೆ ಸಡ್ಡುಹೊಡೆದ ಜನತೆ ವೀಡಿಯೋಗಾಗಿ??ಕ್ಲಿಕ್ ಮಾಡಿ

ಕುಕ್ಕೆಗೂ ತಟ್ಟಿದ ಕೊರೋನಾ ಬಿಸಿ ➤ ಲಾಕ್ ಡೌನ್‌ಗೆ ಸುಬ್ರಹ್ಮಣ್ಯದಲ್ಲಿ ವ್ಯಾಪಕ ಬೆಂಬಲ Read More »

ಬ್ರೇಕಿಂಗ್ ನ್ಯೂಸ್

ಭಾರತದಲ್ಲಿ ಮುಂದುವರಿದ ಕೊರೋನ ರೌದ್ರನರ್ತನ: ಸೋಂಕಿತರ ಸಂಖ್ಯೆ 2301ಕ್ಕೆ ಏರಿಕೆ

ಹೊಸದಿಲ್ಲಿ, ಎ.3: ಚೀನಾದ ವುಹಾನ್ ನಲ್ಲಿ ಕಾಣಿಸಿಕೊಂಡು ನಂತರ ವಿಶ್ವಾದ್ಯಂತ ಹರಡಿ ಸುಮಾರು 50ಸಾವಿರಕ್ಕೂ ಮಂದಿಯನ್ನು ಈವರೆಗೆ ಬಲಿ ಪಡೆದಿರುವ ಕೊರೋನ ವೈರಸ್ ಭಾರತದಲ್ಲಿ ತನ್ನ ರೌದ್ರ ನರ್ತನವನ್ನು ಮುಂದುವರಿಸಿದ್ದು, ಈವರೆಗೂ ಸೋಂಕಿತರ ಸಂಖ್ಯೆ 2,301ಕ್ಕೆ ಏರಿಕೆಯಾಗಿದೆ. ಮಹಾಮಾರಿ ಕೊರೋನ ಈ ವರೆಗೂ ಓರ್ವ ವಲಸಿಗ ಸೇರಿದಂತೆ ಒಟ್ಟು 56 ಮಂದಿಯನ್ನು ಬಲಿಪಡೆದುಕೊಂಡಿದೆ. 2,301 ಮಂದಿಯಲ್ಲಿ ವೈರಸ್ ದೃಢಪಟ್ಟಿದ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ರಾಜಸ್ತಾನ ಒಂದೇ ರಾಜ್ಯದಲ್ಲು ಶುಕ್ರವಾರ

ಭಾರತದಲ್ಲಿ ಮುಂದುವರಿದ ಕೊರೋನ ರೌದ್ರನರ್ತನ: ಸೋಂಕಿತರ ಸಂಖ್ಯೆ 2301ಕ್ಕೆ ಏರಿಕೆ Read More »

ರಾಷ್ಟ್ರೀಯ ನ್ಯೂಸ್

ಲಾಕ್‌ಡೌನ್ ಅವಧಿಯಲ್ಲೂ ಎಂಆರ್‌ಪಿಎಲ್‌ನಿಂದ ತೈಲ ಸಂಸ್ಕರಣೆ: ರುಡಾಲ್ಫ್ ನೊರೋನ್ಹಾ

ಮಂಗಳೂರು, ಎ.3: ಲಾಕ್‌ಡೌನ್ ಅವಧಿಯಲ್ಲಿ ಒತ್ತಡದ ನಡುವೆಯೂ ಎಂಆರ್‌ಪಿಎಲ್ ತೈಲ ಸಂಸ್ಕರಣೆ ಕಾರ್ಯ ನಡೆಸುತ್ತಿದ್ದು, ರಾಜ್ಯ ಮತ್ತು ದಕ್ಷಿಣ ಭಾರತಕ್ಕೆ ಅಡುಗೆ ಅನಿಲ, ಡೀಸೆಲ್, ಪೆಟ್ರೋಲ್ ಪೂರೈಸುತ್ತಿದೆ ಎಂದು ಒಎನ್‌ಜಿಸಿ- ಎಂಆರ್‌ಪಿಎಲ್ ಕಾರ್ಪೋರೇಟ್ ಕಮ್ಯೂನಿಕೇಶನ್ ಪ್ರಧಾನ ವ್ಯವಸ್ಥಾಪಕ ರುಡಾಲ್ಫ್ ವಿ.ಜೆ. ನೊರೋನ್ಹಾ ತಿಳಿಸಿದ್ದಾರೆ. ಪ್ರಸಕ್ತ ಸನ್ನಿವೇಶದಲ್ಲಿ ಇಂಧನ ಪೂರೈಕೆ ಅತ್ಯವಶ್ಯವಾಗಿದೆ. ಕೊರೋನ ವೈರಸ್‌ನಿಂದಾಗಿ ಅತಿ ಹೆಚ್ಚು ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕಾದ ಒತ್ತಡದೊಂದಿಗೆ ಅಗತ್ಯ ಸಾಮಗ್ರಿಗಳ ಪೂರೈಕೆಯನ್ನು ನಿರಂತರವಾಗಿ ಕಾಯ್ದುಕೊಳ್ಳಬೇಕಾದ ಜವಾಬ್ದಾರಿ ಕೇಂದ್ರ ಸರಕಾರ ಸ್ವಾಮ್ಯದ ಎಂಆರ್‌ಪಿಎಲ್ ಸಂಸ್ಥೆ

ಲಾಕ್‌ಡೌನ್ ಅವಧಿಯಲ್ಲೂ ಎಂಆರ್‌ಪಿಎಲ್‌ನಿಂದ ತೈಲ ಸಂಸ್ಕರಣೆ: ರುಡಾಲ್ಫ್ ನೊರೋನ್ಹಾ Read More »

ಕರಾವಳಿ
Scroll to Top