Astrology

ಸಾಲದ ವಿಷವರ್ತುಲದಿಂದ ಪಾರಾಗಿ ಮತ್ತು ದಿನಭವಿಷ್ಯ ನೋಡಿ

ಸಾಲವೆಂಬ ವಿಷವರ್ತುಲದಿಂದ ನೀವು ಪಾರಾಗಲು ಬಯಸುವಿರಾ ? ಹಾಗಾದರೆ ಈ ಪ್ರಯೋಗ ಮಾಡಿ ನೋಡಿ. ತೆಂಗಿನಕಾಯಿಯನ್ನು ಕಳಸದ ರೂಪದಲ್ಲಿ ಮನೆಯಲ್ಲಿ 21 ದಿನಗಳ ಕಾಲ ಪೂಜೆ ನಡೆಸಿ ನಂತರ ಅದನ್ನು ಮನೆಯ ಮುಖ್ಯದ್ವಾರದ ಒಳಭಾಗದಲ್ಲಿ ಕಟ್ಟಬೇಕು ಇದರಿಂದ ನಿಮ್ಮ ಸಾಲದ ಸಮಸ್ಯೆ ಖಂಡಿತ ಪರಿಹಾರವಾಗುತ್ತದೆ. ಶ್ರೀ ಜಯ ಆಂಜನೇಯಸ್ವಾಮಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ […]

ಸಾಲದ ವಿಷವರ್ತುಲದಿಂದ ಪಾರಾಗಿ ಮತ್ತು ದಿನಭವಿಷ್ಯ ನೋಡಿ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕುಡಿಯಲು ಮದ್ಯ ಸಿಗದೆ ಜೀವ ಕಳೆದುಕೊಳ್ಳುತ್ತಿರುವ ಮದ್ಯ ಪ್ರಿಯರು ➤ ಕಡಬದಲ್ಲಿ ಒಂದೇ ದಿನ ಇಬ್ಬರ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಮಾ.28. ಮದ್ಯಪಾನ ಚಟ ಹೊಂದಿದ್ದ ವ್ಯಕ್ತಿಗಳಿಬ್ಬರು ಮದ್ಯ ಸಿಗದ ಕಾರಣ ಜುಗುಪ್ಸೆಗೊಂಡು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ರತ್ಯೇಕ ಘಟನೆ ಶನಿವಾರದಂದು ಕಡಬದಲ್ಲಿ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡವರನ್ನು ಕೋಡಿಂಬಾಳ ಗ್ರಾಮದ ಗಾಣದಕೆರೆ ನಿವಾಸಿ ತೋಮಸ್(70) ಹಾಗೂ ಕೇರಳದ ಕೊಟ್ಟಾಯಂ ಜಿಲ್ಲೆಯ ಪತ್ತನಂತಿಟ್ಟ ನಿವಾಸಿ ಟೋನಿ ಥೋಮಸ್(50) ಎಂದು ಗುರುತಿಸಲಾಗಿದೆ. ಇವರಿಬ್ಬರೂ ವಿಪರೀತ ಮದ್ಯ ಸೇವಿಸುತ್ತಿದ್ದುದರಿಂದ ಕಳೆದ ಕೆಲವು ದಿನಗಳಿಂದ ಮದ್ಯ ಸಿಗದೆ ಚಡಪಡಿಸುತ್ತಿದ್ದರು ಎನ್ನಲಾಗಿದೆ. ಶನಿವಾರದಂದು ಓರ್ವ ಮನೆಯ ಮೇಲ್ಛಾವಣಿಗೆ ಹಾಗೂ

ಕುಡಿಯಲು ಮದ್ಯ ಸಿಗದೆ ಜೀವ ಕಳೆದುಕೊಳ್ಳುತ್ತಿರುವ ಮದ್ಯ ಪ್ರಿಯರು ➤ ಕಡಬದಲ್ಲಿ ಒಂದೇ ದಿನ ಇಬ್ಬರ ಆತ್ಮಹತ್ಯೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಅಪರಿಚಿತ ವಾಹನ ಢಿಕ್ಕಿಯಾಗಿ ನರಿ ಸಾವು ➤ ಸತ್ತ ನರಿಯನ್ನು ಸ್ವತಃ ಮೇಲೆತ್ತಿದ ಕಡಬ ಎಸ್ಐ ರುಕ್ಮ‌ನಾಯ್ಕ್

(ನ್ಯೂಸ್ ಕಡಬ) newskadaba.com ಕಡಬ, ಮಾ.29. ನರಿಯೊಂದು ಯಾವುದೋ ವಾಹನದ ಅಡಿಗೆ ಬಿದ್ದು ಮೃತಪಟ್ಟ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣ ಡಿಪೋ ಬಳಿ ಭಾನುವಾರ ಬೆಳಗಿನ ಜಾವ ನಡೆದಿದೆ. ಅಪರಿಚಿತ ವಾಹನ ಢಿಕ್ಕಿ ಹೊಡೆದು ಮೃತಪಟ್ಟು ರಸ್ತೆ ಮಧ್ಯದಲ್ಲಿ ಬಿದ್ದಿದ್ದ ನರಿಯನ್ನು ಭಾನುವಾರ ಬೆಳಗ್ಗೆ ರೌಂಡ್ಸ್ ಗೆ ತೆರಳುತ್ತಿದ್ದ ಕಡಬ ಠಾಣಾ ಎಸ್ಐ ರುಕ್ಮ‌ನಾಯ್ಕ್ ಹಾಗೂ ಸಿಬ್ಬಂದಿ ಭವಿತ್ ಗಮನಿಸಿದ್ದು, ಈ ವೇಳೆ ಎಸ್ಐ ರುಕ್ಮ‌ನಾಯ್ಕ್ ಸ್ವತಃ ಕೈಯಾರೆ ನರಿಯನ್ನು ಎತ್ತಿ ರಸ್ತೆಯ

ಕಡಬ: ಅಪರಿಚಿತ ವಾಹನ ಢಿಕ್ಕಿಯಾಗಿ ನರಿ ಸಾವು ➤ ಸತ್ತ ನರಿಯನ್ನು ಸ್ವತಃ ಮೇಲೆತ್ತಿದ ಕಡಬ ಎಸ್ಐ ರುಕ್ಮ‌ನಾಯ್ಕ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಾಲಿಗೂ ತಟ್ಟಿದ ಕೊರೋನಾ ಬಿಸಿ ➤ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಹಾಲು ಡಿಪೋ ಬಂದ್

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.28. ಕೊರೋನಾ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಸಂಪೂರ್ಣ ಬಂದ್ ಘೋಷಿಸಿರುವುದರಿಂದ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ಮಾರ್ಚ್ 29 ಮತ್ತು ಮಾರ್ಚ್ 30 ರಂದು ಬೆಳಿಗ್ಗೆ ಹಾಗೂ ಸಾಯಂಕಾಲದ ಸರದಿಗಳಲ್ಲಿ ಉತ್ಪಾದಕರಿಂದ ಹಾಲು ಖರೀದಿಸುವುದನ್ನು ಸ‍್ಥಗಿತಗೊಳಿಸಿದೆ. ಎರಡೂ ದಿನಗಳಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಯಥಾಸ್ಥಿತಿಯಲ್ಲಿ ಮುಂದುವರೆಯಲಿದ್ದು, ಗ್ರಾಹಕರು ಸಹಕರಿಸುವಂತೆ ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷರಾಗಿರುವ ರವಿರಾಜ ಹೆಗ್ಡೆ ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಹಾಲಿಗೂ ತಟ್ಟಿದ ಕೊರೋನಾ ಬಿಸಿ ➤ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಹಾಲು ಡಿಪೋ ಬಂದ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನಾಳೆಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಪೂರ್ಣ ಬಂದ್ ಮುಂದುವರಿಕೆ ➤ ಮನೆಯಿಂದ ಹೊರ ಬಂದವರಿಗೆ ಕಾದಿದೆ ಶಿಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.28. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಕೂಡಾ ಸಾರ್ವಜನಿಕ ಓಡಾಟ ನಿರ್ಬಂಧಿಸಿ, ಎಲ್ಲಾ ಚಟುವಟಿಕೆ, ವಾಣಿಜ್ಯ, ವ್ಯವಹಾರಗಳನ್ನು ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕಚೇರಿಯ ಪ್ರಕಟಣೆ ತಿಳಿಸಿದೆ. ಶುಕ್ರವಾರದಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪೂರ್ಣ ಬಂದ್ ಮಾಡುವ ನಿರ್ಧಾರ ಕೈಗೊಳ್ಳಲಾಗಿತ್ತು. ಶನಿವಾರದಂದು

ನಾಳೆಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಪೂರ್ಣ ಬಂದ್ ಮುಂದುವರಿಕೆ ➤ ಮನೆಯಿಂದ ಹೊರ ಬಂದವರಿಗೆ ಕಾದಿದೆ ಶಿಕ್ಷೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಕೆಸಿಸಿ ಟ್ರಸ್ಟ್‌ನಿಂದ ವಾಟ್ಸ್‌ಆ್ಯಪ್ ಮೂಲಕ ಟೆಲಿ ಮೆಡಿಸಿನ್ ಸೇವೆ

ಮಂಗಳೂರು, ಮಾ.28: ವ್ಯಾಪಕವಾಗಿ ಹರಡುವ COVID-19 ಸೋಂಕು ಮೂರನೇ ಹಂತಕ್ಕೆ ತಲುಪುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಲಾಕ್ ಡೌನ್ ಘೋಷಣೆಯಾಗಿರುವುದರಿಂದ ಜನರಿಗೆ ಎಂದಿನಂತೆ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯಲು ಅಸಾಧ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಕೆಸಿಸಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆನ್ಲೈನ್ ಚಿಕಿತ್ಸಾ ಸೇವೆ ಆರಂಭಿಸಿದೆ. ಕನ್ನಡ, ಹಿಂದಿ, ಇಂಗ್ಲಿಷ್, ಮಲಯಾಳಂ, ಗುಜರಾತಿ ಸಹಿತ ಎಲ್ಲಾ ಸ್ಥಳೀಯ ಭಾಷೆಯ ಜನರಿಗೆ ಈ ಸೇವೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದ್ದು, ಟ್ರಸ್ಟ್‌ನ ಸುಮಾರು 14 ವಿಭಾಗಗಳ ವೈದ್ಯರುಗಳು ಈ ಸೇವೆಯಲ್ಲಿ ಲಭ್ಯವಿರಲಿದ್ದಾರೆ ಎಂದು

ಮಂಗಳೂರು: ಕೆಸಿಸಿ ಟ್ರಸ್ಟ್‌ನಿಂದ ವಾಟ್ಸ್‌ಆ್ಯಪ್ ಮೂಲಕ ಟೆಲಿ ಮೆಡಿಸಿನ್ ಸೇವೆ Read More »

ಕರಾವಳಿ, ಕರ್ನಾಟಕ

ಕಡಬ: ಮದ್ಯಪಾನ ಸಿಗದ್ದಕ್ಕೆ ಜಿಗುಪ್ಸೆ ➤ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಮಾ.28. ಮದ್ಯಪಾನ ಚಟ ಹೊಂದಿದ್ದ ವ್ಯಕ್ತಿಯೋರ್ವರು ಮದ್ಯ ಸಿಗದ ಕಾರಣ ಜುಗುಪ್ಸೆಗೊಂಡು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರದಂದು ಕಡಬದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕೇರಳದ ಕೊಟ್ಟಾಯಂ ಜಿಲ್ಲೆಯ ಪತ್ತನಂತಿಟ್ಟ ನಿವಾಸಿ ಟೋನಿ ಥೋಮಸ್(50) ಎಂದು ಗುರುತಿಸಲಾಗಿದೆ. ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ಅವರು ವಿಪರೀತ ಮದ್ಯ ಸೇವಿಸುತ್ತಿದ್ದು, ಶುಕ್ರವಾರದಂದು ಮದ್ಯ ಸಿಗದೆ ಚಡಪಡಿಸುತ್ತಿದ್ದರು ಎನ್ನಲಾಗಿದೆ. ಶನಿವಾರದಂದು ತಾನು ವಾಸಿಸುತ್ತಿದ್ದ ಬಂಟ್ರ ಗ್ರಾಮದ ನಂದುಗುರಿ ಎಂಬಲ್ಲಿ ಮನೆಯ ಮೇಲ್ಛಾವಣಿಗೆ ನೇಣುಬಿಗಿದು ಆತ್ಮಹತ್ಯೆ

ಕಡಬ: ಮದ್ಯಪಾನ ಸಿಗದ್ದಕ್ಕೆ ಜಿಗುಪ್ಸೆ ➤ ನೇಣು ಬಿಗಿದು ಆತ್ಮಹತ್ಯೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿದ್ಯುತ್ ಬಳಕೆದಾರರಿಗೆ ಶುಭ ಸುದ್ದಿ ➤ 3 ತಿಂಗಳ ಕಾಲ ವಿದ್ಯುತ್ ಬಿಲ್ ಕಟ್ಟಬೇಕಾಗಿಲ್ಲ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಮಾ. 28. ದೇಶದಾದ್ಯಂತ ಲಾಕ್ ಡೌನ್ ಕಾರಣದಿಂದಾಗಿ ಬಳಕೆದಾರರಿಗೆ ಮೂರು ತಿಂಗಳುಗಳ ವಿದ್ಯುತ್ ಬಿಲ್ ವಿನಾಯಿತಿ ನೀಡುವಂತೆ ಕೇಂದ್ರ ಸರಕಾರ ಎಲ್ಲಾ ರಾಜ್ಯ ಸರಕಾರಗಳಿಗೆ ಸೂಚನೆ ನೀಡಿದೆ. ವಿದ್ಯುತ್ ಉಚಿತವಲ್ಲದ ಕಾರಣ ಮೂರು ತಿಂಗಳ ಬಳಿಕ ವಿದ್ಯುತ್ ಬಿಲ್ ಕಟ್ಟಬೇಕು, ಮೂರು ತಿಂಗಳು ಕಳೆದು ಬಿಲ್ ಕಟ್ಟಿದವರಿಗೆ ಯಾವುದೇ ದಂಡ ವಿಧಿಸಬಾರದು ಎಂದು ಕೇಂದ್ರ ಸರಕಾರ ಸ್ಪಷ್ಟನೆ ನೀಡಿದೆ.

ವಿದ್ಯುತ್ ಬಳಕೆದಾರರಿಗೆ ಶುಭ ಸುದ್ದಿ ➤ 3 ತಿಂಗಳ ಕಾಲ ವಿದ್ಯುತ್ ಬಿಲ್ ಕಟ್ಟಬೇಕಾಗಿಲ್ಲ Read More »

ರಾಷ್ಟ್ರೀಯ ನ್ಯೂಸ್

ಕೇರಳದಲ್ಲಿ ಕೊರೋನ ಸೋಂಕಿಗೆ ಮೊದಲ ಬಲಿ

(ನ್ಯೂಸ್ ಕಡಬ) newskadaba.com ಕೊಚ್ಚಿ, ಮಾ.28. ಕೊರೋನ ವೈರಸ್ ಗೆ ಬೆಚ್ಚಿಬಿದ್ದಿರುವ ಕೇರಳದಲ್ಲಿ ಕೊರೋನಾ ಸೋಂಕಿಗೆ ಮೊದಲನೇ ಬಲಿಯಾಗಿದೆ‌. ದುಬೈಯಿಂದ ಹುಟ್ಟೂರಿಗೆ ವಾಪಸಾಗಿದ್ದ ಕೊಚ್ಚಿ ಮೂಲದ 69 ವರ್ಷದ ವೃದ್ಧರೊಬ್ಬರನ್ನು ನ್ಯುಮೋನಿಯಾ ಬಾಧಿಸಿದ ಹಿನ್ನೆಲೆಯಲ್ಲಿ ಮಾರ್ಚ್ 22 ರಂದು ಆಸ್ಪತ್ರೆಗೆ ದಾಖಲಾಗಿತ್ತು. ಹೃದಯ ರೋಗದೊಂದಿಗೆ ಅಧಿಕ ರಕ್ತದೊತ್ತಡ ಸಮಸ್ಯೆ ಎದುರಿಸುತ್ತಿದ್ದ ಅವರು ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅದರೊಂದಿಗೆ ಕೊರೋನಾ ವಕ್ಕರಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕೇರಳದಲ್ಲಿ ಕೊರೋನ ಸೋಂಕಿಗೆ ಮೊದಲ ಬಲಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ಮರಕ್ಕೆ ನೇಣು ಬಿಗಿದು ವೃದ್ಧ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಮಾ.28. ಜೀವನದಲ್ಲಿ ಜುಗುಪ್ಸೆಗೊಂಡು ವೃದ್ದರೋರ್ವರು ಮೆದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಕೋಡಿಂಬಾಳದಲ್ಲಿ ಶನಿವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕೋಡಿಂಬಾಳ ಗ್ರಾಮದ ಗಾಣದಕೆರೆ ನಿವಾಸಿ ತೋಮಸ್(70) ಎಂದು ಗುರುತಿಸಲಾಗಿದೆ. ತೋಮಸ್ ರವರ ಮೃತದೇಹವು ಕೋಡಿಂಬಾಳ ಸಮೀಪದ‌ ನಾಕೂರು ರೈಲ್ವೇ ಮಾರ್ಗದ ಸಮೀಪ ಮರದ ಕೊಂಬೆಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶನಿವಾರದಂದು ಕಂಡುಬಂದಿದ್ದು, ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರಕ್ಕೆ ರವಾನಿಸಲಾಗಿದೆ. ಸ್ಥಳಕ್ಕೆ‌ ಕಡಬ

ಕಡಬ: ಮರಕ್ಕೆ ನೇಣು ಬಿಗಿದು ವೃದ್ಧ ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top