ಲಾಕ್ ಡೌನ್ ನಡುವೆಯೂ ಸಮಾಧಾನಕರ ಸುದ್ದಿ ➤ ಮಧ್ಯಾಹ್ನ 12ರ ವರೆಗೆ ದಿನಬಳಕೆಯ ಅಂಗಡಿ ತೆರೆಯಲು ಅವಕಾಶ
(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.24. ಜಗತ್ತನ್ನೇ ತಲ್ಲಣಗೊಳಿಸಿರುವ ಕೊರೋನ ವೈರಸ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಲಾಕ್ ಡೌನ್ ಮಾಡಲಾಗಿದ್ದು, ದಕ್ಷಿಣ ಕನ್ನಡದಲ್ಲಿ ಬೆಳಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶ ಹೊರಡಿಸಿದ್ದಾರೆ. ಅವಶ್ಯಕ ಸೇವೆಗಳಾದ ಆಹಾರ, ಪಡಿತರ ಅಂಗಡಿ, ಹಾಲು, ತರಕಾರಿ, ದಿನಸಿ, ಮಾಂಸ, ಮೀನು, ಹಣ್ಣು ಹಂಪಲು, ಸಗಟು-ಚಿಲ್ಲರೆ ವ್ಯಾಪಾರದ ಅಂಗಡಿಗಳನ್ನು ತೆರೆಯಬಹುದಾಗಿದೆ. ಓಲಾ, ಉಬರ್, ಟ್ಯಾಕ್ಸಿ, ರಿಕ್ಷಾ ಮತ್ತಿತರ ಬಾಡಿಗೆ […]
ಲಾಕ್ ಡೌನ್ ನಡುವೆಯೂ ಸಮಾಧಾನಕರ ಸುದ್ದಿ ➤ ಮಧ್ಯಾಹ್ನ 12ರ ವರೆಗೆ ದಿನಬಳಕೆಯ ಅಂಗಡಿ ತೆರೆಯಲು ಅವಕಾಶ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್







