ಕೊರೋನಾ ವೈರಸ್ ಹಿನ್ನೆಲೆ ➤ ಪರೀಕ್ಷೆ ಇಲ್ಲದೆ ತೇರ್ಗಡೆ ಇಲ್ಲ – ಸಾರ್ವಜನಿಕ ಶಿಕ್ಷಣ ಇಲಾಖೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.19, ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದ್ದು, 1 ರಿಂದ 6ನೇ ತರಗತಿವರೆಗಿನ ಪರೀಕ್ಷೆಗಳನ್ನು ಕ್ಯಾನ್ಸಲ್ ಮಾಡಿ 7 ರಿಂದ 9 ನೇ ತರಗತಿವರೆಗಿನ ಪರೀಕ್ಷೆಗಳನ್ನೂ ಮುಂದೂಡಲಾಗಿದೆ. ಆದರೆ 7 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೇ ಮುಂದಿನ ತರಗತಿಗಳಿಗೆ ಪ್ರವೇಶ ನೀಡುವ ಪ್ರಸ್ತಾಪ ಸದ್ಯಕ್ಕಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಈಗಾಗಲೇ 1 ರಿಂದ […]
ಕೊರೋನಾ ವೈರಸ್ ಹಿನ್ನೆಲೆ ➤ ಪರೀಕ್ಷೆ ಇಲ್ಲದೆ ತೇರ್ಗಡೆ ಇಲ್ಲ – ಸಾರ್ವಜನಿಕ ಶಿಕ್ಷಣ ಇಲಾಖೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್









