ಕಾಸರಗೋಡು: ಕೊರೋನ ಸೋಂಕು ಪತ್ತೆಯಾದ ಯುವಕನ ರೋಟ್ ಮ್ಯಾಪ್ ಬಿಡುಗಡೆ

ಕಾಸರಗೋಡು, ಮಾ.17: ನಿನ್ನೆ ಕಾಸರಗೋಡಿನಲ್ಲಿ ಕೊರೋನ ಸೋಂಕು ಪಾಸಿಟಿವ್ ಆದ ಯುವಕನ ಓಡಾಡಿದ ಸ್ಥಳದ ಬಗ್ಗೆ ಜಿಲ್ಲಾಡಳಿತ ರೂಟ್ ಮ್ಯಾಪ್ ತಯಾರಿಸಿದ್ದು, ಯುವಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಳಿದು ಮನೆ ತನಕ ಬಂದಿರುವ ಮಾಹಿತಿಯನ್ನು ಜಿಲ್ಲಾಡಳಿತ ಬಿಡುಗಡೆಗೊಳಿಸಿದೆ. ಮಾರ್ಚ್ 14ರಂದು ಮುಂಜಾನೆ 5:20ಕ್ಕೆ ಸೋಂಕಿತ ಯುವಕ ದುಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದು, ಅಲ್ಲಿಂದ 7 ಗಂಟೆ ಸುಮಾರಿಗೆ ಯುವಕನನ್ನು ಕರೆದೊಯ್ಯಲೂ ಕಾಸರಗೋಡಿನಿಂದ ತೆರಳಿದ ಸಂಬಂಧಿಕರು ನಿಲ್ದಾಣಕ್ಕೆ ತಲುಪಿದ್ದಾರೆ. ಬಳಿಕ ಖಾಸಗಿ ಕಾರಿನಲ್ಲಿ ಅಲ್ಲಿಂದ […]

ಕಾಸರಗೋಡು: ಕೊರೋನ ಸೋಂಕು ಪತ್ತೆಯಾದ ಯುವಕನ ರೋಟ್ ಮ್ಯಾಪ್ ಬಿಡುಗಡೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕೊರೋನ ಶಂಕೆ: ಮನೆಯಿಂದ ಹೊರಬಾರದ ಕೇಂದ್ರ ಸಚಿವ ವಿ.ಮುರಳೀಧರನ್

ಹೊಸದಿಲ್ಲಿ, ಮಾ.17: ಕೇಂದ್ರ ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ವಿ.ಮುರಳೀಧರನ್ ತಮಗೂ ಕೊರೋನ ವೈರಸ್ ತಗುಲಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ದಿಲ್ಲಿಯ ತಮ್ಮ ಅಧಿಕೃತ ನಿವಾಸದಲ್ಲಿಯೇ ಸ್ವಯಂ ನಿರ್ಬಂಧ ವಿಧಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ಸಚಿವ ಸಭೆಯಲ್ಲಿ ಭಾಗವಹಿಸಿದ್ದ ವೈದ್ಯರೊಬ್ಬರಿಗೆ ಕೊರೋನ ವೈರಸ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಸಚಿವರಿಗೂ ಕೊರೋನ ವೈರಸ್ ಭೀತಿ ಉಂಟಾಗಿದ್ದು, ಸ್ವಯಂ ಪ್ರೇರಿತವಾಗಿ ದಿಗ್ಬಂಧನ ವಿಧಿಸಿಕೊಂಡಿದ್ದಾರೆ. ಮುರಳೀಧರನ್ ಅವರು ಮಾರ್ಚ್ 14ರಂದು ಕೇರಳದ ತಿರುವನಂತಪುರಂನಲ್ಲಿ ನಡೆದ ಸಭೆಯೊಂದರಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸೋಂಕು

ಕೊರೋನ ಶಂಕೆ: ಮನೆಯಿಂದ ಹೊರಬಾರದ ಕೇಂದ್ರ ಸಚಿವ ವಿ.ಮುರಳೀಧರನ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಜೆಪಿಯಿಂದ ಅವಿಶ್ವಾಸ ನಿರ್ಣಯ ಹಿನ್ನೆಲೆ: ವಿಧಾನಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಕೃಷ್ಣ ರೆಡ್ಡಿ ರಾಜೀನಾಮೆ

ಬೆಂಗಳೂರು, ಮಾ.17: ವಿಧಾನಸಭೆ ಉಪಾಧ್ಯಕ್ಷ ಕೃಷ್ಣಾ ರೆಡ್ಡಿಯವರ ವಿರುದ್ಧ ಬಿಜೆಪಿ ಸದಸ್ಯರು ಅವಿಶ್ವಾಸ ನಿರ್ಣಯ ಕೈಗೊಳ್ಳಲು ನಿರ್ಧರಿಸಿದ ಹಿನ್ನೆಲೆಯಲ್ಲಿ ಮುಜುಗರಕ್ಕೆ ಒಳಗಾಗುವುದನ್ನು ತಪ್ಪಿಸಿಕೊಳ್ಲಲು ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್‌ನ ಕೆ.ಆರ್.ರಮೇಶ್ ಕುಮಾರ್ ವಿಧಾನಸಭೆ ಸಭಾಧ್ಯಕ್ಷರಾಗಿ ಜೆಡಿಎಸ್‌ನ ಕೃಷ್ಣಾ ರೆಡ್ಡಿ ಉಪಾಧ್ಯಕ್ಷರಾಗಿಯೂ ನೇಮಕವಾಗಿದ್ದರು. ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತವೂ ಉಪಾಧ್ಯಕ್ಷ ಸ್ಥಾನದಲ್ಲಿ ಬದಲಾವಣೆಯಾಗಿರಲಿಲ್ಲ. ಕೃಷ್ಣಾ ರೆಡ್ಡಿ ತಾವೇ ಉಪಾಧ್ಯಕ್ಷರಾಗಿ ಮುಂದುವರಿದಿದ್ದರು. ಕೃಷ್ಣಾ ರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ವಿಚಾರವನ್ನು

ಬಿಜೆಪಿಯಿಂದ ಅವಿಶ್ವಾಸ ನಿರ್ಣಯ ಹಿನ್ನೆಲೆ: ವಿಧಾನಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಕೃಷ್ಣ ರೆಡ್ಡಿ ರಾಜೀನಾಮೆ Read More »

ಕರ್ನಾಟಕ

ಮಂಗಳೂರಿನಲ್ಲಿ ಶೀಘ್ರ ಟೆಸ್ಟಿಂಗ್ ಲ್ಯಾಬ್: ಸಚಿವ ಶ್ರೀರಾಮುಲು

ಮಂಗಳೂರು, ಮಾ.17: ಕೊರೋನ ವೈರಸ್ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಗಂಟಲಿನ ದ್ರವದ ಮಾದರಿ ಪರೀಕ್ಷೆಗಾಗಿ ಟೆಸ್ಟಿಂಗ್ ಲ್ಯಾಬ್ ತೆರೆಯಲು ಇಲಾಖೆ ನಿರ್ಧರಿಸಿದ್ದು, ಮಂಗಳೂರಿನಲ್ಲಿ ಶೀಘ್ರದಲ್ಲಿ ಲ್ಯಾಬ್ ತೆರೆಯಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ನೇತೃತ್ವದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾಹಿತಿ ನೀಡಿದ ಅವರು, ಮಂಗಳೂರಿನಲ್ಲಿ ಕೊರೋನ ಶಂಕಿತರ ಗಂಟಲು ದ್ರವ ಪರೀಕ್ಷಾ ಲ್ಯಾಬ್ ತೆರೆಯಲು ಸರಕಾರ ಒಪ್ಪಿಗೆ ನೀಡಿದೆ. ಶೀಘ್ರದಲ್ಲೇ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಒಂದು

ಮಂಗಳೂರಿನಲ್ಲಿ ಶೀಘ್ರ ಟೆಸ್ಟಿಂಗ್ ಲ್ಯಾಬ್: ಸಚಿವ ಶ್ರೀರಾಮುಲು Read More »

ಕರಾವಳಿ

ಜಾತಕದಲ್ಲಿನ ಸರ್ಪದೋಷದ ಮಾಹಿತಿ

ಜ್ಯೋತಿಷ್ಯರು ಗಿರಿಧರ ಭಟ್  ಸಮಸ್ಯೆಗಳ ಮುಕ್ತ ಸಮಾಲೋಚನೆಗೆ ಇಂದೇ ಕರೆ ಮಾಡಿ. 9945410150 ಸರ್ಪದೋಷಗಳಲ್ಲಿ ಎಷ್ಟು ವಿಧವಾದ ಸರ್ಪದೋಷಗಳಿವೆ ಎಂಬುದನ್ನು ಅರಿತುಕೊಳ್ಳೊಣ. ತೃತೀಯ ಸ್ಥಾನದಲ್ಲಿ ರಾಹು ನವಮ ಸ್ಥಾನದಲ್ಲಿ ಕೇತು ಇದ್ದರೆ ಅದು ವಾಸುಕಿ ಕಾಲ ಸರ್ಪ ಯೋಗ ಬರುವುದು. ಪ್ರಥಮ ಸ್ಥಾನದಲ್ಲಿ ರಾಹು ಇದ್ದು ಸಪ್ತಮ ಸ್ಥಾನದಲ್ಲಿ ಕೇತುವಿದ್ದರೆ ಅನಂತ ಕಾಳ ಸರ್ಪ ಯೋಗ ಬರುವುದು. ದ್ವಿತೀಯದಲ್ಲಿ ರಾಹು ಇದ್ದು ಅಷ್ಟಮ ಸ್ಥಾನದಲ್ಲಿ ಕೇತು ಇದ್ದರೆ ಕುಳಿಕ ಕಾಳಸರ್ಪ ಯೋಗ ಬರುವುದು ಚತುರ್ಥದಲ್ಲಿ ರಾಹು ಹಾಗೂ

ಜಾತಕದಲ್ಲಿನ ಸರ್ಪದೋಷದ ಮಾಹಿತಿ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ನೆಮ್ಮದಿ ಇಲ್ಲದಂತಾಗಿದೇಯೇ ನಿಮಗೆ? ಹೀಗೆ ಮಾಡಿ.

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ನಿಮ್ಮ ಸಮಸ್ಯೆ ಗಳಿಗೆ ಶಾಶ್ವತ ಪರಿಹಾರ ಶತಸಿದ್ದ. 9945410150 ಕೆಲವು ಘಟನೆಗಳು ಹಾಗೂ ಪರಿಸ್ಥಿತಿಗಳು ಮಾನಸಿಕ ಸಮಸ್ಯೆ ತರಬಹುದು. ಮನೆಯ ಮಕ್ಕಳು ಮಾತು ಕೇಳದಿರುವುದು, ಕೆಲವರು ಒಂದೊಂದು ರೀತಿಯಲ್ಲಿ ನಿಮ್ಮ ಜೀವನದಲ್ಲಿ ವ್ಯವಹರಿಸಿ ದುಃಖ ತರಬಹುದು ಅಥವಾ ವಿನಾಕಾರಣ ಮಾನಸಿಕ ಸ್ವಾಸ್ಥ್ಯವನ್ನು ನೀವೇ ಹಾಳು ಮಾಡಿಕೊಳ್ಳುತ್ತಿರುವುದು. ಇಂತಹ ಸಮಸ್ಯೆಗಳಿಂದ ಪಾರಾಗಲು ಈ ಸರಳ ವಿಧಾನವನ್ನು ಅನುಸರಿಸಿ. ಬೆಳ್ಳಿಯ ಸಣ್ಣಗಾತ್ರದ ತಂತಿಯನ್ನು ತೆಗೆದುಕೊಳ್ಳಿ ಇದನ್ನು ಬಿಳಿ ದಾರದಲ್ಲಿ ಪೂರ್ಣವಾಗಿ

ನೆಮ್ಮದಿ ಇಲ್ಲದಂತಾಗಿದೇಯೇ ನಿಮಗೆ? ಹೀಗೆ ಮಾಡಿ. Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಬಾಕಿ ಹಣಕಾಸು ನಿಮ್ಮ ಕೈ ಸೇರಬೇಕೆ? ಹೀಗೆ ಮಾಡಿ.

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ 9945410150 ವ್ಯವಹಾರದಲ್ಲಿ ನಿಮ್ಮ ಹಣ ಅಥವಾ ಸರಿಯಾದ ಪಾಲು ಬರಬೇಕು ಎಂಬ ಭಾವನೆ ನಿಮ್ಮಲ್ಲಿ ಇರುತ್ತದೆ, ಆದರೆ ಕೆಲವೊಂದು ಜನಗಳು ನಿಮ್ಮ ಹಣ ನಿಮಗೆ ನೀಡಲು ಸತಾಯಿಸುತ್ತಾರೆ. ಕೊಡಬೇಕಾಗಿರುವ ಹಣ ಕೇಳಲು ಹೋದರೆ ಹುಚ್ಚುನಾಯಿ ಕಡಿದವರಂತೆ ಆಡುತ್ತಾರೆ. ಇಂತಹ ಸಮಸ್ಯೆಯನ್ನು ಅನುಭವಿಸುತ್ತಿದ್ದರೆ ಈ ಸರಳ ಪರಿಹಾರ ಆಚರಿಸಿ. ಪರಿಹಾರ ಮಾರ್ಗ ಐದು ಹಿಡಿ ಅನ್ನವನ್ನು ತೆಗೆದುಕೊಂಡು ಅದನ್ನು ಮೀನಿಗೆ ಆಹಾರವಾಗಿ ನೀಡಿ ಒಳಿತಾಗುತ್ತದೆ. ಶ್ರೀ ಕಾರ್ಯಸಿದ್ದಿ ಆಂಜನೇಯ

ಬಾಕಿ ಹಣಕಾಸು ನಿಮ್ಮ ಕೈ ಸೇರಬೇಕೆ? ಹೀಗೆ ಮಾಡಿ. Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ವೈವಾಹಿಕ ಜೀವನದಲ್ಲಿ ಸಮಸ್ಯೆಯೇ ? ದಿನ ಭವಿಷ್ಯ ನೋಡಿರಿ.

ವೈವಾಹಿಕ ಜೀವನದಲ್ಲಿ ಸಮಸ್ಯೆ ಹಾಗೂ ವಿವಾಹದ ಶುಭಕಾರ್ಯಗಳಲ್ಲಿ ವಿಘ್ನಗಳು ಎದುರಾಗಿದ್ದರೆ ಸುಬ್ರಮಣ್ಯ ಸ್ವಾಮಿ ದರ್ಶನ ಮಾಡಿ ಮತ್ತು ಮಂಗಳವಾರದಂದು ಕೆಂಪು ಹೂವಿನಿಂದ ದೇವರನ್ನು ಪೂಜಿಸಿ ಇದರಿಂದ ಒಳಿತಾಗುವುದು. ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ

ವೈವಾಹಿಕ ಜೀವನದಲ್ಲಿ ಸಮಸ್ಯೆಯೇ ? ದಿನ ಭವಿಷ್ಯ ನೋಡಿರಿ. Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಹಿರಿಯ ಸಾಹಿತಿ, ಶತಾಯುಷಿ ಡಾ.ಪಾಟೀಲ ಪುಟ್ಟಪ್ಪ ನಿಧನ

ಹುಬ್ಬಳ್ಳಿ, ಮಾ.16: ಕನ್ನಡ ಪತ್ರಿಕೋದ್ಯಮ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ‘ಪಾಪು’ ಎಂದೇ ಖ್ಯಾತರಾಗಿದ್ದ ಹಿರಿಯ ಸಾಹಿತಿ ಶತಾಯುಷಿ ಡಾ. ಪಾಟೀಲ ಪುಟ್ಟಪ್ಪ(101) ಸೋಮವಾರ ರಾತ್ರಿ ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಡಾ.ಪಾಟೀಲ ಪುಟ್ಟಪ್ಪ ಕಳೆದ ಕೆಲವು ದಿನಗಳಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕರ್ನಾಟಕದ ಗಡಿಭಾಗದ ಜಿಲ್ಲೆಗಳಲ್ಲಿ ಕನ್ನಡದ ಅಸ್ಮಿತೆಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಪಾಪು ಹಲವಾರು ಕನ್ನಡ ಪರ ಹೋರಾಟಗಳ ನೇತೃತ್ವವನ್ನು ವಹಿಸಿ ಈ ಭಾಗದಲ್ಲಿ ಕನ್ನಡದ ಸಾಕ್ಷಿ ಪ್ರಜ್ಞೆಯಾಗಿ ಎಲ್ಲರಿಗೂ ಮಾದರಿಯಾಗಿದ್ದರು. ಕನ್ನಡಿಗರು

ಹಿರಿಯ ಸಾಹಿತಿ, ಶತಾಯುಷಿ ಡಾ.ಪಾಟೀಲ ಪುಟ್ಟಪ್ಪ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆ 8ಕ್ಕೇರಿಕೆ

ಬೆಂಗಳೂರು, ಮಾ.16: ವಿಶ್ವದಲ್ಲಿ ಕೊರೋನ ವೈರಸ್ ಸೋಂಕಿತರ ಸಂಖ್ಯೆ ಏರುತ್ತಿರುವ ನಡುವೆಯೇ ರಾಜ್ಯದಲ್ಲಿಯೂ ಇದೀಗ ಕೊರೋನ ಸೋಂಕಿತರ ಸಂಖ್ಯೆ 8ಕ್ಕೇರಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಇಂದು ಕೂಡಾ ಒಂದು ಪಾಸಿಟಿವ್ ಪ್ರಕರಣ ಬೆಳಕಿಗೆ ಬಂದಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೋನ ವೈರಸ್ ಸೋಂಕಿತರ ಸಂಖ್ಯೆ 8ಕ್ಕೆ ಏರಿದಂತಾಗಿದೆ. ಕಲಬುರಗಿಯಲ್ಲಿ ಶನಿವಾರ ಮತ್ತೊಂದು ಪ್ರಕರಣ ಪತ್ತೆಯಾಗುವ ಮೂಲಕ ಕೊರೋನ ಸೋಂಕಿತರ ಸಂಖ್ಯೆ 7ಕ್ಕೆ ಏರಿತ್ತು. ಇದೀಗ 8ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ

ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆ 8ಕ್ಕೇರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top