ಉತ್ತಮ ಆರೋಗ್ಯ ಹಾಗೂ ಆರ್ಥಿಕ ವಿಷಯಕ್ಕೆ ಗಿರಿಧರ ಭಟ್ ರವರಿಂದ ತುಂಬಾ ಸುಲಭ ಪರಿಹಾರ.

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ನಿಮ್ಮ ಸಮಸ್ಯೆಗಳಿಗೆ 5 ದಿನದಲ್ಲಿ ಶಾಶ್ವತ ಪರಿಹಾರ ಶತಸಿದ್ದ. 9945410150 ನಿಮ್ಮಲ್ಲಿ ಮಾನಸಿಕ ಸ್ಥಿತಿ ಉತ್ತಮವಾಗಿರದಿರಬಹುದು, ಅಥವಾ ಆರೋಗ್ಯದಲ್ಲಿ ಸಮಸ್ಯೆಗಳು ಹೆಚ್ಚಾಗುತ್ತಿರಬಹುದು ಇದು ನಿಮಗೆ ಚೈತನ್ಯ ಮತ್ತು ಲವಲವಿಕೆ ನೀಡದೆ ಯಾವುದೇ ಕೆಲಸದಲ್ಲಿ ಜಯ ಗಳಿಸಲು ಸಾಧ್ಯವಾಗದೆ ಇರುವಂತಹ ಸ್ಥಿತಿಗೆ ದೂಡುತ್ತದೆ. ಇಂತಹ ಬಾಧೆಗಳು ಹೆಚ್ಚು ಆವೃತಗೊಂಡಾಗ ಕೆಲಸದಲ್ಲಿ ನಿರುತ್ಸಾಹ ಆವರಿಸುತ್ತದೆ ಮತ್ತು ಆರ್ಥಿಕ ಸ್ಥಿತಿಯು ಸಹ ಅಧಃಪತನದತ್ತ ಸಾಗಬಹುದಾಗಿದೆ. ಇವೆಲ್ಲಾ ಸಮಸ್ಯೆಗಳಿಂದ ನೀವು ಪಾರಾಗಲು ಬಯಸಿದ್ದಲ್ಲಿ […]

ಉತ್ತಮ ಆರೋಗ್ಯ ಹಾಗೂ ಆರ್ಥಿಕ ವಿಷಯಕ್ಕೆ ಗಿರಿಧರ ಭಟ್ ರವರಿಂದ ತುಂಬಾ ಸುಲಭ ಪರಿಹಾರ. Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ನಿಮ್ಮ ಮಕ್ಕಳು ಮದುವೆಗೆ ಸಮ್ಮತಿ ಸೂಚಿಸುತ್ತಿಲ್ಲವೇ? ಹೀಗೆ ಮಾಡಿ ಮತ್ತು ದಿನಭವಿಷ್ಯ ನೋಡಿ

ವಯಸ್ಸಿಗೆ ಬಂದ ಮಕ್ಕಳು ಹಿರಿಯರ ಮಾತನ್ನು ಕೇಳದಿರುವುದು ಅಥವಾ ನಿಮ್ಮ ಇಷ್ಟಾರ್ಥ ಮದುವೆಗೆ ಒಪ್ಪಿಗೆ ನೀಡದೇ ಸತಾಯಿಸುತ್ತಿರುವುದು ಈ ದಿವಸಗಳಲ್ಲಿ ಕಂಡುಬರುವ ಸಾಮಾನ್ಯ ವಿಷಯವಾಗಿದೆ. ಮದುವೆಯೆಂದರೆ ಏಕೋ ದೂರ ಓಡಿ ಹೋಗುತ್ತಾರೆ. ಇಂತಹ ಮನಸ್ಥಿತಿ ಇರುವ ಇವರನ್ನು ಪರಿವರ್ತಿಸಲು ಶನಿವಾರದ ದಿವಸದಂದು ಆಂಜನೇಯಸ್ವಾಮಿಗೆ ತುಪ್ಪದ ದೀಪವನ್ನು ಹಚ್ಚಿ, ತುಳಸಿಯನ್ನು ನೀಡಿ. ಖಂಡಿತಾ ಶುಭವಾಗುತ್ತದೆ. ಇಂತಹ ಸಮಸ್ಯೆಗಳಿಗೆ ಕರೆ ಮಾಡಿ ಮಾಹಿತಿ ಪಡೆಯಿರಿ. ಶ್ರೀ ಪ್ರಾಣದೇವರ ನೆನೆಯುತ್ತ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಜ್ಯೋತಿಷ್ಯರು

ನಿಮ್ಮ ಮಕ್ಕಳು ಮದುವೆಗೆ ಸಮ್ಮತಿ ಸೂಚಿಸುತ್ತಿಲ್ಲವೇ? ಹೀಗೆ ಮಾಡಿ ಮತ್ತು ದಿನಭವಿಷ್ಯ ನೋಡಿ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಬೆಳ್ಳಾರೆ ದಾರುಲ್ ಹುದಾ ಸಂಸ್ಥೆಗೆ ನವ ಸಾರಥ್ಯ

ಅಧ್ಯಕ್ಷರಾಗಿ ಉಸ್ಮಾನ್ ಹಾಜಿ ಚೆನ್ನಾರು, ಪ್ರ.ಕಾರ್ಯದರ್ಶಿಯಾಗಿ ಸೈಯದ್ ಹಾಮಿದ್ ಅನ್ವರ್ ಅಹ್ದಲ್ ತಂಙಳ್ ಸುಳ್ಯ, ಮಾ.14: ಬೆಳ್ಳಾರೆ ತಂಬಿನಮಕ್ಕಿಯ ಧಾರ್ಮಿಕ ಲೌಕಿಕ ಸಮನ್ವಯ ಶಿಕ್ಷಣ ಸಂಸ್ಥೆಗಳ ಸಮುಚ್ಚಯ ಕೇಂದ್ರ ದಾರುಲ್ ಹುದಾ ಎಜುಕೇಷನಲ್ ಸೆಂಟರ್ ಇದರ ವಾರ್ಷಿಕ ಮಹಾ ಸಭೆಯು ಇತ್ತೀಚೆಗೆ ಸಂಸ್ಥೆಯ ಶಿಲ್ಪಿಸೈಯದ್ ಹಸನುಲ್ ಅಹ್ದಲ್ ತಂಙಳ್‌ರ ಅಧ್ಯಕ್ಷತೆಯಲ್ಲಿ ದಾರುಲ್ ಹುದಾ ಸಂಸ್ಥೆಯಲ್ಲಿ ನಡೆಯಿತು. ಸೈಯದ್ ಮುನೀರುಲ್ ಅಹ್ದಲ್ ತಂಙಳ್ ಸಭೆಯನ್ನು ಉದ್ಘಾಟಿಸಿದರು. ಸೈಯದ್ ಹಾಮಿದ್ ಅನ್ವರ್ ಅಹ್ದಲ್ ತಂಙಳ್ ಮುಹಿಮ್ಮಾತ್ ಸಂಸ್ಥೆಯ ಮುನ್ನಡೆ ಮತ್ತು

ಬೆಳ್ಳಾರೆ ದಾರುಲ್ ಹುದಾ ಸಂಸ್ಥೆಗೆ ನವ ಸಾರಥ್ಯ Read More »

ಕರಾವಳಿ

ಉಪ್ಪಿನಂಗಡಿ: ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಕಳ್ಳ ➤ 18 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.13. ಉಪ್ಪಿನಂಗಡಿ ಹಾಗೂ ಪುತ್ತೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ 13 ಕ್ಕೂ ಹೆಚ್ಚಿನ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರ ನೇತೃತ್ವದ ಅಪರಾಧ ಪತ್ತೆ ದಳವು ಓರ್ವ ಆರೋಪಿಯನ್ನು ಬಂಧಿಸಿ, 18 ಲಕ್ಷ ರೂ‌. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಮೂಲತಃ ಚಿಕ್ಕಮಗಳೂರು ಜಿಲ್ಲೆಯವನಾದ ಪ್ರಸ್ತುತ ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಅಳಿರಾ ನಿವಾಸಿ ಶೌಕತ್ ಅಲಿ ಯಾನರ ಶೌಕತ್(56) ಎಂದು ಗುರುತಿಸಲಾಗಿದೆ. ಆರೋಪಿಯು ಉಪ್ಪಿನಂಗಡಿ ಪೊಲೀಸ್

ಉಪ್ಪಿನಂಗಡಿ: ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಕಳ್ಳ ➤ 18 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ ಮೆಸ್ಕಾಂ ಎಇ ಮತ್ತು ಗುತ್ತಿಗೆದಾರರಿಗೆ ಅವಾಚ್ಯ ನಿಂದನೆ ಆರೋಪ ➤ ‘ಸೊಬಗು ನ್ಯೂಸ್‌’ ಬ್ಲಾಗ್‌ನ ಅನೀಶ್ ವಿರುದ್ಧ ಎರಡು ಪ್ರತ್ಯೇಕ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಮಾ.13. ಕೋಡಿಂಬಾಳ ಗ್ರಾಮದ ನಾಕೂರು ಎಂಬಲ್ಲಿನ ವಿದ್ಯುತ್ ಕಾಮಗಾರಿಯೊಂದರ ಕುರಿತಂತೆ ಕಡಬ ಮೆಸ್ಕಾಂ ಎ.ಇ ಹಾಗೂ ವಿದ್ಯುತ್ ಗುತ್ತಿಗೆದಾರರಿಗೆ ಕಡಬದ ಸೊಬಗು ನ್ಯೂಸ್ ಬ್ಲಾಗ್‌ನ ಅನಿಶ್ ಕೋಡಿಂಬಾಳ ಅವರು ಅವಾಚ್ಯ ಶಬ್ದ ಬಳಸಿ ನಿಂದನೆ ಹಾಗೂ ಬೆದರಿಕೆ ಒಡ್ಡಿದ ಹಿನ್ನಲೆಯಲ್ಲಿ ಅವರ ವಿರುದ್ದ ಪ್ರಕರಣ ದಾಖಲಿಸಿಕೊಳ್ಳುವಂತೆ ಪುತ್ತೂರು ಜೆ.ಎಮ್.ಎಫ್.ಸಿ ನ್ಯಾಯಾಲಯ ಕಡಬ ಪೋಲಿಸರಿಗೆ ಆದೇಶ ನೀಡಿದ್ದು, ಈ ಬಗ್ಗೆ ಅನಿಶ್ ವಿರುದ್ದ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಡಿಂಬಾಳ ಗ್ರಾಮದ ನಾಕೂರು

ಕಡಬ ಮೆಸ್ಕಾಂ ಎಇ ಮತ್ತು ಗುತ್ತಿಗೆದಾರರಿಗೆ ಅವಾಚ್ಯ ನಿಂದನೆ ಆರೋಪ ➤ ‘ಸೊಬಗು ನ್ಯೂಸ್‌’ ಬ್ಲಾಗ್‌ನ ಅನೀಶ್ ವಿರುದ್ಧ ಎರಡು ಪ್ರತ್ಯೇಕ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

Breaking news ರಾಜ್ಯಾದ್ಯಂತ ಶಾಲೆಗಳಿಗೆ ನಾಳೆಯಿಂದ ರಜೆ ಘೋಷಣೆ

ಬೆಂಗಳೂರು, ಮಾ.13: ಕೊರೋನ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ರಾಜ್ಯಾದ್ಯಂತ ಸಿಬಿಎಸ್‌ಇ, ಐಸಿಎಸ್‌ಇ ಸಹಿತವಾಗಿ ಎಲ್ಲಾ ಶಾಲೆಗಳ 1ರಿಂದ 6ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾ.14ರಿಂದ ಬೇಸಿಗೆ ರಜೆ ಘೋಷಣೆ ಮಾಡಲಾಗಿದೆ. ಈಗಾಗಲೇ ಪ್ರಾರಂಭವಾಗಿದ್ದ ಪರೀಕ್ಷೆಯನ್ನು ಸಹ ಸ್ಥಗಿತಗೊಳಿಸಿ ಬೇಸಿಗೆ ರಜೆ ಘೋಷಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚಿಸಿದೆ. 1ರಿಂದ 6ನೇ ತರಗತಿ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ (2019-20) ನೇ ಶೈಕ್ಷಣಿಕ ಸಾಲಿನಲ್ಲಿ ಎಫ್‌ಎ-1, ಎಫ್‌ಎ-2, ಎಫ್‌ಎ-3, ಎಫ್‌ಎ-4 ಮತ್ತು ಎಸ್ ಎ -2 ರಲ್ಲಿ ಗಳಿಸಿದ ಅಂಕಗಳ ಆಧಾರದ

Breaking news ರಾಜ್ಯಾದ್ಯಂತ ಶಾಲೆಗಳಿಗೆ ನಾಳೆಯಿಂದ ರಜೆ ಘೋಷಣೆ Read More »

ಕರ್ನಾಟಕ

ಮಣಿಪಾಲ ವಿವಿಯ ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು: ಕೊರೋನ ಶಂಕೆ

ಮಣಿಪಾಲ, ಮಾ.13: ಮಣಿಪಾಲ ವಿವಿಯ ಇಬ್ಬರು ವಿದ್ಯಾರ್ಥಿಗಳಿಗೆ ಕೊರೋನ ಸೋಂಕು ಹರಡಿರುವ ಶಂಕೆಯ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿಗಳು ಇತ್ತೀಚೆಗೆ ಅಮೇರಿಕಾ ಮತ್ತು ಕುವೈಟ್ ನಿಂದ ಬಂದಿದ್ದು, ಕರೋನಾದ ಲಕ್ಷಣ ಕಂಡು ಬಂದ ಹಿನ್ನೆಲೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ಐಸೋಲೇಟೆಡ್ ವಾರ್ಡ್ ನಲ್ಲಿ ಚಿಕಿತ್ಸೆ ವ್ಯವಸ್ಥೆ ಮಾಡಲಾಗಿದೆ ಎಂದು ಡಾ. ಸುಧೀರ್ ಚಂದ್ರ ಸೂಡಾ

ಮಣಿಪಾಲ ವಿವಿಯ ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು: ಕೊರೋನ ಶಂಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ರಾಜ್ಯಾದ್ಯಂತ ನಾಳೆಯಿಂದ 1 ವಾರ ಮಾಲ್, ಚಿತ್ರಮಂದಿರ, ಮದುವೆ ಸಮಾರಂಭಗಳು ಬಂದ್

ಬೆಂಗಳೂರು, ಮಾ.13: ಕೊರೋನ ವೈರಸ್ ಹರಡದಂತೆ ತಡೆಯಲು ಶನಿವಾರದಿಂದ ಒಂದು ವಾರ ರಾಜ್ಯಾದ್ಯಂತ ಮಾಲ್, ಚಿತ್ರಮಂದಿರ, ಶಾಲಾ, ಕಾಲೇಜುಗಳು, ವಿಶ್ವವಿದ್ಯಾನಿಲಯಗಳನ್ನು ಬಂದ್ ಮಾಡುವಂತೆ ಮತ್ತು ಮದುವೆ, ಸಭೆ-ಸಮಾರಂಭಗಳಲ್ಲಿ 100ಕ್ಕಿಂತಲೂ ಹೆಚ್ಚು ಜನ ಸೇರದಂತೆ ನಿರ್ಬಂಧ ವಿಧಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಒಂದು ವಾರಗಳ ಕಾಲ ಕ್ರೀಡಾ ಕಾರ್ಯಕ್ರಮಗಳು, ನೈಟ್ ಕ್ಲಬ್, ಪಬ್, ಮೇಳ, ಸೆಮಿನಾರ್ ಗಳು ಮತ್ತು ಜಾತ್ರೆಗಳನ್ನು ಬಂದ್

ರಾಜ್ಯಾದ್ಯಂತ ನಾಳೆಯಿಂದ 1 ವಾರ ಮಾಲ್, ಚಿತ್ರಮಂದಿರ, ಮದುವೆ ಸಮಾರಂಭಗಳು ಬಂದ್ Read More »

ರಾಷ್ಟ್ರೀಯ ನ್ಯೂಸ್

ಒಂದು ವಾರಗಳ ಕಾಲ ಮಾಲ್, ಶಾಲಾ ಕಾಲೇಜುಗಳನ್ನು ಬಂದ್ ಮಾಡುವಂತೆ ಸಿಎಂ ಆದೇಶ ➤ ಮದುವೆಗೂ ಇಲ್ಲ ಪರ್ಮಿಶನ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.13. ಕೊರೊನಾ ವೈರಸ್ ಕರ್ನಾಟಕಕ್ಕೆ ಕಾಲಿಟ್ಟು ಒಂದು ಬಲಿ ತೆಗೆದುಕೊಂಡ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮಹತ್ತರ ನಿರ್ಧಾರವನ್ನು ತೆಗೆದುಕೊಂಡಿದ್ದು, ನಾಳೆಯಿಂದ ಥಿಯೇಟರ್, ಶಾಪಿಂಗ್ ಮಾಲ್, ಸಭೆ-ಸಮಾರಂಭಗಳನ್ನು ಒಂದು ವಾರಗಳ ಮಟ್ಟಿಗೆ ರದ್ದುಗೊಳಿಸುವಂತೆ ಆದೇಶ ಹೊರಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ ಪಬ್, ಕ್ಲಬ್ ಮೇಳ, ಕ್ರೀಡಾ ಸಮಾರಂಭವನ್ನೂ ಮಾಡದಂತೆ ಆದೇಶ ಹೊರಡಿಸಿದ್ದಾರೆ. ಈಗಾಗ್ಲೇ ಕರ್ನಾಟಕದಲ್ಲಿ ಕೊರೊನಾಗೆ ಒಂದು ಬಲಿಯಾಗಿದ್ದು, ಇದಕ್ಕೆ ಮುಖ್ಯಮಂತ್ರಿ ವಿಷಾಧ ವ್ಯಕ್ತಪಡಿಸಿದ್ದಾರೆ. ಇನ್ನು ಮದುವೆ ನಿಗದಿಯಾಗಿದ್ದರೂ ಅದನ್ನು ಮುಂದೂಡುವಂತೆ

ಒಂದು ವಾರಗಳ ಕಾಲ ಮಾಲ್, ಶಾಲಾ ಕಾಲೇಜುಗಳನ್ನು ಬಂದ್ ಮಾಡುವಂತೆ ಸಿಎಂ ಆದೇಶ ➤ ಮದುವೆಗೂ ಇಲ್ಲ ಪರ್ಮಿಶನ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಕಡವೆಗೆ ಢಿಕ್ಕಿ ಹೊಡೆದ ಅಪರಿಚಿತ ವಾಹನ ➤ ಗಾಯಗೊಂಡ ಕಡವೆ ಪಿಲಿಕುಳಕ್ಕೆ ವರ್ಗಾವಣೆ

(ನ್ಯೂಸ್ ಕಡಬ) newskadaba.com ಕಡಬ, ಮಾ.13. ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಕಡವೆಯೊಂದು ಗಾಯಗೊಂಡು ರಸ್ತೆ ಬದಿ ಬಿದ್ದ ಘಟನೆ ಉಪ್ಪಿನಂಗಡಿ – ಕಡಬ ರಾಜ್ಯ ಹೆದ್ದಾರಿಯ ಕುಂತೂರು ಪದವು – ಬಲ್ಯ ನಡುವಿನ ಕುಂಟಿಕಾನ ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ರಸ್ತೆ ಬದಿ ಬಿದ್ದಿದ್ದ ಕಡವೆಯನ್ನು ಗಮನಿಸಿ ಸ್ಥಳೀಯರು ಕಡಬ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ‌ ತೆರಳಿದ ಕಡಬ ಪೊಲೀಸರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ವಲಯ ಅರಣ್ಯಾಧಿಕಾರಿ ಗಿರೀಶ್. ಆರ್.,

ಕಡಬ: ಕಡವೆಗೆ ಢಿಕ್ಕಿ ಹೊಡೆದ ಅಪರಿಚಿತ ವಾಹನ ➤ ಗಾಯಗೊಂಡ ಕಡವೆ ಪಿಲಿಕುಳಕ್ಕೆ ವರ್ಗಾವಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top