ಎನ್‌ಪಿಆರ್‌ಗೆ ದಾಖಲೆ ಸಲ್ಲಿಸುವ ಅಗತ್ಯವಿಲ್ಲ ರಾಜ್ಯಸಭೆಯಲ್ಲಿ ಅಮಿತ್ ಶಾ
ಹೊಸದಿಲ್ಲಿ, ಮಾ.13: ಎನ್‌ಪಿಆರ್‌ಗೆ ಯಾವುದೇ ದಾಖಲೆ ಸಲ್ಲಿಸುವ ಅಗತ್ಯವಿಲ್ಲ. ಇದರಿಂದ ಯಾರನ್ನೂ ಅನುಮಾನಾಸ್ಪದವಾಗಿ ಕಾಣುವುದಿಲ್ಲ, ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಬಗ್ಗೆ ಯಾರೂ ಚಿಂತಿಸಬೇಕಾದ ಅಗತ್ಯವಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ. “ಎನ್‌ಪಿಆರ್ ಬಗ್ಗೆ ಭಯಪಡುವ ಅಗತ್ಯವಿಲ್ಲ, ಯಾರನ್ನೂ ಅನುಮಾನಾಸ್ಪದವಾಗಿ ಕಾಣುವುದಿಲ್ಲ. ರಾಷ್ಟ್ರೀಯ ಜನಸಂಖ್ಯಾ ನೋಂದಣಿಯನ್ನು ನವೀಕರಿಸಲು ಯಾವುದೇ ದಾಖಲೆಯನ್ನು ಪಡೆಯಲಾಗುವುದಿಲ್ಲ. ಅಲ್ಲದೆ ಕೆಲ ಮಾಹಿತಿ ಒದಗಿಸುವುದು ಐಚ್ಚಿಕ ವಿಷಯವಾಗಿರಲಿದೆ”ಶಾ ಹೇಳಿದರು. ರಾಜ್ಯಸಭೆಯಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ದೆಹಲಿಯಲ್ಲಿ ಇತ್ತೀಚೆಗೆ ನಡೆದ […]
ಎನ್‌ಪಿಆರ್‌ಗೆ ದಾಖಲೆ ಸಲ್ಲಿಸುವ ಅಗತ್ಯವಿಲ್ಲ ರಾಜ್ಯಸಭೆಯಲ್ಲಿ ಅಮಿತ್ ಶಾ Read More »
ರಾಷ್ಟ್ರೀಯ ನ್ಯೂಸ್








