ಸಿಎಎ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈ ಕಮಿಷನರ್

ಇದು ಭಾರತದ ಆಂತರಿಕ ವಿಚಾರವೆಂದ ಕೇಂದ್ರ ಸರಕಾರದಿಂದ ಹೊಸದಿಲ್ಲಿ, ಮಾ.4: ಭಾರತದ ಪೌರತ್ವ ತಿದ್ದುಪಡಿ ಕಾಯ್ದೆ ಸಂಬಂಧ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈ ಕಮಿಷನರ್‌ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಸ್ಥಿಕೆ ಅರ್ಜಿ ಸಲ್ಲಿಸಿದ್ದು, ಈ ಬಗ್ಗೆ ಜಿನಿವಾದಲ್ಲಿರುವ ಭಾರತೀಯ ಶಾಶ್ವತ ನಿಯೋಗಕ್ಕೆ ತಿಳಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ. ಆದರೆ ಪೌರತ್ವ ತಿದ್ದುಪಡಿ ಕಾಯ್ದೆ ಭಾರತದ ಆಂತರಿಕ ವಿಚಾರವಾಗಿದ್ದು, ದೇಶದ ಸಂಸತ್ತು ಈ ಬಗ್ಗೆ ಕಾನೂನು ತರುವ ಸ್ವಾಯತ್ತ ಹಕ್ಕನ್ನು ಹೊಂದಿದೆ ಎಂದು ವಿಶ್ವಸಂಸ್ಥೆ ಮಾನವ ಹಕ್ಕು ಆಯೋಗಕ್ಕೆ […]

ಸಿಎಎ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈ ಕಮಿಷನರ್ Read More »

ರಾಷ್ಟ್ರೀಯ ನ್ಯೂಸ್

ಕೊರೋನಾ ಭೀತಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್

ಮಂಗಳೂರು, ಮಾ.4: ಡೆಡ್ಲಿ ಕೊರೋನಾ ವೈರಸ್ ಇದೀಗ ಭಾರತದಲ್ಲೂ ಆತಂಕ ಸೃಷ್ಟಿಸಿದ್ದು, ಮೂರು ಪ್ರಕರಣಗಳು ದೃಢಪಟ್ಟಿವೆ. ಈ ನಡುವೆ ರಾಜ್ಯದಲ್ಲಿ ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿಯಲ್ಲಿ ವೈರಸ್ ಬರದಂತೆ ತಡೆಗಟ್ಟಲು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ಯಂತ್ರಗಳನ್ನು ಅಳವಡಿಸಲಾಗಿದೆ. ಕರಾವಳಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕುವೈತ್, ಯುಎಇ, ಸೌದಿ, ಓಮನ್, ಬಹರೈನ್‌ಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಅಲ್ಲಿ ಸೋಂಕು ಹಬ್ಬಿರುವ ಕಾರಣ ವಿಮಾನ ನಿಲ್ದಾಣದಲ್ಲಿ

ಕೊರೋನಾ ಭೀತಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ರಣಜಿ ಟ್ರೋಫಿ ಸೆಮಿಫೈನಲ್ ➤ ಕರ್ನಾಟಕ ತಂಡವನ್ನು ಮಣಿಸಿದ ಬಂಗಾಳ

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಮಾ.03. ಕೋಲ್ಕತ್ತಾದ ಈಡೆನ್ ಗಾರ್ಡನ್ ಮೈದಾನದಲ್ಲಿ ನಡೆದ ರಣಜಿ ಟ್ರೋಫಿ ಸೆಮಿಫೈನಲ್ ನಲ್ಲಿ ಬಂಗಾಳ ತಂಡದ ವಿರುದ್ದ ಕರ್ನಾಟಕವು 174 ರನ್ ಗಳ ಅಂತರದ ಹೀನಾಯ ಸೋಲನ್ನು ಅನುಭವಿಸಿತು. 325 ರನ್‌ಗಳನ್ನು ಪಡೆದು ಬೀಗಿದ್ದ ಬಂಗಾಳವನ್ನು ಮಣಿಸಲು ಹರಸಾಹಸಪಟ್ಟ ಕರ್ನಾಟಕ ತಂಡವು 55.3 ಓವರ್‌ಗಳಲ್ಲಿ 177 ರನ್‌ಗಳಿಗೆ ತೃಪ್ತಿಪಡುತ್ತಾ ತನ್ನೆಲ್ಲಾ ವಿಕೆಟುಗಳನ್ನು ಕಳೆದುಕೊಂಡಿತು. ಕರ್ನಾಟಕ ತಂಡದ ಭರವಸೆಯಾಗಿದ್ದ ದೇವದತ್ ಪಡಿಕ್ಕಲ್ ಹಾಗೂ ಮನೀಶ್ ಪಾಂಡೆಯವರು ಔಟ್ ಆಗುವುದರೊಂದಿಗೆ ಕರ್ನಾಟಕ ತಂಡದ ಬಲ ಕುಸಿದು

ರಣಜಿ ಟ್ರೋಫಿ ಸೆಮಿಫೈನಲ್ ➤ ಕರ್ನಾಟಕ ತಂಡವನ್ನು ಮಣಿಸಿದ ಬಂಗಾಳ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಲೈಂಗಿಕ ಆಸಕ್ತಿ ಕಡಿಮೆಯಿದ್ದರೆ ಹೀಗೆ ಮಾಡಿ

ಉತ್ತಮ ಆರೋಗ್ಯ ವೈವಾಹಿಕ ಜೀವನಕ್ಕೆ ಅತಿ ಮಹತ್ವ ಪಡೆದಿದೆ. ಆದರೆ ವೈವಾಹಿಕ ಜೀವನದಲ್ಲಿ ಪರಸ್ಪರ ಆಕರ್ಷಣೆ ಕಳೆದುಕೊಳ್ಳಬಹುದು ಇದಕ್ಕೆ ಕಾರಣ ಬಹುತೇಕವಾಗಿ ಲೈಂಗಿಕ ದೌರ್ಬಲ್ಯ ಸಮಸ್ಯೆ ಕೂಡ. ಈ ಸಮಸ್ಯೆಗೆ ಜ್ಯೋತಿಷ್ಯ ಮಾರ್ಗದಲ್ಲಿ ಪರಿಹಾರ ಎಂದರೆ ಶುಕ್ರ ಶಾಂತಿ ಮತ್ತು ಕುಜ ಶಾಂತಿ ಮಾಡುವುದು ಒಳ್ಳೆಯದು. ಈ ಬಗೆಗಿನ ಮಾಹಿತಿಗಾಗಿ ಸಂಪರ್ಕಸಿ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ – ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ,

ಲೈಂಗಿಕ ಆಸಕ್ತಿ ಕಡಿಮೆಯಿದ್ದರೆ ಹೀಗೆ ಮಾಡಿ Read More »

ಲೈಫ್‍ಸ್ಟೈಲ್

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ಮಹಿಮೆ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ 9945410150 ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಗ್ರಾಮದಲ್ಲಿನ ಪವಿತ್ರ ಆಧ್ಯಾತ್ಮಿಕ ಕ್ಷೇತ್ರವಿದು. ನಾಗ ನಾಗದೋಷಕ್ಕೆ ಸಂಬಂಧಪಟ್ಟ ಪೂಜಾ ಪರಿ ಕ್ರಮಗಳಿಗೆ ದೇಶದಲ್ಲೆಡೆ ಪ್ರಖ್ಯಾತಿಯನ್ನು ಪಡೆದುಕೊಂಡಿದೆ. ಸುಂದರವಾದ ಪಶ್ಚಿಮ ಘಟ್ಟದಲ್ಲಿ ಕಂಡುಬರುವ ಕುಮಾರ ಪರ್ವತದಲ್ಲಿ ಈ ಕ್ಷೇತ್ರ ಕಾಣಬಹುದು. ಗರುಡನ ಬೆದರಿಕೆಯಿಂದ ದೈವಿಕ ಸರ್ಪ ವಾಸುಕಿ ಮತ್ತು ಇತರ ಸರ್ಪಗಳ ರಕ್ಷಣೆಗೆ ಸುಬ್ರಹ್ಮಣ್ಯ ಆಶ್ರಯ ನೀಡುವರು ಎಂಬ ಪ್ರತೀತಿ ಇದೆ. ಶೇಷ ಪರ್ವತ ಅಂದರೆ ಆರು ತಲೆಯ ಸರ್ಪದ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ಮಹಿಮೆ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ವೈವಾಹಿಕ ಜೀವನದಲ್ಲಿ ಲೈಂಗಿಕ ಆಸಕ್ತಿ ಕಡಿಮೆ ಇದ್ದರೆ ಹೀಗೆ ಮಾಡಿ. ಮತ್ತು ದಿನ ಭವಿಷ್ಯ ನೋಡಿ

ಉತ್ತಮ ಆರೋಗ್ಯ ವೈವಾಹಿಕ ಜೀವನಕ್ಕೆ ಅತಿ ಮಹತ್ವ ಪಡೆದಿದೆ. ಆದರೆ ವೈವಾಹಿಕ ಜೀವನದಲ್ಲಿ ಪರಸ್ಪರ ಆಕರ್ಷಣೆ ಕಳೆದುಕೊಳ್ಳಬಹುದು ಇದಕ್ಕೆ ಕಾರಣ ಬಹುತೇಕವಾಗಿ ಲೈಂಗಿಕ ದೌರ್ಬಲ್ಯ ಸಮಸ್ಯೆ ಕೂಡ. ಜ್ಯೋತಿಷ್ಯ ಪರಿಹಾರ ಮಾರ್ಗವೇಂದರೇ ಶುಕ್ರ ಶಾಂತಿ ಮತ್ತು ಕುಜ ಶಾಂತಿ ಮಾಡುವುದು ಒಳ್ಳೆಯದು. ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ನೆನೆಯುತ್ತ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ,

ವೈವಾಹಿಕ ಜೀವನದಲ್ಲಿ ಲೈಂಗಿಕ ಆಸಕ್ತಿ ಕಡಿಮೆ ಇದ್ದರೆ ಹೀಗೆ ಮಾಡಿ. ಮತ್ತು ದಿನ ಭವಿಷ್ಯ ನೋಡಿ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಉಡುಪಿಯಲ್ಲಿ ಕೇಳಿಬಂತು ಪಾಕ್ ಪರ ಘೋಷಣೆ | ಆರೋಪಿ ಪೊಲೀಸ್ ವಶಕ್ಕೆ

ಉಡುಪಿಯಲ್ಲಿ ಕೇಳಿಬಂತು ಪಾಕ್ ಪರ ಘೋಷಣೆ | ಆರೋಪಿ ಪೊಲೀಸ್ ವಶಕ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಂದಾಪುರ: ‘ಪಾಕಿಸ್ತಾನ ಝಿಂದಾಬಾದ್’ ಘೋಷಣೆ ಕೂಗಿದ ಆರೋಪಿ ಪೊಲೀಸ್ ವಶಕ್ಕೆ

ಕುಂದಾಪುರ, ಮಾ.2: ‘ಪಾಕಿಸ್ತಾನ ಝಿಂದಾಬಾದ್’ ಘೋಷಣೆ ಕೂಗಿದ ಆರೋಪದಲ್ಲಿ ಓರ್ವನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕುಂದಾಪುರದ ಕೋಡಿ ನಿವಾಸಿ ರಾಘವೇಂದ್ರ ಗಾಣಿಗ(43) ಎಂದು ಗುರುತಿಸಲಾಗಿದೆ. ಈತ ಕುಂದಾಪುರದ ಸರಕಾರಿ ಕಚೇರಿಗಳ ಸಂಕೀರ್ಣ ಮಿನಿ ವಿಧಾನ ಸೌಧದ ಒಳಗೆ ಎನ್ನುತ್ತಾ ನಿರಂತರವಾಗಿ ‘ಪಾಕಿಸ್ತಾನಕ್ಕೆ ಝಿಂದಾಬಾದ್’ ಘೋಷಣೆ ಕೂಗಿರುವ ವೀಡಿಯೊ ವೈರಲ್ ಆಗಿದೆ. ಸೋಮವಾರ ಬೆಳಗ್ಗೆ 10 ಗಂಟೆಯ ಸುಮಾರಿ ಘಟನೆ ನಡೆದಿದ್ದು, ಮಾಹಿತಿ ತಿಳಿದು ಕುಂದಾಪುರ ಪೊಲೀಸರು ಸ್ಥಳಕ್ಕಾಗಮಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಸೋಮವಾರ ಬೆಳಗ್ಗೆ ರಾಘವೇಂದ್ರ ಗಾಣಿಗ

ಕುಂದಾಪುರ: ‘ಪಾಕಿಸ್ತಾನ ಝಿಂದಾಬಾದ್’ ಘೋಷಣೆ ಕೂಗಿದ ಆರೋಪಿ ಪೊಲೀಸ್ ವಶಕ್ಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಹಿರಿಯಡ್ಕ: ಕೀಟನಾಶಕ ಸೇವಿಸಿ ರೈತ ಆತ್ಮಹತ್ಯೆ

ಉಡುಪಿ, ಮಾ.2: ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಕಾರಿಯಾಗದೆ ರೈತನೋರ್ವ ಮೃತಪಟ್ಟ ಘಟನೆ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ರೈತನನ್ನು ಪೆರ್ಡೂರು ಗ್ರಾಮದ ಮೂಡು ಜೆಡ್ಡು ಮನೆ ನಿವಾಸಿ ಗುಂಡು ನಾಯ್ಕಾ (58) ಎಂದು ಗುರುತಿಸಲಾಗಿದೆ. ಮೃತರು ತೋಟ ಹಾಗೂ ಕೃಷಿ ಕೆಲಸ ಮಾಡಿಕೊಂಡಿದ್ದು, ಕೃಷಿಗಾಗಿ ಸಾಲ ಮಾಡಿದ್ದರು ಎಂದು ತಿಳಿದುಬಂದಿದೆ. ಕೃಷಿಯಲ್ಲಿ ಸರಿಯಾದ ಆದಾಯ ಬಾರದೇ ಇದ್ದುದರಿಂದ ಸಾಲ ತೀರಿಸಲು ಸಾಧ್ಯವಿಲ್ಲದೇ ನೊಂದುಕೊಂಡಿದ್ದು, ಆಗ್ಗಾಗೆ ಸಾಯುವ ಮಾತನಾಡುತ್ತಿದ್ದರು ಎಂದು ಪೊಲೀಸರಿಗೆ ನೀಡಿದ

ಹಿರಿಯಡ್ಕ: ಕೀಟನಾಶಕ ಸೇವಿಸಿ ರೈತ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪವನ್ ಗುಪ್ತಾ ಅರ್ಜಿ ವಜಾ: ನಿರ್ಭಯಾ ಅಪರಾಧಿಗಳಿಗೆ ಗಲ್ಲು ಖಾಯಂ

ಹೊಸದಿಲ್ಲಿ, ಮಾ.2: ನಿರ್ಭಯಾ ಪ್ರಕರಣದ ಅಪರಾಧಿಗಳಲ್ಲಿ ಓರ್ವನಾದ ಪವನ್ ಗುಪ್ತಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ತಿರಸ್ಕಾರಗೊಳಿಸಿದ್ದು, ನಿರ್ಭಯಾ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಖಚಿತವಾಗಿದೆ. ದಿಲ್ಲಿಯ ಪಟಿಯಾಲ ಹೌಸ್ ಕೋರ್ಟ್ ಫೆ.17ರಂದು ಹೊಸ ಡೆತ್ ವಾರಂಟ್ ಹೊರಡಿಸಿದ್ದು, ಅದರಂತೆ ಮಾರ್ಚ್ 3ರಂದು ಗಲ್ಲು ನಿಗದಿಯಾಗಿತ್ತು. ಆದರೆ ಹೊಸ ಡೆತ್ ವಾರೆಂಟ್ ಬರುವವರೆಗೆ ಗಲ್ಲು ನೀಡದಂತೆ ಕೋರ್ಟ್ ತಡೆಹಿಡಿದಿದೆ. ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸುವಂತೆ ಕೋರಿ ಪವನ್ ಗುಪ್ತಾ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ

ಪವನ್ ಗುಪ್ತಾ ಅರ್ಜಿ ವಜಾ: ನಿರ್ಭಯಾ ಅಪರಾಧಿಗಳಿಗೆ ಗಲ್ಲು ಖಾಯಂ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top