ಶಾಂತಿಮೊಗರು: ರಸ್ತೆ ಕಾಮಗಾರಿ ಹಿನ್ನೆಲೆ ➤ ಕಡಬ – ಪುತ್ತೂರು ಬಸ್ ಸಂಚಾರದಲ್ಲಿ ವ್ಯತ್ಯಯ

ಸಾಂದರ್ಭಿಕ ಚಿತ್ರ (ನ್ಯೂಸ್ ಕಡಬ) newskadaba.com ಕಡಬ, ಮಾ.02. ಕುದ್ಮಾರು ಬಳಿ ರಸ್ತೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಾಂತಿಮೊಗರು ಮಾರ್ಗವಾಗಿ ಪುತ್ತೂರಿಗೆ ತೆರಳುವ ಕೆಎಸ್ಸಾರ್ಟಿಸಿ ಬಸ್ ಸಂಚಾರದಲ್ಲಿ ಸೋಮವಾರದಂದು ತಡೆ ಉಂಟಾಗಿದೆ. ಕೂರ ಜುಮಾ ಮಸೀದಿಯ ಬಳಿ ರಸ್ತೆಯ ಉಬ್ಬುಗಳನ್ನು ತೆರವುಗೊಳಿಸುವ ಕಾಮಗಾರಿ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಪುತ್ತೂರಿನಿಂದ ಶಾಂತಿಮೊಗರು ಮಾರ್ಗವಾಗಿ ಕಡಬ ತೆರಳುವ ಹಾಗೂ ಕಡಬದಿಂದ ಶಾಂತಿಮೊಗರು ಮಾರ್ಗವಾಗಿ ಪುತ್ತೂರಿಗೆ ತೆರಳುವ ಎಲ್ಲಾ ಬಸ್ ಸಂಚಾರದಲ್ಲಿ ವ್ಯತ್ಯಯವುಂಟಾಗಿದೆ.

ಶಾಂತಿಮೊಗರು: ರಸ್ತೆ ಕಾಮಗಾರಿ ಹಿನ್ನೆಲೆ ➤ ಕಡಬ – ಪುತ್ತೂರು ಬಸ್ ಸಂಚಾರದಲ್ಲಿ ವ್ಯತ್ಯಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕುಟುಂಬ ಕಲಹದ ಸಮಸ್ಯೆ ಪರಿಹಾರಕ್ಕೆ ಹೀಗೆ ಮಾಡಿ. ಮತ್ತು ದಿನಭವಿಷ್ಯ ನೋಡಿ

ಕುಟುಂಬದಲ್ಲಿ ದಿನ ಕಲಹದ ವಾತಾವರಣ ಕಂಡು ಬರುತ್ತಿದ್ದರೆ ಅಥವಾ ದಾಂಪತ್ಯದಲ್ಲಿ ವೈರಾಗ್ಯ ಸೃಷ್ಟಿಯಾಗಿದ್ದರೆ ಸರಿಪಡಿಸಲು ಹೀಗೆ ಮಾಡಿ. ಸೋಮವಾರದ ದಿನದಂದು ಶಿವನ ದೇಗುಲಕ್ಕೆ ಅಭಿಷೇಕವನ್ನು ಮಾಡಿ ಒಳಿತಾಗುತ್ತದೆ. ಶ್ರೀ ಮಂಜುನಾಥ ಸ್ವಾಮಿಯ ನೆನೆಯುತ್ತ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಶ್ವತ

ಕುಟುಂಬ ಕಲಹದ ಸಮಸ್ಯೆ ಪರಿಹಾರಕ್ಕೆ ಹೀಗೆ ಮಾಡಿ. ಮತ್ತು ದಿನಭವಿಷ್ಯ ನೋಡಿ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕರಾವಳಿಯ ವಿವಿಧೆಡೆ ಧಾರಾಕಾರ ಮಳೆ ➤ ಬೆಳ್ಳಂಬೆಳಗ್ಗೆ ತಂಪೆರೆದ ಮಳೆರಾಯ

(ನ್ಯೂಸ್ ಕಡಬ) newskadaba.com ಕಡಬ, ಮಾ.02. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಧಾರಾಕಾರ ಮಳೆಯಾಗಿದ್ದು, ಬಿಸಿಯಿಂದ ಕಂಗೆಟ್ಟಿದ್ದ ಇಳೆಯನ್ನು ತಂಪೆರೆದಿದೆ. ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗುತ್ತಿದೆ. ಕಡಬದ ಆತೂರು, ಕೊಯಿಲ, ರಾಮಕುಂಜ, ಸವಣೂರು, ನೆಲ್ಯಾಡಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಬಿಸಿಲಿನ ಬೇಗೆಯಿಂದ ಕರಕಲಾಗಿದ್ದ ಜನತೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಕರಾವಳಿಯ ವಿವಿಧೆಡೆ ಧಾರಾಕಾರ ಮಳೆ ➤ ಬೆಳ್ಳಂಬೆಳಗ್ಗೆ ತಂಪೆರೆದ ಮಳೆರಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಟೆಂಪೋ ಅಪಘಾತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ➤ ಮರಳು ಖಾಲಿ ಮಾಡಿ ತಂದಿರಿಸಿ ತನಿಖೆಯ ಹಾದಿ ತಪ್ಪಿಸಿದರೇ..?

ಕಡಬ, ಮಾ.01. 407 ದ್ವಿಚಕ್ರ ವಾಹನವೊಂದು ಸ್ಕಿಡ್ ಆಗಿ ಉರುಳಿ ಬಿದ್ದ ವೇಳೆ ಸವಾರನ ತಲೆಯ ಮೇಲೆ 407 ಟೆಂಪೋ ಹರಿದ ಪರಿಣಾಮ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬ ಠಾಣಾ ವ್ಯಾಪ್ತಿಯ 102 ನೇ ನೆಕ್ಕಿಲಾಡಿ ಗ್ರಾಮದ ಬೊಳ್ಳೂರು ದೇವಸ್ಥಾನದ ಬಳಿ ಭಾನುವಾರದಂದು ಸಂಭವಿಸಿದ್ದು, ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ದೊರೆತಿದೆ. ಮೃತ ಸವಾರನನ್ನು ರಾಜಸ್ತಾನ ಮೂಲದ ಮೇಘರಾಜ್ ಎಂದು ಗುರುತಿಸಲಾಗಿದೆ. ಟೈಲ್ಸ್ ಹಾಕುವ ಕೆಲಸ ಮಾಡುತ್ತಿದ್ದ ಮೇಘರಾಜ್ ಕಡಬಕ್ಕೆ ತೆರಳಿ ಹಿಂತಿರುಗುತ್ತಿದ್ದಾಗ ಬೊಳ್ಳೂರು

ಕಡಬ: ಟೆಂಪೋ ಅಪಘಾತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ➤ ಮರಳು ಖಾಲಿ ಮಾಡಿ ತಂದಿರಿಸಿ ತನಿಖೆಯ ಹಾದಿ ತಪ್ಪಿಸಿದರೇ..? Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ನೋಡ ನೋಡುತ್ತಿದ್ದಂತೆಯೇ ಹೊತ್ತಿ ಉರಿದ ಕೆಟಿಎಂ ಬೈಕ್ ➤ ನಡು ರಸ್ತೆಯಲ್ಲಿ ಭಸ್ಮ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.01. ಕೆಟಿಎಂ ಡ್ಯೂಕ್ ಬೈಕೊಂದು ಸವಾರನ ನಿಯಂತ್ರಣ ಕಳೆದುಕೊಂಡು ರಸ್ತೆಯಲ್ಲಿ ಮಗುಚಿ ಬಿದ್ದು, ನೋಡ ನೋಡುತ್ತಿದ್ದಂತೆಯೇ ಹೊತ್ತಿ ಉರಿದು ಭಸ್ಮವಾದ ಘಟನೆ ಭಾನುವಾರದಂದು ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿ – ಗುರುವಾಯನಕೆರೆ ಮಾರ್ಗದ ಹೆಚ್.ಎಂ. ಆಡಿಟೋರಿಯಂ ಸಮೀಪ ಚಲಿಸುತ್ತಿದ್ದ ಕೆಟಿಎಂ ಡ್ಯೂಕ್ ಬೈಕ್ ಸವಾರನ ನಿಯಂತ್ರಣ ಕಳೆದುಕೊಂಡು ರಸ್ತೆಯಲ್ಲಿ ಮಗುಚಿ ಬಿದ್ದಿದೆ. ನೋಡ ನೋಡುತ್ತಿದ್ದಂತೆಯೇ ಹೊತ್ತಿ ಉರಿದು ಭಸ್ಮವಾಗಿದೆ.

ಉಪ್ಪಿನಂಗಡಿ: ನೋಡ ನೋಡುತ್ತಿದ್ದಂತೆಯೇ ಹೊತ್ತಿ ಉರಿದ ಕೆಟಿಎಂ ಬೈಕ್ ➤ ನಡು ರಸ್ತೆಯಲ್ಲಿ ಭಸ್ಮ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಟೆಂಪೊ – ಬೈಕ್ ಅಪಘಾತದಲ್ಲಿ ಓರ್ವ ಮೃತಪಟ್ಟ ಪ್ರಕರಣ ➤ ಸಹೋದ್ಯೋಗಿ ಕಾರ್ಮಿಕರಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಮಾ.01. ಠಾಣಾ ವ್ಯಾಪ್ತಿಯ ಬೊಳ್ಳೂರು ದೇವಸ್ಥಾನ ಸಮೀಪ ಭಾನುವಾರದಂದು ನಡೆದ 407 ಟೆಂಪೋ ಹಾಗೂ ದ್ವಿಚಕ್ರ ವಾಹನ ನಡುವಿನ ಅಪಘಾತದಲ್ಲಿ ಮೃತಪಟ್ಟ ಮೇಘರಾಜ್ ಸಾವಿಗೆ ಕಾರಣವಾದ ಟೆಂಪೋ ಚಾಲಕನ ವಿರುದ್ಧ ಪ್ರಕರಣ ದಾಖಲಿಸಬೇಕೆ.ಮದು ಆಗ್ರಹಿಸಿ ರಾಜಸ್ಥಾನದ ಕಾರ್ಮಿಕರು ಆಗ್ರಹಿಸಿದ್ದಾರೆ. ಮೃತ ಮೇಘರಾಜ್ ಬೊಳ್ಳೂರು ಮಿತ್ತೋಡಿ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಇಳಿಜಾರಿನಲ್ಲಿ ದ್ವಿಚಕ್ರ ವಾಹನ ಸ್ಕಿಡ್ ಆಗಿದ್ದರಿಂದ ತಿರುವಿನಲ್ಲಿ ಉರುಳಿ ಬಿದ್ದಿದ್ದರು. ಈ ವೇಳೆ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಟೆಂಪೋ

ಕಡಬ: ಟೆಂಪೊ – ಬೈಕ್ ಅಪಘಾತದಲ್ಲಿ ಓರ್ವ ಮೃತಪಟ್ಟ ಪ್ರಕರಣ ➤ ಸಹೋದ್ಯೋಗಿ ಕಾರ್ಮಿಕರಿಂದ ಪ್ರತಿಭಟನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ತುಮಕೂರು: ಮಗುವನ್ನು ಕೊಂದಿದ್ದ ಚಿರತೆ ಸೆರೆ

ತುಮಕೂರು, ಮಾ.1: ಇಲ್ಲಿನ ಹೆಬ್ಬರೂ ಹೋಬಳಿಯ ಬೈಚೇನಳ್ಳಿಯ ತೋಟದ ಮನೆಯ ಎರಡೂವರೆ ವರ್ಷದ ಮಗುವನ್ನು ಹೊತ್ತೊಯ್ದು ಕೊಂದು ಹಾಕಿದ್ದ ನರಭಕ್ಷಕ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಇಲಾಖೆ ಇರಿಸಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ. ಶನಿವಾರ ಚಿರತೆ ಬೈಚೇನಳ್ಳಿಯ ತೋಟದ ಮನೆಯ ಶ್ರೀನಿವಾಸ್ ಹಾಗೂ ಶಿಲ್ಪಾ ದಂಪತಿಯ ಮಗಳು ಚಂದನಾಳನ್ನು ಹೊತ್ತೊಯ್ದು ಕೊಂದು ಹಾಕಿತ್ತು. ಮಗು ಮನೆ ಮುಂದೆ ಆಟವಾಡುತ್ತಿದ್ದ ವೇಳೆ ಈ ಘಟನೆ ನಡೆದಿತ್ತು. ಸುತ್ತಮುತ್ತಲ ಹಳ್ಳಿಗಳಲ್ಲಿ ಇತ್ತೀಚೆಗೆ ಈ ಚಿರತೆ ಉಪಟಳ ಹೆಚ್ಚಾಗಿದ್ದು

ತುಮಕೂರು: ಮಗುವನ್ನು ಕೊಂದಿದ್ದ ಚಿರತೆ ಸೆರೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೇಘಾಲಯದಲ್ಲಿ ಸಿಎಎ ಪರ-ವಿರೋಧಿಗಳ ನಡುವೆ ಸಂಘರ್ಷ ಇಬ್ಬರು ಮೃತ್ಯು

10 ಮಂದಿಗೆ ಚಾಕು ಇರಿತ ಶಿಲ್ಲಾಂಗ್‌ನಲ್ಲಿ ಕರ್ಫ್ಯೂ ಘೋಷಣೆ ಶಿಲ್ಲಾಂಗ್, ಮಾ.1: ಮೇಘಾಲಯದ ಶಿಲ್ಲಾಂಗ್‌ನಲ್ಲಿ ನಡೆಯುತ್ತಿದ್ದ ಸಿಎಎ ಪರ-ವಿರೋಧಿ ಪ್ರತಿಭಟನೆ ಶನಿವಾರ ಹಿಂಸಾಚಾರಕ್ಕೆ ತಿರುಗಿದ್ದು, ಇಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಸಂಘರ್ಷದಲ್ಲಿ 10 ಮಂದಿಗೆ ಚಾಕು ಇರಿಯಲಾಗಿದೆ ಎಂದು ತಿಳಿದು ಬಂದಿದೆ. ನಗರದಾದ್ಯಂತ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಶಿಲ್ಲಾಂಗ್‌ನ ಜಯಾವ್, ಲಾಂಗ್‌ಸ್ನಿಂಗ್ ಮತ್ತು ಚಿರಾಪುಂಚಿ ಪಟ್ಟಣದ ಐವ್ ಸೊಹ್ರಾ ಮಾರುಕಟ್ಟೆಗಳಲ್ಲಿ ಘರ್ಷಣೆ ನಡೆದಿದ್ದು, ಈ ವೇಳೆ ಇಬ್ಬರು ಗಾಯಗೊಂಡಿದ್ದಾರೆ. ಇನ್ನು ಬಾಂಗ್ಲಾದೇಶ ಗಡಿಯ ಸಮೀಪದ ಪೂರ್ವ ಖಾಸಿ

ಮೇಘಾಲಯದಲ್ಲಿ ಸಿಎಎ ಪರ-ವಿರೋಧಿಗಳ ನಡುವೆ ಸಂಘರ್ಷ ಇಬ್ಬರು ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಲಕಿಯ ಅತ್ಯಾಚಾರ: ಕೇರಳ ಪಾದ್ರಿಯನ್ನು ಉಚ್ಛಾಟಿಸಿದ ಪೋಪ್

ತಿರುವನಂತಪುರಂ, ಮಾ.1: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಜೈಲುಪಾಲಗಿರುವ ಕೇರಳದ ಪಾದ್ರಿಯನ್ನು ಕ್ರೈಸ್ತರ ಪರಮೋಚ್ಛ ಧರ್ಮಗುರು ಪೋಪ್ ಫ್ರಾನ್ಸಿಸ್ ಉಚ್ಛಾಟಿಸಿರುವುದಾಗಿ ಚರ್ಚ್ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಇಲ್ಲಿನ ಮನಾಂತವಾದಿ ಡಯೋಸಿಸ್ ನಲ್ಲಿ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಪೋಕ್ಸೋ ನ್ಯಾಯಾಲಯದಲ್ಲಿ ಸಾಬೀತುಗೊಂಡು ಇದೀಗ 20 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಸಿರಿಯೋ-ಮಲಬಾರ್ ಚರ್ಚ್ ಧರ್ಮಗುರು ರಾಬಿನ್ ವಡಕ್ಕುಂಶ್ಯೇರಿ ಅವರೇ ವ್ಯಾಟಿಕನ್ ನಿಂದ ಉಚ್ಛಾಟನೆಗೊಳಗಾದವರಾಗಿದ್ದಾರೆ. 2017ರಲ್ಲಿ ಈ ಪ್ರಕರಣ ಬೆಳಕಿಗೆ ಬಂದ ದಿನದಂದೇ

ಬಾಲಕಿಯ ಅತ್ಯಾಚಾರ: ಕೇರಳ ಪಾದ್ರಿಯನ್ನು ಉಚ್ಛಾಟಿಸಿದ ಪೋಪ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ಟೆಂಪೋ – ದ್ವಿಚಕ್ರ ವಾಹನದ ನಡುವೆ ಅಪಘಾತ ➤ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಮಾ.01. ಗೂಡ್ಸ್ ಟೆಂಪೋ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ 102 ನೇ ನೆಕ್ಕಿಲಾಡಿ ಗ್ರಾಮದ ಬೊಳ್ಳೂರು ದೇವಸ್ಥಾನದ ಬಳಿ ಭಾನುವಾರದಂದು ಸಂಭವಿಸಿದೆ. ಮೃತ ಸವಾರನನ್ನು ರಾಜಸ್ತಾನ ಮೂಲದ ಮೇಘರಾಜ್ ಎಂದು ಗುರುತಿಸಲಾಗಿದೆ. ಬೊಳ್ಳೂರು ದೇವಸ್ಥಾನದಿಂದ ಮರ್ಧಾಳ ಕಡೆಗೆ ತೆರಳುತ್ತಿದ್ದ 407 ಟೆಂಪೋ ಹಾಗೂ ದ್ವಿಚಕ್ರ ವಾಹನದ ನಡುವೆ ಬೊಳ್ಳೂರು ದೇವಸ್ಥಾನದ ಮುಂದಿನ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಟೈಲ್ಸ್ ಹಾಕುವ ಕೆಲಸ

ಕಡಬ: ಟೆಂಪೋ – ದ್ವಿಚಕ್ರ ವಾಹನದ ನಡುವೆ ಅಪಘಾತ ➤ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top