ಕಡಬ: ಬೈಕಿಗೆ ಢಿಕ್ಕಿ ಹೊಡೆದು ಪರಾರಿಯಾದ ಮಿನಿಬಸ್ ➤ ಪಂಚಾಯತ್ ಸದಸ್ಯೆ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಮಾ.01. ಪ್ಯಾಸೆಂಜರ್ ಟೆಂಪೋವೊಂದು ಬೈಕಿಗೆ ಢಿಕ್ಕಿ ಹೊಡೆದು ಪರಾರಿಯಾಗಿದ್ದರಿಂದ ಬೈಕಿನಲ್ಲಿದ್ದ ಮಹಿಳೆಯೋರ್ವರು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಚಾಕೋಟೆಕೆರೆ ಎಂಬಲ್ಲಿ ಭಾನುವಾರದಂದು ನಡೆದಿದೆ. ಮೀನಾಡಿಯಿಂದ ಮರ್ಧಾಳ ಕಡೆಗೆ ತೆರಳುತ್ತಿದ್ದ ಬೈಕಿಗೆ ಹಿಂದಿನಿಂದ ಬಂದ ಪ್ಯಾಸೆಂಜರ್ ಟೆಂಪೋ ಓವರ್ಟೇಕ್ ಮಾಡುವ ಭರದಲ್ಲಿ ಢಿಕ್ಕಿ ಹೊಡೆದು ಪರಾರಿಯಾಗಿದೆ. ಘಟನೆಯಲ್ಲಿ ಮೀನಾಡಿ‌ ನಿವಾಸಿ, ಕುಟ್ರುಪ್ಪಾಡಿ ಪಂಚಾಯತ್ ಸದಸ್ಯೆ ಕುಸುಮಾ ಗಂಭೀರ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ […]

ಕಡಬ: ಬೈಕಿಗೆ ಢಿಕ್ಕಿ ಹೊಡೆದು ಪರಾರಿಯಾದ ಮಿನಿಬಸ್ ➤ ಪಂಚಾಯತ್ ಸದಸ್ಯೆ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪ್ರೇಮದಲ್ಲಿ ಜಯ ಸಾಧಿಸಿ ಮತ್ತು ದಿನಭವಿಷ್ಯ ನೋಡಿ

ಪ್ರೇಮದ ವಿಷಯದಲ್ಲಿ ಮೋಸ ಹೋಗಿದ್ದರೆ ಅಥವಾ ನಿಮ್ಮ ಪ್ರೇಮವು ನಿಮಗೆ ಸಿಗದೆ ಹತಾಶ ಮನಸ್ಥಿತಿ ಕಾಡುತ್ತಿದ್ದರೆ ಚಿಂತಿಸಬೇಡಿ. ಹನ್ನೊಂದು ದಿನ ನಿರಂತರವಾಗಿ ಈಶ್ವರನ ದೇವಸ್ಥಾನಕ್ಕೆ ಬಿಲ್ವಪತ್ರೆಯನ್ನು ನೀಡಿ ಖಂಡಿತ ಗೆಲುವು ಸಾಧಿಸುತ್ತಿರಿ. ಶ್ರೀ ಗುರು ದತ್ತಾತ್ರೇಯ ನೆನೆಯುತ್ತ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಗುಪ್ತ

ಪ್ರೇಮದಲ್ಲಿ ಜಯ ಸಾಧಿಸಿ ಮತ್ತು ದಿನಭವಿಷ್ಯ ನೋಡಿ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ದಿಲ್ಲಿ ಮೆಟ್ರೋ ನಿಲ್ದಾಣದಲ್ಲಿ ‘ಗೋಲಿ ಮಾರೋ’ ಘೋಷಣೆ ಕೂಗಿದ ದುಷ್ಕರ್ಮಿಗಳು: 6 ಮಂದಿ ಪೊಲೀಸ್ ವಶಕ್ಕೆ

ಹೊಸದಿಲ್ಲಿ, ಫೆ.29: ರಾಜಧಾನಿ ದಿಲ್ಲಿಯ ರಾಜೀವ್ ಚೌಕ್ ಮೆಟ್ರೋ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಬಿಳಿ ಟಿ-ಶರ್ಟ್ ಹಾಗೂ ಕೇಸರಿ ರುಮಾಲುಗಳನ್ನು ಧರಿಸಿದ್ದ ಗುಂಪೊಂದು ‘ದೇಶ್ ಕಿ ಗದ್ದಾರೋಂ ಕೊ, ಗೋಲಿ ಮಾರೋ ಸಾ…ಕೋ” ಎಂಬ ಘೋಷಣೆಗಳನ್ನು ಕೂಗುತ್ತಾ ಅರೆಕ್ಷಣ ಅಲ್ಲಿದ್ದ ಜನರಲ್ಲಿ ಭಯ ಹುಟ್ಟಿಸಿದ ಘಟನೆ ನಡೆದಿದೆ. ಈಶಾನ್ಯ ದಿಲ್ಲಿಯ ಹಿಂಸಾಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿ ನಿಧಾನವಾಗಿ ಸಹಜ ಸ್ಥಿತಿಯತ್ತ ಮರಳುತ್ತಿರುವಂತಹ ಸಂದರ್ಭದಲ್ಲಿ ಕೇಳಿ ಬಂದ ಈ ಘೋಷಣೆ ಸಾಕಷ್ಟು ಆತಂಕಕ್ಕೆಡೆ ಮಾಡಿಕೊಟ್ಟಿದೆ. ಈ ಘಟನೆ ಸ್ಥಳೀಯರೊಬ್ಬರ ಮೊಬೈಲ್

ದಿಲ್ಲಿ ಮೆಟ್ರೋ ನಿಲ್ದಾಣದಲ್ಲಿ ‘ಗೋಲಿ ಮಾರೋ’ ಘೋಷಣೆ ಕೂಗಿದ ದುಷ್ಕರ್ಮಿಗಳು: 6 ಮಂದಿ ಪೊಲೀಸ್ ವಶಕ್ಕೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿ: ಕಾಂಗ್ರೆಸ್‌ನ ಹಿರಿಯ ಮುಖಂಡ ಕೃಷ್ಣರಾಜ್ ಸರಳಾಯ ಆತ್ಮಹತ್ಯೆ

ಉಡುಪಿ, ಫೆ.29: ಕಾಂಗ್ರೆಸ್‌ನ ಹಿರಿಯ ಮುಖಂಡ ಹಾಗೂ ಉಡುಪಿಯ ಖ್ಯಾತ ಪಟಾಕಿ ಉದ್ಯಮಿ ಕೆ. ಕೃಷ್ಣರಾಜ್ ಸರಳಾಯ(87) ಇಂದು ಮಧ್ಯಾಹ್ನ ವೇಳೆ ಪಣಿಯಾಡಿಯಲ್ಲಿರುವ ತನ್ನ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಮನೆಯಲ್ಲಿ ಒಂಟಿಯಾಗಿ ಬದುಕುತ್ತಿದ್ದ ಇವರು, ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಇವರ ಇಬ್ಬರು ಪುತ್ರಿಯರು ಮದುವೆಯಾಗಿ ಆಸ್ಟ್ರೇಲಿಯಾ ಹಾಗೂ ಬೆಂಗಳೂರಿನಲ್ಲಿ ನೆಲೆಸಿದ್ದರು. ಕಾಂಗ್ರೆಸ್ ಮುಖಂಡರಾಗಿದ್ದ ಇವರು, ಜಿಲ್ಲಾ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಸಹಕಾರಿ ಧುರೀಣರಾಗಿದ್ದ ಇವರು, ಉಡುಪಿ ಟೌನ್  ಕೋಅಪರೇಟಿವ್ ಸೊಸೈಟಿಯ

ಉಡುಪಿ: ಕಾಂಗ್ರೆಸ್‌ನ ಹಿರಿಯ ಮುಖಂಡ ಕೃಷ್ಣರಾಜ್ ಸರಳಾಯ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪಚ್ಚನಾಡಿ ತ್ಯಾಜ್ಯ ಲ್ಯಾಂಡ್‌‌ಫಿಲ್‌‌‌‌ ದುರಂತ: ಪರಿಹಾರವಾಗಿ 8 ಕೋಟಿ ರೂ. ಬಿಡುಗಡೆ; ಸಚಿವ ಭೈರತಿ

ಮಂಗಳೂರು, ಫೆ.29: ಪಚ್ಚನಾಡಿಯ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಕಳೆದ ಬಾರಿ ಪ್ರಾಕೃತಿಕ ವಿಕೋಪದಿಂದ ತ್ಯಾಜ್ಯ ಕುಸಿತದಿಂದ ಸಂಭವಿಸಿದ ಅನಾಹುತಗಳಿಗೆ ಸಂಬಂಧಿಸಿ ಪರಿಹಾರವಾಗಿ ಸರಕಾರ 8 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ತಕ್ಷಣ ತುರ್ತು ಕಾಮಗಾರಿ ಹಾಗೂ ಪರಿಹಾರ ಕಾರ್ಯ ನೆರವೇರಿಸುವಂತೆ ಪಾಲಿಕೆಗೆ ಸೂಚನೆ ನೀಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ತ್ಯಾಜ್ಯ ಕುಸಿತದಿಂದ ನಿರಾಶ್ರಿತರಾದ 27 ಕುಟುಂಬಗಳಿಗೆ ಕರ್ನಾಟಕ ವಸತಿ ಮಂಡಳಿಯ ವಸತಿ ಸಮುಚ್ಚಯದಲ್ಲಿ ಸದ್ಯ ತಾತ್ಕಾಲಿಕ

ಪಚ್ಚನಾಡಿ ತ್ಯಾಜ್ಯ ಲ್ಯಾಂಡ್‌‌ಫಿಲ್‌‌‌‌ ದುರಂತ: ಪರಿಹಾರವಾಗಿ 8 ಕೋಟಿ ರೂ. ಬಿಡುಗಡೆ; ಸಚಿವ ಭೈರತಿ Read More »

ಕರಾವಳಿ

ಮಂಗಳೂರು: ಶೀಲ ಶಂಕಿಸಿ ಪತ್ನಿಯ ಕೊಲೆಗೈದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಮಂಗಳೂರು, ಫೆ.29: ತನ್ನ ಪತ್ನಿಯ ಶೀಲ ಶಂಕಿಸಿ ಆಕೆಯನ್ನು ತಲವಾರಿನಿಂದ ಕಡಿದು ಹತ್ಯೆ ಮಾಡಿದವ ಪತಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿ ನೀಡಿದೆ. ಶಿಕ್ಷೆಗೊಳಗಾದವರನ್ನು ಮೂಲತಃ ಬಾಗಲಕೋಟೆಯ ಕೆಲ್ಲೂರು ನಿವಾಸಿ, ದೇರೆಬೈಲ ಕೊಂಚಾಡಿ ಗ್ರಾಮದ ಬೋರುಗುಡ್ಡೆಯಲ್ಲಿ ವಾಸವಿದ್ದ ಶರಣಪ್ಪಬಾಳಪ್ಪ (48) ಎಂದು ಗುರುತಿಸಲಾಗಿದೆ. ಈತ ತನ್ನ ಪತ್ನಿ ಮಂಜುಳಾ (38)ರನ್ನು 2019ರ ಎ.20ರಂದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿತ್ತು. ದಂಪತಿ ನಡುವೆ ಆಗಾಗ ಗಲಾಟೆ

ಮಂಗಳೂರು: ಶೀಲ ಶಂಕಿಸಿ ಪತ್ನಿಯ ಕೊಲೆಗೈದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೊಳ್ಳೂರು ಶ್ರೀ ಷಣ್ಮುಖ ಸುಬ್ರಾಯ ಸ್ವಾಮಿ ದೇವಸ್ಥಾನ ➤ ದೇವರ ತುಳು ಭಕ್ತಿಗೀತೆಗಳ ಧ್ವನಿ ಸುರುಳಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಕಡಬ, ಫೆ.29. ಬೊಳ್ಳೂರು ಶ್ರೀ ಷಣ್ಮುಖ ಸುಬ್ರಾಯ ಸ್ವಾಮಿ ದೇವಸ್ಥಾನದ ತುಳು ಭಕ್ತಿಗೀತೆಗಳ ಧ್ವನಿಸುರುಳಿಯನ್ನು ದೇವಸ್ಥಾನದ ಆಡಳಿತದ ಮೋಕ್ತೇಸರಾದ ಶ್ರೀ ನಾರಾಯಣ ಕಲ್ಪುರೆಯವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಜನಾರ್ದನ ಗೌಡ ಪುತ್ತಿಲ, ಕರುಣಾಕರ ರೈ ಕರ್ಮಾಯಿ, ಮೇದಪ್ಪಗೌಡ ಡೆಪ್ಪುಣಿ, ವಿಜಯಕುಮಾರ್ ರೈ ಕರ್ಮಾಯಿ, ಸರ್ವೋತ್ತಮ ಗೌಡ ಪಂಜೋಡಿ, ಮಂಜುನಾಥ ಕೋಲಂತ್ತಾಡಿ ಮೊದಲಾದವರು ಉಪಸ್ಥಿತರಿದ್ದರು. ಭಕ್ತಿ ಗೀತೆಯನ್ನು ಶ್ರೀಕಾಂತ್ ಗಟ್ಟಿಗಾರು ಅವರ ನಿರ್ವಹಣೆಯಲ್ಲಿ ವಸಂತ ಗುರಿಯಡ್ಕರವರು ಸಾಹಿತ್ಯ ರಚಿಸಿ ಹಾಡಿದ್ದಾರೆ.

ಬೊಳ್ಳೂರು ಶ್ರೀ ಷಣ್ಮುಖ ಸುಬ್ರಾಯ ಸ್ವಾಮಿ ದೇವಸ್ಥಾನ ➤ ದೇವರ ತುಳು ಭಕ್ತಿಗೀತೆಗಳ ಧ್ವನಿ ಸುರುಳಿ ಬಿಡುಗಡೆ Read More »

ಕರಾವಳಿ

ಮಾಣಿ: ಬಡ ಅನಾಥ ವೃದ್ಧೆಯ ಶವ ಸಂಸ್ಕಾರಕ್ಕೆ ನೆರವಾದ ಹಿಂದೂ – ಮುಸ್ಲಿಮರು

(ನ್ಯೂಸ್ ಕಡಬ) newskadaba.com ಮಾಣಿ, ಫೆ.29. ಅನಾರೋಗ್ಯದಿಂದ ಮೃತಪಟ್ಟ ಅನಾಥ ವೃದ್ಧ ಮಹಿಳೆಯೋರ್ವರ ಮೃತದೇಹದ ಅಂತ್ಯಸಂಸ್ಕಾರಕ್ಕೆ ಜಾತಿ ಮತ ಭೇದ ಮರೆತು ಜೊತೆ ಸೇರಿ ಶವಾಗಾರಕ್ಕೆ ಕಳುಹಿಸಿ ಕೊಟ್ಟು ಮಾನವೀಯತೆ ಮೆರೆದ ಘಟನೆ ಶನಿವಾರದಂದು ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ನಡೆದಿದೆ. ಕೊಡಾಜೆ ಮಸೀದಿಯ ಸಮೀಪದ ಒಂದು ಮನೆಯಲ್ಲಿ ಒಬ್ಬಳು ಬಡ ವೃದ್ಧ ಮಹಿಳೆಯು ಮೃತಪಟ್ಟಿದ್ದಾರೆ ಎನ್ನುವ ಸುದ್ದಿ ಸಿಕ್ಕ ತಕ್ಷಣ ಆ ಮನೆಗೆ ತೆರಳಿದ ಕೊಡಾಜೆ ಜುಮ್ಮಾ ಮಸೀದಿಯ ಅಧ್ಯಕ್ಷರಾದ ಹಾಜಿ ಇಬ್ರಾಹಿಂ ರಾಜ್ ಕಮಲ್,

ಮಾಣಿ: ಬಡ ಅನಾಥ ವೃದ್ಧೆಯ ಶವ ಸಂಸ್ಕಾರಕ್ಕೆ ನೆರವಾದ ಹಿಂದೂ – ಮುಸ್ಲಿಮರು Read More »

ಕರಾವಳಿ

ನಾಳೆ (ಮಾ.01) ನೆಲ್ಯಾಡಿಯಲ್ಲಿ ಉಚಿತ ವೈದ್ಯಕೀಯ ಶಿಬಿರ ➤ ದೇರಳಕಟ್ಟೆಯ ಕಣಚೂರು ಆಸ್ಪತ್ರೆಯ ಸಹಯೋಗ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ.29. ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ನಾಟೆಕಲ್, ಸಮಾನ ಮನಸ್ಕರ ವೇದಿಕೆ, ನೆಲ್ಯಾಡಿ ಮತ್ತು ಬೆಥನಿ ವಿದ್ಯಾಲಯ ನೆಲ್ಯಾಡಿ ಇದರ ಸಹಯೋಗದಲ್ಲಿ ಉಚಿತ ವೈದ್ಯಕೀಯ ಶಿಬಿರವು ಮಾರ್ಚ್ 01 ಭಾನುವಾರದಂದು ಬೆಥನಿ ಶಾಲಾ ವಠಾರದಲ್ಲಿ ನಡೆಯಲಿದೆ. ಭಾನುವಾರ ಬೆಳಿಗ್ಗೆ 9.30 ರಿಂದ ಆರಂಭಗೊಂಡು ಮಧ್ಯಾಹ್ನ 1.30 ರ ವರೆಗೆ ನಡೆಯಲಿರುವ ಶಿಬಿರದಲ್ಲಿ ವೈದ್ಯಕೀಯ ಶಾಸ್ತ್ರ ತಜ್ಞರು, ಶಸ್ತ್ರಚಿಕಿತ್ಸಾ ತಜ್ಞರು, ಮೂಳೆ ತಜ್ಞರು, ಸ್ತ್ರೀ ರೋಗ ಮತ್ತು ಪ್ರಸೂತಿ

ನಾಳೆ (ಮಾ.01) ನೆಲ್ಯಾಡಿಯಲ್ಲಿ ಉಚಿತ ವೈದ್ಯಕೀಯ ಶಿಬಿರ ➤ ದೇರಳಕಟ್ಟೆಯ ಕಣಚೂರು ಆಸ್ಪತ್ರೆಯ ಸಹಯೋಗ Read More »

ಕರಾವಳಿ

ಮನ ವಶ ತಂತ್ರದ ಪ್ರಯೋಜನ

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ ಶ್ರೀ ಗಿರಿಧರ್ ಭಟ್ 9945410150 ಒಬ್ಬರ ಮನಸ್ಸನ್ನು ತನ್ನ ನಿಯಂತ್ರಣಕ್ಕೆ ಇಟ್ಟುಕೊಳ್ಳುವ ಬಯಕೆಯ ಅಥವಾ ಅಗತ್ಯತೆಗಳಿಗೆ ಈ ತಂತ್ರದ ಸಾಧನೆಗೆ ಹೋಗಬಹುದಾಗಿದೆ. ಇದರಿಂದ ಆತ್ಮೀಯತೆ ಹಾಗೂ ನಿಮ್ಮ ಬಗೆಗಿನ ಆಸಕ್ತಿ ಬೆಳೆಯಲು ಸಹಕಾರಿಯಾಗುತ್ತದೆ. ಇದರ ಪ್ರಯೋಜನ: ಈ ತಂತ್ರಾಚರಣೆಯನ್ನು ಒಬ್ಬ ವ್ಯಕ್ತಿಯ ಮನಸ್ಸನ್ನು ಕೇಂದ್ರೀಕರಿಸಿ ಕೊಳ್ಳಲು ಬಳಸಬಹುದು. ತನ್ನ ವ್ಯಾಪಾರ ವಸ್ತುಗಳನ್ನು ಕೊಂಡುಕೊಳ್ಳಲು ಗ್ರಾಹಕರನ್ನು ಸೃಷ್ಟಿಸಿಕೊಳ್ಳಬಹುದು, ಮತ್ತು ನಿಮ್ಮ ಅಗತ್ಯತೆಗಳನ್ನು ಸಾಧಿಸಿಕೊಳ್ಳಲು ಬಳಸಬಹುದು. ತಂತ್ರ ಸಿದ್ಧಾಂತ: ಇದನ್ನು ಕಾಳಿ ತಂತ್ರಗಳಿಂದ ಮಾಡಲು ಶಕ್ತವಾಗಿದೆ.

ಮನ ವಶ ತಂತ್ರದ ಪ್ರಯೋಜನ Read More »

ಬ್ರೇಕಿಂಗ್ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು
Scroll to Top