ನಿರ್ಭಯಾ ಅಪರಾಧಿಯಿಂದ ಗಲ್ಲು ಶಿಕ್ಷೆಯನ್ನು ಜೀವಾವಧಿಯಾಗಿ ಪರಿವರ್ತಿಸುವಂತೆ ಸುಪ್ರೀಂಗೆ ಕ್ಯುರೇಟಿವ್ ಅರ್ಜಿ

ಹೊಸದಿಲ್ಲಿ, ಫೆ.28: ನಿರ್ಭಯಾ ಅತ್ಯಾಚಾರ ಹಾಗೂ ಹತ್ಯೆ ಪರಕರಣದ ಅಪರಾಧಿ ಪವನ್ ಕುಮಾರ್ ಗುಪ್ತಾ ತನಗೆ ನೀಡಲಾದ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸುವಂತೆ ಕೋರಿ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ಕ್ಯುರೇಟಿವ್ ಅರ್ಜಿ ಸಲ್ಲಿಸಿದ್ದಾನೆ. ಮೂವರು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಕೋರ್ಟ್ ಈಗಾಗಲೇ ತಿರಸ್ಕರಿಸಿದ್ದು, ಮಾ.3ರಂದು ಅಪರಾಧಿಗಳಿಗೆ ಗಲ್ಲುಶಿಕ್ಷೆ ನಿಗದಿಯಾಗಿದೆ. ಈಗ ಪವನ್ ಕುಮಾರ್ ಗುಪ್ತಾ ತನಗೆ ನೀಡಲಾದ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸುವಂತೆ ಕ್ಯುರೇಟಿವ್ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾನೆ. ಈಗಾಗಲೇ ಗಲ್ಲುಶಿಕ್ಷೆ ಎರಡು ಬಾರಿ […]

ನಿರ್ಭಯಾ ಅಪರಾಧಿಯಿಂದ ಗಲ್ಲು ಶಿಕ್ಷೆಯನ್ನು ಜೀವಾವಧಿಯಾಗಿ ಪರಿವರ್ತಿಸುವಂತೆ ಸುಪ್ರೀಂಗೆ ಕ್ಯುರೇಟಿವ್ ಅರ್ಜಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಿಲ್ಲಿ ಹಿಂಸಾಚಾರ: ಸಾವಿನ ಸಂಖ್ಯೆ 42ಕ್ಕೇರಿಕೆ

ಸಹಜ ಸ್ಥಿತಿಯತ್ತ ರಾಷ್ಟ್ರ ರಾಜಧಾನಿ ಹೊಸದಿಲ್ಲಿ, ಫೆ.28: ಈಶಾನ್ಯ ದಿಲ್ಲಿಯಲ್ಲಿ ಭುಗಿಲೆದ್ದಿರುವ ಹಿಂಸಾಚಾರದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ ಶುಕ್ರವಾರ 42ಕ್ಕೆ ಏರಿಕೆಯಾಗಿದ್ದು, ಗಲಭೆ ಪೀಡಿತ ಪ್ರದೇಶಗಳಲ್ಲಿ ಅರೆ ಸೇನಾಪಡೆಗಳನ್ನು ನಿಯೋಜಿಸಲಾಗಿದೆ. ಈ ಕುರಿತಂತೆ ದಿಲ್ಲಿ ಆರೋಗ್ಯ ಇಲಾಖೆ ಶುಕ್ರವಾರ ಮಾಹಿತಿ ನೀಡಿದ್ದು, ಹಿಂಸಾಚಾರದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ್ದವರ ಪೈಕಿ ಹಲವರು ಮೃತರಾಗಿದ್ದಾರೆ ಎಂದು ತಿಳಿಸಿದ್ದಾರೆ. ಆ ಮೂಲಕ ದಿಲ್ಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 42ಕ್ಕೆ ಏರಿಕೆಯಾದಂತಾಗಿದೆ. ಪ್ರಸ್ತುತ ದಿಲ್ಲಿ ಶಾಂತಿಯುತವಾಗಿದ್ದು, ಹಿಂಸಾಚಾರ ಪೀಡಿತ ಪ್ರದೇಶಗಳೂ ಕೂಡ ಸಹಜಸ್ಥಿತಿಯತ್ತ

ದಿಲ್ಲಿ ಹಿಂಸಾಚಾರ: ಸಾವಿನ ಸಂಖ್ಯೆ 42ಕ್ಕೇರಿಕೆ Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು ಜೇಸಿಐ ವತಿಯಿಂದ ಕಡಬ ಸರಕಾರಿ ಪ್ರೌಢಶಾಲೆಯಲ್ಲಿ ತರಬೇತಿ ಕಾರ್ಯಾಗಾರ ➤ ಪರೀಕ್ಷಾ ತಯಾರಿ ಮತ್ತು ಅಧ್ಯಯನ ತಂತ್ರಗಳು – STEP ತರಬೇತಿ

(ನ್ಯೂಸ್ ಕಡಬ) newskadaba.com ಕಡಬ, ಫೆ.28. ಜೇಸಿಐ ಪುತ್ತೂರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಸಹಭಾಗಿತ್ವದಲ್ಲಿ ಕಡಬದ ಸರಕಾರಿ ಪ್ರೌಢ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿ ಮತ್ತು ಅಧ್ಯಯನ ತಂತ್ರಗಳು – STEP ತರಬೇತಿ ಕಾರ್ಯಕ್ರಮ ಆಯೋಜಿಸಲಾಯಿತು. ಜೇಸಿಐ ವಲಯ XV ರ ತರಬೇತುದಾರ ಹಾಗೂ ವಲಯ ಉಪಾಧ್ಯಕ್ಷ ಪ್ರದೀಪ್ ಬಾಕಿಲ ಅವರು ತರಬೇತಿ ನಡೆಸಿ ಕೊಟ್ಟರು. ಜೇಸಿಐ ಪುತ್ತೂರು ಅಧ್ಯಕ್ಷ ವೇಣುಗೋಪಾಲ್, ಶಾಲಾ ಮುಖ್ಯೋಪಾಧ್ಯಾಯಿನಿ ವೇದಾವತಿ, ಜೇಸಿಐ ಪುತ್ತೂರು ಕಾರ್ಯಕ್ರಮ ವಿಭಾಗ

ಪುತ್ತೂರು ಜೇಸಿಐ ವತಿಯಿಂದ ಕಡಬ ಸರಕಾರಿ ಪ್ರೌಢಶಾಲೆಯಲ್ಲಿ ತರಬೇತಿ ಕಾರ್ಯಾಗಾರ ➤ ಪರೀಕ್ಷಾ ತಯಾರಿ ಮತ್ತು ಅಧ್ಯಯನ ತಂತ್ರಗಳು – STEP ತರಬೇತಿ Read More »

ಕರಾವಳಿ

ಮಾಡುವ ಕೆಲಸದಲ್ಲಿ ಪ್ರಶಂಸೆ ಮತ್ತು ಪ್ರಗತಿ ಸಾಧ್ಯವಾಗುತ್ತಿಲ್ಲವೇ? ಚಿಂತೆಬೇಡ ಹೀಗೆ ಮಾಡಿ.

ಲೇಖನ: ಜ್ಯೋತಿಷ್ಯರು ಗಿರಿಧರ ಭಟ್ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು. ಇಂದೇ ಕರೆ ಮಾಡಿ. 9945410150 ನಮ್ಮ ದೈನಂದಿನ ಅಗತ್ಯತೆ ಹಾಗೂ ಕುಟುಂಬದ ಸುಭದ್ರತೆಗಾಗಿ ಉತ್ತಮ ಕೆಲಸವನ್ನು ಹುಡುಕುತ್ತೇವೆ ಹಾಗೂ ಅದರಲ್ಲಿ ಪ್ರಾಮಾಣಿಕವಾಗಿ ತೊಡಗಿಸಿಕೊಳ್ಳುತ್ತೇವೆ. ಕೆಲವು ಸಂದರ್ಭಗಳಲ್ಲಿ ನಾವು ಮಾಡುವ ಉತ್ತಮ ಕೆಲಸದ ಪ್ರಶಂಸೆ ಇನ್ನೊಬ್ಬರ ಪಾಲಾಗುತ್ತದೆ ಅಥವಾ ನಮಗೆ ನ್ಯಾಯಯುತವಾಗಿ ಉನ್ನತ ಸ್ಥಾನ ಸಿಗದೇ ಕಂಗಾಲಾಗ ಬಹುದು. ಇಂತಹ ಸಮಸ್ಯೆಗಳು ಬಹುತೇಕವಾಗಿ ದುಷ್ಟ ಜನಗಳಿಂದ ಕೆಲಸದಲ್ಲಿ ಕೆಲವರು ತಮ್ಮ ಹಿತಾಸಕ್ತಿಗಾಗಿ ಇನ್ನಿಲ್ಲದ

ಮಾಡುವ ಕೆಲಸದಲ್ಲಿ ಪ್ರಶಂಸೆ ಮತ್ತು ಪ್ರಗತಿ ಸಾಧ್ಯವಾಗುತ್ತಿಲ್ಲವೇ? ಚಿಂತೆಬೇಡ ಹೀಗೆ ಮಾಡಿ. Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಮಂಗಳೂರಿನಲ್ಲಿ ತಡೆಗೋಡೆ ಕುಸಿತ: ಇಬ್ಬರು ಕಾರ್ಮಿಕರು ಮೃತ್ಯು

ಮಂಗಳೂರು, ಫೆ.28: ಕಂಪೌಂಡ್ ಬಳಿ ಕೆಲಸ‌ ಮಾಡುತ್ತಿದ್ದ ಕಾರ್ಮಿಕರ ಮೇಲೆ ಮಣ್ಣು ಕುಸಿದು ಇಬ್ಬರು ಮೃತಪಟ್ಟ ಘಟನೆ ನಗರದ ಬಂಟ್ಸ್ ಹಾಸ್ಟೆಲ್‌ನ ಕರಂಗಲ್ಪಾಡಿ ಜಂಕ್ಷನ್ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಮೃತ ಕಾರ್ಮಿಕರನ್ನು ಬಾಗಲ್‌ಕೋಟೆಯ ಬಿಮೇಶ್‌ ಹಾಗೂ ಬೆಂಗಾಲ ಮೂಲದ ಮುಝ್ರಿಕುಲ್‌ ಎಂದು ಗುರುತಿಸಲಾಗಿದೆ. ಕಂಪೌಂಡ್ ಕುಸಿದ ಪರಿಣಾಮ ಐವರು ಮಣ್ಣಿನಡಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. ಪಾಂಡೇಶ್ವರ ಹಾಗೂ ಕದ್ರಿಯ ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ರಕ್ಷಣಾ ಕಾರ್ಯಾಚಾರಣೆ ಭರದಿಂದ ಸಾಗಿದೆ.  

ಮಂಗಳೂರಿನಲ್ಲಿ ತಡೆಗೋಡೆ ಕುಸಿತ: ಇಬ್ಬರು ಕಾರ್ಮಿಕರು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಬ್ಬಾಳಮ್ಮ ದೇವಿಯ ಮಹಿಮೆ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ಸಮಸ್ಯೆಗಳ ಮುಕ್ತ ಸಮಾಲೋಚನೆಗಾಗಿ ಕರೆ ಮಾಡಿ. 9945410150 ಶ್ರೀ ಕ್ಷೇತ್ರ ಕಬ್ಬಾಳು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ರಮಣಿಯವಾದ ಬೆಟ್ಟಗಳ ನಡುವೆ ಶ್ರೀಕಬ್ಬಾಳಮ್ಮ ಪ್ರಸಿದ್ಧ ದೇಗುಲ ಕ್ಷೇತ್ರ ಕಾಣಬಹುದು. ಸರ್ವರ ಕಷ್ಟಗಳನ್ನು ಬಗೆಹರಿಸಿ ಸದಾ ಭಕ್ತರ ಪಾಲಿಗೆ ಚೈತನ್ಯದಾಯಕ ವಾದ ಮಹಾಶಕ್ತಿ ಇಲ್ಲಿ ನೆಲೆಸಿರುವವಳು. ಗುಡ್ಡಗಾಡು ಹೊಂದಿರುವ ಕ್ಷೇತ್ರ ಚಾರಣಿಗರನ್ನು ಆಕರ್ಷಿಸುತ್ತದೆ. ಹಿಂದಿನ ಕಾಲದಲ್ಲಿ ಬ್ರಿಟಿಷರು ಈ ಸ್ಥಳದಲ್ಲಿ ಬೆಟ್ಟದಿಂದ ನೂಕುವ ಶಿಕ್ಷೆಯನ್ನು ನೀಡುತ್ತಿದ್ದರು. ಇಲ್ಲಿ ಶಿಕ್ಷೆಯಿಂದ

ಕಬ್ಬಾಳಮ್ಮ ದೇವಿಯ ಮಹಿಮೆ Read More »

ಭವಿಷ್ಯ, ವಿಶೇಷ ಲೇಖನಗಳು

ಸಾಲಬಾಧೆಗೆ ಇತಿಶ್ರೀ ನೋಡಿರಿ ದಿನಭವಿಷ್ಯದಲ್ಲಿ

ಸಾಲಭಾದೆಯಂತಹ ಸಮಸ್ಯೆಗಳಿಂದ ಪಾರಾಗಲು 11 ಶುಕ್ರವಾರ ತಾವು ತೆಂಗಿನಕಾಯಿಯನ್ನು ಬಿಳಿ ವಸ್ತ್ರದಲ್ಲಿ ಕಟ್ಟಿ ಪ್ರತಿ ಶುಕ್ರವಾರ ನೈವೇದ್ಯ, ಧೂಪಗಳಿಂದ ಪೂಜೆ ನಡೆಸಿ ನಂತರ ಅದನ್ನು ನೀರಿಗೆ ವಿಸರ್ಜನೆ ಮಾಡಿ ಇದು ನಿಮಗೆ ಫಲ ನೀಡುವುದು. ಶ್ರೀ ಚಾಮುಂಡೇಶ್ವರಿ ದೇವಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ

ಸಾಲಬಾಧೆಗೆ ಇತಿಶ್ರೀ ನೋಡಿರಿ ದಿನಭವಿಷ್ಯದಲ್ಲಿ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕುಮಾರಧಾರ ನದಿಯಲ್ಲಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಫೆ.27. ಸ್ನಾನಕ್ಕೆಂದು ತೆರಳಿದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕುಮಾರಧಾರ ನದಿಯಲ್ಲಿ ಗುರುವಾರದಂದು ನಡೆದಿದೆ. ಮೃತಪಟ್ಟ ಯುವಕನನ್ನು ಕೊಯಿಲ ಗ್ರಾಮದ ಜನತಾ ಕಾಲೋನಿ ನಿವಾಸಿ ಯೂಸುಫ್ ಎಂಬವರ ಪುತ್ರ ಅರ್ಫಾಝ್ (22) ಎಂದು ಗುರುತಿಸಲಾಗಿದೆ. ಅರ್ಫಾಝ್ ಗುರುವಾರದಂದು ತನ್ನ ಸ್ನೇಹಿತರೊಂದಿಗೆ ಸ್ನಾನಕ್ಕೆಂದು ಕೊಯಿಲ ಗ್ರಾಮದ ಸುದೆಂಗಳ ಸಮೀಪ ಕುಮಾರಧಾರ ನದಿಗಿಳಿದಿದ್ದು, ಕಣ್ಮರೆಯಾಗಿದ್ದಾನೆ ಎನ್ನಲಾಗಿದೆ. ವಿಚಾರ ತಿಳಿದ ಕಡಬ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಸ್ಥಳೀಯ ಮುಳುಗು ತಜ್ಞರ

ಕುಮಾರಧಾರ ನದಿಯಲ್ಲಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಎಪ್ರಿಲ್ 1ರಿಂದ ಆಟೋ ಪ್ರಯಾಣ ದರ ಏರಿಕೆ

ದ.ಕ. ಜಿಲ್ಲಾ ಸಾರಿಗೆ ಪ್ರಾಧಿಕಾರ ಸಮ್ಮತಿ ಮಂಗಳೂರು, ಫೆ.27: ಆಟೊ ಪ್ರಯಾಣ ದರವು ಪ್ರಸ್ತುತ ಇರುವ ಕನಿಷ್ಠ ದರ (ಮೊದಲ 1.5 ಕಿ.ಮೀ.) 25 ರೂ. ಇನ್ನು 30 ರೂ. ಗೆ ಹಾಗೂ ಪ್ರತಿ ಕಿ.ಮೀ.ಗೆ ನಿಗದಿಯಾಗಿದ್ದ 14 ರೂ. ದರ ಇನ್ನು 15ರೂ. ಗೆ ಏರಿಕೆ ಮಾಡಲು ದ.ಕ. ಜಿಲ್ಲಾ ಸಾರಿಗೆ ಪ್ರಾಧಿಕಾರವು ತೀರ್ಮಾನಿಸಿದ್ದು, ಆಟೋ ಪ್ರಯಾಣ ದರ ಎಪ್ರಿಲ್ 1ರಿಂದ ಏರಿಕೆಯಾಗಲಿದೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಆಟೋ ದರ ಪರಿಷ್ಕರಣೆ ಕುರಿತು ಸಭೆ

ಎಪ್ರಿಲ್ 1ರಿಂದ ಆಟೋ ಪ್ರಯಾಣ ದರ ಏರಿಕೆ Read More »

ಕರಾವಳಿ

ದ.ಕ. ಜಿಲ್ಲಾ ಖಾಝಿ ತ್ವಾಕ ಅಹ್ಮದ್ ಮುಸ್ಲಿಯಾರ್‌ಗೆ ಜೀವ ಬೆದರಿಕೆ: ದೂರು ದಾಖಲು

ಮಂಗಳೂರು, ಫೆ.27: ದ.ಕ. ಜಿಲ್ಲಾ ಖಾಝಿ ತ್ವಾಕ ಅಹ್ಮದ್ ಮುಸ್ಲಿಯಾರ್ ಅವರನ್ನು ದುಷ್ಕರ್ಮಿಗಳು ಕೊಲೆಗೆಯತ್ನಿಸಿದ್ದಾರೆಂದು ಆರೋಪಿಸಿ ಖಾಝಿ ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ದಾಖಲಿಸಿದ್ದಾರೆ. ಮಂಗಳೂರಿನ ನಿಕಟ ಪೂರ್ವ ಖಾಝಿಯಾಗಿದ್ದ ಚೆಂಬರಿಕ ಸಿ.ಎಂ.ಅಬ್ದುಲ್ಲಾ ಮುಸ್ಲಿಯಾರ್‌ರ ನಿಗೂಢ ಮರಣಕ್ಕೆ ಸಂಬಂಧಿಸಿ ಅಲ್ಲಲ್ಲಿ ನಡೆಯುವ ಪ್ರತಿಭಟನೆಯಲ್ಲಿ ತ್ವಾಕ ಅಹ್ಮದ್ ಮುಸ್ಲಿಯಾರ್ ಭಾಗವಹಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಖಾಝಿಗೆ ವಿದೇಶದಿಂದ ಕರೆಗಳು ಬಂದಿದ್ದು ಕೊಲೆ ಬೆದರಿಕೆ ಒಡ್ಡಿರುವ ಬಗ್ಗೆ ದೂರಿನಲ್ಲಿ ತಿಳಿಸಲಾಗಿದೆ. ಅಲ್ಲದೆ ಈ ಹಿಂದೆ ಎರಡು ಬಾರಿ ತನ್ನ ಕೊಲೆಗೆ ವಿಫಲ

ದ.ಕ. ಜಿಲ್ಲಾ ಖಾಝಿ ತ್ವಾಕ ಅಹ್ಮದ್ ಮುಸ್ಲಿಯಾರ್‌ಗೆ ಜೀವ ಬೆದರಿಕೆ: ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top