ಉಪ್ಪಿನಂಗಡಿ: ಕಳ್ಳತನ ಮಾಡಲೆಂದು ಮನೆಗೆ ನುಗ್ಗಿ ನಿದ್ದೆಗೆ ಜಾರಿದ ಕಳ್ಳ ➤ ಮನೆ ಮಾಲೀಕನ ಬೆತ್ತದೇಟಿಗೆ ಎದ್ದು ಪೊಲೀಸರ ಅತಿಥಿಯಾದ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ.26. ಕಳ್ಳತನ ಮಾಡಲೆಂದು ಮನೆಯ ಒಳನುಗ್ಗಿದ ಕಳ್ಳನೋರ್ವ ನಿದ್ದೆಗೆ ಜಾರಿ ಬೆಳಿಗ್ಗೆ ಸುಲಭವಾಗಿ ಮನೆಯೊಡೆಯನ ಕೈಗೆ ಸಿಕ್ಕಿ ಪೊಲೀಸರ ಅತಿಥಿಯಾದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿಯ ಪ್ರಸಿದ್ಧ ಉದ್ಯಮಿಯೋರ್ವರ ಹಳೆಯ ಕಾಲದ ಮನೆಯ ಸುಮಾರು 20 ಅಡಿ ಎತ್ತರದ ಗೋಡೆ ಏರಿ ಒಳ ನುಗ್ಗಿದ ಕಳ್ಳ ಕಪಾಟಿನಲ್ಲಿಟ್ಟಿದ್ದ ಬೀಗದ ಕೀಗಳನ್ನು ಜಾಲಾಡಿ ಮನೆಯ ನಡು ಕೋಣೆಯಲ್ಲಿದ್ದ ದಿವಾನದಲ್ಲಿ ನಿದ್ದೆಗೆ ಜಾರಿದ್ದಾನೆ. ಮುಂಜಾನೆ ಮನೆಯವರು ಎದ್ದು ನೋಡಿದಾಗ ಅಪರಿಚಿತ ವ್ಯಕ್ತಿ ಮಲಗಿರುವುದು ಕಂಡು […]

ಉಪ್ಪಿನಂಗಡಿ: ಕಳ್ಳತನ ಮಾಡಲೆಂದು ಮನೆಗೆ ನುಗ್ಗಿ ನಿದ್ದೆಗೆ ಜಾರಿದ ಕಳ್ಳ ➤ ಮನೆ ಮಾಲೀಕನ ಬೆತ್ತದೇಟಿಗೆ ಎದ್ದು ಪೊಲೀಸರ ಅತಿಥಿಯಾದ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸಂತಾನದಲ್ಲಿನ ಸಮಸ್ಯೆಯೇ? ದಿನ ಭವಿಷ್ಯ ನೋಡಿರಿ

ಸಂತಾನ ಅಪೇಕ್ಷಿತ ಫಲಗಳನ್ನು ಕಾಣಲು ಗೋಪಾಲಕೃಷ್ಣ ವ್ರತ ಮಾಡಿ ಮತ್ತು ಬುಧವಾರದ ದಿನದಂದು ಮಹಾವಿಷ್ಣು ಮಂದಿರಕ್ಕೆ ತುಳಸಿ ನೀಡುವುದು ಒಳಿತು. ಶ್ರೀ ಮಹಾಗಣಪತಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು

ಸಂತಾನದಲ್ಲಿನ ಸಮಸ್ಯೆಯೇ? ದಿನ ಭವಿಷ್ಯ ನೋಡಿರಿ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ದಿಲ್ಲಿಯಲ್ಲಿ ತಾರಕ್ಕೇರಿದ ಹಿಂಸಾಚಾರ: ಸಾವಿನ ಸಂಖ್ಯೆ 10ಕ್ಕೇರಿಕೆ

ಸೆಕ್ಷನ್ 144 ಜಾರಿಗೊಳಿಸಿ ಆದೇಶ ಹೊಸದಿಲ್ಲಿ, ಫೆ.25: ಈಶಾನ್ಯ ದಿಲ್ಲಿಯಲ್ಲಿ ಹಿಂಸಾಚಾರ ತಾರಕ್ಕೇರಿದ್ದು, ಸಾವಿನ ಸಂಖ್ಯೆ 10ಕ್ಕೇರಿದೆ. ಕಳೆದ 24 ಗಂಟೆಗಳಲ್ಲಿ 150 ಜನ ಗಾಯಾಳುಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಗುರು ತೇಗ್ ಬಹದ್ದೂರ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಸುನೀಲ್ ಕುಮಾರ್ ತಿಳಿಸಿದ್ದಾರೆ. ಖಾಜುರಿ ಖಾಸ್ ಪ್ರದೇಶದಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ತುರ್ತು ಕಾರ್ಯಪಡೆ ಪಥಸಂಚಲನ ನಡೆಸಿದ್ದು, ಶಾಂತಿ ಕಾಪಾಡಲು ಪ್ರಯತ್ನ ನಡೆಸಿವೆ. ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಹೇರಲಾಗಿದೆ. ಈಶಾನ್ಯ ದಿಲ್ಲಿಯಲ್ಲಿ ಅರೆಸೇನಾ ಪಡೆಗಳ

ದಿಲ್ಲಿಯಲ್ಲಿ ತಾರಕ್ಕೇರಿದ ಹಿಂಸಾಚಾರ: ಸಾವಿನ ಸಂಖ್ಯೆ 10ಕ್ಕೇರಿಕೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಿಲ್ಲಿ: ಹಿಂಸಾಚಾರದಲ್ಲಿ ಮಡಿದವರ ಸಂಖ್ಯೆ 9ಕ್ಕೇರಿಕೆ

ಪತ್ರಕರ್ತರ ಮೇಲೆ ಗುಂಡಿನ ದಾಳಿ ಮುಸ್ಲಿಮರ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ 150ಕ್ಕೂ ಅಧಿಕ ಮಂದಿ ಗಾಯಾಳು ಹೊಸದಿಲ್ಲಿ, ಫೆ.25: ಈಶಾನ್ಯ ದಿಲ್ಲಿಯಲ್ಲಿ ಮತ್ತೆ ಹಿಂಸಾಚಾರ ಭುಗಿಲೆದಿದ್ದು, ಪತ್ರಕರ್ತರೊಬ್ಬರಿಗೆ ದುರ್ಷ್ಕಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಅಲ್ಲದೆ ಕಬೀರ್ ನಗರದಲ್ಲಿ ಮುಸ್ಲಿಮರ ಮನೆಯ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ. ಈ ಮಧ್ಯೆ ನಿನ್ನೆಯ ಹಿಂಸಾಚಾರದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮತ್ತಿಬ್ಬರು ಮೃತಪಟ್ಟಿದ್ದು, ಮಡಿದವರ ಸಂಖ್ಯೆ 9ಕ್ಕೇರಿದೆ. 150ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಮೌಜ್‌ಪುರದಲ್ಲಿ ಪತ್ರಕರ್ತ

ದಿಲ್ಲಿ: ಹಿಂಸಾಚಾರದಲ್ಲಿ ಮಡಿದವರ ಸಂಖ್ಯೆ 9ಕ್ಕೇರಿಕೆ Read More »

ರಾಷ್ಟ್ರೀಯ ನ್ಯೂಸ್

ವಿವಾಹ ಅಥವಾ ಶುಭಕಾರ್ಯಗಳ ಸಮಸ್ಯೆಗಳಿಗೆ ಪರಿಹಾರ

ಲೇಖನ: ಜ್ಯೋತಿಷ್ಯರು ಗಿರಿಧರ ಭಟ್ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ಇಂದೇ ಕರೆ ಮಾಡಿ. 9945410150 ದಿನಗಳು ಕಳೆಯುತ್ತಿವೆ ವಿವಾಹದ ಪ್ರಸ್ತಾಪಗಳು ಬರುತ್ತವೆ ಆದರೆ ಅದೇಕೋ ಶುಭಕಾರ್ಯ ತಡವಾಗುತ್ತದೆ, ಎಂಬ ಚಿಂತೆ ನಿಮಗೆ ಕಾಡುತ್ತಿರಬಹುದು. ಕೆಲವರಿಗೆ ವಯಸ್ಸು ಗತಿಸುತ್ತಿರಬಹುದು ಆದರೆ ಸೂಕ್ತ ಸಂಗಾತಿ ದೊರೆಯದೇ ಹತಾಶ ಮನಸ್ಥಿತಿ ಕಾಣಬಹುದು ಅಥವಾ ವಿವಾಹದ ಕಾರ್ಯಗಳಲ್ಲಿ ಇತರರ ಹಸ್ತ ಕ್ಷೇಪದಿಂದ ತಡವಾಗುತ್ತಿರಬಹುದು. ಇಂತಹ ಸಮಸ್ಯೆಗಳನ್ನು ನೀವು ಅನುಭವಿಸುತ್ತಿದ್ದರೆ ಚಿಂತೆ ಬೇಡ ಈ ಸರಳ ಜ್ಯೋತಿಷ್ಯ ಪರಿಹಾರ ಆಚರಿಸಿ.

ವಿವಾಹ ಅಥವಾ ಶುಭಕಾರ್ಯಗಳ ಸಮಸ್ಯೆಗಳಿಗೆ ಪರಿಹಾರ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ದಿಲ್ಲಿ ಹಿಂಸಾಚಾರ: ಪೊಲೀಸ್ ಪೇದೆ ಸಹಿತ ಐವರು ಮೃತ್ಯು

ಹೊತ್ತಿ ಉರಿಯುತ್ತಿರುವ ದಿಲ್ಲಿಯ ಬೀದಿಗಳು 60 ಕ್ಕೂ ಅಧಿಕ ಮಂದಿಗೆ ಗಾಯ ತಾರಕ್ಕೇರಿದ ಹಿಂಸಾಚಾರ ಹೊಸದಿಲ್ಲಿ, ಫೆ.25:  ದಿಲ್ಲಿಯಲ್ಲಿ ಸಿಎಎ ಪರ-ವಿರೋಧಿ ಪ್ರತಿಭಟನಕಾರರ ನಡುವೆ ನಡೆದ ಹಿಂಸಾಚಾರದ ಪರಿಣಾಮ ಪೊಲೀಸ್ ಪೇದೆ ಮತ್ತು ನಾಲ್ವರು ನಾಗರಿಕರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ರವಿವಾರ ನಡೆದ ಹಿಂಸಾಚಾರದಲ್ಲಿ ಕಲ್ಲುತೂರಾಟ ನಡೆದಿದ್ದು, ಅಂಗಡಿ, ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ದುಷ್ಕರ್ಮಿಯೊಬ್ಬ ಪೊಲೀಸರ ಎದುರಲ್ಲೇ ಗುಂಡು ಹಾರಿಸಿದ್ದ. ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದರು. ಇನ್ನೂ ದಿಲ್ಲಿಯ ಬೀದಿಗಳು ಹೊತ್ತಿ ಉರಿಯುತ್ತಿದ್ದು, ಪರ-ವಿರೋಧಿಗಳ

ದಿಲ್ಲಿ ಹಿಂಸಾಚಾರ: ಪೊಲೀಸ್ ಪೇದೆ ಸಹಿತ ಐವರು ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಡುಬಿದ್ರೆಯಲ್ಲಿ ಆಡುಗಳ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಆತಂಕ

ಪಡುಬಿದ್ರೆ, ಫೆ.25: ಮೇಯುತಿದ್ದ ಎರಡು ಆಡುಗಳನ್ನು ಚಿರತೆ ತಿಂದುಹೋದ ಘಟನೆ ಸೋಮವಾರ ಸಲಿಮಾರು ಗ್ರಾಪಂ ವ್ಯಾಪ್ತಿಯ ಅಡ್ವೆಯ ಕೋಚ ಬಾಳಿಕೆ ಎಂಬಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಝೈನಾಬಿ ಎಂಬವರು ಸಾಕಿದ ಹೆಣ್ಣು ಮತ್ತು ಗಂಡು ಆಡುಗಳನ್ನು ಮನೆ ಸಮೀಪ ಮೇಯಲು ಬಿಟ್ಟಿದ್ದರು. ಸಂಜೆ ಆಡುಗಳನ್ನು ಹಟ್ಟಿಗೆ ಕೊಂಡೊಯ್ಯಲು ಬಂದಾಗ ಆಡುಗಳನ್ನು ತಿಂದಿರುವುದು ಬೆಳಕಿಗೆ ಬಂತು. ಇದರಿಂದ ಸ್ಥಳೀಯರು ಆತಂಕಿರಾಗಿದ್ದು, ಈ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ. ಎರಡು ಆಡುಗಳನ್ನು ಖರೀದಿಸಿ ಸಾಕುತಿದ್ದೆ. ಈಗ ಆಡಿಗೆ

ಪಡುಬಿದ್ರೆಯಲ್ಲಿ ಆಡುಗಳ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಆತಂಕ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪೊಲೀಸರಿಂದ ತಪ್ಪಿಸಲು ಹೋಗಿ ಬೈಕ್-ಲಾರಿ ಢಿಕ್ಕಿ: ಇಬ್ಬರು ಮೃತ್ಯು

ತರೀಕೆರೆ, ಫೆ.25: ದಂಡದ ಭಯದಿಂದ ಪೊಲೀಸರಿಂದ ತಪ್ಪಿಸಿಕೊಳ್ಳಲು ವೇಗವಾಗಿ ಚಾಲನೆ ಮಾಡಿದ ಪರಿಣಾಮ ಬೈಕೊಂದು ಟಿಪ್ಪರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕುಮಾರ್ (30) ಮತ್ತು ಮೋಹನ್ (30) ಎಂದು ಗುರುತಿಸಲಾಗಿದೆ. ಇವರು ಬೈಕ್‌ನಲ್ಲಿ ಶಿವಮೊಗ್ಗದಿಂದ ಲಕ್ಕವಳ್ಳಿಗೆ ತೆರಳುತ್ತಿದ್ದರು ಎನ್ನಲಾಗಿದೆ. ಲಕ್ಕವಳ್ಳಿ ಡ್ಯಾಂ ಬಳಿ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದ ವೇಳೆ ಇಬ್ಬರು ಯುವಕರಿದ್ದ ಮೋಟಾರ್ ಬೈಕೊಂದು ವೇಗವಾಗಿ ಬಂದಿದೆ. ಈ ವೇಳೆ ಪೊಲೀಸರು ಅಡ್ಡಹಾಕಿದರೂ ತಪ್ಪಿಸಿಕೊಂಡ ಅವರು ವೇಗವಾಗಿ

ಪೊಲೀಸರಿಂದ ತಪ್ಪಿಸಲು ಹೋಗಿ ಬೈಕ್-ಲಾರಿ ಢಿಕ್ಕಿ: ಇಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಗ್ರಾಹಕರನ್ನು ಸೆಳೆಯುವ ತಂತ್ರ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ ಗಿರಿಧರ ಭಟ್ ಸರ್ವ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ಶತಸಿದ್ದ. 9945410150 ತೀವ್ರತರನಾದ ಸ್ಪರ್ಧಾತ್ಮಕ ಪೈಪೋಟಿ ಅಥವಾ ಪ್ರಚಾರದ ಭರಾಟೆಯಿಂದ ವ್ಯಾಪಾರ ರಂಗವು ತನ್ನ ಸ್ವರೂಪವನ್ನು ಬದಲಾಯಿಸಿ ಕೊಂಡಿದೆ. ಇಂತಹ ಪೈಪೋಟಿ ಗಳಿಂದ ವ್ಯಾಪಾರಸ್ಥರು ಹೈರಾಣಾಗಿ ಇರುವುದು ಕಾಣಬಹುದು. ಇಲ್ಲಿ ಪ್ರಮುಖವಾಗಿ ಬದಲಾಗುತ್ತಿರುವ ಕಾಲಘಟ್ಟದಲ್ಲಿ ತನ್ನ ವ್ಯಾಪಾರ ಶೈಲಿಯನ್ನು ಬದಲಾಯಿಸಿಕೊಳ್ಳಬೇಕು ಮತ್ತು ಭದ್ರತೆಯ ನೆಲೆ ಒದಗಿಸಿರಬೇಕು. ಇದು ವ್ಯಾಪಾರದ ವಿಷಯ ಆದರೆ ಕೆಲವರಿಗೆ ತನ್ನ ವ್ಯಾಪಾರ ಅಭಿವೃದ್ಧಿಗೆ ಬೇಕಾಗಿರುವ ಎಲ್ಲಾ ಲಕ್ಷಣಗಳಿದ್ದರೂ

ಗ್ರಾಹಕರನ್ನು ಸೆಳೆಯುವ ತಂತ್ರ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕಡಬ: ಸ್ಫೋಟಕ ತಿಂದು ಹಸು ಮೃತಪಟ್ಟ ಪ್ರಕರಣ ➤ ಆರೋಪಿಯನ್ನು ಬಂಧಿಸದಿದ್ದಲ್ಲಿ ಫೆ.27 ರಂದು ಠಾಣೆಯ ಮುಂಭಾಗ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಫೆ.23. ಹಂದಿ ಬೇಟೆಗೆಂದು ಇಟ್ಟಿದ್ದ ಸ್ಫೋಟಕವನ್ನು ತಿಂದ ಹಸು ಮಾರಣಾಂತಿಕ ಗಾಯವಾಗಿ ಅದರ ಸಾವಿಗೆ ಕಾರಣನಾದ ಆರೋಪಿಯನ್ನು ತಕ್ಷಣ ಬಂಧಿಸಿ ಸೂಕ್ತ ಕಾನೂನು ಕ್ರಮ ಜರಗಿಸಬೇಕು, ತಪ್ಪಿದಲ್ಲಿ ಫೆ 27 ರಂದು ಕಡಬ ಠಾಣೆಯ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಹಸುವಿನ ಮಾಲಕಿ ವಿಜಯಲಕ್ಷ್ಮೀ ಬಾಲಚಂದ್ರ ಎಚ್ಚರಿಸಿದ್ದಾರೆ. ಸೋಮವಾರದಂದು ಕಡಬದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹಸುವಿನ ಮಾಲಕಿ, ನಾವು ಕೂಲಿ ಹಾಗೂ ಹೈನುಗಾರಿಕೆ ಮಾಡಿಕೊಂಡು ಜೀವನ ನಡೆಸಿಕೊಂಡಿದ್ದೇವೆ. ಫೆಬ್ರವರಿ 17 ರಂದು ಬೆಳಿಗ್ಗೆ

ಕಡಬ: ಸ್ಫೋಟಕ ತಿಂದು ಹಸು ಮೃತಪಟ್ಟ ಪ್ರಕರಣ ➤ ಆರೋಪಿಯನ್ನು ಬಂಧಿಸದಿದ್ದಲ್ಲಿ ಫೆ.27 ರಂದು ಠಾಣೆಯ ಮುಂಭಾಗ ಪ್ರತಿಭಟನೆ Read More »

ಕರಾವಳಿ
Scroll to Top