ನಿಮ್ಮ ಪ್ರತಿಭೆ, ಕೆಲಸಕ್ಕೆ ಅವಕಾಶ ಬೇಕೆ, ದಿನ ಭವಿಷ್ಯ ನೋಡಿರಿ

ಪ್ರಾಮಾಣಿಕವಾಗಿ ಕೆಲಸ ಮಾಡಿಯೂ ಸಹ ಫಲಗಳು ದೊರೆಯದೆ ಹತಾಶರಾಗಿದ್ದರೆ ಮತ್ತು ನಿಮ್ಮ ಪ್ರತಿಭೆಗೆ ಸೂಕ್ತ ಪುರಸ್ಕಾರವನ್ನು ದೊರೆಯದೆ ಉದ್ಯೋಗದಲ್ಲಿ ಸಮಸ್ಯೆ ಅನುಭವಿಸುತ್ತಿದ್ದರೆ ಈ ಪರಿಹಾರವನ್ನು ಆಚರಿಸಿ ಖಂಡಿತ ಒಳಿತಾಗುತ್ತದೆ. ಸೂರ್ಯ ಹುಟ್ಟುವ ಮುನ್ನ ಬೆಳಗಿನಜಾವ ಲಿಂಬೆಹಣ್ಣನ್ನು ನಾಲ್ಕು ರಸ್ತೆ ಕೂಡುವ ದಾರಿಯಲ್ಲಿ ಎಡಗಾಲಿನಿಂದ ತುಳಿದು ಹಿಂತಿರುಗಿ ನೋಡದೆ ಮನೆಗೆ ಹೋಗಿ. ಶ್ರೀ ಮುಖ್ಯಪ್ರಾಣ ಆಂಜನೇಯ ಸ್ವಾಮಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್ […]

ನಿಮ್ಮ ಪ್ರತಿಭೆ, ಕೆಲಸಕ್ಕೆ ಅವಕಾಶ ಬೇಕೆ, ದಿನ ಭವಿಷ್ಯ ನೋಡಿರಿ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಒಂದೂವರೆ ತಿಂಗಳ ಹಿಂದೆ ಕಬಕದಿಂದ ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು: ಫೆ.21, ಕಳೆದ ಒಂದೂವರೆ ತಿಂಗಳಿನಿಂದ ನಾಪತ್ತೆಯಾಗಿದ್ದ ಕಬಕದ ಚಾಲಕರೋರ್ವರು ಬೆಳ್ಳಾರೆಯಲ್ಲಿ ಪತ್ತೆಯಾಗಿದ್ದಾರೆ. ಕಬಕದ ಪರನೀರುಕಟ್ಟೆ ನಿವಾಸಿಯಾದ ಇಸ್ಮಾಯಿಲ್(48) ಎಂಬವರು ಜ.7 ರಂದು ಸಂಜೆ ಮನೆಯಲ್ಲಿದ್ದು, ಆಕಸ್ಮತ್ತಾಗಿ ಮನೆಯಿಂದ ಹೊರಗಡೆ ಹೋದವರು ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದರು. ಅವರು ಮನೆಯಿಂದ ಹೊರ ಹೋಗುವಾಗ ಮನೆಯಲ್ಲಿದ್ದ ಪಿಕಪ್ ಜೀಪ್ ಹಾಗೂ ಬೈಕನ್ನು ಸಹ ಕೊಂಡೊಯ್ದಿದ್ದರು. ಈ ಕುರಿತು ಅವರ ಪತ್ನಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿದ ಪೊಲೀಸರು ಇಸ್ಮಾಯಿಲ್ ರವರನ್ನು ಫೆ. 21 ರಂದು ಬೆಳ್ಳಾರೆಯಲ್ಲಿ

ಒಂದೂವರೆ ತಿಂಗಳ ಹಿಂದೆ ಕಬಕದಿಂದ ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ. ಫೆ.21, ನದಿಯಲ್ಲಿ ಈಜಲು ಹೋದ ಯುವಕನೋರ್ವ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಮಾಡಾವಿನ ರಂಜಿತ್ ಎಂಬ ಯುವಕ ಸುಳ್ಯ ತಾಲೂಕಿನ ಕೊಡೆಂಕಿರಿಯಲ್ಲಿರುವ ತನ್ನ ಸಂಬಂಧಿಕರ ಮನೆಗೆ ಹೋಗಿದ್ದು, ಅಲ್ಲಿ ಮನೆಯ ಸಮೀಪದ ನದಿಗೆ ಈಜಲು ಹೋದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪಾಕ್ ಪರ ಘೋಷಣೆ ಕೂಗಿದ ಅಮೂಲ್ಯಾಗೆ ನಕ್ಸಲ್ ನಂಟು: ಸಿಎಂ ಯಡಿಯೂರಪ್ಪ

ಮೈಸೂರು, ಫೆ.21: ಸಿಎಎ ವಿರುದ್ದ ಪ್ರತಿಭಟನೆಯಲ್ಲಿ ಪಾಕಿಸ್ತಾನ ಝಿಂದಾಬಾದ್ ಘೋಷಣೆ ಕೂಗಿ ಬಂಧನಕ್ಕೊಳಗಾದ ಅಮೂಲ್ಯಾಗೆ ನಕ್ಸಲರ ಜೊತೆ ಸಂಬಂಧವಿರುವುದು ಈ ಹಿಂದೆ ಸಾಬೀತಾಗಿತ್ತು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಪ್ಪುಮಾಡಿದವರಿಗೆ ಸರಿಯಾದ ಶಿಕ್ಷೆಯಾಗಬೇಕು. ಇದರ ಹಿಂದೆಯಿರುವ ಸಂಘಟನೆಗಳ ಮೇಲೆಯೂ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು. ಸಂಘಟನೆಗಳನ್ನು ಸರಿಯಾಗಿ ತನಿಖೆಗೆ ಒಳಪಡಿಸಿದರೆ ಅವಳಿಗೆ ಈ ರೀತಿ ಪ್ರೇರಣೆ ಕೊಟ್ಟಿರುವುದು ಯಾರೆಂಬುದು ಗೊತ್ತಾಗುತ್ತದೆ. ತಪ್ಪು ಮಾಡಿರುವ ಸಂಘಟನೆಗಳ ಮೇಲೆ ಕ್ರಮ ಕೈಗೊಳ್ಳದಿದ್ದರೆ ಇಂತಹ ಘಟನೆಗಳು

ಪಾಕ್ ಪರ ಘೋಷಣೆ ಕೂಗಿದ ಅಮೂಲ್ಯಾಗೆ ನಕ್ಸಲ್ ನಂಟು: ಸಿಎಂ ಯಡಿಯೂರಪ್ಪ Read More »

ಕರ್ನಾಟಕ

ಮಾಜಿ ಸಚಿವ, ಜೆಡಿಎಸ್ ಹಿರಿಯ ಮುಖಂಡ ಸಿ.ಚೆನ್ನಿಗಪ್ಪ ನಿಧನ

ಬೆಂಗಳೂರು, ಫೆ.21: ಮಾಜಿ ಸಚಿವ, ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಸಿ.ಚೆನ್ನಿಗಪ್ಪ (76) ಇಂದು ನಿಧನರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಚೆನ್ನಿಗಪ್ಪಶುಕ್ರವಾರ ಬೆಳಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳಿದಿದ್ದಾರೆ. ನೆಲಮಂಗಲ ತಾಲೂಕಿನ ಬೈರನಾಯಕನಹಳ್ಳಿಯವರಾದ ಚೆನ್ನಿಗಪ್ಪ, ಕೊರಟಗೆರೆ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರಕಾರದಲ್ಲಿ ಚೆನ್ನಿಗಪ್ಪ ಅರಣ್ಯ ಖಾತೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. 2019ರಲ್ಲಿ ತುಮಕೂರು ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಆದರೆ ಅನಾರೋಗ್ಯದ ಕಾರಣದಿಂದ ನಂತರ ಹುದ್ದೆಯನ್ನು ತೊರೆದಿದ್ದರು. ಸಿ.ಚೆನ್ನಿಗಪ್ಪರ ನಿಧನಕ್ಕೆ ಮಾಜಿ

ಮಾಜಿ ಸಚಿವ, ಜೆಡಿಎಸ್ ಹಿರಿಯ ಮುಖಂಡ ಸಿ.ಚೆನ್ನಿಗಪ್ಪ ನಿಧನ Read More »

ಕರ್ನಾಟಕ

ಕಿನ್ನಿಮುಲ್ಕಿ: ಖಾಸಗಿ ಬಸ್ ಢಿಕ್ಕಿ ಹೊಡೆದು ಸ್ಕೂಟಿ ಸವಾರೆ ಮೃತ್ಯು

ಉಡುಪಿ, ಫೆ.21: ಖಾಸಗಿ ಬಸ್ ಢಿಕ್ಕಿ ಹೊಡೆದು ಸ್ಕೂಟಿ ಸವಾರೆಯೊಬ್ಬರು ಸ್ಥಳದಲ್ಲೆ ಮೃತಪಟ್ಟ ಘಟನೆ ಕಿನ್ನಿಮುಲ್ಕಿ ಬಳಿ ನಡೆದಿದೆ. ಮೃತರನ್ನು ಅಲೆವೂರು ಗ್ರಾಮ ಪಂಚಾಯತ್ ಸದಸ್ಯ ಸುಧಾಕರ್ ಪೂಜಾರಿ ಪತ್ನಿ, ಬ್ಯೂಟಿ ಪಾರ್ಲರ್ ಮಾಲಕಿ ಅಂಬಾಲಪಾಡಿ ನಿವಾಸಿ ಮಮತ ಪೂಜಾರಿ(35) ಎಂದು ಗುರುತಿಸಲಾಗಿದೆ. ಇವರು ಕಿನ್ನಿಮುಲ್ಕಿ ಪೆಟ್ರೊಲ್ ಪಂಪ್‌ನಿಂದ ತನ್ನ ಸ್ಕೂಟಿಗೆ ಇಂಧನ ತುಂಬಿಸಿ ಗೋವಿಂದ ಕಲ್ಯಾಣ ಮಂಟಪ ಕಡೆ ಹೋಗುತ್ತಿರುವಾಗ ಈ ಅವಘಡ ಸಂಭವಿಸಿದೆ. ಮಂಗಳೂರಿನಿಂದ ಉಡುಪಿ ಕಡೆ ವೇಗವಾಗಿ ಬರುತ್ತಿದ್ದ ಖಾಸಗಿ ಬಸ್ ಎಕೆಎಂಎಸ್‌ನ

ಕಿನ್ನಿಮುಲ್ಕಿ: ಖಾಸಗಿ ಬಸ್ ಢಿಕ್ಕಿ ಹೊಡೆದು ಸ್ಕೂಟಿ ಸವಾರೆ ಮೃತ್ಯು Read More »

ಕರಾವಳಿ

ಬೆಂಗಳೂರು: ಪ್ರೀ ಕಾಶ್ಮೀರ ಬಿತ್ತಿ ಪತ್ರ ಪ್ರದರ್ಶಿಸಿದ ಯುವತಿ ಪೊಲೀಸ್ ವಶಕ್ಕೆ

ಬೆಂಗಳೂರು, ಫೆ.21: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಕ್ ಪರ ಘೋಷಣೆ ಕೂಗಿ ಬಂಧನಕ್ಕೊಳಗಾಗಿರುವ ಅಮೂಲ್ಯ ವಿರುದ್ಧ ನಡೆದ ಪ್ರತಿಭಟನೆ ವೇಳೆ ಭಿತ್ತಿಪತ್ರ ಪ್ರದರ್ಶಿಸಿ, ಪಾಕ್ ಪರ ಘೋಷಣೆ ಕೂಗಿದ ಆರೋಪದ ಮೇಲೆ ಮತ್ತೋರ್ವ ಯುವತಿಯನ್ನು ಎಸ್‌ಜೆ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಟೌನ್ ಹಾಲ್ ಬಳಿ ಹಿಂದೂಪರ ಸಂಘಟನೆ, ಕನ್ನಡ ಪರ ಹೋರಾಟಗಾರರು, ನಿನ್ನೆ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದ ಅಮೂಲ್ಯ ಲಿಯೋನ್ ವಿರುದ್ಧ ಪ್ರತಿಭಟನೆ ಮಾಡುವಾಗ ಯುವತಿಯೊಬ್ಬಳು ಭಿತ್ತಿಪತ್ರವೊಂದು

ಬೆಂಗಳೂರು: ಪ್ರೀ ಕಾಶ್ಮೀರ ಬಿತ್ತಿ ಪತ್ರ ಪ್ರದರ್ಶಿಸಿದ ಯುವತಿ ಪೊಲೀಸ್ ವಶಕ್ಕೆ Read More »

ಕರ್ನಾಟಕ

ಮಾಡುವ ಕೆಲಸದಲ್ಲಿ ಉನ್ನತಿ ಮತ್ತು ದುಷ್ಟರಿಂದ ರಕ್ಷಣೆಗೆ ಹೀಗೆ ಮಾಡಿ.

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ನಿಮ್ಮ ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ಪರಿಹಾರ. 9945410150 ನಮ್ಮ ದೈನಂದಿನ ಅಗತ್ಯತೆ ಹಾಗೂ ಕುಟುಂಬದ ಸುಭದ್ರತೆಗಾಗಿ ಉತ್ತಮ ಕೆಲಸವನ್ನು ಹುಡುಕುತ್ತೇವೆ ಹಾಗೂ ಅದರಲ್ಲಿ ಪ್ರಾಮಾಣಿಕವಾಗಿ ತೊಡಗಿಸಿಕೊಳ್ಳುತ್ತೇವೆ, ಕೆಲವು ಸಂದರ್ಭಗಳಲ್ಲಿ ನಾವು ಮಾಡುವ ಉತ್ತಮ ಕೆಲಸದ ಪ್ರಶಂಸೆ ಇನ್ನೊಬ್ಬರ ಪಾಲಾಗುತ್ತದೆ ಅಥವಾ ನಮಗೆ ನ್ಯಾಯಯುತವಾಗಿ ಸಿಗಬೇಕಾಗಿರುವ ಉನ್ನತ ಸ್ಥಾನ ಸಿಗದೇ ಕಂಗಾಲಾಗಿರಬಹುದು. ಇಂತಹ ಸಮಸ್ಯೆ ದುಷ್ಟ ಜನಗಳಿಂದ ಕೆಲಸದಲ್ಲಿ ಕೆಲವರು ತಮ್ಮ ಹಿತಾಸಕ್ತಿಗಾಗಿ ಇನ್ನಿಲ್ಲದ ತೊಂದರೆ ನೀಡುತ್ತಾರೆ.

ಮಾಡುವ ಕೆಲಸದಲ್ಲಿ ಉನ್ನತಿ ಮತ್ತು ದುಷ್ಟರಿಂದ ರಕ್ಷಣೆಗೆ ಹೀಗೆ ಮಾಡಿ. Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಆರ್ಥಿಕ ಜಂಜಾಟದಿಂದ ಪಾರಾಗಿ ಲಕ್ಷ್ಮಿ ಪ್ರಾಪ್ತಿಯಾಗಲು ಹೀಗೆ ಮಾಡಿ.

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ 9945410150 ಹಣಕಾಸಿನ ಸಮಸ್ಯೆಗಳು ಈ ದಿನಗಳಲ್ಲಿ ಸರ್ವೇ ಸಾಮಾನ್ಯ ವಿಚಾರ. ಪ್ರಸ್ತುತ ವ್ಯಕ್ತಿ ತನ್ನ ಅಗತ್ಯಗಳನ್ನು ಪೂರೈಸಿಕೊಳ್ಳಲು ದುಡ್ಡಿನ ಹಿಂದೆ ಬೀಳುತ್ತಾನೆ, ಕಷ್ಟ ಪಡುತ್ತಾನೆ, ಹಲವು ಆಯಾಮಗಳಿಂದ ಸಂಪಾದನೆಗೆ ಮುಂದಾಗುತ್ತಾನೆ. ಆದರೆ ಕೆಲವರಲ್ಲಿ ತಾನು ಎಷ್ಟೇ ದುಡಿದರೂ ಹಣ ಕೈಯಲ್ಲಿ ನಿಲ್ಲುವುದಿಲ್ಲ ಎಂಬ ಕೊರಗು ಇನ್ನೂ ಕೆಲವರಲ್ಲಿ ಸಾಲಬಾದೆ ಹೀಗೆ ತನ್ನದೇ ಆದ ತಪ್ಪಿನಿಂದ ಅಥವಾ ಮೂರ್ಖತನದಿಂದ ಸಂಕಷ್ಟಕ್ಕೆ ಸಿಲುಕಿದ್ದಾನೆ.

ಆರ್ಥಿಕ ಜಂಜಾಟದಿಂದ ಪಾರಾಗಿ ಲಕ್ಷ್ಮಿ ಪ್ರಾಪ್ತಿಯಾಗಲು ಹೀಗೆ ಮಾಡಿ. Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಸಂತಾನ ಸಮಸ್ಯೆಗೆ ಪರಿಹಾರ ಮತ್ತು ದಿನ ಭವಿಷ್ಯ

ಮಕ್ಕಳಾಗದೆ ಬಹಳಷ್ಟು ದಿನಗಳಿಂದ ಪರಿತಪಿಸುತ್ತಿದ್ದರೆ ಮತ್ತು ಸಂತಾನ ಅಪೇಕ್ಷೆ ಫಲಕಾರಿಯಾಗದೆ ಹತಾಶ ಮನಸ್ಥಿತಿಯಲ್ಲಿದ್ದರೆ ಚಿಂತೆ ಮಾಡಬೇಡಿ ಗೋಪಾಲಸ್ವಾಮಿ ವೃತವನ್ನು ಆಚರಿಸಿ ಮತ್ತು ಜಾತಕದಲ್ಲಿನ ಸಮಸ್ಯೆಗಳನ್ನು ಸೂಕ್ತವಾಗಿ ಪರಾಮರ್ಶಿಸಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಿ ಇದರಿಂದ ಒಳಿತಾಗುತ್ತದೆ. ಶ್ರೀ ದತ್ತಾತ್ರೇಯ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ,

ಸಂತಾನ ಸಮಸ್ಯೆಗೆ ಪರಿಹಾರ ಮತ್ತು ದಿನ ಭವಿಷ್ಯ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು
Scroll to Top