ಮನ ಇಚ್ಛ ವಶಕ್ಕೆ ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ಸರಳ ಮಾಹಿತಿ.

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ 9945410150 ಯಾರನ್ನಾದರೂ ನಮ್ಮ ಇಚ್ಛೆಯಂತೆ ವಶಪಡಿಸಿಕೊಳ್ಳುವ ವಿಚಾರಗಳಿದ್ದರೆ ಮೊದಲು ನಾವು ಆಕರ್ಷಿತರಾಗಿ ಇರುವುದು ಮುಖ್ಯ. ಆಕರ್ಷಣೆ ಹೇಗೆ ಹುಟ್ಟುತ್ತದೆ ವ್ಯಕ್ತಿಯ ನಡತೆಯಿಂದ, ಸೌಂದರ್ಯದಿಂದ ಹಾಗೂ ಆತನ ಮಾತಿನಿಂದ ಇವುಗಳು ಇನ್ನೊಬ್ಬರನ್ನು ಸೆಳೆಯಲು ಅನುವು ಮಾಡಿಕೊಡುವಂತಹ ಸಾಧನ. ವ್ಯಕ್ತಿಯು ತನ್ನ ಗುರಿ ಸಾಧನೆಗೆ ಹೆಚ್ಚಿನ ಆಸಕ್ತಿದಾಯಕನಾಗಿದ್ದು ಆತನಲ್ಲಿರುವ ಇಂದ್ರಿಯಾತೀತ ಸುಖಗಳಿಗೆ ಪ್ರಶಸ್ತ್ಯ ನೀಡದಿರುವುದು ಸೂಕ್ತ. ಇಂದ್ರಿಯಗಳು ಸುಖ ವಿಷದ ಹಾವಿನಂತೆ ಅದನ್ನು ಸಮಯ ಮತ್ತು ಸಂದರ್ಭಕ್ಕನುಸಾರವಾಗಿ ಆಡಿಸುವ ಕಲೆಯನ್ನು […]

ಮನ ಇಚ್ಛ ವಶಕ್ಕೆ ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ಸರಳ ಮಾಹಿತಿ. Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಪಾಕ್ ಪರ ಘೋಷಣೆ ಕೂಗಿದ ‘ಅಮೂಲ್ಯ’ ➤ ಸ್ಟೇಜ್ ನಿಂದ ಹೊರದಬ್ಬಿ ಪೊಲೀಸರಿಗೆ ಒಪ್ಪಿಸಿದ ಆಯೋಜಕರು

ಬೆಂಗಳೂರು, ಫೆ.20: ಸಿಎಎ ವಿರೋಧಿಸಿ ಇಲ್ಲಿನ ಟಿಪ್ಪುಸುಲ್ತಾನ್ ಯುನೈಟೆಡ್ ಫ್ರಂಟ್ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಸಂಜೆ ಆಯೋಜಿಸಿದ್ದ ಪ್ರತಿಭಟನೆ ವೇಳೆ ‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿದ ಅಮೂಲ್ಯ ಎಂಬ ಯುವತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆ ಸಭೆ ಆರಂಭವಾಗುತ್ತಿದ್ದಂತೆ ವೇದಿಕೆ ಏರಿದ ಅಮೂಲ್ಯ, ಮೂರು ಬಾರಿ ‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿದರು. ತಕ್ಷಣ ಅಲ್ಲೇ ಇದ್ದ ಪೊಲೀಸರು, ಅಮೂಲ್ಯರನ್ನು ತಮ್ಮ ವಶಕ್ಕೆ ಪಡೆದುಕೊಂಡರು.

ಪಾಕ್ ಪರ ಘೋಷಣೆ ಕೂಗಿದ ‘ಅಮೂಲ್ಯ’ ➤ ಸ್ಟೇಜ್ ನಿಂದ ಹೊರದಬ್ಬಿ ಪೊಲೀಸರಿಗೆ ಒಪ್ಪಿಸಿದ ಆಯೋಜಕರು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮುಂದಿನ ತಿಂಗಳು ಎಲ್‌ಪಿಜಿ ದರದಲ್ಲಿ ಇಳಿಕೆ: ಸಚಿವ ಪ್ರಧಾನ್

ರಾಂಚಿ, ಫೆ.20: ಮುಂದಿನ ತಿಂಗಳು ಎಲ್‌ಪಿಜಿ ಸಿಲಿಂಡರ್ ಬೆಲೆ ಕಡಿಮೆಯಾಗಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ತಿಳಸಿದ್ದಾರೆ. ಜಾರ್ಖಂಡ್ ಪ್ರವಾಸದಲ್ಲಿರುವ ಅವರು ಇಲ್ಲಿನ ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಎಲ್‌ಪಿಜಿ ಸಿಲಿಂಡರ್ ಬೆಲೆಗಳ ನಿರಂತರ ಏರಿಕೆಯ ಕುರಿತ ಪ್ರಶ್ನೆಗೆ ಉತ್ತರಿಸಿದ ಪ್ರಧಾನ್, ಎಲ್‌ಪಿಜಿ ಬೆಲೆ ನಿರಂತರವಾಗಿ ಹೆಚ್ಚುತ್ತಿದೆ ಎಂಬುದು ವಾಸ್ತವಿಕವಾಗಿ ನಿಜವಲ್ಲ. ಈ ತಿಂಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯ ಕಾರಣ ದರ ಹೆಚ್ಚಾಗಿದೆ ಆದರೆ ಮುಂದಿನ ದಿನಗಳಲ್ಲಿ ಬೆಲೆಗಳು ಖಂಡಿತವಾಗಿ ಕಡೆಮೆಯಾಗಲಿದೆ ಎಂಬ

ಮುಂದಿನ ತಿಂಗಳು ಎಲ್‌ಪಿಜಿ ದರದಲ್ಲಿ ಇಳಿಕೆ: ಸಚಿವ ಪ್ರಧಾನ್ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟ ಪ್ರಕರಣ: ಆರೋಪಿ ಆದಿತ್ಯ ರಾವ್ ಗುರುತುಪತ್ತೆ ಪರೇಡ್‌ಗೆ ಸಿದ್ದತೆ

ಮಂಗಳೂರು, ಫೆ.20: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಇರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆದಿತ್ಯ ರಾವ್‌ನನ್ನು ಗುರುತುಪತ್ತೆ ಪರೇಡ್ ನಡೆಸಲು ಪೊಲೀಸ್ ಇಲಾಖೆ ಸಿದ್ಧತೆ ನಡೆಸಿದೆ. ಈಗಾಗಲೇ 45 ಕ್ಕೂ ಅಧಿಕ ಸಾಕ್ಷಿಗಳ ಹೇಳಿಕೆಗಳನ್ನು ಸ್ಪೋಟಕ ಇರಿಸಿದ ಪ್ರಕರಣದ ತನಿಖಾಧಿಕಾರಿಗಳು ಸಂಗ್ರಹ ಮಾಡಿದ್ದಾರೆ. ಈ ಪೈಕಿ 10 ಕ್ಕೂ ಅಧಿಕ ಪ್ರತ್ಯಕ್ಷದರ್ಶಿಗಳ ಎದುರು ಆರೋಪಿ ಆದಿತ್ಯರಾವ್ ಪರೇಡ್ ನಡೆಸಲು ಎಲ್ಲಾ ಸಿದ್ಧತೆ ನಡೆದಿದೆ. ಪರೇಡ್ ನಡೆಸಲು ಮಂಗಳೂರು ತಹಶೀಲ್ದಾರ್‌ಗೆ ಪೊಲೀಸರು ಪತ್ರ ಬರೆದಿದ್ದು ತಹಶೀಲ್ದಾರ್ ಶೀಘ್ರದಲ್ಲೆ

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟ ಪ್ರಕರಣ: ಆರೋಪಿ ಆದಿತ್ಯ ರಾವ್ ಗುರುತುಪತ್ತೆ ಪರೇಡ್‌ಗೆ ಸಿದ್ದತೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಜಸ್ಥಾನ: ಕಳ್ಳತನ ಆರೋಪದಲ್ಲಿ ದಲಿತ ಯುವಕರಿಗೆ ಚಿತ್ರಹಿಂಸೆ, ಸ್ಕ್ರೂಡ್ರೈವರ್‌ನಿಂದ ಖಾಸಗಿ ಭಾಗಕ್ಕೆ ತಿವಿದ ದುಷ್ಕರ್ಮಿಗಳು

ಅಮಾನವೀಯ ಘಟನೆಯ ವೀಡಿಯೊ ವೈರಲ್ ಜೈಪುರ್, ಫೆ.20: ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಬ್ಬರು ದಲಿತ ಯುವಕರಿಗೆ ಚಿತ್ರಹಿಂಸೆ ನೀಡಿದ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆ ರಾಜಸ್ಥಾನದ ನಾಗೌರ್ ಜಿಲ್ಲೆಯಲ್ಲಿ ನಡೆದಿದ್ದು, ವೈರಲ್ ಆದ ವೀಡಿಯೊದಲ್ಲಿ ದುಷ್ಕರ್ಮಿಯೊಬ್ಬ ಸಂತ್ರಸ್ತನನ್ನು ಪೆಟ್ರೋಲ್‌ನಲ್ಲಿ ಅದ್ದಿದ ಸ್ಕ್ರೂಡ್ರೈವರ್‌ನಿಂದ ಆತನ ಖಾಸಗಿ ಭಾಗಕ್ಕೆ ತಿವಿದಿದ್ದಾನೆ. ದ್ವಿಚಕ್ರ ವಾಹನ ಶೋರೂಂನಲ್ಲಿ ಹಣ ಕಳ್ಳತನ ಮಾಡುವಾಗ ಸಿಕ್ಕಿಬಿದ್ದಿದ್ದಾರೆ ಎಂದು ಆರೋಪಿಸಿ ಶೋರೂಂ ಸಿಬ್ಬಂದಿ, ಇಬ್ಬರು ದಲಿತ ಯುವಕರ ಬಟ್ಟೆ ಬಿಚ್ಚಿ, ಅವರನ್ನು

ರಾಜಸ್ಥಾನ: ಕಳ್ಳತನ ಆರೋಪದಲ್ಲಿ ದಲಿತ ಯುವಕರಿಗೆ ಚಿತ್ರಹಿಂಸೆ, ಸ್ಕ್ರೂಡ್ರೈವರ್‌ನಿಂದ ಖಾಸಗಿ ಭಾಗಕ್ಕೆ ತಿವಿದ ದುಷ್ಕರ್ಮಿಗಳು Read More »

ರಾಷ್ಟ್ರೀಯ ನ್ಯೂಸ್

ರಾಮ ಮಂದಿರ ನಿರ್ಮಾಣಕ್ಕೆ ಉಡುಪಿ ಪೇಜಾವರ ಮಠದದಿಂದ 5 ಲಕ್ಷ ರೂ. ದೇಣಿಗೆ

ಉಡುಪಿ, ಫೆ.20: ಇಲ್ಲಿನ ಪೇಜಾವರ ಮಠದಿಂದ ರಾಮಮಂದಿರ ನಿರ್ಮಾಣಕ್ಕೆ ಅಯೋಧ್ಯೆ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಪ್ರಥಮ ಸಭೆಯಲ್ಲಿ 5 ಲಕ್ಷ ರೂ. ಆರಂಭಿಕ ದೇಣಿಗೆ ನೀಡಿದೆ. ದಿಲ್ಲಿಯಲ್ಲಿ ನಡೆದ ಟ್ರಸ್ಟ್ ಸಭೆಯಲ್ಲಿ ಪಾಲ್ಗೊಂಡ ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ಮಾತನಾಡಿ, ಟ್ರಸ್ಟ್ ಸಭೆಯಲ್ಲಿ ರಾಮ ಮಂದಿರಕ್ಕಾಗಿ ಪ್ರಾಣ ತ್ಯಾಗ ಮಾಡಿದ ಎಲ್ಲರನ್ನೂ ಸ್ಮರಣೆ ಮಾಡಲಾಗಿದೆ. ಈ ಸಭೆಗೆ ಅವಕಾಶ ನೀಡಿದ ಸರ್ವೋಚ್ಛ ನ್ಯಾಯಾಲಯಕ್ಕೆ, ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದಗಳು. ಪೇಜಾವರ ಮಠದ ವತಿಯಿಂದ

ರಾಮ ಮಂದಿರ ನಿರ್ಮಾಣಕ್ಕೆ ಉಡುಪಿ ಪೇಜಾವರ ಮಠದದಿಂದ 5 ಲಕ್ಷ ರೂ. ದೇಣಿಗೆ Read More »

ಕರಾವಳಿ

Breaking: ಕೆಎಸ್ಸಾರ್ಟಿಸಿ ವೋಲ್ವೋ – ಕಂಟೇನರ್ ನಡುವೆ ಭೀಕರ ಅಪಘಾತ ➤ 16 ಮಂದಿ ಮೃತ್ಯು, ಹಲವರು ಗಂಭೀರ

(ನ್ಯೂಸ್ ಕಡಬ) newskadaba.com ತಮಿಳುನಾಡು, ಫೆ.20. ಬೆಂಗಳೂರಿನಿಂದ ಕೇರಳದ ಕೊಚ್ಚಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ವೋಲ್ವೋ ಬಸ್ ಹಾಗೂ ಕಂಟೇನರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ 16 ಮಂದಿ ಪ್ರಯಾಣಿಕರು ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ತಮಿಳುನಾಡಿನ ತಿರುಪುರ್ ನಲ್ಲಿ ಗುರುವಾರ ಬೆಳಗಿನ ಜಾವ ನಡೆದಿದೆ. ಬೆಂಗಳೂರಿನಿಂದ ಬುಧವಾರ ರಾತ್ರಿ ಹೊರಟಿದ್ದ ಕೇರಳ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಸಾರ್ಟಿಸಿ) ಗೆ ಸೇರಿದ ವೋಲ್ವೋ ಬಸ್ ತಮಿಳುನಾಡಿನ ತಿರುಪುರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವೇಳೆ ಬೃಹತ್ ಕಂಟೇನರ್ ನಡುವೆ

Breaking: ಕೆಎಸ್ಸಾರ್ಟಿಸಿ ವೋಲ್ವೋ – ಕಂಟೇನರ್ ನಡುವೆ ಭೀಕರ ಅಪಘಾತ ➤ 16 ಮಂದಿ ಮೃತ್ಯು, ಹಲವರು ಗಂಭೀರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ಮಕ್ಕಳ ವಿದ್ಯಾಭ್ಯಾಸದಲ್ಲಿ ತೊಂದರೆ, ಆರೋಗ್ಯದ ಸಮಸ್ಯೆ, ವ್ಯವಹಾರದಲ್ಲಿನ ನಷ್ಟ, ಪ್ರೇಮ ವಿಷಯದಲ್ಲಿ ಸೋಲು, ಪತಿ-ಪತ್ನಿ ಮನಸ್ತಾಪ, ಸಂತಾನದಲ್ಲಿನ ಸಮಸ್ಯೆ, ಹಿತಶತ್ರುಗಳ ಕೈವಾಡ ದೋಷ, ಹಣಕಾಸಿನಲ್ಲಿ ಸಮಸ್ಯೆ, ಜನ, ಮನ, ಧನ ಯಾವುದೇ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ದ. ಪೂಜ, ಹೋಮ ಹವನಗಳಿಗೆ ಸಂಪರ್ಕಿಸಿ. 9945410150 ಮೇಷ ರಾಶಿ ಎಲ್ಲಾ ಕೆಲಸದಲ್ಲಿ ಆತ್ಮಸ್ಥೈರ್ಯ ಇರಲಿ.ಕೆಲಸ ಸಂಪೂರ್ಣ ಆಗುವವರೆಗೂ ನಿರ್ಲಕ್ಷ ತೋರದಿರಿ. ಇಂದು ನೀವು ಧಾರ್ಮಿಕ

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕೊಟ್ಟಿರುವ ಹಣ ವಾಪಸ್ಸು ಸೇರಬೇಕೆ ? ಹೀಗೆ ಮಾಡಿ.

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ 9945410150 ಕಷ್ಟಕಾಲದಲ್ಲಿ ಕಾಡಿಬೇಡಿ ಹಣ ಪಡೆದುಕೊಂಡು ನಂತರ ಕೊಡುವ ಸಂದರ್ಭದಲ್ಲಿ ಸಂಬಂಧವೇ ಇಲ್ಲದ ಪರಿಯಾಗಿ ನಟಿಸುವ ಜನಗಳು ಸಿಗುವರು. ಕೊಟ್ಟವನು ಕೋಡಂಗಿ ಎಂಬ ಉಕ್ತಿ ಇಲ್ಲಿ ನೆನಪಾಗುತ್ತದೆ. ಸಹಾಯ ಪಡೆದುಕೊಂಡು ನಂತರ ದಿನಗಳಲ್ಲಿ ದರ್ಪದಿಂದ ನಡೆಯುವ ಇಂತಹ ವ್ಯಕ್ತಿಗಳಿಂದ ನಿಮ್ಮ ಬದುಕನ್ನು ತೊಂದರೆಗೆ ಸಿಲುಕಿಸಿಕೊಳ್ಳುವಿರಿ. ಇನ್ನಾದರೂ ಕೊಡುವ ಮುನ್ನ ಎಚ್ಚರಿಕೆ ಅಗತ್ಯ ಎಂಬುದನ್ನು ನೆನಪಿಡಿ. ವ್ಯಕ್ತಿ ಎಷ್ಟೇ ಎತ್ತರಕ್ಕೆ ಬೆಳೆದು ದರ್ಪದಿಂದ ತೆಗೆದುಕೊಂಡ ಹಣ ಕೊಡದೆ ತಿರುಗಾಡುತ್ತಾನೆ

ಕೊಟ್ಟಿರುವ ಹಣ ವಾಪಸ್ಸು ಸೇರಬೇಕೆ ? ಹೀಗೆ ಮಾಡಿ. Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ತಂದೆಯಿಂದಲೇ ಕಾಲುವೆಗೆ ಎಸೆಯಲ್ಪಟ್ಟಿದ್ದ ಮಗಳು ಶವವಾಗಿ ಪತ್ತೆ

(ನ್ಯೂಸ್ ಕಡಬ) newskadaba.com ಬಳ್ಳಾರಿ. ಫೆ.19, ಹೆತ್ತ ತಂದೆಯಿಂದಲೇ ಕಾಲುವೆಗೆ ಎಸೆಯಲ್ಪಟ್ಟಿದ್ದ ಮಗಳು ಶವವಾಗಿ ಪತ್ತೆಯಾದ ಘಟನೆ ಆಂಧ್ರ ಪ್ರದೇಶದ ಉಂತಕಲ್ಲು ಎಂಬಲ್ಲಿ ನಡೆದಿದೆ. ನಗರದ ಬಂಡಿಹಟ್ಟಿ ನಿವಾಸಿಯಾದ ಸುರೇಶ್ ಮತ್ತು ಮಗಳು ಪಲ್ಲವಿ (22) ಇವರ ನಡುವೆ ಎರಡು ದಿನಗಳ ಹಿಂದೆ ಮನೆಯಲ್ಲಿ ಜಗಳವಾಗಿದ್ದು, ತಂದೆ ಸುರೇಶ್ ಕುಡಿಯಲು ಹಣ ನೀಡುವಂತೆ ಮಗಳನ್ನು ಪೀಡಿಸುತ್ತಿದ್ದನು. ಈ ವೇಳೆ ನನ್ನನ್ನು ಸಾಯಿಸಿಬಿಡಿ ಎಂದಿದ್ದ ಮಗಳನ್ನು ಕರೆದೊಯ್ದು ಕೈಕಾಲು ಕಟ್ಟಿ ಸಮೀಪದ ಎಚ್.ಎಲ್.ಸಿ ಕಾಲುವೆಗೆ ಎಸೆದಿದ್ದನು. ಸೋಮವಾರ ಇಡೀ

ತಂದೆಯಿಂದಲೇ ಕಾಲುವೆಗೆ ಎಸೆಯಲ್ಪಟ್ಟಿದ್ದ ಮಗಳು ಶವವಾಗಿ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top