ನೂಜಿಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನ; ಜಾತ್ರಾ ಸಭೆ
ಕಲ್ಲುಗುಡ್ಡೆ, ಫೆ.14: ನೂಜಿಬಾಳ್ತಿಲ ರೆಂಜಿಲಾಡಿ ಗ್ರಾಮದ ನೂಜಿಬೈಲ್ ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದಲ್ಲಿ ಜಾತ್ರಾ ಪೂರ್ವ ತಯಾರಿ ಬಗ್ಗೆ ಪೂರ್ವಭಾವಿ ಸಭೆ ದೈವಸ್ಥಾನದ ಸಭಾಂಗಣದಲ್ಲಿ ಗುರುವಾರ ನಡೆಯಿತು. ಎಪ್ರಿಲ್ 7ರಿಂದ 10ರ ವರೆಗೆ ನಡೆಯಲಿರುವ ವಾರ್ಷಿಕ ಜಾತ್ರೆ, ದೈವಗಳ ನೇಮ ಇವುಗಳ ಬಗ್ಗೆ ಆಡಳಿತ ಸಮಿತಿ ಅಧ್ಯಕ್ಷ ಮೃತ್ಯುಂಜಯ ಬೀಡೆ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಮಾ.6ರಂದು ದೈವಸ್ಥಾನದಲ್ಲಿ ಶ್ರಮದಾನ ಮಾಡುವುದೆಂದು ತೀರ್ಮಾನಿಸಲಾಯಿತು. ಸ್ವಚ್ಚತೆಗೆ ಎಲ್ಲರೂ ಆದ್ಯತೆ ನೀಡಲು ಎಲ್ಲರ ಸಹಕಾರ ಕೋರಲಾಯಿತು. ಉತ್ಸವ ಸಮಿತಿ […]
ನೂಜಿಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನ; ಜಾತ್ರಾ ಸಭೆ Read More »
ಕರಾವಳಿ



