ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ಮಕ್ಕಳ ವಿದ್ಯಾಭ್ಯಾಸದಲ್ಲಿ ತೊಂದರೆ, ಆರೋಗ್ಯದ ಸಮಸ್ಯೆ, ವ್ಯವಹಾರದಲ್ಲಿನ ನಷ್ಟ, ಪ್ರೇಮ ವಿಷಯದಲ್ಲಿ ಸೋಲು, ಪತಿ-ಪತ್ನಿ ಮನಸ್ತಾಪ, ಸಂತಾನದಲ್ಲಿನ ಸಮಸ್ಯೆ, ಹಿತಶತ್ರುಗಳ ಕೈವಾಡ ದೋಷ, ಹಣಕಾಸಿನಲ್ಲಿ ಸಮಸ್ಯೆ, ಜನವಶ, ಮನವಶ, ಧನವಶ ಯಾವುದೇ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ದ. ಪೂಜ, ಹೋಮ ಹವನಗಳಿಗೆ ಸಂಪರ್ಕಿಸಿ. 9945410150 ಮೇಷ ರಾಶಿ ನಿಮ್ಮೆಲ್ಲಾ ವಿಚಾರಗಳಿಂದ ಹೆಚ್ಚಿನ ಸಂತೋಷಪಡುವರು ನಿಮ್ಮ ಪತ್ನಿ ಆದಕಾರಣ ಅವರ ಜೊತೆಗೆ ತಾವು ಪ್ರೇಮದಿಂದ […]

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಮಂಗಳೂರು: ಕಾರಿಗೆ ಸೈಡ್ ಕೊಡೋ ವಿಚಾರಕ್ಕೆ ಸಿನಿಮಾ ಮಾದರಿ ಹೊಡೆದಾಟ ➤ ಕನ್ನಡದ ಪ್ರಸಿದ್ಧ ನಟಿಯ ಹೊಡೆದಾಟದ ವೀಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.12. ಕನ್ನಡದ ಪ್ರಸಿದ್ಧ ನಟಿ ಹಾಗೂ ಮತ್ತೊಂದು ಕಾರಿನವರ ಮಧ್ಯೆ ಕಾರಿಗೆ ಸೈಡ್ ಕೊಡುವ ವಿಚಾರದಲ್ಲಿ ನಡು ರಸ್ತೆಯಲ್ಲೇ ಸಿನೆಮಾ ಮಾದರಿಯ ಹೊಡೆದಾಟ ನಡೆದಿದ್ದು, ಹೊಡೆದಾಟದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವುದಕ್ಕಾಗಿ ಕನ್ನಡದ ಪ್ರಸಿದ್ಧ ನಟಿಯೋರ್ವರು ಕಾರಿನಲ್ಲಿ ತೆರಳುತ್ತಿದ್ದ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿ ಎಂಬಲ್ಲಿ ಮತ್ತೊಂದು ಕಾರಿನವರೊಂದಿಗೆ ಸೈಡ್‌ ಕೊಡೋ ವಿಚಾರದಲ್ಲಿ ವಾಗ್ವಾದ ನಡೆದಿದೆ. ವಾಗ್ವಾದವು ಮಿತಿಮೀರಿ ಸಾರ್ವಜನಿಕರ ಎದುರೇ

ಮಂಗಳೂರು: ಕಾರಿಗೆ ಸೈಡ್ ಕೊಡೋ ವಿಚಾರಕ್ಕೆ ಸಿನಿಮಾ ಮಾದರಿ ಹೊಡೆದಾಟ ➤ ಕನ್ನಡದ ಪ್ರಸಿದ್ಧ ನಟಿಯ ಹೊಡೆದಾಟದ ವೀಡಿಯೋ ವೈರಲ್ Read More »

ಬ್ರೇಕಿಂಗ್ ನ್ಯೂಸ್

ತಿಂಗಳು ಕಳೆದರೂ ನೇಮಕವಾಗಿಲ್ಲ ಬೆಳ್ಳಾರೆ ಠಾಣೆಗೆ ನೂತನ ಎಸ್ಐ

(ನ್ಯೂಸ್ ಕಡಬ) newskadaba.com, ಬೆಳ್ಳಾರೆ. ಫೆ.12. ಸುಳ್ಯ ತಾಲೂಕಿನ ಬೆಳ್ಳಾರೆ ಪೋಲಿಸ್ ಠಾಣೆಯಲ್ಲಿ ಎಸ್ ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಈರಯ್ಯ ಡಿ ಎನ್ ರವರು ಉಪ್ಪಿನಂಗಡಿ ಠಾಣೆಗೆ ವರ್ಗಾವಣೆಗೊಂಡು 2 ತಿಂಗಳುಗಳು ಕಳೆದರೂ, ತೆರವಾದ ಬೆಳ್ಳಾರೆ ಠಾಣೆಯ ಠಾಣಾಧಿಕಾರಿ ಹುದ್ದೆಗೆ ನೂತನ ಎಸ್ ಐ ಇನ್ನೂ ಕೂಡ ನೇಮಕವಾಗಿಲ್ಲ. ವರ್ಗಾವಣೆಗೊಂಡ ಬಳಿಕ ಕೆಲ ದಿನಗಳ ಕಾಲ ಎಎಸ್ ಐ ಮಧುರವರು ಠಾಣೆಯ ಉಸ್ತುವಾರಿ ವಹಿಸಿಕೊಂಡಿದ್ದರು. ಆ ಬಳಿಕ ಪ್ರೊಬೆಷನರಿ ಎಸ್ ಐ ಆಗಿರುವ ಆಂಜನೇಯ ರೆಡ್ಡಿರವರು

ತಿಂಗಳು ಕಳೆದರೂ ನೇಮಕವಾಗಿಲ್ಲ ಬೆಳ್ಳಾರೆ ಠಾಣೆಗೆ ನೂತನ ಎಸ್ಐ Read More »

ಕರಾವಳಿ

ಉದ್ಯೋಗ ಇಲ್ಲವೆಂಬ ಚಿಂತೆಯೇ..? ➤ ಕಡಬದ ಟಿವಿಎಸ್ ಮೋಟಾರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಉದ್ಯೋಗ ಮಾಹಿತಿ: TVS ಮೋಟಾರ್ ಕಂಪನಿಯ ಅಧಿಕೃತ ಡೀಲರ್ ಆಗಿರುವ ಕಡಬದ ಅಡಿಗ ಮೋಟಾರ್ಸ್ ನ ಕಡಬ ಹಾಗೂ ಪಂಜದ ಶೋರೂಂಗಳಲ್ಲಿ ಕಾರ್ಯ ನಿರ್ವಹಿಸಲು ಈ ಕೆಳಕಂಡ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 1. ಸೇಲ್ಸ್ ಎಕ್ಸಿಕ್ಯೂಟಿವ್ (ಹೊಸ/ಅನುಭವಿ) ಸ್ಥಳ: ಕಡಬ,ಪಂಜ 2. ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ (ಹೊಸ/ಅನುಭವಿ) ಸ್ಥಳ: ಕಡಬ 3. ಸರ್ವಿಸ್ ಇನ್-ಚಾರ್ಜ್ (1 ವರ್ಷದ ಅನುಭವ ಹೊಂದಿರಬೇಕು) ಸ್ಥಳ: ಕಡಬ 4. ಮೆಕ್ಯಾನಿಕ್ (ಹೊಸ/ಅನುಭವಿ) ಸ್ಥಳ: ಕಡಬ ಆಕರ್ಷಕ ವೇತನ ಹಾಗೂ

ಉದ್ಯೋಗ ಇಲ್ಲವೆಂಬ ಚಿಂತೆಯೇ..? ➤ ಕಡಬದ ಟಿವಿಎಸ್ ಮೋಟಾರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ಲೈಫ್‍ಸ್ಟೈಲ್

ಮಂಗಳೂರು: ಮೂವರು ಮದ್ರಸ ವಿದ್ಯಾರ್ಥಿಗಳ ಅತ್ಯಾಚಾರ, ಕೊಲೆ ಯತ್ನ ➤ ಮೂವರ ಬಂಧನ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.12. ಮದ್ರಸಕ್ಕೆ ತೆರಳುತ್ತಿದ್ದ ಮೂವರು ವಿದ್ಯಾರ್ಥಿನಿಯರನ್ನು ಅಪಹರಿಸಿ ಅತ್ಯಾಚಾರ ಮತ್ತು ಕೊಲೆಗೆ ಯತ್ನಿಸಿದ ಆರೋಪದ ಮೇರೆಗೆ ಮೂವರು ಆರೋಪಿಗಳನ್ನು ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಕೋದಂಡರಾಮ ನೇತೃತ್ವದ ಪೊಲೀಸ್ ತಂಡ ಬಂಧಿಸಿದ ಘಟನೆ ಕೊಣಾಜೆ ಸಮೀಪದ ಮಲಾರ್ ಉಗ್ಗನಬೈಲ್ ಎಂಬಲ್ಲಿ ನಡೆದಿದೆ. ಬಂಧಿತರನ್ನು ಪಾವೂರು ಉಗ್ಗನಬೈಲು ಸಮೀಪದ ಗುಣಪಾಲ (25), ಕಿರಣ್ ಕುಮಾರ್ (26) ಹಾಗೂ ನೀರುಮಾರ್ಗದ ಸುಭಾಷ್ (29) ಎಂದು ಗುರುತಿಸಲಾಗಿದೆ. ಆರೋಪಿಗಳು ಸೋಮವಾರ ಸಂಜೆ ಮಲಾರ್‌ನ ನೂರುಲ್ ಇಸ್ಲಾಮ್

ಮಂಗಳೂರು: ಮೂವರು ಮದ್ರಸ ವಿದ್ಯಾರ್ಥಿಗಳ ಅತ್ಯಾಚಾರ, ಕೊಲೆ ಯತ್ನ ➤ ಮೂವರ ಬಂಧನ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ಮಕ್ಕಳ ವಿದ್ಯಾಭ್ಯಾಸದಲ್ಲಿ ತೊಂದರೆ, ಆರೋಗ್ಯದ ಸಮಸ್ಯೆ, ವ್ಯವಹಾರದಲ್ಲಿನ ನಷ್ಟ, ಪ್ರೇಮ ವಿಷಯದಲ್ಲಿ ಸೋಲು, ಪತಿ-ಪತ್ನಿ ಮನಸ್ತಾಪ, ಸಂತಾನದಲ್ಲಿನ ಸಮಸ್ಯೆ, ಹಿತಶತ್ರುಗಳ ಕೈವಾಡ ದೋಷ, ಹಣಕಾಸಿನಲ್ಲಿ ಸಮಸ್ಯೆ, ಜನವಶ, ಮನವಶ, ಧನವಶ ಯಾವುದೇ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ದ. ಪೂಜ, ಹೋಮ ಹವನಗಳಿಗೆ ಸಂಪರ್ಕಿಸಿ. 9945410150 ಮೇಷ ರಾಶಿ ಬೇರೆಯವರ ಯೋಜನೆಯಲ್ಲಿ ನೀವು ಮಧ್ಯಂತರವಾಗಿ ಪಾಲ್ಗೊಳ್ಳುವುದು ಬೇಡ. ಕೆಲವರು ಸುಖಾಸುಮ್ಮನೆ ನಿಮ್ಮನ್ನು ಪ್ರೇರೇಪಿಸಿ ಕದನ

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕಡಬ ಪೊಲೀಸರು ಮಾನವೀಯತೆ ಇಲ್ಲದ ಕುರುಡರಾಗಿದ್ದರು ➤ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಕುಂದರ್ ಆಕ್ರೋಶ ➤ ಕಡಬದ ಆ್ಯಸಿಡ್ ಸಂತ್ರಸ್ತೆಯನ್ನು ಭೇಟಿಯಾದ ಕುಂದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.12. ಕಡಬದಲ್ಲಿ ಇತ್ತೀಚೆಗೆ ಮಹಿಳೆ ಮತ್ತು ಮಗುವಿನ ಮೇಲೆ ಆ್ಯಸಿಡ್ ದಾಳಿ ನಡೆದ ಸಂದರ್ಭದಲ್ಲಿ ಕಡಬ ಪೊಲೀಸರು ಮಾನವೀಯತೆ ಇಲ್ಲದ ಕುರುಡರಾಗಿದ್ದರು ಎಂದು ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯೂ) ಸದಸ್ಯೆ ಶ್ಯಾಮಲಾ ಕುಂದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ನಗರದ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆ್ಯಸಿಡ್ ದಾಳಿ ಸಂತ್ರಸ್ತೆಯನ್ನು ಮಂಗಳವಾರದಂದು ಭೇಟಿಯಾಗಿ ಸಮಸ್ಯೆ ಆಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತ್ರಸ್ತೆ ಆ್ಯಸಿಡ್ ಉರಿ ತಾಳದೇ ಪೊಲೀಸ್ ಠಾಣೆಗೆ ಬಂದಾಗ ಪೊಲೀಸರು

ಕಡಬ ಪೊಲೀಸರು ಮಾನವೀಯತೆ ಇಲ್ಲದ ಕುರುಡರಾಗಿದ್ದರು ➤ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಕುಂದರ್ ಆಕ್ರೋಶ ➤ ಕಡಬದ ಆ್ಯಸಿಡ್ ಸಂತ್ರಸ್ತೆಯನ್ನು ಭೇಟಿಯಾದ ಕುಂದರ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶುಭ ಕಾರ್ಯಗಳಲ್ಲಿ ಹಿನ್ನಡೆಯೇ ? ಹೀಗೆ ಮಾಡಿ.

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ 9945410150 ಮದುವೆ ವಿಷಯ ಪ್ರಾರಂಭವಾಗಿ ಅದು ಮೂರ್ತ ಸ್ವರೂಪ ಪಡೆದಿದೆ ಇನ್ನೇನು ಎಲ್ಲವೂ ಸುಸೂತ್ರವಾಗಿ ಕಾರ್ಯಗಳು ನಡೆಯುತ್ತಿದೆ ಎನ್ನುವ ಸಂದರ್ಭದಲ್ಲಿ ಹಠಾತ್ತನೆ ಸಮಸ್ಯೆಯಾಗಿ ಶುಭಕಾರ್ಯ ಮುರಿದು ಬೀಳಬಹುದು. ನಿಮ್ಮ ಕಾರ್ಯಗಳಲ್ಲಿ ವಿಘ್ನಗಳು ಸಂಭವಿಸುವುದು ಪದೇ ಪದೇ ನಡೆಯುತ್ತಿದ್ದರೆ ಖಂಡಿತ ಇದು ಕೆಲವು ದುಷ್ಟ ಜನಗಳಿಂದ ಕರ್ಮ ದೋಷಗಳಂತಹ ಸಮಸ್ಯೆಗಳಿಂದ ಬರಬಹುದು. ಐಷಾರಾಮಿತನ ತೋರ್ಪಡಿಸುವುದು ಅಥವಾ ನಿಮ್ಮ ಏಳಿಗೆಯನ್ನು ಅಸೂಯೆಯಿಂದ ಸಹಿಸದೆ ಅವರ ದೃಷ್ಟಿ ದೋಷ ನಿಮಗೂ ಸಹ

ಶುಭ ಕಾರ್ಯಗಳಲ್ಲಿ ಹಿನ್ನಡೆಯೇ ? ಹೀಗೆ ಮಾಡಿ. Read More »

ಭವಿಷ್ಯ, ವಿಶೇಷ ಲೇಖನಗಳು

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ಮಕ್ಕಳ ವಿದ್ಯಾಭ್ಯಾಸದಲ್ಲಿ ತೊಂದರೆ, ಆರೋಗ್ಯದ ಸಮಸ್ಯೆ, ವ್ಯವಹಾರದಲ್ಲಿನ ನಷ್ಟ, ಪ್ರೇಮ ವಿಷಯದಲ್ಲಿ ಸೋಲು, ಪತಿ-ಪತ್ನಿ ಮನಸ್ತಾಪ, ಸಂತಾನದಲ್ಲಿನ ಸಮಸ್ಯೆ, ಹಿತಶತ್ರುಗಳ ಕೈವಾಡ ದೋಷ, ಹಣಕಾಸಿನಲ್ಲಿ ಸಮಸ್ಯೆ, ಜನವಶ, ಮನವಶ, ಧನವಶ ಯಾವುದೇ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ದ. ಪೂಜ, ಹೋಮ ಹವನಗಳಿಗೆ ಸಂಪರ್ಕಿಸಿ. 9945410150 ಮೇಷ ರಾಶಿ ಶಾಂತ ಮನಸ್ಥಿತಿಯಿಂದ ಇರುವಿರಿ. ಹಳೆಯ ಸುಂದರ ನೆನಪುಗಳು ಈದಿನ ಬಹಳಷ್ಟು ಕಾಡಬಹುದು. ನಿಮ್ಮ ಮರೆಗುಳಿತನದಿಂದ

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

Breaking ಉಪ್ಪಿನಂಗಡಿ: ಕಾರು – ಟ್ಯಾಂಕರ್ ನಡುವೆ ಢಿಕ್ಕಿ ➤ ಒಂದೇ ಕುಟುಂಬದ ಇಬ್ಬರು ಮೃತ್ಯು, ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ.09. ಕಾರು ಮತ್ತು ಟ್ಯಾಂಕರ್ ಲಾರಿ ನಡುವೆ ಭೀಕರ ಅಪಘಾತ ನಡೆದಿದ್ದು ಇಬ್ಬರು ಮೃತಪಟ್ಟು ಒರ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬೆದ್ರೋಡಿ ಎಂಬಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ಮೃತರನ್ನು ನೆಲ್ಯಾಡಿಯ ಉದ್ಯಮಿ ಯು.ಪಿ ವರ್ಗೀಸ್ ಅವರ ಸೊಸೆ ಕಾಂಚನ ನಿವಾಸಿ ಶಾಜಿ ಎಂಬವರ ಪತ್ನಿ ಜೈನೀ ಶಾಜಿ (30) ಮತ್ತು ಅವರ ಸಹೋದರ ಜಿಸನ್ (40) ಎಂಬವರು ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ

Breaking ಉಪ್ಪಿನಂಗಡಿ: ಕಾರು – ಟ್ಯಾಂಕರ್ ನಡುವೆ ಢಿಕ್ಕಿ ➤ ಒಂದೇ ಕುಟುಂಬದ ಇಬ್ಬರು ಮೃತ್ಯು, ಓರ್ವ ಗಂಭೀರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top