ಇಂದು ಮಾಡನ್ನೂರಿನಲ್ಲಿ ಬೃಹತ್ ಮಜ್ಲಿಸುನ್ನೂರ್, ಪೌರತ್ವ ಸಂರಕ್ಷಣೆ ವಿಶೇಷ ದುವಾ ಸಮ್ಮೇಳನ

(ನ್ಯೂಸ್ ಕಡಬ) Newskadaba.com, ಪುತ್ತೂರು. ಫೆ.7. ನೂರುಲ್ ಹುದಾ ಮಾಡನ್ನೂರ್ ಶಹೀದಿಯ್ಯಾ ನಗರದಲ್ಲಿ ಪ್ರತಿ ತಿಂಗಳು ನಡೆಸಿಕೊಂಡು ಬರುತ್ತಿರುವ ಬೃಹತ್ ಮಜ್ಲಿಸುನ್ನೂರ್ ಆಧ್ಯಾತ್ಮಿಕ ಸಂಗಮ ಹಾಗೂ ಪೌರತ್ವ ಸಂರಕ್ಷಣೆಯ ಬಗ್ಗೆ ವಿಶೇಷ ದುವಾ ಮಜ್ಲಿಸ್ ಇಂದು ಮಗ್ರಿಬ್ ನಮಾಝ್ ಬಳಿಕ ಬಹು| ಉಸ್ತಾದುಲ್ ಅಸಾತೀದ್ ಶೈಖುನಾ ಚೇಲಕ್ಕಾಡ್ ಉಸ್ತಾದ್ ಇವರ ನೇತೃತ್ವದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಹಲವಾರು ಪ್ರಮುಖ ಉಲಮಾಗಳು, ಸಾದಾತುಗಳು, ಸಾಮಾಜಿಕ ಹಾಗೂ ಧಾರ್ಮಿಕ ಮುಖಂಡರುಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಇಂದು ಮಾಡನ್ನೂರಿನಲ್ಲಿ ಬೃಹತ್ ಮಜ್ಲಿಸುನ್ನೂರ್, ಪೌರತ್ವ ಸಂರಕ್ಷಣೆ ವಿಶೇಷ ದುವಾ ಸಮ್ಮೇಳನ Read More »

ಕರಾವಳಿ, ಕರ್ನಾಟಕ

ಎನ್ ಆರ್ ಸಿ‌ ವಿರುದ್ಧ ಇಂದು ಪರಂಗಿಪೇಟೆಯಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ

(ನ್ಯೂಸ್ ಕಡಬ)‌newskadaba.com, ಮಂಗಳೂರು. ಫೆ. 7. ಸಂವಿಧಾನ ಸಂರಕ್ಷಣಾ ಸಮಿತಿ ಫರಂಗಿಪೇಟೆ, ಮಂಗಳೂರು ಇದರ ಆಶ್ರಯದಲ್ಲಿ ಕೇಂದ್ರ ಸರಕಾರದ ಸಂವಿಧಾನ ವಿರೋಧಿ ಹಾಗೂ ಧರ್ಮಾಧಾರಿತ ತಾರತಮ್ಯದ ಮಾರಕ ಕರಾಳ ಕಾಯ್ದೆ ಎನ್ ಆರ್ ಸಿ, ಸಿಎಎ, ಎನ್ ಪಿ ಆರ್ ಇದರ ವಿರುದ್ಧ ಬೃಹತ್ ಪ್ರತಿಭಟನಾ ಸಮಾವೇಶವು ಇಂದು ಮಧ್ಯಾಹ್ನ 2:30 ಕ್ಕೆ ಫರಂಗಿಪೇಟೆ ಮೈದಾನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಹಲವಾರು ಪ್ರಮುಖ ಸಾಮಾಜಿಕ ಹೋರಾಟಗಾರರು, ಪ್ರಗತಿಪರ ಚಿಂತಕರು, ಪ್ರಮುಖ ಸಾಹಿತಿಗಳು ಖ್ಯಾತ ವಾಗ್ಮಿಗಳು ಹಾಗೂ ವಿವಿಧ ಸಮಾನ

ಎನ್ ಆರ್ ಸಿ‌ ವಿರುದ್ಧ ಇಂದು ಪರಂಗಿಪೇಟೆಯಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ Read More »

ಕರಾವಳಿ, ಕರ್ನಾಟಕ

ಶುಭ ಕಾರ್ಯಗಳಲ್ಲಿ ವಿಘ್ನಗಳು ಏಕೆ ಬರುತ್ತದೆ?

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ 9945410150 ಮದುವೆ ವಿಷಯ ಪ್ರಾರಂಭವಾಗಿ ಅದು ಮೂರ್ತ ಸ್ವರೂಪ ಪಡೆದಿದೆ ಇನ್ನೇನು ಎಲ್ಲವೂ ಸುಸೂತ್ರವಾಗಿ ಕಾರ್ಯಗಳು ನಡೆಯುತ್ತಿದೆ ಎನ್ನುವ ಸಂದರ್ಭದಲ್ಲಿ ಹಠಾತ್ತನೆ ಸಮಸ್ಯೆಯಾಗಿ ಶುಭಕಾರ್ಯ ಮುರಿದು ಬೀಳಬಹುದು. ನಿಮ್ಮ ಕಾರ್ಯಗಳಲ್ಲಿ ವಿಘ್ನಗಳು ಸಂಭವಿಸುವುದು ಪದೇ ಪದೇ ನಡೆಯುತ್ತಿದ್ದರೆ ಖಂಡಿತ ಇದು ಕೆಲವು ದುಷ್ಟ ಜನಗಳಿಂದ ಕರ್ಮ ದೋಷಗಳಂತಹ ಸಮಸ್ಯೆಗಳಿಂದ ಬರಬಹುದು. ಐಷಾರಾಮಿತನ ತೋರ್ಪಡಿಸುವುದು ಅಥವಾ ನಿಮ್ಮ ಏಳಿಗೆಯನ್ನು ಅಸೂಯೆಯಿಂದ ಸಹಿಸದೆ ಅವರ ದೃಷ್ಟಿ ದೋಷ ನಿಮಗೂ ಸಹ

ಶುಭ ಕಾರ್ಯಗಳಲ್ಲಿ ವಿಘ್ನಗಳು ಏಕೆ ಬರುತ್ತದೆ? Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ಮಕ್ಕಳ ವಿದ್ಯಾಭ್ಯಾಸದಲ್ಲಿ ತೊಂದರೆ, ಆರೋಗ್ಯದ ಸಮಸ್ಯೆ, ವ್ಯವಹಾರದಲ್ಲಿನ ನಷ್ಟ, ಪ್ರೇಮ ವಿಷಯದಲ್ಲಿ ಸೋಲು, ಪತಿ-ಪತ್ನಿ ಮನಸ್ತಾಪ, ಸಂತಾನದಲ್ಲಿನ ಸಮಸ್ಯೆ, ಹಿತಶತ್ರುಗಳ ಕೈವಾಡ ದೋಷ, ಹಣಕಾಸಿನಲ್ಲಿ ಸಮಸ್ಯೆ, ಜನವಶ, ಮನವಶ, ಧನವಶ ಯಾವುದೇ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ದ. ಪೂಜ, ಹೋಮ ಹವನಗಳಿಗೆ ಸಂಪರ್ಕಿಸಿ. 9945410150 ಮೇಷ ರಾಶಿ ಹಣಕಾಸಿನ ಹರಿವು ಉತ್ತಮವಾಗಿದೆ, ಅಪಾತ್ರರಿಗೆ ದಾನ ಮಾಡುವುದು ಒಳ್ಳೆಯದಲ್ಲ. ಹೊಗಳು ಭಟ್ಟರಿಂದ ದೂರವಿರುವುದು ಲೇಸು.

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ Read More »

ಕರ್ನಾಟಕ

ಝೀರೋ ಟ್ರಾಫಿಕ್ ‘ಹೀರೋ’ ಹನೀಫ್ ➤ ಅಂಬ್ಯುಲೆನ್ಸ್ ಚಾಲಕನ ಬಗ್ಗೆ ವ್ಯಾಪಕ ಪ್ರಶಂಸೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.06. ಹೃದಯ ಸಂಬಂಧಿ ಚಿಕಿತ್ಸೆಗಾಗಿ 40 ದಿನದ ಪುಟ್ಟ ಕಂದಮ್ಮನನ್ನು ಝೀರೊ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಕರೆ ತಂದ ಆಂಬ್ಯುಲೆನ್ಸ್ ಚಾಲಕ ಮುಹಮ್ಮದ್ ಹನೀಫ್‌ ಪರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಳಂಜ ನಿವಾಸಿಯಾಗಿರುವ ಹನೀಫ್ ಸುಮಾರು 360 ಕಿಮೀ ದೂರವನ್ನು ಕೇವಲ 4 ಗಂಟೆ 20 ನಿಮಿಷಗಳಲ್ಲಿ ಕ್ರಮಿಸಿ ಹೃದ್ರೋಗಿ ಪುಟ್ಟ ಕಂದಮ್ಮನನ್ನು ಆಂಬ್ಯುಲೆನ್ಸ್ ಮೂಲಕ ಬೆಂಗಳೂರಿಗೆ ತಲುಪಿಸಿದ್ದು,

ಝೀರೋ ಟ್ರಾಫಿಕ್ ‘ಹೀರೋ’ ಹನೀಫ್ ➤ ಅಂಬ್ಯುಲೆನ್ಸ್ ಚಾಲಕನ ಬಗ್ಗೆ ವ್ಯಾಪಕ ಪ್ರಶಂಸೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ತಲುಪಿದ ಹೃದ್ರೋಗಿ ಪುಟ್ಟ ಮಗು ➤ ನಿಗದಿತ ಸಮಯದಲ್ಲಿ ಆಸ್ಪತ್ರೆಗೆ ತಲುಪಿಸಿದ ಅಂಬ್ಯಲೆನ್ಸ್ ಚಾಲಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.06. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 40 ದಿನದ ಪುಟ್ಟ ಕಂದಮ್ಮನನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಐಸಿಯು ಆಂಬ್ಯುಲೆನ್ಸ್ ನಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ರವಾನಿಸಲಾಯಿತು. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುಟ್ಟ ಮಗುವನ್ನು ಶಸ್ತ್ರ ಚಿಕಿತ್ಸೆಗಾಗಿ ಐಸಿಯು ಆಂಬ್ಯುಲೆನ್ಸಿನಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಝೀರೋ ಟ್ರಾಫಿಕ್ ನಲ್ಲಿ ರಸ್ತೆ ಮಾರ್ಗವಾಗಿ ಕರೆದೊಯ್ಯಲಾಯಿತು. ಮಂಗಳೂರಿನಿಂದ ಹೊರಟ ಆಂಬ್ಯುಲೆನ್ಸ್ ಬಿಸಿ.ರೋಡ್, ಕಲ್ಲಡ್ಕ, ಉಪ್ಪಿನಂಗಡಿ, ನೆಲ್ಯಾಡಿ, ಸಕಲೇಶಪುರ, ಹಾಸನ,

ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ತಲುಪಿದ ಹೃದ್ರೋಗಿ ಪುಟ್ಟ ಮಗು ➤ ನಿಗದಿತ ಸಮಯದಲ್ಲಿ ಆಸ್ಪತ್ರೆಗೆ ತಲುಪಿಸಿದ ಅಂಬ್ಯಲೆನ್ಸ್ ಚಾಲಕ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೂಜಿಬಾಳ್ತಿಲ; ಹಾಸ್ಯ ನಟ ಅರವಿಂದ ಬೋಳಾರ್‍ಗೆ ಸಮ್ಮಾನ

(ನ್ಯೂಸ್ ಕಡಬ) newskadaba.com, ಕಡಬ, ಫೆ.6.  ತುಳು ಚಿತ್ರರಂಗ, ನಾಟಕ ರಂಗಭೂಮಿಯ ಹಾಸ್ಯ ಕಲಾವಿದ ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್ ಅವರನ್ನು ನೂಜಿಬಾಳ್ತಿಲ ಕನ್ವರೆ ಸಾರಿಮಂಟಮೆಯಲ್ಲಿ ಸಮ್ಮಾನಿಸಿ ಗೌರವಿಸಲಾಯಿತು. ಸೋಮವಾರ ಕನ್ವರೆ ಸಾರಿಮಂಟಮೆ ಶ್ರೀ ರಾಜನ್ ದೈವದ ನೇಮೋತ್ಸವ ಪ್ರಯುಕ್ತ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಲಾ ಮಕ್ಕಳಿಂದ ಹಾಗೂ ಗ್ರಾಮಸ್ಥರಿಂದ ವಿವಿಧ ವಿನೋಧಾವಳಿಗಳು, ಬಾಲಕೃಷ್ಣ ಗೌಡ ಶಾಂತಿಗುರಿ ಅವರ ಪ್ರಾಯೋಜಕತ್ವದಲ್ಲಿ ಆನಂದ ಮತ್ತು ಬಳಗದವರ ಉಪ್ಪಿನಂಗಡಿ ಬೀಟ್ ಡಾನ್ಸ್ ವಾರಿಯರ್ಸ್ ತಂಡದಿಂದ ನೃತ್ಯ ವೈಭವಹಾಸ್ಯ ನಡೆಯಿತು.

ನೂಜಿಬಾಳ್ತಿಲ; ಹಾಸ್ಯ ನಟ ಅರವಿಂದ ಬೋಳಾರ್‍ಗೆ ಸಮ್ಮಾನ Read More »

ಕರಾವಳಿ

ಬಸ್ ಓಡಿಸುತ್ತಿದ್ದ ವೇಳೆ ಹೃದಯಾಘಾತ ➤ ತನ್ನ ಪ್ರಾಣ ಬಿಟ್ಟು ಪ್ರಯಾಣಿಕರ ಜೀವ ಉಳಿಸಿದ ಚಾಲಕ

(ನ್ಯೂಸ್ ಕಡಬ) newskadaba.com, ಶಿವಮೊಗ್ಗ. ಫೆ.6. ಬಸ್ ಓಡಿಸುತ್ತಿದ್ದಾಗಲೇ ಹೃದಯಾಘಾತ ಸಂಭವಿಸಿ, ಪ್ರಯಾಣಿಕರ ಜೀವ ಉಳಿಸಿ ಚಾಲಕ ಮೃತಪಟ್ಟ ಘಟನೆ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ಹೃದಯಾಘಾತವಾಗಿ ಮೃತಪಟ್ಟ ಬಸ್ ಚಾಲಕನನ್ನು ಶಿಕಾರಿಪುರ ತಾಲೂಕಿನ ಬಗನಕಟ್ಟೆ ನಿವಾಸಿ ಕುಮಾರ್(32) ಎಂದು ಗುರುತಿಸಲಾಗಿದೆ. ಇವರು ಕುಮದ್ವತಿ ಟ್ರಾವೆಲ್ಸ್ ಗೆ ಸೇರಿದ್ದ ಬಸ್ ಚಾಲಕರಾಗಿದ್ದು, ಬಸ್ ಶಿಕಾರಿಪುರದಿಂದ ಹೊನ್ನಾಳಿಗೆ ಹೋಗುತ್ತಿದ್ದ ವೇಳೆ ಬಸ್ ಚಾಲನೆ ಮಾಡುತ್ತಿದ್ದ ಸಮಯದಲ್ಲೇ ಚಾಲಕ ಕುಮಾರ್ ಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ತನ್ನ ಪರಿಸ್ಥಿತಿ

ಬಸ್ ಓಡಿಸುತ್ತಿದ್ದ ವೇಳೆ ಹೃದಯಾಘಾತ ➤ ತನ್ನ ಪ್ರಾಣ ಬಿಟ್ಟು ಪ್ರಯಾಣಿಕರ ಜೀವ ಉಳಿಸಿದ ಚಾಲಕ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಝೀರೋ ಟ್ರಾಫಿಕ್ ನಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಹೊರಟ ಆ್ಯಂಬುಲೆನ್ಸ್

ಝೀರೋ ಟ್ರಾಫಿಕ್ ನಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಹೊರಟ ಆ್ಯಂಬುಲೆನ್ಸ್

ಝೀರೋ ಟ್ರಾಫಿಕ್ ನಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಹೊರಟ ಆ್ಯಂಬುಲೆನ್ಸ್ Read More »

ಬ್ರೇಕಿಂಗ್ ನ್ಯೂಸ್

ಕೊರೊನಾ ಪರಿಣಾಮದಿಂದ ಭಾರತಕ್ಕೆ ಬರಲಾಗದೆ ಕಂಗಾಲಾದ ಚೀನಾ ದಂಪತಿ

(ನ್ಯೂಸ್ ಕಡಬ) newskadaba.com, ಮಿಡ್ನಾಪುರ್, ಫೆ.6. ಕೊರೋನಾ ವೈರಸ್ ಪರಿಣಾಮದಿಂದ ಮಗಳ ಮದುವೆಗೆ ಚೀನಾದಿಂದ ಭಾರತಕ್ಕೆ ಬರಲಾಗದೆ ಪೋಷಕರು ಹತಾಶರಾದ ಘಟನೆ ನಡೆದಿದೆ. 7 ವರ್ಷಗಳ ಹಿಂದೆ ಭಾರತದ ಯುವಕನಿಗೂ , ಚೀನಾದ ಯುವತಿಗೂ ಪ್ರೇಮಾಂಕುರವಾಗಿ ಫೆಬ್ರವರಿ 5 ರಂದು ವಿವಾಹವಾಗಲು ನಿಶ್ಚಯಿಸಿದ್ದರು.ಇದಕ್ಕಾಗಿ ಬಂಗಾಳದ, ಪೂರ್ವ ಮಿಡ್ನಾಪೂರ್ ನ ಯುವಕನ ಮನೆಯಲ್ಲಿ ಭರ್ಜರಿ ಸಿದ್ದತೆಯೂ ನಡೆದಿತ್ತು. ಆದರೆ ಚೀನಾದಲ್ಲಿದ್ದ ಯುವತಿ ಪೋಷಕರರಿಗೆ ಕೊರೋನಾ ವೈರಸ್ ಕಾರಣದಿಂದ ಮದುವೆ ಸಮಾರಂಭಕ್ಕೆ ಭಾರತಕ್ಕೆ ಬರಲಾಗದೇ ಹತಾಶರಾಗಿದ್ದಾರೆ. ಕೊರೊನಾ ವೈರಸ್ ಕಾರಣದಿಂದ

ಕೊರೊನಾ ಪರಿಣಾಮದಿಂದ ಭಾರತಕ್ಕೆ ಬರಲಾಗದೆ ಕಂಗಾಲಾದ ಚೀನಾ ದಂಪತಿ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top