ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಪುಟ್ಟ ಮಗು ➤ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಕರೆದೊಯ್ಯಲು ಸಿದ್ಧತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.06. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ 40 ದಿನದ ಪುಟ್ಟ ಕಂದಮ್ಮನನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಕರೆದೊಯ್ಯಲು ಸಿದ್ಧತೆ ನಡೆದಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುಟ್ಟ ಮಗುವನ್ನು ಶಸ್ತ್ರ ಚಿಕಿತ್ಸೆಗಾಗಿ ಐಸಿಯು ಆಂಬುಲೆನ್ಸಿನಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಝೀರೋ ಟ್ರಾಫಿಕ್ ನಲ್ಲಿ ಕರೆದೊಯ್ಯುವ ಆಂಬ್ಯಲೆನ್ಸ್ ಕೆಲವೇ ಕ್ಷಣಗಳಲ್ಲಿ ಮಂಗಳೂರಿನಿಂದ ಹೊರಡಲಿದೆ. ಬಿಸಿ.ರೋಡ್, ಕಲ್ಲಡ್ಕ, ಉಪ್ಪಿನಂಗಡಿ, ನೆಲ್ಯಾಡಿ, ಸಕಲೇಶಪುರ, ಹಾಸನ, ನೆಲಮಂಗಲ […]

ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಪುಟ್ಟ ಮಗು ➤ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಕರೆದೊಯ್ಯಲು ಸಿದ್ಧತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತುರ್ತು ಭೂಸ್ಪರ್ಶದ ವೇಳೆ ಸ್ಕಿಡ್ ಆಗಿ ತುಂಡಾದ ವಿಮಾನ ➤ ಮೂವರು ಮೃತ್ಯು, 179 ಜನರಿಗೆ ಗಾಯ

(ನ್ಯೂಸ್ ಕಡಬ) newskadaba.com, ಇಸ್ತಾನ್ ಬುಲ್, ಫೆ.6. ಪಶ್ಚಿಮ ಟರ್ಕಿಯ ಅಜ್ಮೀರ್ ನಿಂದ ಇಸ್ತಾನ್ ಬುಲ್ ನ ಸಬಿಹಾ ಗೋಕ್ಸೆನ್ ನಿಲ್ದಾಣಕ್ಕೆ ಬರುತ್ತಿದ್ದ 183 ಪ್ರಯಾಣಿಕರನ್ನು ಹೊತ್ತ ವಿಮಾನವೊಂದು ರನ್ ವೇಯಲ್ಲಿ ಸ್ಕಿಡ್ ಆದ ಪರಿಣಾಮ ತುಂಡು ತುಂಡಾಗಿ ಮೂವರು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಹವಾಮಾನ ವೈಪರೀತ್ಯದ ಕಾರಣದಿಂದ ತುರ್ತು ಭೂ ಸ್ಪರ್ಶ ಮಾಡುವಾಗ ವೇ ಯಲ್ಲಿ ತೇವಾಂಶ ಹೆಚ್ಚಿದ್ದರಿಂದ ವಿಮಾನ ಸ್ಕಿಡ್ ಆಗಿ ಇಬ್ಬಾಗವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಮೂವರು ಮೃತಪಟ್ಟು, 179 ಜನರು

ತುರ್ತು ಭೂಸ್ಪರ್ಶದ ವೇಳೆ ಸ್ಕಿಡ್ ಆಗಿ ತುಂಡಾದ ವಿಮಾನ ➤ ಮೂವರು ಮೃತ್ಯು, 179 ಜನರಿಗೆ ಗಾಯ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಾಸಕರ ಅನುದಾನ ಬಿಡುಗಡೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಫೆ.6  ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ದ.ಕ ಜಿಲ್ಲೆಯ ಶಾಸಕ ಹರೀಶ್ ಪೂಂಜ, ಇವರ 2018-19ನೇ ಸಾಲಿನ ಅನುದಾನದಲ್ಲಿ ಬೆಳ್ತಂಗಡಿ ತಾಲೂಕು ರೆಖ್ಯಾ ಗ್ರಾಮ ವಿವಿಧೆಡೆಗಳಲ್ಲಿ ಸೋಲಾರ್ ದಾರಿದೀಪ ಅಳವಡಿಕೆ ಕಾಮಗಾರಿಗೆ ರೂ. 2 ಲಕ್ಷ, ಕುವೆಟ್ಟು ಗ್ರಾಮದ ಓಡಿಲ್ನಾಳ ಹಿರಿಯ ಪ್ರಾಥಮಿಕ ಶಾಲೆಗೆ ಸುಣ್ಣ – ಬಣ್ಣ ಅಳವಡಿಸುವುದಕ್ಕೆ ರೂ. 2 ಲಕ್ಷ, ಕೊಕ್ರಾಡಿ ಗ್ರಾಮದ ಮೂಡುಬೈಲು ಕ್ರಾಸ್‍ನಿಂದ ಪುಣ್ಕೆದಬೆಟ್ಟು ಪರಿಶಿಷ್ಟ ಜಾತಿ ಕಾಲೋನಿ ರಸ್ತೆ ಕಾಂಕ್ರೀಟೀಕರಣಕ್ಕೆ ರೂ.

ಶಾಸಕರ ಅನುದಾನ ಬಿಡುಗಡೆ Read More »

ಕರಾವಳಿ, ಕರ್ನಾಟಕ

ಅಬ್ಬಕ್ಕ ಉತ್ಸವ 2020 – ಕವಿಗೋಷ್ಠಿಗೆ ಅರ್ಜಿ ಅಹ್ವಾನ

(ನ್ಯೂಸ್ ಕಡಬ) newskadaba.com,  ಮಂಗಳೂರು, ಫೆ.6.  ವೀರರಾಣಿ ಅಬ್ಬಕ್ಕ ಉತ್ಸವದಲ್ಲಿ ಜರಗುವ ಬಹುಭಾಷಾ ಕವಿಗೋಷ್ಠಿಯಲ್ಲಿ ಭಾಗವಹಿಸಲು ಆಸಕ್ತ  ಕವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕನ್ನಡ, ತುಳು, ಕೊಂಕಣಿ, ಬ್ಯಾರಿ, ಅರೆಭಾಷೆ ಹಾಗೂ ಕನ್ನಡಗಳಲ್ಲಿ ಕನಿಷ್ಠ ಒಂದು ಕವನ ಸಂಕಲನವನ್ನು ಪ್ರಕಟಿಸಿರುವ ಕವಿಗಳಿಗೆ ಈ ಗೋಷ್ಠಿಯಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. ಆಸಕ್ತರು ತಾವು ಪ್ರಸ್ತುತ ಪಡಿಸಬಯಸುವ ಒಂದು ಕವಿತೆಯೊಂದಿಗೆ ಸಂಪೂರ್ಣ ಸ್ವವಿವರಗಳನ್ನೊಳಗೊಂಡ ಅರ್ಜಿಯನ್ನು ಫೆಬ್ರವರಿ 10 ರೊಳಗೆ ತಲುಪುವಂತೆ ಅಂಚೆ ಅಥವಾ ಮಿಂಚಂಚೆ ಮೂಲಕ  ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ

ಅಬ್ಬಕ್ಕ ಉತ್ಸವ 2020 – ಕವಿಗೋಷ್ಠಿಗೆ ಅರ್ಜಿ ಅಹ್ವಾನ Read More »

ಕರಾವಳಿ, ಕರ್ನಾಟಕ

ಅಬ್ಬಕ್ಕ ಉತ್ಸವ – ಕಲಾತಂಡಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಫೆ.6. ದ.ಕ ಜಿಲ್ಲೆ ಉಳ್ಳಾಲದ ವೀರ ರಾಣಿ ಅಬ್ಬಕ್ಕ ಉತ್ಸವವನ್ನು 2020ರ ಫೆಬ್ರವರಿ ತಿಂಗಳಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿದೆ. ಅಬ್ಬಕ್ಕ ಉತ್ಸವ ವೇದಿಕೆಗಳಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನೀಡಲು ಜಿಲ್ಲೆಯ ವಿವಿಧ ಕಲಾತಂಡಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಕಲಾತಂಡಗಳು ಅರ್ಜಿ ಸಲ್ಲಿಸುವಾಗ ತಮ್ಮ ಕಲಾಪ್ರಕಾರ, ಈ ಹಿಂದೆ ನೀಡಿರುವ ಕಾರ್ಯಕ್ರಮಗಳ ಬಗ್ಗೆ ವಿವರ, ಛಾಯಾಚಿತ್ರಗಳು ಈ ಬಗ್ಗೆ ಪತ್ರಿಕಾ ವರದಿಗಳನ್ನೊಳಗೊಂಡ ದಾಖಲೆಗಳು ಮತ್ತು ನಿರೀಕ್ಷಿಸುವ ಸಂಭಾವನೆ ವಿವರಗಳೊಂದಿಗೆ ಅರ್ಜಿಯನ್ನು ಸಹಾಯಕ ನಿರ್ದೇಶಕರು, ಕನ್ನಡ

ಅಬ್ಬಕ್ಕ ಉತ್ಸವ – ಕಲಾತಂಡಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಪರಿಶಿಷ್ಟರ ಮೀಸಲಾತಿ ಹೆಚ್ಚಳ – ಸಮಾಲೋಚನಾ ಸಭೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಫೆ.6 ಕರ್ನಾಟಕ ಸರ್ಕಾರ ನ್ಯಾಯಮೂತಿ ಹೆಚ್.ಎನ್. ನಾಗಮೋಹನದಾಸ್ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಸರ್ಕಾರಿ, ಸಾರ್ವಜನಿಕ ಉದ್ಯೋಗಗಳಿಗೆ ಈಗಿರುವ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಕುರಿತು ವರದಿಯನ್ನು ನೀಡುವಂತೆ ಆಯೋಗವನ್ನು ರಚಿಸಲಾಗಿರುತ್ತದೆ. ಹೆಚ್.ಎನ್. ನಾಗಮೋಹನ ದಾಸ್, ನಿವೃತ್ತ ನ್ಯಾಯಮೂರ್ತಿಗಳು, ಕರ್ನಾಟಕ ಉಚ್ಚನ್ಯಾಯಾಲಯ ಇವರ ಅಧ್ಯಕ್ಷತೆಯಲ್ಲಿ ಫೆಬ್ರವರಿ 10 ರಂದು ಬೆಳಿಗ್ಗೆ 10.30 ಗಂಟೆಗೆ ಕರ್ನಾಟಕ ಕಲಾ ಮಂದಿರ, ಕನ್ನಡ ಮತ್ತು ಸಂಸ್ಕೃತಿ  ಇಲಾಖೆ, ಹುಣಸೂರು ರಸ್ತೆ,

ಪರಿಶಿಷ್ಟರ ಮೀಸಲಾತಿ ಹೆಚ್ಚಳ – ಸಮಾಲೋಚನಾ ಸಭೆ Read More »

ಕರಾವಳಿ, ಕರ್ನಾಟಕ

ನೂಜಿಬಾಳ್ತಿಲ ಕನ್ವರೆ; ಶ್ರೀರಾಜನ್ ದೈವದ ನೇಮ

(ನ್ಯೂಸ್ ಕಡಬ) newskadaba.com, ಕಡಬ, ಫೆ.6 : ನೂಜಿಬಾಳ್ತಿಲ ಗ್ರಾಮದ ಕನ್ವರೆ ಸಾರಿಮಂಟಮೆ ಶ್ರೀ ರಾಜನ್ ದೈವಸ್ಥಾನದಲ್ಲಿ ರಾಜನ್ ದೈವ ನೇಮ ನಡೆಯಿತು. ಸೋಮವಾರ ಶ್ರೀ ಸತ್ಯನಾರಾಯಣ ದೇವರ ಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು, ರಾತ್ರಿ 7.30ಕ್ಕೆ ಬಾಳ್ತಿಲ ಚಾವಡಿಯಿಂದ ಶ್ರೀ ರಾಜನ್ ದೈವದ ಭಂಡಾರ ಹಿಡಿದು ಸಾರಿಮಂಟಮೆಗೆ ಬರಲಾಯಿತು. ಮಂಗಳವಾರ ಬೆಳಿಗ್ಗಿನ ಜಾವ ಶ್ರೀರಾಜನ್ ದೈವ ಹಾಗೂ ಗುಳಿಗ ದೈವದ ನೇಮ ನಡೆಯಿತು. ಬಳಿಕ ಶ್ರೀರಾಜನ್ ದೈವಕ್ಕೆ ಹರಕೆ ಸಲ್ಲಿಸಿ ದೈವವು ಸಾರಿಮಂಟಮೆಯಿಂದ

ನೂಜಿಬಾಳ್ತಿಲ ಕನ್ವರೆ; ಶ್ರೀರಾಜನ್ ದೈವದ ನೇಮ Read More »

ಕರಾವಳಿ

ರೆಂಜಿಲಾಡಿ: ಸತ್ಯಶಾಂತ ಪ್ರತಿಷ್ಠಾನದ ವತಿಯಿಂದ ಧನಸಹಾಯ

(ನ್ಯೂಸ್ ಕಡಬ) newskadaba.com, ಕಡಬ, ಫೆ.6. ಸತ್ಯ ಶಾಂತಿ ಪ್ರತಿಷ್ಠಾನದ ವತಿಯಿಂದ ರೆಂಜಿಲಾಡಿ ಸಾಂತೋಮ್ ಶಾಲೆಯ ವಿದ್ಯಾರ್ಥಿ ತನು ಅವರಿಗೆ ಕಲಿಕಾ ಸಹಯಾರ್ಥವಾಗಿ ಧನಸಹಾಯ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸತ್ಯಶಾಂತ ಪ್ರತಿಷ್ಠಾನದ  ಅಧ್ಯಕ್ಷೆ ಪ್ರಶಸ್ತ ಕಯತ್ರಿ ಶಾಂತ ಕುಂಟಿನಿ, ಅವರ ತಂದೆ ಡಿ.ಕೃಷ್ಣ ಭಟ್,  ಸತ್ಯಾತ್ಮ ಕುಂಟಿನಿ, ಶಿಕ್ಷಕಿಯರಾದ ಜ್ಯೋತಿ, ರೆಹಮತ್, ಪ್ರಿಯಾ, ಶಿಲ್ಪಾ, ಯುವ ಸಾಹಿತಿ ದಿಲೀಪ್ ವೇದಿಕ್ ಕಡಬ ಉಪಸ್ಥಿತರಿದ್ದರು.

ರೆಂಜಿಲಾಡಿ: ಸತ್ಯಶಾಂತ ಪ್ರತಿಷ್ಠಾನದ ವತಿಯಿಂದ ಧನಸಹಾಯ Read More »

ಕರಾವಳಿ

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

  ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ಮಕ್ಕಳ ವಿದ್ಯಾಭ್ಯಾಸದಲ್ಲಿ ತೊಂದರೆ, ಆರೋಗ್ಯದ ಸಮಸ್ಯೆ, ವ್ಯವಹಾರದಲ್ಲಿನ ನಷ್ಟ, ಪ್ರೇಮ ವಿಷಯದಲ್ಲಿ ಸೋಲು, ಪತಿ-ಪತ್ನಿ ಮನಸ್ತಾಪ, ಸಂತಾನದಲ್ಲಿನ ಸಮಸ್ಯೆ, ಹಿತಶತ್ರುಗಳ ಕೈವಾಡ ದೋಷ, ಹಣಕಾಸಿನಲ್ಲಿ ಸಮಸ್ಯೆ, ಜನವಶ, ಮನವಶ, ಧನವಶ ಯಾವುದೇ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ದ. ಪೂಜ, ಹೋಮ ಹವನಗಳಿಗೆ ಸಂಪರ್ಕಿಸಿ. 9945410150 ಮೇಷ ರಾಶಿ ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಆತ್ಮಸ್ಥೈರ್ಯವನ್ನು ಹೆಚ್ಚಿಸುತ್ತದೆ. ನಿಮ್ಮ ಮಕ್ಕಳ

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ Read More »

ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಬಿದ್ದು ಸಿಕ್ಕಿದ್ದ ಪರ್ಸ್ ಹಿಂತಿರುಗಿಸಿದ ಸವಣೂರು ವಿದ್ಯಾರಶ್ಮಿ ಕಾಲೇಜಿನ ವಿದ್ಯಾರ್ಥಿನಿಯರು ➤ ಪ್ರಾಮಾಣಿಕತೆ ಮೆರೆದ ಯಶ್ವಿನಿ, ಸ್ಪೂರ್ತಿಗೆ ವ್ಯಾಪಕ ಪ್ರಶಂಸೆ

(ನ್ಯೂಸ್ ಕಡಬ) newskadaba.com ಕಡಬ, ಫೆ.05. ಸವಣೂರು ವಿದ್ಯಾರಶ್ಮಿ ಪದವಿ ಕಾಲೇಜಿನ ಆವರಣದೊಳಗೆ ಬಿದ್ದು ಸಿಕ್ಕಿದ ಪರ್ಸನ್ನು ವಿದ್ಯಾರ್ಥಿನಿಯರಿಬ್ಬರು ಕಾಲೇಜಿನ ಮುಖ್ಯಸ್ಥರ ಮೂಲಕ ವಾರಿಸುದಾರರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಕಾಲೇಜಿನ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿನಿ ಯಶ್ವಿನಿ ಹಾಗೂ ಪ್ರಥಮ ವರ್ಷದ ಬಿ.ಎ. ವಿದ್ಯಾರ್ಥಿನಿ ಸ್ಪೂರ್ತಿ ಎಂಬವರಿಗೆ ಹಣ ಇರುವ ಪರ್ಸ್ ಬಿದ್ದು ಸಿಕ್ಕಿದ್ದು, ಅವರು ಅದನ್ನು ಕಾಲೇಜಿನ ಪ್ರಾಂಶುಪಾಲೆ ರಾಜಲಕ್ಷ್ಮೀ ಎಸ್. ರೈ ಅವರಿಗೆ ನೀಡಿದ್ದರು. ಬಳಿಕ ಉಪನ್ಯಾಸಕ, ಎನ್ನೆಸ್ಸೆಸ್ ಸಂಯೋಜಕ ವೆಂಕಟ್ರಮಣ ಅವರು ಪರ್ಸ್

ಬಿದ್ದು ಸಿಕ್ಕಿದ್ದ ಪರ್ಸ್ ಹಿಂತಿರುಗಿಸಿದ ಸವಣೂರು ವಿದ್ಯಾರಶ್ಮಿ ಕಾಲೇಜಿನ ವಿದ್ಯಾರ್ಥಿನಿಯರು ➤ ಪ್ರಾಮಾಣಿಕತೆ ಮೆರೆದ ಯಶ್ವಿನಿ, ಸ್ಪೂರ್ತಿಗೆ ವ್ಯಾಪಕ ಪ್ರಶಂಸೆ Read More »

ಕರಾವಳಿ
Scroll to Top