ಶಾಸಕರ ಅನುದಾನ ಬಿಡುಗಡೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಫೆ. 5 ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಪುತ್ತೂರು ಶಾಸಕ  ಸಂಜೀವ ಮಠಂದೂರು, ಇವರ 2018-19ನೇ ಸಾಲಿನ ಅನುದಾನದಲ್ಲಿ ಪುತ್ತೂರು ತಾಲೂಕು ಕಬಕ ಗ್ರಾಮದ ಪೋಳ್ಯ ಶ್ರೀ ವೆಂಕಟರಮಣ ದೇವಸ್ಥಾನದ ಬಳಿ ಶೌಚಾಲಯ ನಿರ್ಮಾಣ ಕಾಮಗಾರಿಗೆ ರೂ. 3 ಲಕ್ಷ, ಪುತ್ತೂರು ತಾಲೂಕು 34 ನೆಕ್ಕಿಲಾಡಿ ಗ್ರಾಮದ ಬೊಳಂತಿಲ ಹೊಸ ಪರಿಶಿಷ್ಟ ಜಾತಿ ಕಾಲನಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ರೂ 3.09. ಲಕ್ಷ, ಪುತ್ತೂರು ನಗರಸಭಾ ವ್ಯಾಪ್ತಿಯ 7ನೇ ವಾರ್ಡ್ […]

ಶಾಸಕರ ಅನುದಾನ ಬಿಡುಗಡೆ Read More »

ಕರಾವಳಿ

ಕರಾವಳಿ ಉತ್ಸವ –ವಸ್ತುಪ್ರದರ್ಶನ ಫೆ. 23ರವರೆಗೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಫೆ. 5 ಕರಾವಳಿ ಉತ್ಸವದ ಅಂಗವಾಗಿ ನಡೆಯುತ್ತಿರುವ ವಸ್ತು ಪ್ರದರ್ಶನ ಫೆಬ್ರವರಿ 23ರವರೆಗೆ ನಡೆಯಲಿದೆ. ಮಂಗಳೂರಿನ ಮಂಗಳಾ ಸ್ಟೇಡಿಯಂ ಪಕ್ಕದ ಕರಾವಳಿ ಉತ್ಸವ ಮೈದಾನದಲ್ಲಿ ವಸ್ತುಪ್ರದರ್ಶನ ನಡೆಯುತ್ತಿದ್ದು, ವಿವಿಧ ರೀತಿಯ ವಸ್ತುಪ್ರದರ್ಶನ ಹಾಗೂ ಮಾರಾಟ ನಡೆಯುತ್ತಿದೆ. ಆಹಾರ ಉತ್ಪನ್ನಗಳು, ಗೃಹ ಬಳಕೆ ಸಾಮಾಗ್ರಿಗಳು, ಮಕ್ಕಳ ಆಟಿಕೆ ಸಾಮಾಗ್ರಿಗಳ ಮಾರಾಟ ಪ್ರದರ್ಶನ ನಡೆಯುತ್ತಿದೆ. ಮನೋರಂಜನೆಗೆ ವಿವಿಧ ರೀತಿಯ ಅಮ್ಯೂಸ್ಮೆಂಟ್ಗಳು, ಮಕ್ಕಳ ಮನರಂಜನೆಯ ತಾಣಗಳು ಕರಾವಳಿ ಉತ್ಸವದಲ್ಲಿ ಆಕರ್ಷಿಸುತ್ತಿವೆ. ಈ ವರ್ಷ ಕರಾವಳಿ ಉತ್ಸವ

ಕರಾವಳಿ ಉತ್ಸವ –ವಸ್ತುಪ್ರದರ್ಶನ ಫೆ. 23ರವರೆಗೆ Read More »

ಕರಾವಳಿ, ಕರ್ನಾಟಕ

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಫೆ. 5. ಪುತ್ತೂರು ತಾಲೂಕು, ನರಿಮೊಗರು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಖಾಲಿ ಇರುವ ಒಂದು ಮೇಲ್ವಿಚಾರಕರ ಸ್ಥಾನವನ್ನು ಗೌರವ ಸಂಭಾವನೆ ರೂ  7 ಸಾವಿರ ಆಧಾರದ ಮೇಲೆ ಎಸ್.ಎಸ್.ಎಲ್.ಸಿ ಪಾಸಾದ ಹಾಗೂ ಅದೇ ಪಂಚಾಯತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮೇಲ್ವಿಚಾರಕರ ಸ್ಥಾನಕ್ಕೆ ಪ್ರವರ್ಗ3 (ಎ) ಮೀಸಲಾಗಿರುತ್ತದೆ. ಭರ್ತಿ ಮಾಡಿದ ಅರ್ಜಿಯ ಜೊತೆಗೆ ಅಗತ್ಯ ದಾಖಲಾತಿಯೊಂದಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಲು ಫೆಬ್ರವರಿ 28 ಕೊನೆ ದಿನ.

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ಮಕ್ಕಳ ವಿದ್ಯಾಭ್ಯಾಸದಲ್ಲಿ ತೊಂದರೆ, ಆರೋಗ್ಯದ ಸಮಸ್ಯೆ, ವ್ಯವಹಾರದಲ್ಲಿನ ನಷ್ಟ, ಪ್ರೇಮ ವಿಷಯದಲ್ಲಿ ಸೋಲು, ಪತಿ-ಪತ್ನಿ ಮನಸ್ತಾಪ, ಸಂತಾನದಲ್ಲಿನ ಸಮಸ್ಯೆ, ಹಿತಶತ್ರುಗಳ ಕೈವಾಡ ದೋಷ, ಹಣಕಾಸಿನಲ್ಲಿ ಸಮಸ್ಯೆ, ಜನವಶ, ಮನವಶ, ಧನವಶ ಯಾವುದೇ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ದ. ಪೂಜ, ಹೋಮ ಹವನಗಳಿಗೆ ಸಂಪರ್ಕಿಸಿ. 9945410150 ಮೇಷ ರಾಶಿ ಶೈಕ್ಷಣಿಕ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳ ಬೇಕಾದ ಸಂದರ್ಭವಿದು. ಅತಿಯಾದ ಹೊರಗಿನ ಪದಾರ್ಥಗಳನ್ನು ಸೇವಿಸುವುದು

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ Read More »

ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಆಲಂಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಮಾರಂಭ ➤ ವಿವಿಧ ಸವಲತ್ತುಗಳ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಆಲಂಕಾರು, ಫೆ.02. ಶಿಕ್ಷಕರ ಕೊರತೆಯಿಂದಾಗಿ ಸರಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳು ಗುಣ ಮಟ್ಟದ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದು ಸುಳ್ಯ ಶಾಸಕ ಎಸ್ ಅಂಗಾರ ನುಡಿದರು. ಅವರು ಶನಿವಾರ ಆಲಂಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವದ ಸಮಾರಂಭದ ಶಾಶ್ವತ ನೆನಪಿನ ಕೊಡುಗೆಗಳ ಉದ್ಟಾಟನಾ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಶಿಕ್ಷಣ ರೀತಿಯಲ್ಲಿ ಇಂದಿಗೂ ಸ್ಪಷ್ಟ ನೀತಿ ಜಾರಿಯಾಗಿಲ್ಲ. ಅನಾದಿ ಕಾಲದಲ್ಲಿ ಶಿಕ್ಷಣವು ನಂಬಿಕೆಯ ಆಧಾರದಲ್ಲಿ ನಡೆಯುತ್ತಿತ್ತು. ಆದರೆ ಇಂದಿನ ಶಿಕ್ಷಣ ಪದ್ದತಿಯಲ್ಲಿ ಭಾವನೆಗಳಾಗಲಿ, ನಂಬಿಕೆಗಳಾಗಲಿ ಇಲ್ಲವಾಗಿದೆ.

ಆಲಂಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಮಾರಂಭ ➤ ವಿವಿಧ ಸವಲತ್ತುಗಳ ಉದ್ಘಾಟನೆ Read More »

ಕರ್ನಾಟಕ

ಆಲಂಕಾರು ಕೋಟಿ ಚೆನ್ನಯ ಮಿತ್ರವೃಂದದ ಇದರ ವಾರ್ಷಿಕ ಮಹಾಸಭೆ ➤ ಅಧ್ಯಕ್ಷರಾಗಿ ಗಣರಾಜ್ (ಮುನ್ನಾ), ಕಾರ್ಯದರ್ಶಿಯಾಗಿ ರಮೇಶ್ ಕೇಪುಳು ಆಯ್ಕೆ

(ನ್ಯೂಸ್ ಕಡಬ) newskadaba.com ಆಲಂಕಾರು, ಫೆ.04. ಕೋಟಿ ಚೆನ್ನಯ ಮಿತ್ರವೃಂದ ಆಲಂಕಾರು ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಯು ಮಿತ್ರವೃಂದ ಅಧ್ಯಕ್ಷ ರವಿ ಮಾಯಿಲ್ಗರವರ ಅಧ್ಯಕ್ಷತೆಯಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಗಣರಾಜ್ (ಮುನ್ನಾ), ಕಾರ್ಯದರ್ಶಿಯಾಗಿ ರಮೇಶ್ ಕೇಪುಳು, ಜೊತೆ ಕಾರ್ಯದರ್ಶಿಯಾಗಿ ಹರ್ಷಿತ್ ಮಾಯಿಲ್ಗ, ಕೊಶಾಧಿಕಾರಿಯಾಗಿ ಚಂದ್ರಶೇಖರ ಪಟ್ಟೆಮಜಲು, ಉಪಾಧ್ಯಕ್ಷರಾಗಿ ಯೋಗೀಶ್ ನಡ್ಡೋಟ್ಟು, ರಮೇಶ್ ಕೊಂಡಾಡಿ, ವಿಠಲ ಪೂಜಾರಿ ಸಾಂತ್ಯ, ಪುರಂದರ ಇವರುಗಳನ್ನು ಆಯ್ಕೆ ಮಾಡಲಾಯಿತು. ಈ ಸಂಧರ್ಭದಲ್ಲಿ ಪ್ರವೀಣ್ ಕುಮಾರ್ ಕೆಡೆಂಜಿ, ಮುತ್ತಪ್ಪ ಪೂಜಾರಿ

ಆಲಂಕಾರು ಕೋಟಿ ಚೆನ್ನಯ ಮಿತ್ರವೃಂದದ ಇದರ ವಾರ್ಷಿಕ ಮಹಾಸಭೆ ➤ ಅಧ್ಯಕ್ಷರಾಗಿ ಗಣರಾಜ್ (ಮುನ್ನಾ), ಕಾರ್ಯದರ್ಶಿಯಾಗಿ ರಮೇಶ್ ಕೇಪುಳು ಆಯ್ಕೆ Read More »

ಕರಾವಳಿ

ಕಡಬದ ಸರಸ್ವತೀ ವಿದ್ಯಾಲಯದಲ್ಲಿ ರಥಸಪ್ತಮಿ ಕಾರ್ಯಕ್ರಮ ➤ ಸೂರ್ಯನ ಆರಾಧನೆ ಮಾಡುವುದರಿಂದ ಆರೋಗ್ಯ ಸುಧಾರಣೆ: ಕರುಣಾಕರ ಗೋಗಟೆ

(ನ್ಯೂಸ್ ಕಡಬ) newskadaba.com ಕಡಬ, ಫೆ.04. ಶಕ್ತಿ ,ಚೈತನ್ಯ, ಚಟುವಟಿಕೆಯ ಮೂಲ ಶಕ್ತಿಯಾದ ಸೂರ್ಯನ ಆರಾಧನೆ ಮಾಡುವುದರಿಂದ ಆರೋಗ್ಯ ಸುಧಾರಣೆಯಾಗಿ, ಆಯಸ್ಸು ವೃದ್ಧಿಯಾಗುತ್ತದೆ, ಅರುಣೋದಯ ಕಾಲ ಎಂದರೆ ನಾವು ಶಕ್ತಿ ಸಂಚಯನ ಮಾಡಿಕೊಳ್ಳುವ ಸಮಯ ಎಂದು ಕರುಣಾಕರ ಗೋಗಟೆ ನಾಡೋಳಿ ತಿಳಿಸಿದರು. ಅವರು ಸರಸ್ವತೀ ಸಮೂಹ ಸಂಸ್ಥೆಗಳು ಕಡಬ, ಇಲ್ಲಿ ರಥ ಸಪ್ತಮಿಯ ಪ್ರಯುಕ್ತ ನಡೆದ ಸಾಮೂಹಿಕ ಸೂರ್ಯ ನಮಸ್ಕಾರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಾ, ಸೂರ್ಯನ ಆರಾಧನೆಯಿಂದ ನಮ್ಮ ಮನಸ್ಸನ್ನು ನಿಗ್ರಹಿಸಿಕೊಂಡು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಲು

ಕಡಬದ ಸರಸ್ವತೀ ವಿದ್ಯಾಲಯದಲ್ಲಿ ರಥಸಪ್ತಮಿ ಕಾರ್ಯಕ್ರಮ ➤ ಸೂರ್ಯನ ಆರಾಧನೆ ಮಾಡುವುದರಿಂದ ಆರೋಗ್ಯ ಸುಧಾರಣೆ: ಕರುಣಾಕರ ಗೋಗಟೆ Read More »

ಕರಾವಳಿ

ಕಡಬ ಶ್ರೀಕಂಠಸ್ವಾಮಿ, ಮಹಾಗಣಪತಿ ದೇವಸ್ಥಾನದಲ್ಲಿ ಪ್ರತಿಷ್ಠಾ ಜಾತ್ರೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಫೆ.04. ಕಡಬ ಶ್ರೀ ಶ್ರೀಕಂಠಸ್ವಾಮಿ ಮತ್ತು ಶ್ರೀಮಹಾಗಣಪತಿ ದೇವಸ್ಥಾನದಲ್ಲಿ 14ನೇ ವರ್ಷದ ಪ್ರತಿಷ್ಠಾ ಜಾತ್ರೋತ್ಸವವು ಫೆ.3ರಂದು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು. ಫೆ.3ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ, ಕಲಶಪೂಜೆ ಮಧ್ಯಾಹ್ನ ದೇವರಿಗೆ ಕಲಶಾಭಿಷೇಕ, ನಾಗದೇವರಿಗೆ ಮತ್ತು ದೈವಗಳಿಗೆ ತಂಬಿಲ ಸೇವೆ ನಡೆದು ಶ್ರೀದೇವರಿಗೆ ಮಹಾಪೂಜೆ, ನಡೆಯಿತು ಬಳಿಕ ಪ್ರಸಾದ ವಿತರಿಸಿ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಶ್ರೀ ದೇವರ ಬಲಿ

ಕಡಬ ಶ್ರೀಕಂಠಸ್ವಾಮಿ, ಮಹಾಗಣಪತಿ ದೇವಸ್ಥಾನದಲ್ಲಿ ಪ್ರತಿಷ್ಠಾ ಜಾತ್ರೋತ್ಸವ Read More »

ಕರಾವಳಿ

ಬಗೆಹರಿಯದ ಆರೋಗ್ಯ ಸಮಸ್ಯೆಯೇ? ಹೀಗೆ ಮಾಡಿ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ 9945410150 ಕೆಲವರು ಆರೋಗ್ಯ ಸಮಸ್ಯೆ ಹೆಚ್ಚಾಗಿ ಅನುಭವಿಸಬೇಕಾಗುತ್ತದೆ. ಇವುಗಳಿಗೆ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳಬಹುದು ಅಥವಾ ದೈವ ದೇಗುಲವೆಂದು ಓಡಾಡಿರಬಹುದು ಆದರೂ ಸಹ ನಿರೀಕ್ಷಿತ ಫಲಿತಾಂಶ ಕಾಣದೆ ನರಳಾಟ ಅನುಭವಿಸುವಂತಹ ಸ್ಥಿತಿಗಳು ಕಂಡುಬರುತ್ತದೆ. ಇಂತಹ ಸಮಸ್ಯೆಗಳು ತಾನಾಗಿಯೇ ಬಂದಿರುವಂತದ್ದು ಅಲ್ಲ. ಕೆಲವು ದುಷ್ಟ ಗ್ರಹ ಭಾದೆ, ಶತ್ರು ಬಾಧೆಯಿಂದ ಇಂತಹ ಸಮಸ್ಯೆಗಳು ಬಂದಿರುತ್ತದೆ. ಇದರಿಂದ ಮನುಷ್ಯ ದಿನೇ ದಿನೇ ಕೃಷ ಆಗುತ್ತಾನೆ, ಮಾನಸಿಕ ಸ್ಥಿಮಿತತೆ ಯನ್ನು ಕಳೆದುಕೊಳ್ಳುತ್ತಾನೆ, ಖಿನ್ನತೆ,

ಬಗೆಹರಿಯದ ಆರೋಗ್ಯ ಸಮಸ್ಯೆಯೇ? ಹೀಗೆ ಮಾಡಿ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕುಟ್ರುಪಾಡಿ: ಆಶಾ ಕಾರ್ಯಕರ್ತೆಯ ವಿರುದ್ದ ಕರ್ತವ್ಯ ಲೋಪದ ಆರೋಪ ➤ ಗ್ರಾ.ಪಂ. ನಿರ್ಣಯ ರದ್ದುಗೊಳಿಸದಿದ್ದರೆ ಉಗ್ರ ಪ್ರತಿಭಟನೆ – ದಲಿತ್ ಸೇವಾ ಸಮಿತಿ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಕಡಬ, ಫೆ.04. ಕುಟ್ರುಪಾಡಿ ಗ್ರಾಮದ 4ನೇ ವಾರ್ಡಿನ ಆಶಾ ಕಾರ್ಯಕರ್ತೆ ಜಯಶ್ರೀ ಅವರು ಕರ್ತವ್ಯ ಲೋಪ ಮಾಡುತ್ತಿದ್ದು ಇವರನ್ನು ಆಶಾ ಕಾರ್ಯಕರ್ತೆ ಸೇವೆಯಿಂದ ವಜಾಗೋಳಿಸಬೇಕೆಂಬ ಆ ಭಾಗದ ಗ್ರಾಮಸ್ಥರ ದೂರಿನ ಹಿನ್ನಲೆಯಲ್ಲಿ ಗ್ರಾ.ಪಂ. ಆಡಳಿತ ಮಂಡಳಿ ಜಯಶ್ರೀ ಅವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಕಳೆದ ಮಹಿಳಾ ಗ್ರಾಮ ಸಭೆಯಲ್ಲಿ ನಿರ್ಣಯಿಸಿದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ದಲಿತ್ ಸೇವಾ ಸಮಿತಿಯ ಜಿಲ್ಲಾಧ್ಯಕ್ಷ ಸೇಸಪ್ಪ ಬೆದ್ರಕಾಡು ಅವರು ಜಯಶ್ರೀ ವಿರುದ್ದ ಪಂಚಾಯತ್ ನಿರ್ಣಯವನ್ನು

ಕುಟ್ರುಪಾಡಿ: ಆಶಾ ಕಾರ್ಯಕರ್ತೆಯ ವಿರುದ್ದ ಕರ್ತವ್ಯ ಲೋಪದ ಆರೋಪ ➤ ಗ್ರಾ.ಪಂ. ನಿರ್ಣಯ ರದ್ದುಗೊಳಿಸದಿದ್ದರೆ ಉಗ್ರ ಪ್ರತಿಭಟನೆ – ದಲಿತ್ ಸೇವಾ ಸಮಿತಿ ಎಚ್ಚರಿಕೆ Read More »

ಕರಾವಳಿ
Scroll to Top