ಫೆ. 6 ರಂದು ಜಿಲ್ಲಾ ಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com, ಮಂಗಳೂರು, ಜ.31 ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಫೆಬ್ರವರಿ 6 ರಂದು ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಹಾಗೂ ಉದ್ದಿಮೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಬಗ್ಗೆ ಚರ್ಚಿಸಲಾಗುತ್ತದೆ. ಜಿಲ್ಲೆಯ ಕೈಗಾರಿಕೋದ್ಯಮಿಗಳು ತಮ್ಮ ಅಹವಾಲುಗಳು/ಸಲಹೆಗಳು ಇದ್ದಲ್ಲಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಎಯ್ಯಾಡಿ, ಮಂಗಳೂರು ಇವರಿಗೆ ಫೆಬ್ರವರಿ 4 ರೊಳಗೆ […]
ಫೆ. 6 ರಂದು ಜಿಲ್ಲಾ ಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮ Read More »
ಕರಾವಳಿ




