ಭತ್ತದ ಬೆಳೆಯಲ್ಲಿ ಕಂದು ಜಿಗಿ ಹುಳು ಕೀಟ ಬಾಧೆ- ರೈತರಿಗೆ ಸಲಹೆ
(ನ್ಯೂಸ್ ಕಡಬ) newskadaba.com, ಮಂಗಳೂರು, ಜ.22 ಹಿಂಗಾರು, ಹಂಗಾಮು ಭತ್ತದ ಬೆಳೆಯಲ್ಲಿ ಕಂದು ಜಿಗಿ ಹುಳು ಕೀಟ ಬಾಧೆಯು ಬೆಳ್ತಂಗಡಿ ತಾಲೂಕಿನ ಕೆಲ ಗ್ರಾಮಗಳಲ್ಲಿ ಕಾಣಿಸಿಕೊಂಡಿರುತ್ತದೆ. ಈ ಕೀಟವು ರಸ ಹೀರುವ ಕೀಟಗಳ ಗುಂಪಿಗೆ ಸೇರಿರುವುದಾಗಿದ್ದು ಭತ್ತದ ಬೆಳೆಯ ಕಾಂಡದ ಭಾಗಗಳಲ್ಲಿ ಕುಳಿತು ರಸವನ್ನು ಹೀರುವ ಮೂಲಕ ಭತ್ತದ ಬೆಳಗೆ ಹಾನಿಯುಂಟು ಮಾಡುತ್ತದೆ. ಈ ಕೀಟ ಬಾಧೆಯನ್ನು ತಡೆಗಟ್ಟಲು ಹೆಚ್ಚುವರಿ ಸಾರಜನಕ ಗೊಬ್ಬರ ಬಳಕೆಯನ್ನು ನಿಲ್ಲಿಸಬೇಕು ಹಾಗೂ ನೀರನ್ನು ಹೆಚ್ಚು ಗದ್ದೆಯಲ್ಲಿ ನಿಲ್ಲಿಸಬಾರದು. ಈ ಕೀಟದ […]
ಭತ್ತದ ಬೆಳೆಯಲ್ಲಿ ಕಂದು ಜಿಗಿ ಹುಳು ಕೀಟ ಬಾಧೆ- ರೈತರಿಗೆ ಸಲಹೆ Read More »
ಕರಾವಳಿ


