ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೆ ಗುಡ್‌ ನ್ಯೂಸ್‌; ರಾಜ್ಯದಾದ್ಯಂತ 50% ದಂಡ ರಿಯಾಯಿತಿ ಯೋಜನೆ ಜಾರಿ

(ನ್ಯೂಸ್‌ ಕಡಬ) newskadaba.com,  ನ.21 ಬೆಂಗಳೂರು: ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೆ ಗುಡ್‌ ನ್ಯೂಸ್‌ ನೀಡಿದೆ. ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಬಾಕಿ ಇರುವ ದಂಡ ಮೊತ್ತದ ಮೇಲೆ 50% ರಿಯಾಯಿತಿ ನೀಡಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ರಾಜ್ಯದಾದ್ಯಂತ 50% ದಂಡ ರಿಯಾಯಿತಿ ಯೋಜನೆ ಜಾರಿಗೆ ಬರಲಿದೆ. ಈ ವಿಶೇಷ ಅವಕಾಶ ಡಿಸೆಂಬರ್ 12 ರವರೆಗೆ ಮಾತ್ರ ಲಭ್ಯವಿರಲಿದೆ. ಚಾಲಕರು ಈ ಅವಧಿಯೊಳಗೆ ತಮ್ಮ ಬಾಕಿ ಇರುವ ಸಂಚಾರ ದಂಡಗಳನ್ನು 50% ರಿಯಾಯಿತಿಯಲ್ಲಿ ಪಾವತಿಸಬಹುದು. ಸಂಚಾರ […]

ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೆ ಗುಡ್‌ ನ್ಯೂಸ್‌; ರಾಜ್ಯದಾದ್ಯಂತ 50% ದಂಡ ರಿಯಾಯಿತಿ ಯೋಜನೆ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಿ20 ಶೃಂಗಸಭೆ: ದಕ್ಷಿಣ ಆಫ್ರಿಕಾಗೆ 3 ದಿನಗಳ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com,  ನ.21: ಆಫ್ರಿಕಾದಲ್ಲಿ ನವೆಂಬರ್ 21 ರಿಂದ 23 ರವರೆಗೆ ನಡೆಯುವ ಮೊದಲ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮೂರು ದಿನಗಳ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದ್ದಾರೆ.. ವಸುಧೈವ ಕುಟುಂಬಕಂ ಮತ್ತು ಒಂದು ಭೂಮಿ, ಒಂದು ಕುಟುಂಬ ಮತ್ತು ಒಂದು ಭವಿಷ್ಯ ಎಂಬ ಭಾರತದ ದೃಷ್ಟಿಕೋನಕ್ಕೆ ಅನುಗುಣವಾಗಿ ಶೃಂಗಸಭೆಯಲ್ಲಿ ದೇಶದ ಚಿಂತನೆಯನ್ನು ನಾನು ಪ್ರಸ್ತುತಪಡಿಸುತ್ತೇನೆ ಎಂದು ಪ್ರಧಾನಿ ಮೋದಿ ಅವರು ಪ್ರವಾಸ ಕೈಗೊಳ್ಳುವ ಮೊದಲು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಭಾರತದ ಹೊರಗಿನ

ಜಿ20 ಶೃಂಗಸಭೆ: ದಕ್ಷಿಣ ಆಫ್ರಿಕಾಗೆ 3 ದಿನಗಳ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ Read More »

ಬ್ರೇಕಿಂಗ್ ನ್ಯೂಸ್

ಮೆಕ್ಸಿಕೋದ ಫಾತಿಮಾ ಬೋಸ್‌ಗೆ 2025 ರ ಮಿಸ್ ಯೂನಿವರ್ಸ್ ಕಿರೀಟ

(ನ್ಯೂಸ್‌ ಕಡಬ) newskadaba.com,  ನ.21 ಡೆನ್ಮಾರ್ಕ್ : ಮೆಕ್ಸಿಕೋದ ಫಾತಿಮಾ ಬೋಸ್ 2025 ರ ಮಿಸ್ ಯೂನಿವರ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. 25 ವರ್ಷದ ಫಾತಿಮಾ, ಸ್ಪರ್ಧೆಯ ಆರಂಭದಲ್ಲಿ ಥಾಯ್ ನಿರ್ದೇಶಕರೊಬ್ಬರಿಂದ ನಿಂದನೆಗೆ ಒಳಗಾಗಿ, ತಮ್ಮ ಗೌರವವನ್ನು ಎತ್ತಿ ಹಿಡಿಯಲು ವೇದಿಕೆಯಿಂದ ಹೊರನಡೆದಿದ್ದರು. ಡೆನ್ಮಾರ್ಕ್‌ನ ಕಳೆದ ವರ್ಷದ ವಿಜೇತೆ ವಿಕ್ಟೋರಿಯಾ ಕ್ಯಾರ್ ಥೇಲ್ವಿಗ್ ಅವರು ಫಾತಿಮಾ ಅವರಿಗೆ ಕಿರೀಟ ತೊಡಿಸಿದರು. ಕಣ್ಣೀರು ತುಂಬಿದ ಕಣ್ಣುಗಳೊಂದಿಗೆ, ಫಾತಿಮಾ ತಮ್ಮ ಗೆಲುವಿನಿಂದ ಭಾವುಕರಾದರು. ಅವರ ಸಹ ಸ್ಪರ್ಧಿಗಳು ಅವರನ್ನು ಹುರಿದುಂಬಿಸಿದರು. ಥಾಯ್ಲೆಂಡ್‌ನ ಪ್ರವೀಣಾ ಸಿಂಗ್

ಮೆಕ್ಸಿಕೋದ ಫಾತಿಮಾ ಬೋಸ್‌ಗೆ 2025 ರ ಮಿಸ್ ಯೂನಿವರ್ಸ್ ಕಿರೀಟ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಂಚಾರ ದಂಡ ಪಾವತಿಗೆ ಶೇ.50 ರಿಯಾಯ್ತಿ: ಇಂದಿನಿಂದ ಮತ್ತೆ ಜಾರಿ, 20 ದಿನ ಅವಕಾಶ

(ನ್ಯೂಸ್‌ ಕಡಬ) newskadaba.com,  ನ.21 ಬೆಂಗಳೂರು: ಮೂರು ದಶಕಗಳ ಹಳೇ ಸಂಚಾರ ನಿಯಮಗಳ ಉಲ್ಲಂಘನೆ ಪ್ರಕರಣ ಸಂಬಂಧ ದಂಡ ಪಾವತಿಗೆ ಮತ್ತೆ ಶೇ.50 ರಷ್ಟು ರಿಯಾಯಿತಿ ನೀಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಈ ರಿಯಾಯಿತಿ ಶುಕ್ರವಾರದಿಂದಲೇ ಜಾರಿಗೆ ಬರಲಿದ್ದು, ದಂಡ ಪಾವತಿಗೆ 20 ದಿನಗಳ ಸಮಯ ನೀಡಲಾಗಿದೆ. ಈ ಆಫರ್‌ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಸಂಚಾರ ಪೊಲೀಸ್ ಠಾಣೆಗಳು, ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ ಸೈಟ್‌ (ಕೆಎಸ್‌ಪಿ) ಹಾಗೂ ಬೆಂಗಳೂರು ಒನ್ ಸೇರಿ ಆನ್‌ಲೈನ್

ಸಂಚಾರ ದಂಡ ಪಾವತಿಗೆ ಶೇ.50 ರಿಯಾಯ್ತಿ: ಇಂದಿನಿಂದ ಮತ್ತೆ ಜಾರಿ, 20 ದಿನ ಅವಕಾಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಂಡರ್-19 ವಿಶ್ವಕಪ್ ವೇಳಾಪಟ್ಟಿ ಪ್ರಕಟ

(ನ್ಯೂಸ್‌ ಕಡಬ) newskadaba.com,  ನ.21: ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮುಂಬರುವ ಅಂಡರ್-19 ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಝಿಂಬಾಬ್ವೆ ಮತ್ತು ನಮೀಬಿಯಾ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯು ಜನವರಿ 15 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಫೆಬ್ರವರಿ 6, 2026 ರಂದು ಹರಾರೆ ಸ್ಪೋರ್ಟ್ಸ್ ಕ್ಲಬ್ ನಲ್ಲಿ ನಡೆಯಲಿದೆ. 19 ವರ್ಷದೊಳಗಿನವರ ಪುರುಷರ ಏಕದಿನ ವಿಶ್ವಕಪ್​ನಲ್ಲಿ 16 ತಂಡಗಳು ಕಣಕ್ಕಿಳಿಯಲಿದ್ದು, ಒಟ್ಟು 41 ಪಂದ್ಯಗಳು ನಡೆಯಲಿದೆ. ಭಾರತ ತಂಡವು ಮೊದಲ ಸುತ್ತಿನಲ್ಲಿ ಮೂರು ಎದುರಾಳಿಗಳನ್ನು ಎದುರಿಸಲಿದೆ. ಟೀಮ್ ಇಂಡಿಯಾ

ಅಂಡರ್-19 ವಿಶ್ವಕಪ್ ವೇಳಾಪಟ್ಟಿ ಪ್ರಕಟ Read More »

ಕ್ರೀಡಾ ನ್ಯೂಸ್

ಕರ್ನಾಟಕದಲ್ಲಿ ಮತ್ತೆ ಶುರುವಾಗಲಿದೆ ಭರ್ಜರಿ ಮಳೆ

(ನ್ಯೂಸ್‌ ಕಡಬ) newskadaba.com,  ನ.21 ಬೆಂಗಳೂರು: ಕರ್ನಾಟಕಕ್ಕೆ ಹವಾಮಾನ ಇಲಾಖೆ ಮತ್ತೆ ಮಳೆ(Rain)ಯ ಮುನ್ಸೂಚನೆ ನೀಡಿದೆ. ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ

ಕರ್ನಾಟಕದಲ್ಲಿ ಮತ್ತೆ ಶುರುವಾಗಲಿದೆ ಭರ್ಜರಿ ಮಳೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಸಮುದ್ರ ಮಧ್ಯದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ; ಐವರು ಮೀನುಗಾರರ ರಕ್ಷಣೆ

(ನ್ಯೂಸ್‌ ಕಡಬ) newskadaba.com,  ನ.21: ಮೀನುಗಾರಿಕಾ ಬೋಟ್ ಸಮುದ್ರ ಮಧ್ಯದಲ್ಲಿ ಮುಳುಗಡೆಯಾಗಿದ್ದು, ಅದರಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ. ಈ ಘಟನೆಯಲ್ಲಿ ಮೀನು, ಮೀನಿನ ಬಲೆಗಳು ಸೇರಿದಂತೆ ಇತರ ಸಲಕರಣೆಗಳು ಸಮುದ್ರಪಾಲಾಗಿ ಲಕ್ಷಾಂತರ ರೂ. ನಷ್ಟವಾಗಿದೆ. ಸಾಸ್ತಾನಾ ಕೋಡಿಕನ್ಯಾನದ ರವೀಂದ್ರ ಎನ್. ಪೂಜಾರಿ ಅವರಿಗೆ ಸೇರಿದ ‘ವೀರಕಲ್ಕುಡ’ ಎಂಬ ಹೆಸರಿನ ಬೋಟು, ನವೆಂಬರ್ 17ರ ಸಂಜೆ ತಂಡೇಲ್ (ಮುಖಂಡ) ಮತ್ತು ನಾಲ್ವರು ಮೀನುಗಾರರೊಂದಿಗೆ ಮಲ್ಪೆ ಬಂದರಿನಿಂದ ಹೊರಟಿತ್ತು. ಅವರು ಪಣಂಬೂರು ಎನ್‌ಎಂಪಿಎ ಬಂದರು ಮತ್ತು ತಣ್ಣೀರುಬಾವಿ ಮಾರ್ಗದ ಮೂಲಕ

ಉಡುಪಿ: ಸಮುದ್ರ ಮಧ್ಯದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ; ಐವರು ಮೀನುಗಾರರ ರಕ್ಷಣೆ Read More »

ಕರಾವಳಿ

ನ.28ರಿಂದ ರಾಜ್ಯದ 5000 ಅಂಗನವಾಡಿಗಳಲ್ಲಿ ತರಗತಿಗಳು ಪ್ರಾರಂಭ..!

(ನ್ಯೂಸ್‌ ಕಡಬ) newskadaba.com,  ನ.21 ಬೆಂಗಳೂರು: ಕರ್ನಾಟಕದಾದ್ಯಂತ 5,000 ಅಂಗನವಾಡಿ ಕೇಂದ್ರಗಳಲ್ಲಿ ನವೆಂಬರ್ 28ರಿಂದ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗುರುವಾರ ಘೋಷಿಸಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ನಡೆದ 25ನೇ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಸಂಸತ್ತಿನಲ್ಲಿ ಮಕ್ಕಳು ಕೇಳಿದ ಪ್ರಶ್ನೆಗೆ ಸಚಿವೆ ಉತ್ತರಿಸಿದರು. ನಾನು ಸಚಿವಳಾದ ನಂತರ ಕಳೆದ ಎರಡೂವರೆ ವರ್ಷಗಳಲ್ಲಿ ಅಂಗನವಾಡಿಗಳಿಗೆ 200 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ನವೆಂಬರ್ 28, 2025

ನ.28ರಿಂದ ರಾಜ್ಯದ 5000 ಅಂಗನವಾಡಿಗಳಲ್ಲಿ ತರಗತಿಗಳು ಪ್ರಾರಂಭ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾರುವೇಷದಲ್ಲಿ ಬಂದು ಪತಿಗೆ ಚೂರಿ ಇರಿತ: ಪತ್ನಿ ಪೊಲೀಸ್ ವಶಕ್ಕೆ

(ನ್ಯೂಸ್‌ ಕಡಬ) newskadaba.com,  ನ.20: ಮಾರುವೇಷದಲ್ಲಿ ಬಂದ ಮಹಿಳೆಯೋರ್ವರು ತನ್ನ ಪತಿಗೆ ಚೂರಿಯಿಂದ ಇರಿದ ಘಟನೆ ಬಿ.ಸಿ.ರೋಡ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯ ಸೋಮಯಾಜಿ ಟೆಕ್ಸ್ ಟೈಲ್ಸ್ ಮಳಿಗೆಯಲ್ಲಿ ಬುಧವಾರ ರಾತ್ರಿ ನಡೆದಿದೆ. ಸೋಮಯಾಜಿ ಟೆಕ್ಸ್ ಟೈಲ್ಸ್ ಮಳಿಗೆಯ ಮಾಲಕ ಕೃಷ್ಣ ಕುಮಾರ್ ಸೋಮಯಾಜಿ ಗಾಯಗೊಂಡಿದ್ದು, ಚೂರಿ ಇರಿದ ಅವರ ಪತ್ನಿ ಜ್ಯೋತಿ ಸೋಮಯಾಜಿ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ರಾತ್ರಿ ವೇಳೆ ಏಕಾಏಕಿ ಪತಿಯ ಸೋಮಯಾಜಿ ಟೆಕ್ಸ್ಟ್

ಮಾರುವೇಷದಲ್ಲಿ ಬಂದು ಪತಿಗೆ ಚೂರಿ ಇರಿತ: ಪತ್ನಿ ಪೊಲೀಸ್ ವಶಕ್ಕೆ Read More »

ಕರ್ನಾಟಕ

ಗುರು ಮಂದಿರ ದೇವಾಲಯದ 450 ಮೆಟ್ಟಿಲನ್ನು23 ನಿಮಿಷದಲ್ಲಿ ಹತ್ತಿ ಇಂಡಿಯಾ ಬುಕ್‌ ಆಫ್ರೆಕಾರ್ಡ್‌ಗೆ ಸೇರಿದ 2 ವರ್ಷದ ಮಗು

(ನ್ಯೂಸ್‌ ಕಡಬ) newskadaba.com,  ನ.20 ತುಮಕೂರು : ತಾಲ್ಲೂಕು ಪಂಡಿತನಹಳ್ಳಿ ಬಳಿಯಿರುವ ಮಂದಾರಗಿರಿ ಬೆಟ್ಟದಲ್ಲಿರುವ ಗುರು ಮಂದಿರ ದೇವಾಲಯದ 450 ಮೆಟ್ಟಿಲುಗಳನ್ನು 23 ನಿಮಿಷ 8 ಸೆಕೆಂಡುಗಳಲ್ಲಿ ಹತ್ತುವ ಮೂಲಕ ಇಂಡಿಯಾ ಬುಕ್‌ ಅ್‌‍ ರೆಕಾರ್ಡ್‌ ಪ್ರಶಸ್ತಿಗೆ ಪಾತ್ರವಾದ ಎರಡು ವರ್ಷದ ಭುವನ್‌ ರೆಡ್ಡಿ. ಅನುಷಾ ಮತ್ತು ರೆಡ್ಡಿ ಜಗದೀಶ್‌ ದಂಪತಿ ಪುತ್ರನಾದ ಭುವನ್‌ ರೆಡ್ಡಿಗೆ ಇಂಡಿಯಾ ಬುಕ್‌ ಅ್‌‍ ರೆಕಾರ್ಡ್‌ ಕೀರ್ತಿಗೆ ಪಾತ್ರನಾಗಿರುವ ಈ ಮಗು. ಭಾರತೀಯ ವಿಶ್ವ ದಾಖಲೆಯ ಪ್ರಮಾಣ ಪತ್ರವನ್ನು ಸಹ ಕಳದ

ಗುರು ಮಂದಿರ ದೇವಾಲಯದ 450 ಮೆಟ್ಟಿಲನ್ನು23 ನಿಮಿಷದಲ್ಲಿ ಹತ್ತಿ ಇಂಡಿಯಾ ಬುಕ್‌ ಆಫ್ರೆಕಾರ್ಡ್‌ಗೆ ಸೇರಿದ 2 ವರ್ಷದ ಮಗು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top