ಕಾರು ಮತ್ತು ಬೈಕ್ ಢಿಕ್ಕಿ ➤ ಗಾಯಗೊಂಡ ಸವಾರ

(ನ್ಯೂಸ್ ಕಡಬ) newskadaba.com,  ಸುಳ್ಯ, ಜ.20    ಕಾರು ಮತ್ತು ಬೈಕ್‌ ನಡುವೆ ಢಿಕ್ಕಿ ಸಂಭವಿಸಿ ಕಾರು ಜಖಂಗೊಂಡು ಬೈಕ್‌ ಸವಾರನಿಗೆ ಗಾಯಗಳಾದ ಘಟನೆ ಸುಳ್ಯದಲ್ಲಿ ನಿನ್ನೆ ನಡೆದಿದೆ. ಸುಳ್ಯದ ಕುಡೆಕಲ್ಲು ಎಂಬ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ಈ ಬಗ್ಗೆ ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು ಮತ್ತು ಬೈಕ್ ಢಿಕ್ಕಿ ➤ ಗಾಯಗೊಂಡ ಸವಾರ Read More »

ಕರಾವಳಿ

ಇಂದು ಪರೀಕ್ಷಾ ಪೆ ಚರ್ಚಾ

(ನ್ಯೂಸ್ ಕಡಬ) newskadaba.com, ಹೊಸದಿಲ್ಲಿ, ಜ.20    ಹೊಸದಿಲ್ಲಿಯಲ್ಲಿ ಇಂದು ವಿದ್ಯಾರ್ಥಿಗಳಿಗಾಗಿ ಪ್ರತಿ ವರ್ಷ ಪ್ರಧಾನಿ ನರೇಂದ್ರ ಮೋದಿಯವರು ನಡೆಸುವ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮವು ನಡೆಯಲಿದೆ. ಪರೀಕ್ಷಾ ಸಮಯ ಹತ್ತಿರ ಬರುತ್ತಿರುವ ಕಾರಣ ವಿದ್ಯಾರ್ಥಿಗಳ ಆತ್ಮಸ್ಥೈರ್ಯ ಹೆಚ್ಚಿಸಲು ಪ್ರಧಾನಿ ಮೋದಿಯವರು ಈ ಕಾರ್ಯಕ್ರಮವನ್ನು ನಡೆಸುತ್ತಿದ್ಧಾರೆ. ಇಂದಿನ ಪರಿಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ದೇಶದ ವಿವಿಧ ಶಾಲೆಗಳ ಸುಮಾರು ಎರಡು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಹೊಸದಿಲ್ಲಿಯ ಟಲ್ಕಟೊರಾ ಸ್ಟೇಡಿಯಂನಲ್ಲಿ ಇಂದು 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ನರೇಂದ್ರ

ಇಂದು ಪರೀಕ್ಷಾ ಪೆ ಚರ್ಚಾ Read More »

ರಾಷ್ಟ್ರೀಯ ನ್ಯೂಸ್

ಜೆಸಿಐ ಅಲಂಕಾರಿನ ವತಿಯಿಂದ “ಚೈತನ್ಯ”-ರಾಷ್ಟ್ರೀಯ ಯುವ ದಿನದ ಆಚರಣೆ

(ನ್ಯೂಸ್ ಕಡಬ) newskadaba.com, ಕಡಬ, ಜ.20    ಜೆಸಿಐ ಘಟಕ ಆಲಂಕಾರು ಇದರ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯನ್ನು “ಚೈತನ್ಯ” ಎಂಬ ಶೀರ್ಷಿಕೆಯಡಿಯಲ್ಲಿ ರಾಷ್ಟ್ರೀಯ ಯುವ ದಿನದ ಆಚರಣೆಯನ್ನು ಆಚರಿಸಲಾಯಿತು. ಕುಂತೂರು ಪದವು ಸಂತಜಾರ್ಜ್ ಪ್ರೌಢ ಶಾಲೆಯ ಸಭಾಂಗಣದಲ್ಲಿ ನಡೆದ ಸಮಾರಂಭವನ್ನು ಮುಖ್ಯಗುರು ಹರಿಶ್ಚಂದ್ರ ಕೆ ಉದ್ಟಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾದ ಶಾಲೆಯ ಅಧ್ಯಾಪಕಿಯಾದ ಭುವನೇಶ್ವರಿಯವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಸ್ವಾಮಿ ವಿವೆಕಾನಂದರ ಚಿಂತನೆಗಳ ಬಗ್ಗೆ ತಿಳಿ ಹೇಳಿದರು. ಈ ಕಾರ್ಯಕ್ರಮದಲ್ಲಿ ತರಬೇತುದಾರರಾಗಿ ಆಗಮಿಸಿದ್ದ ಜೆಸಿಐ

ಜೆಸಿಐ ಅಲಂಕಾರಿನ ವತಿಯಿಂದ “ಚೈತನ್ಯ”-ರಾಷ್ಟ್ರೀಯ ಯುವ ದಿನದ ಆಚರಣೆ Read More »

ಕರಾವಳಿ

ಕಡಬ: ಪಿ ಎಫ್ ಐ ನಿಷೇಧಿಸುವಂತೆ ಮನವಿ

(ನ್ಯೂಸ್ ಕಡಬ) newskadaba.com, ಕಡಬ, ಜ.20  ಕರ್ನಾಟಕ ರಾಜ್ಯದಲ್ಲಿ ವಿಶ್ವ ಹಿಂದೂ ಪರಿಷತ್-ಭಜರಂಗದಳ ಮತ್ತು ಹಿಂದೂ ಮುಖಂಡರ ಹತ್ಯೆಗೆ ಸಂಚು ರೂಪಿಸುತ್ತಿರುವ ಮುಸ್ಲಿಂ ಸಂಘಟನೆಗಳಾದ ಕೆ ಎಫ್ ಡಿ, ಪಿ ಎಫ್ ಐ, ಎಸ್ ಡಿ ಪಿ ಐ ಮೊದಲಾದ ಸಂಘಟನೆಯನ್ನು ರಾಜ್ಯಾದ್ಯಂತ ನಿಷೇಧ ಮಾಡಬೇಕು ಎಂದು ಆಗ್ರಹಿಸಿ ವಿಶ್ವ ಹಿಂದು ಪರಿಷದ್ ಬಜರಂಗದಳ ಕಡಬ ಪ್ರಖಂಡದ ವತಿಯಿಂದ  ರಾಜ್ಯಪಾಲರು ಮತ್ತು ಗೃಹ ಸಚಿವರಿಗೆ ಕಡಬ ತಹಶೀಲ್ದಾರ ಜಾನ್ ಪ್ರಕಾಶ್ ರೋಡ್ರಿಗಸ್ ಮುಖಾಂತರ ಮನವಿ ಸಲ್ಲಿಸಲಾಯಿತು. ಈ

ಕಡಬ: ಪಿ ಎಫ್ ಐ ನಿಷೇಧಿಸುವಂತೆ ಮನವಿ Read More »

ಕರಾವಳಿ

ಉಳ್ಳಾಲ: ಮಗುಚಿದ ದೋಣಿ; ವಿದ್ಯಾರ್ಥಿನಿ ಮೃತ್ಯು

ತೊಕ್ಕೊಟ್ಟು, ಜ.20: ದೋಣಿ ಮಗುಚಿಬಿದ್ದ ಪರಿಣಾಮ  ಓರ್ವ ವಿದ್ಯಾರ್ಥಿನಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿ, ಇನ್ನಿಬ್ಬರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಉಳ್ಳಾಲದ ಉಳಿಯ ಹೊಯ್ಗೆ ಎಂಬಲ್ಲಿ ನಡೆದಿದೆ.         ಮೃತರನ್ನು ಮೀಯಪದವು ನಿವಾಸಿ  ರೆನಿಟಾ(18) ಎಂದು ಗುರುತಿಸಲಾಗಿದೆ. ಈಕೆ ಮಿಲಾಗ್ರಿಸ್ ಕಾಲೇಜಿನಲ್ಲಿ ಕಾಮರ್ಸ್ ವಿಭಾಗದ ಅಂತಿಮ ಪದವಿಯ ವಿದ್ಯಾರ್ಥಿನಿಯಾಗಿದ್ದಳು. ತೊಕ್ಕೊಟ್ಟು ಚರ್ಚ್ ವಾರ್ಷಿಕೋತ್ಸವ ಪ್ರಯುಕ್ತ  ಉಳಿಯ ಹೊಯ್ಗೆಯಲ್ಲಿರುವ ಜಾರ್ಜ್ ಎಂಬವರ ಮನೆಗೆ ಅವರ ಮಕ್ಕಳ ಸಹಪಾಠಿ ಐವರು

ಉಳ್ಳಾಲ: ಮಗುಚಿದ ದೋಣಿ; ವಿದ್ಯಾರ್ಥಿನಿ ಮೃತ್ಯು Read More »

ಕರಾವಳಿ

ಬೈರಿಕಟ್ಟೆ: ಕಾರುಗಳ ನಡುವೆ ಢಿಕ್ಕಿ; ನಾಲ್ವರಿಗೆ ಗಾಯ

ವಿಟ್ಲ, ಜ.20: ಕಾರುಗಳ ನಡುವೆ ಢಿಕ್ಕಿ ಸಂಭವಿಸಿ ನಾಲ್ವರು ಗಾಯಗೊಂಡ ಘಟನೆ ಸುಬ್ರಹ್ಮಣ್ಯ-ಮಂಜೇಶ್ವರ ಹೆದ್ದಾರಿಯ ಬೈರಿಕಟ್ಟೆ ಅಶ್ವಥ ನಾರಾಯಣ ಮಂದಿರದ ಸಮೀಪ ನಡೆದಿದೆ. ಗಾಯಗೊಂಡವರನ್ನು ಕಮಲಾ, ಮಲ್ಲಿಕಾ ಹಾಗೂ ಝೈಲೋ ಕಾರಿನಲ್ಲಿದ್ದ ಇಸ್ಮಾಯಿಲ್‌ ಶಾಫಿ, ಐಸಮ್ಮ ಎಂದು ಗುರುತಿಸಲಾಗಿದೆ. ಇವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕನ್ಯಾನ ಕಡೆಯಿಂದ ಬೈರಿಕಟ್ಟೆ ಮೂಲಕ ಅಳಿಕೆ ಕಡೆಗೆ ಸಾಗುತ್ತಿದ್ದ ಝೈಲೋ ಕಾರು ನಿಯಂತ್ರಣ ತಪ್ಪಿ ಆಲ್ಟೋ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯಾದ ರಭಸಕ್ಕೆ ಎರಡು ಕಾರುಗಳು ಜಖಂಗೊಂಡಿವೆ. ಆಲ್ಟೋ ಕಾರಿನಲ್ಲಿದ್ದ

ಬೈರಿಕಟ್ಟೆ: ಕಾರುಗಳ ನಡುವೆ ಢಿಕ್ಕಿ; ನಾಲ್ವರಿಗೆ ಗಾಯ Read More »

ಕರಾವಳಿ

ಎನ್‌ಆರ್‌ಸಿಯಿಂದ ಹಿಂದೂಗಳಿಗೂ ಗಂಡಾಂತರ: ಬಿಜೆಪಿ ಬೆಂಬಲಿಗರ ಆತಂಕ

ಹೊಸದಿಲ್ಲಿ, ಜ.20: ವಿವಾದಾತ್ಮಕ ಪೌರತ್ವ ಕಾಯ್ದೆ ಹಾಗೂ ಎನ್‌ಆರ್‌ಸಿಯಿಂದ ತೊಂದರೆಗೆ ಒಳಗಾಗುವವರು ಕೇವಲ ಮುಸ್ಲಿಮರು ಮಾತ್ರವಲ್ಲ, ಬಹುತೇಕ ಹಿಂದೂಗಳಿಗೂ ಇದು ಸಮಸ್ಯೆ ತಂದೊಡ್ಡಲಿದೆ ಎಂದು ಈಗ ಬಿಜೆಪಿ ಪಕ್ಷ ಮತ್ತು ಕೇಂದ್ರ ಸರಕಾರದ ನಿಷ್ಟಾವಂತ ಬೆಂಬಲಿಗರಿಗೂ ಮನವರಿಕೆ ಆಗುತ್ತಿದೆ ಎನ್‌ಡಿಟಿವಿ ತನ್ನ ವರದಿಯಲ್ಲಿ ತಿಳಿಸಿದೆ. ಪೌರತ್ವ ಕಾಯ್ದೆ ಮತ್ತು ಎನ್‌ಆರ್‌ಸಿಯಿಂದ ಹೊಸ ಸಮಸ್ಯೆ ಉದ್ಭವಿಸಲಿದೆ ಎಂದು ಈ ನಿಷ್ಟಾವಂತ ಬೆಂಬಲಿಗರೂ ಈಗ ಬಹಿರಂಗವಾಗಿ ಅನಿಸಿಕೆ ವ್ಯಕ್ತಪಡಿಸುತ್ತಿದ್ದಾರೆ. ಇದರಿಂದ ಬಲಿಷ್ಟರಿಗೆ ಮಾತ್ರ ಅನುಕೂಲವಾಗಲಿದೆ. ಪ್ರಭಾವೀ ವ್ಯಕ್ತಿಗಳು ಅಥವಾ ಅಧಿಕಾರದಲ್ಲಿರುವವರ

ಎನ್‌ಆರ್‌ಸಿಯಿಂದ ಹಿಂದೂಗಳಿಗೂ ಗಂಡಾಂತರ: ಬಿಜೆಪಿ ಬೆಂಬಲಿಗರ ಆತಂಕ Read More »

ರಾಷ್ಟ್ರೀಯ ನ್ಯೂಸ್
Astrology

ಶ್ರೀ ಮಹಾಕಾಲಭೈರವ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ.

ಶ್ರೀ ಮಹಾಕಾಲಭೈರವ ಜ್ಯೋತಿಷ್ಯಂ ಶ್ರೀ ಶಕ್ತಿ ಆಂಜನೇಯಸ್ವಾಮಿ ಆರಾಧಕರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ಮಕ್ಕಳ ವಿದ್ಯಾಭ್ಯಾಸದಲ್ಲಿ ತೊಂದರೆ, ಆರೋಗ್ಯದ ಸಮಸ್ಯೆ, ವ್ಯವಹಾರದಲ್ಲಿನ ನಷ್ಟ, ಪ್ರೇಮ ವಿಷಯದಲ್ಲಿ ಸೋಲು, ಪತಿ-ಪತ್ನಿ ಮನಸ್ತಾಪ, ಸಂತಾನದಲ್ಲಿನ ಸಮಸ್ಯೆ, ಹಿತಶತ್ರುಗಳ ಕೈವಾಡ ದೋಷ, ಹಣಕಾಸಿನಲ್ಲಿ ಸಮಸ್ಯೆ, ಜನವಶ, ಮನವಶ, ಧನವಶ ಯಾವುದೇ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ದ. ಪೂಜ, ಹೋಮ ಹವನಗಳಿಗೆ ಸಂಪರ್ಕಿಸಿ. 9945410150 ಮೇಷ ರಾಶಿ ಸಂತೋಷವನ್ನು ಆಸ್ವಾದಿಸಲು ಸಿದ್ದರಾಗಿ ಇದರಿಂದ ತಾನಾಗಿಯೇ ಸಂತೋಷ ನಿಮ್ಮ

ಶ್ರೀ ಮಹಾಕಾಲಭೈರವ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ. Read More »

ವಿಶೇಷ ಲೇಖನಗಳು

ಶ್ರೀ ಮಹಾಕಾಲಭೈರವ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ.

ಶ್ರೀ ಮಹಾಕಾಲಭೈರವ ಜ್ಯೋತಿಷ್ಯಂ ಶ್ರೀ ಶಕ್ತಿ ಆಂಜನೇಯಸ್ವಾಮಿ ಆರಾಧಕರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ಮಕ್ಕಳ ವಿದ್ಯಾಭ್ಯಾಸದಲ್ಲಿ ತೊಂದರೆ, ಆರೋಗ್ಯದ ಸಮಸ್ಯೆ, ವ್ಯವಹಾರದಲ್ಲಿನ ನಷ್ಟ, ಪ್ರೇಮ ವಿಷಯದಲ್ಲಿ ಸೋಲು, ಪತಿ-ಪತ್ನಿ ಮನಸ್ತಾಪ, ಸಂತಾನದಲ್ಲಿನ ಸಮಸ್ಯೆ, ಹಿತಶತ್ರುಗಳ ಕೈವಾಡ ದೋಷ, ಹಣಕಾಸಿನಲ್ಲಿ ಸಮಸ್ಯೆ, ಜನವಶ, ಮನವಶ, ಧನವಶ ಯಾವುದೇ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ದ. ಪೂಜ, ಹೋಮ ಹವನಗಳಿಗೆ ಸಂಪರ್ಕಿಸಿ. 9945410150 ಮೇಷ ರಾಶಿ ಆರ್ಥಿಕ ಉತ್ತೇಜನಕ್ಕೆ ಸ್ಪಷ್ಟವಾದ ಯೋಜನೆಯನ್ನು ರೂಪಿಸಿಕೊಂಡು ಮುಂದೆ ಸಾಗುವುದು

ಶ್ರೀ ಮಹಾಕಾಲಭೈರವ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ. Read More »

ವಿಶೇಷ ಲೇಖನಗಳು

ಭುವನೇಶ್ ಬುಡಲೂರು ಸಿ.ಎ ಪರೀಕ್ಷೆ ತೇರ್ಗಡೆ

(ನ್ಯೂಸ್ ಕಡಬ) newskadaba.com, ಕಡಬ, ಜ.18  ಕಡಬ ತಾಲೂಕು ಕೊೈಲ ಗ್ರಾಮದ ಭುವನೇಶ್ ಬುಡಲೂರು 2019 ನೇ ಸಾಲಿನ ಸಿ ಎ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಸಬಳೂರು ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ , ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ , ಕುಕ್ಕೆ ಶ್ರೀ ಸುಬ್ರಹ್ಮಣೇಶ್ವರ ಪದವಿ ಕಾಲೇಜಿನಲ್ಲಿ ಪದವಿ ಪಡೆದ ಬಳಿಕ 2014 ರಿಂದ ಬೆಂಗಳೂರಿನ ಉಪೇಂದ್ರ ಮತ್ತು ಕಂಪನೆಯಲ್ಲಿ ಸಿ ಎ ತರಬೇತಿ ಪಡೆದು 2019 ರಲ್ಲಿ ಭಾರತೀಯ

ಭುವನೇಶ್ ಬುಡಲೂರು ಸಿ.ಎ ಪರೀಕ್ಷೆ ತೇರ್ಗಡೆ Read More »

ಕರಾವಳಿ
Scroll to Top