ಶ್ರೀ ಮಹಾಕಾಲಭೈರವ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ.

ಶ್ರೀ ಮಹಾಕಾಲಭೈರವ ಜ್ಯೋತಿಷ್ಯಂ ಶ್ರೀ ಶಕ್ತಿ ಆಂಜನೇಯಸ್ವಾಮಿ ಆರಾಧಕರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ಮಕ್ಕಳ ವಿದ್ಯಾಭ್ಯಾಸದಲ್ಲಿ ತೊಂದರೆ, ಆರೋಗ್ಯದ ಸಮಸ್ಯೆ, ವ್ಯವಹಾರದಲ್ಲಿನ ನಷ್ಟ, ಪ್ರೇಮ ವಿಷಯದಲ್ಲಿ ಸೋಲು, ಪತಿ-ಪತ್ನಿ ಮನಸ್ತಾಪ, ಸಂತಾನದಲ್ಲಿನ ಸಮಸ್ಯೆ, ಹಿತಶತ್ರುಗಳ ಕೈವಾಡ ದೋಷ, ಹಣಕಾಸಿನಲ್ಲಿ ಸಮಸ್ಯೆ, ಜನವಶ, ಮನವಶ, ಧನವಶ ಯಾವುದೇ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ದ. ಪೂಜ, ಹೋಮ ಹವನಗಳಿಗೆ ಸಂಪರ್ಕಿಸಿ. 9945410150 ಮೇಷ ರಾಶಿ ವ್ಯವಹಾರದಲ್ಲಿ ಕುಶಲತೆ ಪಡೆಯುವ ಸಮಗ್ರ ದೃಷ್ಟಿಕೋನ ಕಾಣಬಹುದಾಗಿದೆ. ಭೂ […]

ಶ್ರೀ ಮಹಾಕಾಲಭೈರವ ಜ್ಯೋತಿಷ್ಯಂ ಪ್ರಾಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ. Read More »

ವಿಶೇಷ ಲೇಖನಗಳು

ನೂಜಿಬೈಲ್ ದೈವಸ್ಥಾನ: ಜಾತ್ರೆ ಸಮಾಲೋಚನಾ ಸಭೆ

(ನ್ಯೂಸ್ ಕಡಬ) newskadaba.com, ಕಡಬ, ಜ.16    ನೂಜಿಬಾಳ್ತಿಲ ರೆಂಜಿಲಾಡಿ ಗ್ರಾಮದ ನೂಜಿಬೈಲ್ ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವದ ಸಮಾಲೋಚನಾ ಸಭೆ ದೈವಸ್ಥಾನದ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಸಭೆಯಲ್ಲಿ ಜಾತ್ರೋತ್ಸವದ ಪೂರ್ವ ಸಿದ್ಧತಾ ತಯಾರಿ, ಕೆಲಸ ಚಟುವಟಿಕೆ, ಖರ್ಚು ವೆಚ್ಚಗಳ ಬಗ್ಗೆ ಚರ್ಚಿಸಲಾಯಿತು. ಇದೇ ಸಂದರ್ಭದಲ್ಲಿ ನೂತನ ಆಡಳಿತ ಸಮಿತಿಗೆ ನಿಕಟಪೂರ್ವ ಸಮಿತಿಯವರು ಅಧಿಕಾರ ಹಸ್ತಾಂತರಿಸಿ ಶುಭಹಾರೈಸಿದರು. ನಿಕಟಪೂರ್ವಾಧ್ಯಕ್ಷ ರಾಮಚಂದ್ರ ಗೌಡ ಎಳುವಾಳೆ, ಅಧ್ಯಕ್ಷ ಮೃತ್ಯುಂಜಯ ಬೀಡೆ ಕೆರೆತೋಟ, ಶ್ರೀಧರ ಗೌಡ ಗೋಳ್ತಿಮಾರ್,

ನೂಜಿಬೈಲ್ ದೈವಸ್ಥಾನ: ಜಾತ್ರೆ ಸಮಾಲೋಚನಾ ಸಭೆ Read More »

ಕರಾವಳಿ

ವಿವೇಕಾನಂದ ಯುವಕ ವೃಂದ ರಿ. ಕೌಡಿಚ್ಚಾರು ಅರಿಯಡ್ಕ ➤ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ

(ನ್ಯೂಸ್ ಕಡಬ) newskadaba.com, ಕೌಡಿಚ್ಚಾರ್, ಜ.16    ದಿನಾಂಕ 12 – 01 – 2020 ರಂದು ಕೌಡಿಚ್ಚಾರ್ ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದಲ್ಲಿ ವಿವೇಕಾನಂದ ಯುವಕ ವೃಂದದ ಆಶ್ರಯದಲ್ಲಿ ರಾಷ್ಟ್ರೀಯ ಯುವ ದಿನ, ವಿವೇಕಾನಂದ ಜಯಂತಿ ನಡೆಯಿತು. ಕಾರ್ಯಕ್ರಮ ವನ್ನು ದೀಪ ಪ್ರಜ್ವಲಿಸುದರ ಮುಖಾಂತರ ಸಂಘದ ಗೌರವ ಸಲೆಹೆಗಾರರಾದ ಬಾಲಕೃಷ್ಣ ಕುಲಾಲ್ ಚಾಲನೆ ಕೊಟ್ಟು ಪ್ರಾಸ್ತಾವಿಕವಾಗಿ ಮಾತನಾಡಿದರು. ನಂತರ ಸಂಘದ ಗೌರವಾಧ್ಯಕ್ಷರಾದ ದುರ್ಗಾಪ್ರಸಾದ್ ಕುತ್ಯಾಡಿ ಪುಷ್ಪಾರ್ಚನೆ ಮಾಡಿ, ಮಾತಾಡಿ ಈ ದೇಶದ ಪ್ರತಿಯೊಬ್ಬ

ವಿವೇಕಾನಂದ ಯುವಕ ವೃಂದ ರಿ. ಕೌಡಿಚ್ಚಾರು ಅರಿಯಡ್ಕ ➤ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ Read More »

ಕರಾವಳಿ

ಕನಕಮಜಲು ಯುವಕ ಮಂಡಲಕ್ಕೆ ಜಿಲ್ಲಾ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.16   ಜ. 14 ರಂದು ಮಂಗಳೂರಿನ ಪುರಭವನದಲ್ಲಿ ನಡೆದ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವಕೇಂದ್ರ ಮಂಗಳೂರು ಹಾಗು ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾಲಯ, ಭಾರತ್ ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾ ಯುವ ಜನ ಒಕ್ಕೂಟ, ದ.ಕ. ಜಿಲ್ಲೆ ಇದರ ಆಶ್ರಯದಲ್ಲಿ ದಿವ್ಯ ಚೇತನ ಸ್ವಾಮಿ ವಿವೇಕಾನಂದರ 157 ನೇ ಜನ್ಮದಿನದ ಹಾಗು ಜಿಲ್ಲಾ ಯುವ ಸಮಾವೇಶ ಹಾಗೂ ಜಿಲ್ಲಾ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ

ಕನಕಮಜಲು ಯುವಕ ಮಂಡಲಕ್ಕೆ ಜಿಲ್ಲಾ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ Read More »

ಕರಾವಳಿ

ಮಕ್ಕಳು ನಿಮ್ಮ ಮಾತು ಕೇಳುತ್ತಿಲ್ಲವೇ. ಈ ಸರಳ ಪರಿಹಾರ ಆಚರಿಸಿ.

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ 9945410150 ನಾವು ನಮ್ಮ ಜೀವನ ಸುಭಿಕ್ಷವಾಗಿಟ್ಟುಕೊಳ್ಳಲು ಹಲವಾರು ಜಂಜಾಟ ಮೈಮೇಲೆ ಎಳೆದುಕೊಳ್ಳುತ್ತವೆ. ಏಕೆಂದರೆ ನಮ್ಮ ಸ್ಥಿತಿ ಹಾಗೂ ಮುಂದಿನ ಪೀಳಿಗೆ ಉತ್ತಮವಾಗಿರ ಬೇಕೆಂದು. ನಾವು ಎಷ್ಟೋ ಕಷ್ಟಪಡುತ್ತೇವೆ ಅದು ನಮಗಾಗಿ ಅಲ್ಲದೇ ನಮ್ಮ ಕುಟುಂಬಕ್ಕಾಗಿ ಹಾಗೂ ಮಕ್ಕಳಿಗಾಗಿ ಎಂಬುದು ನಿಜ. ಆದರೆ ಬದಲಾಗುತ್ತಿರುವ ಸಂದರ್ಭದಲ್ಲಿ ಮಕ್ಕಳು ನಿಮ್ಮ ಮಾತನ್ನು ಅಲಕ್ಷ ಮಾಡಬಹುದು, ಅವರದೇಯಾದ ದಾರಿಗಳನ್ನು ನೋಡಿಕೊಳ್ಳಬಹುದು ಅಥವಾ ಇನ್ನೊಬ್ಬರ ಮಾತಿಗೆ ಮರುಳಾಗಿ ವಯಸ್ಸಾದ ತಂದೆ ತಾಯಿಗೆ ನೋವು

ಮಕ್ಕಳು ನಿಮ್ಮ ಮಾತು ಕೇಳುತ್ತಿಲ್ಲವೇ. ಈ ಸರಳ ಪರಿಹಾರ ಆಚರಿಸಿ. Read More »

ವಿಶೇಷ ಲೇಖನಗಳು

ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಕೊಂಚ ಇಳಿಕೆ

ಬೆಂಗಳೂರು, ಜ.16: ಪೆಟ್ರೋಲ್‌ ಮತ್ತು ಡೀಸೆಲ್‌ ದರಗಳ ನಿರಂತರ ಏರಿಕೆಯಿಂದ ಕಂಗೆಟ್ಟ ವಾಹನ ಸವಾರರಿಗೆ ಕೊಂಚ ತಾತ್ಕಾಲಿಕ ನಿಟ್ಟುಸಿರು ಎಂಬಂತೆ ಇಳಿಕೆ ಕಂಡು ಬಂದಿದೆ. ಇನ್ನೇನು ಬೆಂಗಳೂರಲ್ಲಿ 80 ರ ಸಮೀಪಕ್ಕೆ ಬರುತ್ತದೆ ಎಂಬಂತಹ ಸಂದರ್ಭದಲ್ಲಿ ಮೂರು ದಿನಗಳಿಂದ ಬೆಲೆ ಇಳಿಕೆಯಾಗಿರುವುದು ಜನರಿಗೆ ಕೊಂಚ ನೆಮ್ಮದಿ ನೀಡಿದೆ. ಬೆಂಗಳೂರಲ್ಲಿ ಪೆಟ್ರೋಲ್‌ ಬೆಲೆ 15 ಪೈಸೆ ಕಡಿಮೆಯಾಗಿದ್ದು, 78.08 ದರ ಇದೆ. ರಾಷ್ಟ್ರದ ಇತರ ಮಹಾ ನಗರಗಳಲ್ಲೂ ಪೆಟ್ರೋಲ್‌ ದರದಲ್ಲಿ 15-16 ಪೈಸೆ ಇಳಿಕೆ ಕಂಡು ಬಂದಿದೆ. ರಾಷ್ಟ್ರ

ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಕೊಂಚ ಇಳಿಕೆ Read More »

ಕರ್ನಾಟಕ

ಸಾಗರ ಮಾಲಾ ಯೋಜನೆ ವಿರೋಧಿಸಿ ಇಂದು ಕಾರವಾರ ಬಂದ್

ಕಾರವಾರ, ಜ.16: ಕಾರವಾರ ವಾಣಿಜ್ಯ ಬಂದರು ವಿಸ್ತರಣೆಯ ಸಾಗರ ಮಾಲಾ ಯೋಜನೆ ವಿರೋಧಿಸಿ ಗುರುವಾರ ವಿವಿಧ ಸಂಘಟನೆಗಳಿಂದ ಕಾರವಾರ ಬಂದ್ ಗೆ ಕರೆ ನೀಡಲಾಗಿದೆ. ಇದರಿಂದ ನಗರದಲ್ಲಿ ಇಂದು ಸಾಮಾನ್ಯ ಜನಜೀವನ ವ್ಯತ್ಯಯವಾಗಲಿದೆ. ಜಿಲ್ಲೆಯ ವಾಣಿಜ್ಯ ಬಂದರು ವಿಸ್ತರಣೆಗೆ ಸ್ಥಳೀಯ ಮೀನುಗಾರರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಈ ಹಿನ್ನಲೆಯಲ್ಲಿ ಬಂದ್ ಗೆ ಕರೆ ನೀಡಲಾಗಿದೆ. ಮೀನುಗಾರರ ಹೋರಾಟಕ್ಕೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ. ಬಂದ್​ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಖಾಸಗಿ ವಾಹನ, ಆಟೋ ಸಂಚಾರ. ಅಂಗಡಿ ಮುಂಗಟ್ಟು ವ್ಯಾಪಾರ

ಸಾಗರ ಮಾಲಾ ಯೋಜನೆ ವಿರೋಧಿಸಿ ಇಂದು ಕಾರವಾರ ಬಂದ್ Read More »

ಕರ್ನಾಟಕ

ನಟಿ ರಶ್ಮಿಕಾ ಮಂದಣ್ಣ ಮನೆ ಮೇಲೆ ಐಟಿ ದಾಳಿ

ವಿರಾಜಪೇಟೆ, ಜ.16: ಖ್ಯಾತ ಚಿತ್ರ ನಟಿ ರಶ್ಮಿಕಾ ಮಂದಣ್ಣ ಅವರ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಜ.16ರ ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿರುವ ಮಂದಣ್ಣ ಅವರ ಮನೆ ‘ಸೆರೆನಿಟಿ’ ಮೇಲೆ ದಾಳಿ ನಡೆಸಿದ್ದು, ಬೆಳಗ್ಗೆ 7.30ರಿಂದ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಟ್ಯಾಕ್ಸಿ ಮೂಲಕ ಆಗಮಿಸಿದ 10ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಮನೆಯಲ್ಲಿ ದಾಖಲಾತಿಗಳ ಪರಿಶೀಲನೆ ನಡೆಸುತ್ತಿದೆ. ಸ್ಯಾಂಡಲ್‍ವುಡ್ ಮತ್ತು ಟಾಲಿವುಡ್’ನಲ್ಲಿ ಬಹುಬೇಡಿಕೆಯ ನಟಿಯಾಗಿರುವ ರಶ್ಮಿಕಾ ಮಂದಣ್ಣ ಹಲವು ಹಿಟ್

ನಟಿ ರಶ್ಮಿಕಾ ಮಂದಣ್ಣ ಮನೆ ಮೇಲೆ ಐಟಿ ದಾಳಿ Read More »

ಕರ್ನಾಟಕ

ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ರಾಜ್ಯ ಕಾರ್ಯಕಾರಿಣಿ ಸಭೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.16   ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ರಾಜ್ಯ ಕಾರ್ಯಕಾರಿಣಿ ಸಭೆಯು ನಗರದ ಶಕ್ತಿ ರೆಸಿಡೆನ್ಶಿಯಲ್ ಸ್ಕೂಲ್ ನಲ್ಲಿ ನಡೆಯಿತು. ಸಭೆಯನ್ನು ಶಕ್ತಿ ರೆಸಿಡೆನ್ಶಿಯಲ್ ಸ್ಕೂಲ್‍ನ ಅಧ್ಯಕ್ಷರಾದ ಶ್ರೀ ಕೆ.ಸಿ ನಾೈಕ್‍ ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸಂಘದ ರಾಜ್ಯ ಗೌರವ ಅಧ್ಯಕ್ಷರಾದ ಅರುಣ್ ಶಾಹಪುರ್ ಪಾಲ್ಗೊಂಡಿದ್ದರು. ಸಭೆಯ ಅಧ್ಯಕ್ಷತೆಯನ್ನುರಾಜ್ಯಾಧ್ಯಕ್ಷರಾದ ಡಾ. ರಘು ಅಕ್ಮಂಚಿ ವಹಿಸಿದ್ದರು. ಡಾ. ಮಾಧವ ಎಂ.ಕೆ ಯವರು ಸ್ವಾಗತಿಸಿ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶ್ರೀಮತಿ ಸಗುಣ

ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ರಾಜ್ಯ ಕಾರ್ಯಕಾರಿಣಿ ಸಭೆ Read More »

ಕರಾವಳಿ

ಹಳಿ ತಪ್ಪಿದ ಲೋಕಮಾನ್ಯ ತಿಲಕ್ ಎಕ್ಸ್ ಪ್ರೆಸ್: 20 ಕ್ಕೂ ಅಧಿಕ ಮಂದಿಗೆ ಗಾಯ

ಕಟಕ್, ಜ.16: ಮುಂಬೈ- ಬಬುನೇಶ್ವರ್ ನಡುವಿನ ಲೋಕಮಾನ್ಯ ತಿಲಕ್ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿ ಗೂಡ್ಸ್ ರೈಲಿಗೆ  ಢಿಕ್ಕಿ ಹೊಡೆದ ಪರಿಣಾಮ 20 ಹೆಚ್ಚು ಜನರು ಗಾಯಗೊಂಡ ಘಟನೆ ಇಂದು ಮುಂಜಾನೆ ಕಟಕ್ ಸಮೀಪ ನಡೆದಿದೆ. ಒಡಿಶಾ ರಾಜ್ಯದ ಕಟಕ್ ಸಮೀಪದ ಸಾಲಗಾವ್ ಮತ್ತು ನೀರ್ಗುಂಡಿ  ಮಧ್ಯಭಾಗದಲ್ಲಿ ಈ ಘಟನೆ ನಡೆದಿದ್ದು, ಸುಮಾರು ಎಂಟು ಬೋಗಿಗಳು ಹಳಿ ತಪ್ಪಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಸುಮಾರು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅದರಲ್ಲಿ ಆರು ಜನರು ಗಂಭೀರವಾಗಿದ್ದಾರೆಂದು

ಹಳಿ ತಪ್ಪಿದ ಲೋಕಮಾನ್ಯ ತಿಲಕ್ ಎಕ್ಸ್ ಪ್ರೆಸ್: 20 ಕ್ಕೂ ಅಧಿಕ ಮಂದಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್
Scroll to Top