ಶ್ರೀ ಗುರು ರಾಘವೇಂದ್ರ ಸ್ವಾಮಿಯ ಅನುಗ್ರಹದಿಂದ ಈ ದಿನದ ರಾಶಿ ಫಲ ಗಳ ಬಗ್ಗೆ ತಿಳಿಯೋಣ

ಶ್ರೀ ಗುರು ರಾಘವೇಂದ್ರ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ […]

ಶ್ರೀ ಗುರು ರಾಘವೇಂದ್ರ ಸ್ವಾಮಿಯ ಅನುಗ್ರಹದಿಂದ ಈ ದಿನದ ರಾಶಿ ಫಲ ಗಳ ಬಗ್ಗೆ ತಿಳಿಯೋಣ Read More »

ವಿಶೇಷ ಲೇಖನಗಳು

ನೂಜಿಬೈಲ್ ದೈವಸ್ಥಾನದಲ್ಲಿ ಮಕರ ಸಂಕ್ರಾಂತಿ ವಿಶೇಷ ಪೂಜೆ

(ನ್ಯೂಸ್ ಕಡಬ) newskadaba.com, ಕಡಬ, ಜ.15    ನೂಜಿಬಾಳ್ತಿಲ ರೆಂಜಿಲಾಡಿ ಗ್ರಾಮದ ನೂಜಿಬೈಲ್ ನೂಜಿಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದಲ್ಲಿ ಮಕರ ಸಂಕ್ರಾಂತಿಯ ವಿಶೇಷ ಪೂಜೆ ಮಂಗಳವಾರ ನಡೆಯಿತು. ಮದ್ಯಾಹ್ನ ಮಹಾಪೂಜೆ, ಸಂಕ್ರಾಂತಿ ವಿಶೇಷ ಪ್ರಾರ್ಥನೆ ನಡೆದು ಬಳಿಕ ಪ್ರಸಾದ ವಿತರಿಸಲಾಯಿತು. ರಾತ್ರಿ ರಂಗ ಪೂಜೆ ನಡೆಯಿತು. ದೈವಸ್ಥಾನದ ಪ್ರಧಾನ ಅರ್ಚಕ ಕೃಷ್ಣ ಹೆಬ್ಬಾರ್ ಪೂಜಾ ವಿಧಾನಗಳನ್ನು ನೆರವೇರಿಸಿದರು. ಆಡಳಿತ ಮಂಡಳಿ ಅಧ್ಯಕ್ಷ ರಾಮಚಂದ್ರ ಗೌಡ, ನಿಯೋಜಿತ ಅಧ್ಯಕ್ಷ ಮೃತ್ಯುಂಜಯ ಬೀಡೆ ಕೆರೆತೋಟ, ಪ್ರಮುಖರಾದ ಶ್ರೀಧರ ಗೌಡ ಗೋಳ್ತಿಮಾರ್,

ನೂಜಿಬೈಲ್ ದೈವಸ್ಥಾನದಲ್ಲಿ ಮಕರ ಸಂಕ್ರಾಂತಿ ವಿಶೇಷ ಪೂಜೆ Read More »

ಕರಾವಳಿ

ನೂಜಿಬೈಲ್: ದೈವಸ್ಥಾನದ ನೂತನ ಜನರೇಟರ್ ಉದ್ಘಾಟನೆ

(ನ್ಯೂಸ್ ಕಡಬ) newskadaba.com, ಕಡಬ, ಜ.15     ನೂಜಿಬಾಳ್ತಿಲ ರೆಂಜಿಲಾಡಿ ಗ್ರಾಮದ ನೂಜಿಬೈಲ್ ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದ ನೂತನ ಜನರೇಟರ್ ನ್ನು ಮಂಗಳವಾರ ಉದ್ಘಾಟಿಸಲಾಯಿತು. ಸುಮಾರು 2.75 ಲಕ್ಷ ರೂ. ವೆಚ್ಚದಲ್ಲಿ ಖರೀದಿಸಲಾದ ನೂತನ ಜನರೇಟರ್ ನ್ನು ದೈವಸ್ಥಾನದ ಪ್ರಧಾನ ಅರ್ಚಕ ಕೃಷ್ಣ ಹೆಬ್ಬಾರ್ ಉದ್ಘಾಟಿಸಿ, ಪೂಜಾ ವಿಧಿವಿಧಾನ ನೆರವೇರಿಸಿದರು. ಆಡಳಿತ ಸಮಿತಿ ಅಧ್ಯಕ್ಷ ರಾಮಚಂದ್ರ ಗೌಡ ಜನರೇಟರ್ ಚಾಲನೆ ಮಾಡಿದರು. ಆಡಳಿತ ಸಮಿತಿ ನಿಯೋಜಿತ ಅಧ್ಯಕ್ಷ ಮೃತ್ಯುಂಜಯ ಬೀಡೆ ಕೆರೆತೋಟ, ಪ್ರಮುಖರಾದ ವಿಜಯಕುಮಾರ್

ನೂಜಿಬೈಲ್: ದೈವಸ್ಥಾನದ ನೂತನ ಜನರೇಟರ್ ಉದ್ಘಾಟನೆ Read More »

ಕರಾವಳಿ

ಆರ್ಥಿಕ ಗಣತಿಗೆ ನಿಖರ ಮಾಹಿತಿ ನೀಡಲು ಮನವಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.15    ಆರ್ಥಿಕ ಗಣತಿಯು ಜಿಲ್ಲೆಯ ಭೌಗೋಳಿಕ ಗಡಿಯೊಳಗೆ ನೆಲೆಗೊಂಡಿರುವ ಎಲ್ಲಾ ಉದ್ಯಮಗಳ/ ಘಟಕಗಳ ಪೂರ್ಣಗಣತಿ ಮಾಡುವುದಾಗಿದೆ. ಈ ಗಣತಿಯ ಮೂಲಕ ಜಿಲ್ಲೆಯ ಒಟ್ಟು ಸಂಘಟಿತ ಹಾಗೂ ಅಸಂಘಟಿತ ವಲಯದಲ್ಲಿನ ಕೃಷಿ ಹಾಗೂ ಕೃಷಿಯೇತರ ವಿವಿಧ ಉದ್ಯಮಗಳಲ್ಲಿ ತೊಡಗಿಸಿರುವ ಆರ್ಥಿಕ ಚಟುವಟಿಕೆಗಳಲ್ಲಿನ ಹಣಕಾಸು ಹಂಚಿಕೆ, ಉದ್ಯೋಗಾವಕಾಶ, ವರಮಾನ, ಉತ್ಪಾದನೆ ಮುಂತಾದ ವಿವರಗಳನ್ನು ತಿಳಿಯಬಹುದಾಗಿದೆ. ಇದರಿಂದಾಗಿ ಆರ್ಥಿಕ ಅಭಿವೃದ್ಧಿಯಲ್ಲಿನ ಪ್ರಾದೇಶಿಕ ಅಸಮತೋಲನವನ್ನು ಗುರುತಿಸಬಹುದಾಗಿದ್ದು ರಾಜ್ಯದ ಆಂತರಿಕ ಉತ್ಪಾದನೆಯಂತಾದ ಮುಖ್ಯವಾದ ಅಂಶಗಳನ್ನು ಕಂಡುಹಿಡಿಯಲು ಪ್ರಮುಖ

ಆರ್ಥಿಕ ಗಣತಿಗೆ ನಿಖರ ಮಾಹಿತಿ ನೀಡಲು ಮನವಿ Read More »

ಕರಾವಳಿ

ಕೊೈಲ-ಕುದ್ಲೂರು ಮದ್ರಸದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

(ನ್ಯೂಸ್ ಕಡಬ) newskadaba.com,  ಉಪ್ಪಿನಂಗಡಿ, ಜ.15     ಕೊೈಲ ಗ್ರಾಮದ ಕುದ್ಲೂರು ಮುಬಾರಕ್ ಜುಮಾ ಮಸೀದಿ ಇದರ ಆಶ್ರಯದಲ್ಲಿ ಹಯಾತುಲ್ ಇಸ್ಲಾಂ ಮದ್ರಸದ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಿನ್ನೆ ಜರುಗಿತು. ನೂತನ ಮದ್ರಸ ಕಟ್ಟಡದ ಶಿಲಾನ್ಯಾಸವನ್ನು ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾ ಅಧ್ಯಕ್ಷ ಸಯ್ಯಿದುಲ್ ಉಲಮಾ ಜಿಫ್ರಿ ಮುತ್ತುಕೋಯ ತಂಙಳ್ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಮದ್ರಸ ಕಟ್ಟಡ ಶೀಘ್ರವಾಗಿ ನಿರ್ಮಾಣಗೊಂಡು ಈ ಭಾಗದ ಮಕ್ಕಳ ವಿದ್ಯಾರ್ಜನೆಗೆ ಮತ್ತು ಸಮಾಜಮುಖಿ ಕೆಲಸಗಳಿಗೆ ಇದರ ಪ್ರಯೋಜನ ದೊರಕುವಂತಾಗಲಿ

ಕೊೈಲ-ಕುದ್ಲೂರು ಮದ್ರಸದ ನೂತನ ಕಟ್ಟಡಕ್ಕೆ ಶಿಲಾನ್ಯಾಸ Read More »

ಕರಾವಳಿ

*ಎಲ್ಲೆಲ್ಲೂ ಸಂಕ್ರಾಂತಿ ಹಬ್ಬದ ಸಂಭ್ರಮ ಸಡಗರ* ✍ ಆಶಿತಾ ಎಸ್ ಗೌಡ

(ನ್ಯೂಸ್ ಕಡಬ) newskadaba.com, ವಿಶೇಷ ಲೇಖನ, ಜ.15  ಸಂಕ್ರಾಂತಿ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುವ ಒಂದು ಹಬ್ಬ. ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ. ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಸ್ವತಂತ್ರವಾಗಿ ಆಚರಿಸಲಾಗುತ್ತದೆಯಾದರೂ ವೇದಾಂಗ ಜ್ಯೋತಿಷ್ಯ ಶಾಸ್ತ್ರದ ತಳಹದಿ ಹೊಂದಿರುವುದರಿಂದ ಮುಖ್ಯವಾಗಿ ಹಿಂದೂ ಧರ್ಮದವರಿಂದ ಆಚರಿಸಲ್ಪಡುತ್ತದೆ. ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡುಗಳ ಮುಖ್ಯ ಹಬ್ಬಗಳಲ್ಲಿ ಸಂಕ್ರಾಂತಿಯೂ ಒಂದಾಗಿದೆ. ಭೂಮಿ ಮೇಲೆ ನಡೆಯುವ ಎಲ್ಲಾ ಚಟುವಟಿಕೆಗಳಿಗೂ ಸೂರ್ಯನೇ ಆಧಾರ. ಒಂದು ರಾಶಿಯಿಂದ ಮತ್ತೊಂದು ರಾಶಿಗೆ

*ಎಲ್ಲೆಲ್ಲೂ ಸಂಕ್ರಾಂತಿ ಹಬ್ಬದ ಸಂಭ್ರಮ ಸಡಗರ* ✍ ಆಶಿತಾ ಎಸ್ ಗೌಡ Read More »

ವಿಶೇಷ ಲೇಖನಗಳು

ಸರ್ಕಾರಿ ವಕೀಲರುಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.15    ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಸರ್ಕಾರಿ ಅಭಿಯೋಜಕರು/ಸಹಾಯಕ ಸರ್ಕಾರಿ ವಕೀಲರುಗಳ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಭರ್ತಿ ಮಾಡುವ ಬಗ್ಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.  ಅರ್ಜಿಗಳು ದ.ಕ ಜಿಲ್ಲೆಯ ಜಿಲ್ಲಾ ನ್ಯಾಯಾಲಯದ ವಕೀಲರ ಸಂಘದಲ್ಲಿ, ಸ್ಥಳಿಯ ನ್ಯಾಯಾಲಯಗಳ ವಕೀಲರ ಸಂಘದಲ್ಲಿ ಹಾಗೂ ಸದಸ್ಯ ಕಾರ್ಯದರ್ಶಿ/ ಸರಕಾರಿ ಅಭಿಯೋಕರು, ಮಂಗಳೂರು ಇವರ ಕಚೇರಿಯಲ್ಲಿ ಲಭ್ಯವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದ.ಕ ಜಿಲ್ಲಾ ನ್ಯಾಯಾಲಯಗಳ/ ವಕೀಲರ ಸಂಘದ

ಸರ್ಕಾರಿ ವಕೀಲರುಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಕದ್ರಿ ಪಾರ್ಕ್‍ನಲ್ಲಿ 2 ದಿನಗಳ ಯುವ ಉತ್ಸವ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.15   ಕರಾವಳಿ ಉತ್ಸವ 2019-20 ರ ಅಂಗವಾಗಿ 2 ದಿನಗಳ ಕರಾವಳಿ ಯುವ ಉತ್ಸವವು ಜನವರಿ 16 ಮತ್ತು 17 ರಂದು ಕದ್ರಿ ಪಾರ್ಕ್‍ನ ತೆರೆದ ರಂಗಮಂದಿರದಲ್ಲಿ ನಡೆಯಲಿದೆ. ಜನವರಿ 16 ರಂದು ಸಂಜೆ 5 ಗಂಟೆಗೆ ಕರಾವಳಿ ಯುವ ಉತ್ಸವದ ಉದ್ಘಾಟನೆ ನಡೆಯಲಿದ್ದು, ಶಾಸಕ ವೇದವ್ಯಾಸ ಕಾಮತ್ ಡಿ. ವಹಿಸಲಿದ್ದಾರೆ.  ಅತಿಥಿಗಳಾಗಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಅಪರ ಜಿಲ್ಲಾಧಿಕಾರಿ ಎಂ. ಜೆ. ರೂಪ, ದ.ಕ ಜಿಲ್ಲಾ ಪಂಚಾಯತ್ ಮುಖ್ಯ

ಕದ್ರಿ ಪಾರ್ಕ್‍ನಲ್ಲಿ 2 ದಿನಗಳ ಯುವ ಉತ್ಸವ Read More »

ಕರಾವಳಿ

ಕೆಎಸ್ ಆರ್ ಟಿಸಿಯಲ್ಲಿ ತರಬೇತಿ : ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.15    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮಂಗಳೂರು ವಿಭಾಗದಲ್ಲಿ ಶಿಶಿಕ್ಷು ತರಬೇತಿ ಪಡೆಯಲು ಇಚ್ಚಿಸುವ ಎಸ್.ಎಸ್.ಎಲ್.ಸಿ. ಅಥವಾ ಐ.ಟಿ.ಐ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಹಾಗೂ ಪಾಸಾ ವೃತ್ತಿಗೆ ಕಂಪ್ಯೂಟರ್ ಆಪರೇಟರ್ ಪ್ರೋಗ್ರಾಮಿಂಗ್ ಅಸಿಸ್ಟೆಂಟ್‍ನಲ್ಲಿ ಐ.ಟಿ.ಐ. ತೇರ್ಗಡೆಯಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೂಲ ದಾಖಲಾತಿಗಳೊಂದಿಗೆ ಜನವರಿ 27 ರೊಳಗೆ ವಿಭಾಗೀಯ ನಿಯಂತ್ರಣಾಧಿಕಾರಿ(ನೇಮಕ), ಕ.ರಾ.ರ.ಸಾ.ನಿಗಮ, ಮಂಗಳೂರು ವಿಭಾಗ, ವಿಭಾಗೀಯ ಕಚೇರಿ, ಬಿಜೈ, ಮಂಗಳೂರು ಇಲ್ಲಿ ಅರ್ಜಿ ಸಲ್ಲಿಸಬಹುದು. ಐ.ಟಿ.ಐ  ವಿದ್ಯಾರ್ಹತೆ ಹೊಂದಿದ ಸ್ಥಾನಗಳ

ಕೆಎಸ್ ಆರ್ ಟಿಸಿಯಲ್ಲಿ ತರಬೇತಿ : ಅರ್ಜಿ ಆಹ್ವಾನ Read More »

ಕರಾವಳಿ

ಎಂಡೋಸಲ್ಫಾನ್ ಸಂತ್ರಸ್ತರಿಗೆ-ವಿಶೇಷ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.15    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜ್‍ಗಳ ಸಹಯೋಗದೊಂದಿಗೆ ಜನವರಿ 15 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ,  18 ರಂದು ಪುತ್ತೂರು ತಾಲೂಕಿನ ಪಾಣಾಜೆ, ಮತ್ತು 21 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ ಹಾಗೂ ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಆರೋಗ್ಯ ಕೇಂದ್ರಗಳಲ್ಲಿ ನಡೆಯಲಿದೆ. ಶಿಬಿರದ ಸದುಪಯೋಗವನ್ನು ಎಂಡೋಸಲ್ಫಾನ್ ಸಂತ್ರಸ್ತರು ಪಡೆದುಕೊಳ್ಳುವಂತೆ ಜಿಲ್ಲಾ

ಎಂಡೋಸಲ್ಫಾನ್ ಸಂತ್ರಸ್ತರಿಗೆ-ವಿಶೇಷ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ
Scroll to Top