ಸ್ವಾಮಿ ವಿವೇಕಾನಂದರ ಚಿಂತನೆ, ಆದರ್ಶಗಳು ಸ್ಪೂರ್ತಿಯಾಗಬೇಕು-ಡಿ. ವೇದವ್ಯಾಸ ಕಾಮತ್

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.15    ಸ್ವಾಮಿ ವಿವೇಕಾನಂದರ ಚಿಂತನೆ, ಆದರ್ಶಗಳು ಯುವಜನತೆಗೆ ಸ್ಪೂರ್ತಿಯಾಗಿ ಅದರಿಂದ ಪ್ರೇರಣೆಗೊಳ್ಳಬೇಕು ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು. ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ, ಭಾರತ್ ಸ್ಕೌಟ್ & ಗೈಡ್ಸ್ ಜಿಲ್ಲಾ ಸಂಸ್ಥೆ, ಜಿಲ್ಲಾ ಯುವ ಜನ ಒಕ್ಕೂಟ ಇದರ ಆಶ್ರಯದಲ್ಲಿ ನಗರದ ಪುರಭವನದಲ್ಲಿ ಆಯೋಜಿಸಿದ ದಿವ್ಯ ಚೇತನ ಸ್ವಾಮಿ ವಿವೇಕಾನಂದರ 157ನೇ ಜನ್ಮ […]

ಸ್ವಾಮಿ ವಿವೇಕಾನಂದರ ಚಿಂತನೆ, ಆದರ್ಶಗಳು ಸ್ಪೂರ್ತಿಯಾಗಬೇಕು-ಡಿ. ವೇದವ್ಯಾಸ ಕಾಮತ್ Read More »

ಕರಾವಳಿ

ಕಟೀಲು ಬ್ರಹ್ಮಕಲಶೋತ್ಸವ- ಬಾಕಿ ಉಳಿದಿರುವ ಕಾಮಗಾರಿ ಪೂರ್ಣಗೊಳಿಸಲು ಸೂಚನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.15    ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪ್ರಯುಕ್ತ ದೇವಸ್ಥಾನಕ್ಕೆ ಸಂಬಂಧಪಟ್ಟ ಸಿದ್ಧತಾ ಕಾರ್ಯ ಹಾಗೂ ಬಾಕಿ ಉಳಿದಿರುವ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ತಕ್ಷಣ ನಡೆಸಬೇಕು ಎಂದು ಮೀನುಗಾರಿಕೆ, ಮುಜರಾಯಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಗಳವಾರ ಕಟೀಲು ದೇವಳದ ಪದವಿಪೂರ್ವ ಕಾಲೇಜಿನಲ್ಲಿ, ಕ್ಷೇತ್ರದಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಸಮಗ್ರ ವಿಷಯಗಳ ಬಗ್ಗೆ ಪರಿಶೀಲನಾ ಸಭೆಯಲ್ಲಿ ಮಾತಾನಾಡಿದ ಅವರು, ಎಲ್ಲರೂ

ಕಟೀಲು ಬ್ರಹ್ಮಕಲಶೋತ್ಸವ- ಬಾಕಿ ಉಳಿದಿರುವ ಕಾಮಗಾರಿ ಪೂರ್ಣಗೊಳಿಸಲು ಸೂಚನೆ Read More »

ಕರಾವಳಿ

 ಕರಾವಳಿ ಉತ್ಸವ – ಸುಸಜ್ಜಿತ ವಸ್ತುಪ್ರದರ್ಶನ 

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.15    ಕರಾವಳಿ ಉತ್ಸವ ಈಗಾಗಲೇ ಆರಂಭವಾಗಿದ್ದು, ಉತ್ಸವದ ಪ್ರಧಾನ ಆಕರ್ಷಣೆಯಾಗಿರುವ ವಸ್ತು ಪ್ರದರ್ಶನ ಸಾರ್ವಜನಿಕರನ್ನು ಸೆಳೆಯುತ್ತಿದೆ. ಮಂಗಳೂರಿನ ಮಂಗಳಾ ಸ್ಟೇಡಿಯಂ ಪಕ್ಕದ ಕರಾವಳಿ ಉತ್ಸವ ಮೈದಾನದಲ್ಲಿ ವಸ್ತುಪ್ರದರ್ಶನ ನಡೆಯುತ್ತಿದ್ದು, ವಿವಿಧ ರೀತಿಯ ವಸ್ತುಪ್ರದರ್ಶನ ಹಾಗೂ ಮಾರಾಟ ನಡೆಯುತ್ತಿದೆ. ಆಹಾರ ಉತ್ಪನ್ನಗಳು, ಗೃಹ ಬಳಕೆ ಸಾಮಾಗ್ರಿಗಳು, ಮಕ್ಕಳ ಆಟಿಕೆ ಸಾಮಾಗ್ರಿಗಳ ಮಾರಾಟ ಪ್ರದರ್ಶನ ನಡೆಯುತ್ತಿದೆ. ಮನೋರಂಜನೆಗೆ ವಿವಿಧ ರೀತಿಯ ಅಮ್ಯೂಸ್‍ಮೆಂಟ್‍ಗಳು, ಮಕ್ಕಳ ಮನರಂಜನೆಯ ತಾಣಗಳು ಕರಾವಳಿ ಉತ್ಸವದಲ್ಲಿ ಆಕರ್ಷಿಸುತ್ತಿವೆ. ಈ ವರ್ಷ

 ಕರಾವಳಿ ಉತ್ಸವ – ಸುಸಜ್ಜಿತ ವಸ್ತುಪ್ರದರ್ಶನ  Read More »

ಕರಾವಳಿ

ಪೌರತ್ವ ಪ್ರತಿಭಟನೆ : ಜಿಲ್ಲಾಧಿಕಾರಿಗಳಿಂದ ಪರಿಶೀಲನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.15    ಇಂದು ವಿವಿಧ ಸಂಘಟನೆಗಳಿಂದ ಸಿಎಎ / ಎನ್‍ಆರ್ ಸಿ ವಿರೋಧಿಸಿ ಪ್ರತಿಭಟನೆ ಮಂಗಳೂರು ಹೊರವಲಯದ ಅಡ್ಯಾರ್ ನಲ್ಲಿ ಆಯೋಜನೆಗೊಂಡಿರುವುದರಿಂದ ಜಿಲ್ಲೆಯ ಕಾನೂನು ಮತ್ತು ಶಿಸ್ತು ಸಿದ್ಧತೆಗಳ ಪರಿಶೀಲಿಸಲು ಮಂಗಳವಾರ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಜಿಲ್ಲಾಧಿಕಾರಿಗಳು  ಮಾತನಾಡಿ, ಅಗತ್ಯ ಭದ್ರತೆ ಹಾಗೂ ಸಂಚಾರ ಮಾರ್ಪಾಡು ವ್ಯವಸ್ಥೆಗೆ ಈಗಾಗಲೇ ಸಿದ್ಧತೆ ಮಾಡಲಾಗಿದೆ. ಬುಧವಾರ ಬೆಳಿಗ್ಗೆಯಿಂದ ಸಮಾರಂಭ ಮುಗಿಯುವವರೆಗೆ ಯಾವುದೇ ಲೋಪವಿಲ್ಲದೇ ಸಿದ್ಧತೆಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು

ಪೌರತ್ವ ಪ್ರತಿಭಟನೆ : ಜಿಲ್ಲಾಧಿಕಾರಿಗಳಿಂದ ಪರಿಶೀಲನೆ Read More »

ಕರಾವಳಿ

ಜ. 15 ಮತ್ತು 16 ರಂದು ಕರಾವಳಿ ಉತ್ಸವದಲ್ಲಿನ ಕಾರ್ಯಕ್ರಮಗಳು

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.15    ಇಂದು ಹಾಗೂ ನಾಳೆ ಕರಾವಳಿ ಉತ್ಸವದಲ್ಲಿ ನಡೆಯಲಿರುವ ಕಾರ್ಯಕ್ರಮಗಳು ಇಂತಿವೆ. ಇಂದು ಕದ್ರಿ ಉದ್ಯಾನವನದಲ್ಲಿ: ಸಂಜೆ 6 ಗಂಟೆಯಿಂದ 7.30 ರವರೆಗೆ ಮೈಸೂರು ಎಂ. ನಾಗರಾಜ್, ಮೈಸೂರು ಡಾ. ಎಂ. ಮಂಜುನಾಥ್ ಮತ್ತು ತಂಡದಿಂದ ದ್ವಂದ್ವ ವಯೋಲಿನ್ ವಾದನ, ಸಂಜೆ 7.30 ರಿಂದ 9.30 ಗಂಟೆವರೆಗೆ ಮಿಮಿಕ್ರಿ ಗೋಪಿ, ಟಿವಿ ಮತ್ತು ಸಿನಿಮಾ ಹಾಸ್ಯ ಕಲಾವಿದರು ಮತ್ತು ತಂಡದಿಂದ ಮಿಮಿಕ್ರಿ ಮತ್ತು ಹಳೆಯ ಚಲನಚಿತ್ರ ಗೀತೆಗಳನ್ನು ಹಾಡಲಿದ್ದಾರೆ. ವಸ್ತು

ಜ. 15 ಮತ್ತು 16 ರಂದು ಕರಾವಳಿ ಉತ್ಸವದಲ್ಲಿನ ಕಾರ್ಯಕ್ರಮಗಳು Read More »

ಕರಾವಳಿ

ಗಂಡಿಬಾಗಿಲು: ಮದ್ರಸ ಕಟ್ಟಡ ಉದ್ಘಾಟನೆ, ಖುತುಬಿಯ್ಯತ್ ನೇರ್ಚೆ ವಾರ್ಷಿಕೋತ್ಸವ ➤ ಮದ್ರಸ ಸರ್ವರನ್ನೂ ಬೆಸೆಯುವ, ಸಂತೃಪ್ತಿಗೊಳಿಸುವ ಕೇಂದ್ರವಾಗಬೇಕು – ಜಿಫ್ರಿ ಮುತ್ತುಕೋಯ ತಂಙಳ್

(ನ್ಯೂಸ್ ಕಡಬ) newskadaba.com, ಉಪ್ಪಿನಂಗಡಿ, ಜ.15    ಮದ್ರಸ ಅದೊಂದು ಕಟ್ಟಡ ಎಂದು ಭಾವಿಸದೆ, ಅದು ಸರ್ವ ಧರ್ಮದವರನ್ನು ಬೆಸೆಯುವ, ಸಂತೃಪ್ತಿಗೊಳಿಸುವ, ಸಂಸ್ಕಾರಯುತ ನಾಗರೀಕತೆಯನ್ನು ಅಭಿವ್ಯಕ್ತಗೊಳಿಸುವ ಕೇಂದ್ರವಾಗಿಸಬೇಕು ಎಂದು ಸಮಸ್ತ ಕೇರಳ ಜಂ-ಇಯ್ಯತ್ತುಲ್ ಉಲಮಾ ಅಧ್ಯಕ್ಷ ಶೈಖುನಾ ಸಯ್ಯದುಲ್ ಉಲಮಾ ಜಿಫ್ರಿ ಮುತ್ತುಕೋಯ ತಂಙಳ್ ಹೇಳಿದರು. ಅವರು ಜ. 14ರಂದು ಹಿಮಾಯತುಲ್ ಇಸ್ಲಾಂ ಕಮಿಟಿ, ಖುತುಬಿಯ್ಯಾ ಜುಮಾ ಮಸೀದಿ, ಗಂಡಿಬಾಗಿಲು ಇದರ ಆಶ್ರಯದಲ್ಲಿ ಪ್ರತೀ ತಿಂಗಳು ಆಚರಿಸಿಕೊಂಡು ಬರುತ್ತಿರುವ ಖುತುಬಿಯ್ಯತ್ ನೇರ್ಚೆಯ 46ನೇ ವಾರ್ಷಿಕೋತ್ಸವ ಮತ್ತು ಮದ್ರಸದ

ಗಂಡಿಬಾಗಿಲು: ಮದ್ರಸ ಕಟ್ಟಡ ಉದ್ಘಾಟನೆ, ಖುತುಬಿಯ್ಯತ್ ನೇರ್ಚೆ ವಾರ್ಷಿಕೋತ್ಸವ ➤ ಮದ್ರಸ ಸರ್ವರನ್ನೂ ಬೆಸೆಯುವ, ಸಂತೃಪ್ತಿಗೊಳಿಸುವ ಕೇಂದ್ರವಾಗಬೇಕು – ಜಿಫ್ರಿ ಮುತ್ತುಕೋಯ ತಂಙಳ್ Read More »

ಕರಾವಳಿ

ಪೌರತ್ವ ವಿರೋಧಿ ಪ್ರತಿಭಟನೆಯನ್ನು ವಿಜಯಗೊಳಿಸಿ – ಜಿಫ್ರಿ ಮುತ್ತುಕೋಯ ತಂಙಳ್

(ನ್ಯೂಸ್ ಕಡಬ) newskadaba.com, ಉಪ್ಪಿನಂಗಡಿ, ಜ.15   ಇಂದು ಮಂಗಳೂರು ಬಳಿ ಅಡ್ಯಾರು ಕಣ್ಣೂರುನಲ್ಲಿ ನಡೆಯುವ ಪೌರತ್ವ ವಿರೋಧಿ ಪ್ರತಿಭಟನೆಯನ್ನು ವಿಜಯಗೊಳಿಸಬೇಕು ಎಂದು ಸಮಸ್ತ ಕೇರಳ ಜಂಇಯ್ಯತ್ತುಲ್ ಉಲಮಾ ಅಧ್ಯಕ್ಷ ಶೈಖುನಾ ಸಯ್ಯದುಲ್ ಉಲಮಾ ಜಿಫ್ರಿ ಮುತ್ತುಕೋಯ ತಂಙಳ್ ಕರೆ ನೀಡಿದರು. ಅವರು ಮಾತನಾಡುತ್ತಾ ಪೌರತ್ವ ಕಾಯಿದೆ ಸಂವಿಧಾನ ವಿರೋಧಿಯಾಗಿದೆ, ಇದನ್ನು ಸರ್ವ ಧರ್ಮಿಯರೂ ವಿರೋಧಿಸಬೇಕಾಗಿದೆ. ಸಂವಿಧಾನವನ್ನು ರಕ್ಷಿಸಿ, ಉಳಿಸಬೇಕಾದ ಜವಾಬ್ದಾರಿ ನಮ್ಮದಾಗಿದ್ದು, ಈ ನಿಟ್ಟಿನಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಮುಸ್ಲಿಂ ಸಮುದಾಯ ಸಂಘಟಿತರಾಗಿ ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕು ಎಂದರು.

ಪೌರತ್ವ ವಿರೋಧಿ ಪ್ರತಿಭಟನೆಯನ್ನು ವಿಜಯಗೊಳಿಸಿ – ಜಿಫ್ರಿ ಮುತ್ತುಕೋಯ ತಂಙಳ್ Read More »

ಕರಾವಳಿ

ಕಾಶ್ಮೀರದಲ್ಲಿ ಇಂಟರ್ನೆಟ್ ಭಾಗಶಃ ಪುನರಾರಂಭ

ಶ್ರೀನಗರ, ಜ.15: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370 ವಿಧಿ ರದ್ದು ಬಳಿಕ ರದ್ದುಗೊಳಿಸಲಾಗಿದ್ದ ಮೊಬೈಲ್ ಇಂಟರ್ನೆಟ್ ಸೇವೆ, ಬ್ರಾಡ್ ಬ್ಯಾಂಡ್ ಸೇವೆಗಳನ್ನು ಹಲವೆಡೆ ಭಾಗಶಃ ಪುನರಾರಂಭಿಸಲಾಗಿದೆ. ಹೋಟೆಲ್, ಟ್ರಾವೆಲ್ ಸಂಸ್ಥೆಗಳು ಆಸ್ಪತ್ರೆಗಳಿಗೆ ಅನ್ವಯಿಸಿ ಜಮ್ಮುವಿನ ಹಲವು ಪ್ರದೇಶಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಪುನರಾರಂಭಿಸಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಗೃಹ ಸಚಿವಾಲಯ ಆದೇಶ ಹೊರಡಿಸಿದ್ದು, ಕಾಶ್ಮೀರ ವಿಭಾಗದಲ್ಲಿ 400 ಇಂಟರ್ನೆಟ್ ಕಿಯೋಸ್ಕ್ ಗಳನ್ನು ಸ್ಥಾಪಿಸಲಾಗುವುದು. ಅಗತ್ಯ ವಸ್ತುಗಳ ಒದಗಿಸುವ ಸಂಸ್ಥೆಗಳು, ಆಸ್ಪತ್ರೆ, ಬ್ಯಾಂಕ್ ಮತ್ತು

ಕಾಶ್ಮೀರದಲ್ಲಿ ಇಂಟರ್ನೆಟ್ ಭಾಗಶಃ ಪುನರಾರಂಭ Read More »

ರಾಷ್ಟ್ರೀಯ ನ್ಯೂಸ್

ದ್ವಿಚಕ್ರ ವಾಹನಗಳು ಢಿಕ್ಕಿ: ಇಬ್ಬರು ಯುಉವಕರು ಬಲಿ

ವಿಟ್ಲ, ಜ.14: ದ್ವಿಚಕ್ರ ವಾಹಗಳು ಮುಖಮುಖಿ ಢಿಕ್ಕಿ ಸಂಭವಿಸಿ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಮಠದ ತಿರುವಿನಲ್ಲಿ ನಡೆದಿದೆ.   ಮೃತ ಯುವಕರನ್ನು ಬೈಕ್ ಸವಾರ ಮಾಣಿ ಬರಣಿಕೆರೆ ನಿವಾಸಿ ಪರೀಕ್ಷಿತ್, ಕಲ್ಲಡ್ಕ ಗೋಳ್ತಮಜಲು ನಿವಾಸಿ ಅಜ್ಮಲ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮತ್ತೋರ್ವ ಮಾಣಿ ನಿವಾಸಿ ಪದ್ಮನಾಭ ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುವಿಗೆ ಆಂಬ್ಯುಲೆನ್ಸ್ ವಾಹನದ ಇಎಂಟಿ ಪ್ರದೀಪ್, ಪೈಲಟ್ ಕಳಸನಗೌಡ ಅವರು ಪ್ರಾಥಮಿಕ

ದ್ವಿಚಕ್ರ ವಾಹನಗಳು ಢಿಕ್ಕಿ: ಇಬ್ಬರು ಯುಉವಕರು ಬಲಿ Read More »

ಕರಾವಳಿ

ಸಿಎಎ, ಎನ್ಆರ್‌ಸಿ, ಎನ್‌ಪಿಆರ್ ವಿರುದ್ಧ ಅಡ್ಯಾರ್ ಕಣ್ಣೂರು ಬೃಹತ್ ಪ್ರತಿಭಟನೆಗೆ ಕ್ಷಣಗಣನೆ

1ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆ ವಾಹನ ಸಂಚಾರದಲ್ಲಿ ಮಾರ್ಪಾಡು ಪೊಲೀಸ್ ಬಿಗಿ ಬಂದೋಬಸ್ತ್ ಮಂಗಳೂರು, ಜ.15: ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ವಿರುದ್ಧ ಮುಸ್ಲಿಮ್ ಸೆಂಟ್ರಲ್ ಕಮಿಟಿ ನೇತೃತ್ವದಲ್ಲಿ ಇಂದು ಅಡ್ಯಾರ್ ಕಣ್ಣೂರಿನ ಶಹಾ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ  ನಡೆಯಲಿದೆ. ಅಪರಾಹ್ನ 2:30ಕ್ಕೆ ಪ್ರತಿಭಟನಾ ಸಮಾವೇಶ ನಡೆಯಲಿದ್ದು, ದ.ಕ. ಹಾಗೂ ಉಡುಪಿ ಜಿಲ್ಲೆಯ ಸುಮಾರು 1ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಸಮಾವೇಶದಲ್ಲಿ ನಿವೃತ ಐಎಎಸ್ ಅಧಿಕಾರಿಗಳಾದ ಹರ್ಷ ಮಂದರ್, ಕಣ್ಣನ್ ಗೋಪಿನಾಥನ್, ವಿಶ್ರಾಂತ ನ್ಯಾಯಮೂರ್ತಿ

ಸಿಎಎ, ಎನ್ಆರ್‌ಸಿ, ಎನ್‌ಪಿಆರ್ ವಿರುದ್ಧ ಅಡ್ಯಾರ್ ಕಣ್ಣೂರು ಬೃಹತ್ ಪ್ರತಿಭಟನೆಗೆ ಕ್ಷಣಗಣನೆ Read More »

ಕರಾವಳಿ
Scroll to Top