ಪುತ್ತೂರು: MDMA ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿ ಬಂಧನ; 14 ಗ್ರಾಂ ಮಾದಕ ವಸ್ತು ವಶ

(ನ್ಯೂಸ್‌ ಕಡಬ) newskadaba.com,  ನ.20 ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಮ್ಮಿಂಜೆ ಗ್ರಾಮದಲ್ಲಿರುವ ಬಾಡಿಗೆ ಮನೆಯಲ್ಲಿ MDMA ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, 14 ಗ್ರಾಂ ನಿಷೇಧಿತ ಮಾದಕ ಮನೋನ್ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸ್ ಉಪನಿರೀಕ್ಷಕ ಜನಾರ್ಧನ ಕೆ.ಎಂ ಅವರ ನೇತೃತ್ವದ ಪುತ್ತೂರು ನಗರ ಪೊಲೀಸ್ ತಂಡವು ಮುಕ್ರಂಪಾಡಿ ಕಮ್ಮಾಡಿ ಮರದ ಮಿಲ್ ಬಳಿ ಇರುವ ವೀಣಾ ಎಂಬವರ ಬಾಬ್ತು ಬಾಡಿಗೆ ಕೋಣೆಯಲ್ಲಿ ತಪಾಸಣೆ ನಡೆಸುವ ವೇಳೆ ಆರೋಪಿಯನ್ನು ಪತ್ತೆ ಹಚ್ಚಿದೆ. ಬಂಧಿತನನ್ನು ಪುತ್ತೂರು […]

ಪುತ್ತೂರು: MDMA ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿ ಬಂಧನ; 14 ಗ್ರಾಂ ಮಾದಕ ವಸ್ತು ವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೆಟ್ರೋ ನಿಲ್ದಾಣದಲ್ಲಿ ಹಳಿಗೆ 10ನೇ ತರಗತಿ ವಿದ್ಯಾರ್ಥಿ ಹಾರಿ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ನ.20  ನವದೆಹಲಿ: 10ನೇ ತರಗತಿಯ ವಿದ್ಯಾರ್ಥಿಯೊಬ್ಬ ಮೆಟ್ರೋ ನಿಲ್ದಾಣದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಬಾಲಕ ತನ್ನ ಶಿಕ್ಷಕರನ್ನು ದೂಷಿಸಿ ಆತ್ಮಹತ್ಯೆ ಪತ್ರ ಬರೆದಿದ್ದಾನೆ. ಈ ಸಂಬಂಧ 16 ವರ್ಷದ ಬಾಲಕನ ತಂದೆ ಪೊಲೀಸರಿಗೆ ದೂರು ನೀಡಿದ್ದು, ಮೂವರು ಶಿಕ್ಷಕರು ಮತ್ತು ಶಾಲೆಯ ಪ್ರಾಂಶುಪಾಲರು ತನ್ನ ಮಗನಿಗೆ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದರಿಂದ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ನೋವಿನಿಂದ ಹೇಳಿದ್ದಾರೆ.ದೆಹಲಿಯ ಪ್ರಮುಖ ಶಾಲೆಯೊಂದರಲ್ಲಿ ವ್ಯಾಸಾಂಗ

ಮೆಟ್ರೋ ನಿಲ್ದಾಣದಲ್ಲಿ ಹಳಿಗೆ 10ನೇ ತರಗತಿ ವಿದ್ಯಾರ್ಥಿ ಹಾರಿ ಆತ್ಮಹತ್ಯೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಭಾರತಕ್ಕೆ 93 ಮಿಲಿಯನ್ ಮೌಲ್ಯದ ಜಾವೆಲಿನ್ , ಎಕ್ಸಾಲಿಬರ್ ಕ್ಷಿಪಣಿಗಳ ಮಾರಾಟಕ್ಕೆ ಅಮೆರಿಕ ಅನುಮೋದನೆ

(ನ್ಯೂಸ್‌ ಕಡಬ) newskadaba.com,  ನ.20: ಜಾವೆಲಿನ್ ಕ್ಷಿಪಣಿ ವ್ಯವಸ್ಥೆ, ಎಕ್ಸಾಲಿಬರ್ ಸ್ಪೋಟಕಗಳು ಮತ್ತು ಸಂಬಂಧಿತ ಉಪಕರಣಗಳ ಒಟ್ಟು ಅಂದಾಜು 92.8 ಮಿಲಿಯನ್ ವೆಚ್ಚದ ಮಾರಾಟಕ್ಕೆ ಅಮೆರಿಕ ಅನುಮೋದನೆ ನೀಡಿದೆ. ಬುಧವಾರ ಪ್ರಕಟವಾದ ಎರಡು ಹೇಳಿಕೆಗಳಲ್ಲಿ, ರಕ್ಷಣಾ ಭದ್ರತಾ ಸಹಕಾರ ಸಂಸ್ಥೆ (DSCA) ಅಗತ್ಯವಿರುವ ಪ್ರಮಾಣೀಕರಣಗಳನ್ನು ತಲುಪಿಸಿದೆ ಎಂದು ಹೇಳಿದೆ. ಪ್ರಸ್ತಾವಿತ ಮಾರಾಟವು ಅಮೆರಿಕ-ಭಾರತದ ಕಾರ್ಯತಂತ್ರದ ಪಾಲುದಾರಿಕೆ ಸಂಬಂಧವನ್ನು ಬಲಪಡಿಸಲು ಸಹಾಯ ಮಾಡುವ ಮೂಲಕ ಅಮೆರಿಕದ ವಿದೇಶಾಂಗ ನೀತಿ ಮತ್ತು ರಾಷ್ಟ್ರೀಯ ಭದ್ರತಾ ಉದ್ದೇಶಗಳನ್ನು ಬೆಂಬಲಿಸುತ್ತದೆ ಎಂದು ಡಿಎಸ್‌ಸಿಎ

ಭಾರತಕ್ಕೆ 93 ಮಿಲಿಯನ್ ಮೌಲ್ಯದ ಜಾವೆಲಿನ್ , ಎಕ್ಸಾಲಿಬರ್ ಕ್ಷಿಪಣಿಗಳ ಮಾರಾಟಕ್ಕೆ ಅಮೆರಿಕ ಅನುಮೋದನೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಾಜಿ ಪ್ರೇಮಿಯ ಬಗ್ಗೆ ದೂರು ಹೇಳಿದ ನಟಿ ರಶ್ಮಿಕಾ ಮಂದಣ್ಣ

(ನ್ಯೂಸ್‌ ಕಡಬ) newskadaba.com,  ನ.20: ಹಿಂದೆ ತಾವಿದ್ದ ರಿಲೇಷನ್‌ನಲ್ಲಿ ಹೇರಿಕೆ ಇತ್ತು, ನನ್ನ ತನಕ್ಕೆ ಅವಕಾಶ ಇರಲಿಲ್ಲ. ನನಗೆ ಆಯ್ಕೆಗಳೇ ಇರಲಿಲ್ಲ ಎಂದು ನಟಿ ರಶ್ಮಿಕಾ ಮಂದಣ್ಣ ಮಾಜಿ ಪ್ರೇಮಿಯ ಬಗ್ಗೆ ದೂರು ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, “ನೀವು ಯಾರೊಂದಿಗೆ ಇರಬೇಕು ಎಂಬುದನ್ನು ಅಳೆದು ತೂಗಿ ನಿರ್ಧಾರ ತೆಗೆದುಕೊಳ್ಳಿ. ಒಮ್ಮೊಮ್ಮೆ ಎಂಥಹಾ ಸನ್ನಿವೇಶದಲ್ಲಿ ಸಿಲುಕಿಕೊಳ್ಳುತ್ತೀರಿ ಎಂದರೆ ಅಲ್ಲಿ ನಿಮಗೆ ಬೇರೆ ಆಯ್ಕೆ, ಅವಕಾಶಗಳಿಗೆ ಜಾಗವೇ ಇರದಂತೆ ಆಗಿಬಿಡುತ್ತದೆ. ನಾನು ಹಿಂದೊಮ್ಮೆ ಇಂಥಹಾ ರಿಲೇಷನ್‌ನಲ್ಲಿ ಇದ್ದೆ. ಆದರೆ

ಮಾಜಿ ಪ್ರೇಮಿಯ ಬಗ್ಗೆ ದೂರು ಹೇಳಿದ ನಟಿ ರಶ್ಮಿಕಾ ಮಂದಣ್ಣ Read More »

ಕರ್ನಾಟಕ, ಸಿನಿಮಾ

ಮಂಗಳೂರು: 40 ಗಂಟೆಗಳ ಕಾಲ ನಿರಂತರ ಗಾಯನ – ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ದಾಖಲೆ

(ನ್ಯೂಸ್‌ ಕಡಬ) newskadaba.com,  ನ.20: ಐಸಿಸಿ ಏಕದಿನ ಬ್ಯಾಟರ್​ಗಳ ನೂತನ ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿ ಅಗ್ರಸ್ಥಾನ ಅಲಂಕರಿಸಿರುವುದು ನ್ಯೂಝಿಲೆಂಡ್ ಬ್ಯಾಟರ್ ಡೇರಿಲ್ ಮಿಚೆಲ್. 46 ವರ್ಷಗಳ ಬಳಿಕ ನ್ಯೂಝಿಲೆಂಡ್ ದಾಂಡಿಗ ಡೇರಿಲ್ ಮಿಚೆಲ್ ಏಕದಿನ ಬ್ಯಾಟರ್​ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದ್ದಾರೆ. ಈ ಮೂಲಕ ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡ ನ್ಯೂಝಿಲೆಂಡ್​ನ 2ನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ. ಏಕದಿನ ಬ್ಯಾಟರ್​ಗಳ ನೂತನ ರ‍್ಯಾಂಕಿಂಗ್ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿ ರೋಹಿತ್

ಮಂಗಳೂರು: 40 ಗಂಟೆಗಳ ಕಾಲ ನಿರಂತರ ಗಾಯನ – ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ದಾಖಲೆ Read More »

ಕರಾವಳಿ

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.20 : ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರುನಾಡು ಎರಡು ದಿನಗಳ ಕಾಲ ಚಳಿಗೆ ನಡುಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಹಲವು ಜಿಲ್ಲೆಗಳಿಗೆ ತೀವ್ರ ಚಳಿಗಾಳಿಯ ಎಚ್ಚರಿಕೆ ನೀಡಲಾಗಿದೆ. ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿಗೆ ತೀವ್ರ ಚಳಿಗಾಳಿಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 29

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: 40 ಗಂಟೆಗಳ ಕಾಲ ನಿರಂತರ ಗಾಯನ – ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ದಾಖಲೆ

(ನ್ಯೂಸ್‌ ಕಡಬ) newskadaba.com,  ನ.20: ಎರಡು ದಿನಗಳಿಂದ ನಿರಂತರ‌ 40 ಗಂಟೆಗಳ ಕಾಲ ಹಾಡುವ ಮೂಲಕ ತಂಡವೊಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದಿದೆ. ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಹೋಲ್ಡರ್, ಜೀ ಕನ್ನಡದ ಸರಿಗಮ ಖ್ಯಾತಿಯ ಯಶವಂತ್ ಎಂ.ಜಿ. ಮಾರ್ಗದರ್ಶನದಲ್ಲಿ ಶೋಡಶಿ ಫೌಂಡೇಶನ್ ವತಿಯಿಂದ, ಭಾರತೀಯ ಸಿನೀ ಸಂಗೀತ ಲೋಕದ ಅಮರ ಗಾಯಕ ಕಿಶೋರ್ ಕುಮಾರ್ ಅವರಿಗೆ ಗೌರವವಾಗಿ ಮಂಗಳೂರು ಪುರಭವನದಲ್ಲಿ “ಗಾತಾ ರಹೇ ಮೇರಾ ದಿಲ್ ” ಎಂಬ ಹೆಸರಿನಲ್ಲಿ

ಮಂಗಳೂರು: 40 ಗಂಟೆಗಳ ಕಾಲ ನಿರಂತರ ಗಾಯನ – ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ದಾಖಲೆ Read More »

ಕರಾವಳಿ

ಫೆಬ್ರವರಿಯಿಂದ ಹೊಸ ಪಡಿತರ ವ್ಯವಸ್ಥೆ; ಏನಿದು ‘ಇಂದಿರಾ ಕಿಟ್‌’ ಘೋಷಣೆ

(ನ್ಯೂಸ್‌ ಕಡಬ) newskadaba.com,  ನ.20 ನವದೆಹಲಿ : ಮುಂದಿನ ವರ್ಷ ಫೆಬ್ರವರಿಗೆ ಇಂದಿರಾ ಕಿಟ್‌ ಯೋಜನೆ ಜಾರಿ ಮಾಡಲಾಗುತ್ತದೆ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದ್ದಾರೆ. ಅವರು ಜೋಳದ ಖರೀದಿ ಬೆಲೆ ಹಾಗೂ ‘ಇಂದಿರಾ ಕಿಟ್‌’ ಯೋಜನೆ ಸೇರಿದಂತೆ ಹಲವಾರು ಪ್ರಮುಖ ವಿಷಯಗಳ ಬಗ್ಗೆ ಮಾಧ್ಯಮಕ್ಕೆ ಸಂವಾದ ನಡೆಸಿದರು. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯ ಅಡಿಯಲ್ಲಿ ‘ಇಂದಿರಾ ಗಾಂಧಿ’ ಹೆಸರಿನ ಹೊಸ ರೇಷನ್ ಕಿಟ್ ಅನ್ನು ಪರಿಚಯಿಸಲಾಗುವುದು ಎಂದು ಮುನಿಯಪ್ಪ ತಿಳಿಸಿದರು.

ಫೆಬ್ರವರಿಯಿಂದ ಹೊಸ ಪಡಿತರ ವ್ಯವಸ್ಥೆ; ಏನಿದು ‘ಇಂದಿರಾ ಕಿಟ್‌’ ಘೋಷಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೆಂಪು ಕೋಟೆ ಸ್ಫೋಟ : ಜೈಶ್-ಇ-ಮೊಹಮ್ಮದ್ ಭಯೋತ್ಪಾದಕ ಜಾಲವನ್ನು ತನಿಖೆ

(ನ್ಯೂಸ್‌ ಕಡಬ) newskadaba.com,  ನ.20 ಹೊಸದಿಲ್ಲಿ : ಭದ್ರತಾ ಸಂಸ್ಥೆಗಳು ಕೆಂಪು ಕೋಟೆ ಸ್ಫೋಟಕ್ಕೆ ಸಂಬಂಧಿಸಿದಂತೆ ಜೈಶ್-ಇ-ಮೊಹಮ್ಮದ್ ಭಯೋತ್ಪಾದಕ ಜಾಲವನ್ನು ತನಿಖೆ ಮಾಡುತ್ತಿವೆ. ಈ ತನಿಖೆಯಲ್ಲಿ, ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ವಿದೇಶಿ ನಿರ್ವಾಹಕರು, ಸ್ಥಳೀಯ ಕಾರ್ಯಕರ್ತರೊಂದಿಗೆ ಸಂಪರ್ಕ ಹೊಂದಿರುವ ದೊಡ್ಡ ಜಾಲ ಪತ್ತೆಯಾಗಿದೆ. ಈ ಜಾಲದಲ್ಲಿ ಉಮರ್ ನಬಿ ಕೂಡ ಒಬ್ಬನಾಗಿದ್ದಾನೆ. ಇವನ ಕಾರು ಸ್ಫೋಟಗೊಂಡು ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. ತನಿಖಾ ಸಂಸ್ಥೆಗಳು 2 ಲಕ್ಷ ರೂಪಾಯಿಗೂ ಹೆಚ್ಚು ಮೊತ್ತದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿವೆ. ಕರೆಗಳು, ಚಾಟ್‌ಗಳು ಮತ್ತು

ಕೆಂಪು ಕೋಟೆ ಸ್ಫೋಟ : ಜೈಶ್-ಇ-ಮೊಹಮ್ಮದ್ ಭಯೋತ್ಪಾದಕ ಜಾಲವನ್ನು ತನಿಖೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿ.ಸಿ.ರೋಡ್: ಮಾರುವೇಷದಲ್ಲಿ ಬಂದು ಗಂಡನಿಗೆ ಚೂರಿ ಇರಿತ; ಹೆಂಡತಿ ಪೊಲೀಸ್ ವಶಕ್ಕೆ

(ನ್ಯೂಸ್‌ ಕಡಬ) newskadaba.com,  ನ.20 ಬಂಟ್ವಾಳ: ಮಾರುವೇಷದಲ್ಲಿ ಬಂದ ಮಹಿಳೆಯೋರ್ವರು ತನ್ನ ಪತಿಗೆ ಚೂರಿಯಿಂದ ಇರಿದ ಘಟನೆ ಬಿ.ಸಿ.ರೋಡ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯ ಸೋಮಯಾಜಿ ಟೆಕ್ಸ್ ಟೈಲ್ಸ್ ಮಳಿಗೆಯಲ್ಲಿ ಬುಧವಾರ ರಾತ್ರಿ ನಡೆದಿದೆ. ಸೋಮಯಾಜಿ ಟೆಕ್ಸ್ ಟೈಲ್ಸ್ ಮಳಿಗೆಯ ಮಾಲಕ ಕೃಷ್ಣ ಕುಮಾರ್ ಸೋಮಯಾಜಿ ಗಾಯಗೊಂಡಿದ್ದು, ಚೂರಿ ಇರಿದ ಅವರ ಪತ್ನಿ ಜ್ಯೋತಿ ಸೋಮಯಾಜಿ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ..ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ರಾತ್ರಿ ಸಮಯದಲ್ಲಿ ಏಕಾಏಕಿ ಪತಿಯ ಸೋಮಯಾಜಿ ಟೆಕ್ಸ್ಟ್ ಟೈಲ್ಸ್

ಬಿ.ಸಿ.ರೋಡ್: ಮಾರುವೇಷದಲ್ಲಿ ಬಂದು ಗಂಡನಿಗೆ ಚೂರಿ ಇರಿತ; ಹೆಂಡತಿ ಪೊಲೀಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top