ರಸ್ತೆ ಅಪಘಾತಕ್ಕೆ ಮಹಿಳೆ ಬಲಿ, ಏಳು ಮಂದಿಗೆ ಗಾಯ
ಆಂಧ್ರಪ್ರದೇಶ, ಜ.14: ಆಟೊ ರಿಕ್ಷಾ ಮತ್ತು ಟಾಟಾ ಮ್ಯಾಜಿಕ್ ಮಧ್ಯೆ ಢಿಕ್ಕಿ ಸಂಭವಿಸಿ ಮಹಿಳೆ ಮೃತಪಟ್ಟು, ಏಳು ಮಂದಿ ಗಾಯಗೊಂಡ ಘಟನೆ ಶ್ರೀಕಾಕುಲಮ್ ಜಿಲ್ಲೆಯ ಮಡ್ಡಿ ರಾಮುಡು ಪೇಟಾ ಗ್ರಾಮದಲ್ಲಿ ನಡೆದಿದೆ. ಅಪಘಾತಕ್ಕೆ ಬಲಿಯಾದ ಮಹಿಳೆಯನ್ನು ಜಡ್ಡು ಕೃಷ್ಣವೇಣಿ(46) ಎಂದು ಗುರುತಿಸಲಾಗಿದೆ. ಈಕೆ ತನ್ನ ತವರು ಮನೆಯಾದ ಪಾಲಕೊಂಡಾ ಮಂಡಲ್ ಬಳಿಯಿರುವ ಎನ್ ಕೆ ರಾಜಾಪುರನ್ ಗ್ರಾಮಕ್ಕೆ ತೆರಳುತ್ತಿದ್ದಳು ಎಂದು ತಿಳಿದುಬಂದಿದೆ. ಟಾಟಾ ಮ್ಯಾಜಿಕ್ ವಾಹನದಲ್ಲಿ ವಿಜಯವಾಡದಿಂದ ತನ್ನ ತವರು ಗ್ರಾಮಕ್ಕೆ ಕೃಷ್ಣವೇಣಿ ಪ್ರಯಾಣ ಬೆಳೆಸಿದ್ದರು. ಎಂ […]
ರಸ್ತೆ ಅಪಘಾತಕ್ಕೆ ಮಹಿಳೆ ಬಲಿ, ಏಳು ಮಂದಿಗೆ ಗಾಯ Read More »
ರಾಷ್ಟ್ರೀಯ ನ್ಯೂಸ್




