ಉಪ್ಪಿನಂಗಡಿ: ಹನಿಟ್ರ್ಯಾಪ್ ಜಾಲದ ಮೂವರು ಅಂದರ್

➤➤ ವೀಡಿಯೋ ನ್ಯೂಸ್ ಉಪ್ಪಿನಂಗಡಿ: ಹನಿಟ್ರ್ಯಾಪ್ ಜಾಲದ ಮೂವರ ಬಂಧನ ➤ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸುದರ್ಶನ್ ಮೂಡುಬಿದಿರೆ ವೀಡಿಯೋಗಾಗಿ??ಕ್ಲಿಕ್ ಮಾಡಿ

ಉಪ್ಪಿನಂಗಡಿ: ಹನಿಟ್ರ್ಯಾಪ್ ಜಾಲದ ಮೂವರು ಅಂದರ್ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಒಮನ್ ಸುಲ್ತಾನ್ ನಿಧನದ ಹಿನ್ನೆಲೆಯಲ್ಲಿ ದೇಶಾದ್ಯಂತ ಶೋಕಾಚರಣೆ ➤ ಕರಾವಳಿ ಉತ್ಸವದ ಇಂದಿನ ಸಾಂಸ್ಕೃತಿಕ ಕಾರ್ಯಕ್ರಮ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.13. ಸುಲ್ತಾನೇಟ್ ಆಫ್ ಒಮಾನ್ ದೇಶದ ಸುಲ್ತಾನರಾದ ಖಬೂಸ್ ಬಿನ್ ಸಈದ್ ಅಲ್ ಸಈದ್ ಅವರು ಜ.10 ರಂದು ನಿಧನರಾಗಿದ್ದು, ಅವರ ಗೌರವಾರ್ಥ ಇಂದು (ಜ.13) ದೇಶಾದ್ಯಂತ ಶೋಕಾಚರಣೆ ಆಚರಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ನಿಗದಿಯಾಗಿದ್ದ ಕರಾವಳಿ ಉತ್ಸವದ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಒಮನ್ ಸುಲ್ತಾನ್ ನಿಧನದ ಹಿನ್ನೆಲೆಯಲ್ಲಿ ದೇಶಾದ್ಯಂತ ಶೋಕಾಚರಣೆ ➤ ಕರಾವಳಿ ಉತ್ಸವದ ಇಂದಿನ ಸಾಂಸ್ಕೃತಿಕ ಕಾರ್ಯಕ್ರಮ ಮುಂದೂಡಿಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ

ಉಪ್ಪಿನಂಗಡಿ: ಯುವತಿಯರನ್ನು ಬಳಸಿ ಹನಿಟ್ರ್ಯಾಪ್ ಪ್ರಕರಣ ➤ ಮೂವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ.13. ನಾಲ್ಕು ದಿನಗಳ ಹಿಂದೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ವಿಟ್ಲ ಕಸಬಾ ಗ್ರಾಮದ ಕಡಂಬು ನಿವಾಸಿ ಅಬ್ದುಲ್ ಖಾದರ್ ಎಂಬವರ ಪುತ್ರ ಜಮಾಲುದ್ದೀನ್, ಕೊಡಗು ಜಿಲ್ಲೆಯ ಕುಶಾಲನಗರ ನಿವಾಸಿ ಬಿ.ಎಂ. ಭಾಸ್ಕರ್ ಎಂಬವರ ಪುತ್ರ ಲೋಹಿತ್ ಹಾಗೂ ವಿಟ್ಲ ಕಸಬಾ ಗ್ರಾಮದ ನೆತ್ತರಕೆರೆ ಕೆದುಮೂಲೆ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಮಹಮ್ಮದ್ ಶರೀಫ್ ಎಂದು ಗುರುತಿಸಲಾಗಿದೆ. ಆರೋಪಿಗಳು

ಉಪ್ಪಿನಂಗಡಿ: ಯುವತಿಯರನ್ನು ಬಳಸಿ ಹನಿಟ್ರ್ಯಾಪ್ ಪ್ರಕರಣ ➤ ಮೂವರು ಆರೋಪಿಗಳ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶಿವನ ಅನುಗ್ರಹದಿಂದ ಮಾಂತ್ರಿಕ ಮತ್ತು ವಶೀಕರಣ ಸಮಸ್ಯೆಗಳ ಪರಿಹಾರ ನೋಡಿ ದಿನ ಭವಿಷ್ಯ.

ವಶೀಕರಣ, ಮಾಂತ್ರಿಕ ಸಮಸ್ಯೆಗಳ ಪರಿಹಾರ ರೂಪವಾಗಿ ಸೋಮವಾರದ ದಿನ ಶಿವನಿಗೆ ಬಿಲ್ವಪತ್ರೆಯನ್ನು ಅರ್ಪಿಸಿ ಹಾಗೂ ಅಭಿಷೇಕವನ್ನು ಮಾಡಿ. ಇದರಿಂದ ನಿಮ್ಮ ಮೇಲಿನ ಪ್ರಯೋಗ ದೋಷವು ನಿವಾರಣೆಯಾಗುವುದು. ಶ್ರೀ ಮಂಜುನಾಥ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ

ಶಿವನ ಅನುಗ್ರಹದಿಂದ ಮಾಂತ್ರಿಕ ಮತ್ತು ವಶೀಕರಣ ಸಮಸ್ಯೆಗಳ ಪರಿಹಾರ ನೋಡಿ ದಿನ ಭವಿಷ್ಯ. Read More »

ವಿಶೇಷ ಲೇಖನಗಳು

ಮೂಡುಬಿದಿರೆ: ಬಸ್ ಢಿಕ್ಕಿ ➤ ಯುವ ವೈದ್ಯ ಮೃತ್ಯು

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಜ.13. ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಯುವ ವೈದ್ಯರೊಬ್ಬರು ಮೃತಪಟ್ಟ ಘಟನೆ ಮೂಡುಬಿದಿರೆಯ ಕೆಸರುಗದ್ದೆ ಬಳಿ ಭಾನುವಾರದಂದು ನಡೆದಿದೆ. ಮೃತರನ್ನು ಕೇರಳದ ಕೊಲ್ಲಂ ನಿವಾಸಿ, ಮೂಡುಬಿದಿರೆ ಅಳ್ವಾಸ್ ಕಾಲೇಜಿನ ಯುವ ವೈದ್ಯ ಡಾ. ಕೃಷ್ಣಾನಂದ(24) ಎಂದು ಗುರುತಿಸಲಾಗಿದೆ. ಕಾರ್ಕಳದಲ್ಲಿ ನಡೆಯಲಿದ್ದ ವೈದ್ಯಕೀಯ ಶಿಬಿರದಲ್ಲಿ ಪಾಲ್ಗೊಳ್ಳಲೆಂದು ಭಾನುವಾರ ಮೂಡುಬಿದಿರೆಯಿಂದ ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕೆಸರುಗದ್ದೆ ಎಂಬಲ್ಲಿ ಖಾಸಗಿ ಬಸ್ಸೊಂದು ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್‍ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಅಪಘಾತದಿಂದ ವೈದ್ಯ

ಮೂಡುಬಿದಿರೆ: ಬಸ್ ಢಿಕ್ಕಿ ➤ ಯುವ ವೈದ್ಯ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಾಟ ಮಂತ್ರ ದೋಷ ನಿವಾರಣೆ.

ನಮ್ಮ ಬೆಳವಣಿಗೆ ಮತ್ತು ವ್ಯವಸ್ಥಿತ ಕಾರ್ಯಗಳನ್ನು ನೋಡಿ ಕೆಲವರು ಹೊಟ್ಟೆಕಿಚ್ಚಿನಿಂದ ಮತ್ಸರ ಸಾಧಿಸಬಹುದು ಇನ್ನು ಕೆಲವರು ನಮ್ಮ ವಿರುದ್ಧವಾಗಿ ತೊಂದರೆಗಳನ್ನು ಮಾಡಬಹುದು ಇದನ್ನು ಹೊರತುಪಡಿಸಿ ಕೆಲವರು ತಮ್ಮದೇ ಆದ ದುಷ್ಟಶಕ್ತಿಗಳ ಮೊರೆಹೋಗಿ ಅದರ ಮುಖೇನ ಸಮಸ್ಯೆ ಮಾಡುವುದು ಉಂಟು ಇಂತಹ ಸಮಸ್ಯೆ ಆದಾಗ ನಮಗೆ ಬೇಗನೇ ಅನುಭವಕ್ಕೆ ಬರುವುದಿಲ್ಲ ಆದರೆ ಇದನ್ನು ಖಚಿತವಾಗಿ ತಿಳಿದುಕೊಳ್ಳಬಹುದು. ನಮ್ಮ ಮುಖಲಕ್ಷಣ ಕಳಾಹೀನವಾಗಿ ಇರುವುದು, ಕೆಲಸದಲ್ಲಿ ತೊಂದರೆಗಳು ಹೆಚ್ಚಳವಾಗುವುದು, ಮನೆಯಲ್ಲಿ ಅಶಾಂತಿಯ ವಾತಾವರಣ, ಅಮಾವಾಸ್ಯೆ ಹುಣ್ಣಿಮೆಯ ಸಂದರ್ಭದಲ್ಲಿ ಆಕಸ್ಮಿಕ ಅವಗಡಗಳು, ಪ್ರೀತಿಪಾತ್ರರು

ಮಾಟ ಮಂತ್ರ ದೋಷ ನಿವಾರಣೆ. Read More »

ವಿಶೇಷ ಲೇಖನಗಳು

ಮುಂಬೈ: ರಾಸಾಯನಿಕ ಉತ್ಪಾದನ ಘಟಕದಲ್ಲಿ ಸ್ಫೋಟ;  6 ಮಂದಿ ಸಾವು

ಮುಂಬೈ, ಜ.12: ಮುಂಬೈನಿಂದ 100 ಕಿ.ಮೀ ದೂರದಲ್ಲಿರುವ ಪಾಲ್ಗಾರ್ ಜಿಲ್ಲೆಯ ತಾರಾಪುರದ ನೈಟ್ರೇಟ್ ರಾಸಾಯನಿಕ ಉತ್ಪಾದನಾ ಘಟಕದಲ್ಲಿ ಸ್ಫೋಟ ಸಂಭವಿಸಿ 6 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ತಾರಾ ಘಟಕದಲ್ಲಿದ್ದ ರಿಯಾಕ್ಟರ್ ಸ್ಫೋಟಗೊಂಡಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟಕದಲ್ಲಿ ಇನ್ನು ಹಲವು ಸಿಲುಕಿಕೊಂಡಿದ್ದು ಅವರ ರಕ್ಷಣೆಗಾಗಿ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಘಟನೆಯ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಮುಂಬೈ: ರಾಸಾಯನಿಕ ಉತ್ಪಾದನ ಘಟಕದಲ್ಲಿ ಸ್ಫೋಟ;  6 ಮಂದಿ ಸಾವು Read More »

ರಾಷ್ಟ್ರೀಯ ನ್ಯೂಸ್

ಪೂರ್ಣಕುಂಭ ಪೂಜೆಯಿಂದ ಶುಭಕಾರ್ಯದಲ್ಲಿ ಸಫಲತೆ ಮತ್ತು ದಿನ ಭವಿಷ್ಯ

ವಿವಾಹ ಕಾರ್ಯವು ತಡವಾಗುತ್ತಿದ್ದರೆ ಅಥವಾ ಶುಭ ಕಾರ್ಯಗಳಲ್ಲಿ ವಿಘ್ನಗಳು ಎದುರಾದರೆ ಪೂರ್ಣಕುಂಭ ಪೂಜೆಯನ್ನು ನೆರವೇರಿಸಿ ಇದರಿಂದ ಒಳಿತಾಗುತ್ತದೆ. ಶ್ರೀ ಸೂರ್ಯ ಗಾಯತ್ರಿ ದೇವಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ

ಪೂರ್ಣಕುಂಭ ಪೂಜೆಯಿಂದ ಶುಭಕಾರ್ಯದಲ್ಲಿ ಸಫಲತೆ ಮತ್ತು ದಿನ ಭವಿಷ್ಯ Read More »

ವಿಶೇಷ ಲೇಖನಗಳು

➤➤ ವೀಡಿಯೋ ನ್ಯೂಸ್ – ಕಡಬ: ಅಕ್ರಮ ಕಸಾಯಿಖಾನೆಗೆ ದಾಳಿ

➤➤ ವೀಡಿಯೋ ನ್ಯೂಸ್ ಕಡಬ: ಅಕ್ರಮ ಕಸಾಯಿಖಾನೆಗೆ ದಾಳಿ ➤ ಬೃಹತ್ ಅಕ್ರಮ ಕಟ್ಟಡ ನೆಲಸಮ ➤ ಕಡಬದ ಮೋಹನ್ ಗೆ 800 ಮೀ. ಓಟದಲ್ಲಿ ಕಂಚು ➤ ಕೇಪು ಸರಕಾರಿ ಶಾಲೆಯಲ್ಲಿ ವಿಜ್ಞಾನ ಮೇಳ ➤ ಬೆಳ್ಳಾರೆ ಹಿದಾಯ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ ವೀಡಿಯೋಗಾಗಿ??ಕ್ಲಿಕ್ ಮಾಡಿ

➤➤ ವೀಡಿಯೋ ನ್ಯೂಸ್ – ಕಡಬ: ಅಕ್ರಮ ಕಸಾಯಿಖಾನೆಗೆ ದಾಳಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪೋಷಕರ ಹಾಗೂ ಅಧ್ಯಾಪಕರ ನಿರಂತರ ಸಂಪರ್ಕದಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಹಕಾರಿ ➤ ಜೇಸಿ ಅಬ್ದುಲ್ಲಾ ಮಾಸ್ಟರ್

ಬೆಳ್ಳಾರೆ. ಜ.11. ಝಕರಿಯಾ ಜುಮಾಮಸೀದಿ ಬೆಳ್ಳಾರೆ ಇದರ ಅಧೀನದಲ್ಲಿ ನಡೆಯುತ್ತಿರುವ ಹಿದಾಯ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇದರ ವಾರ್ಷಿಕೋತ್ಸವವು ಇಂದು ಶಾಲಾ ಸಂಚಾಲಕರಾದ ಬಶೀರ್ ಬಿ.ಎ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಝಕರಿಯಾ ಜುಮಾ ಮಸೀದಿ ಬೆಳ್ಳಾರೆ ಉಪಾಧ್ಯಕ್ಷ ಯು.ಹೆಚ್ ಅಬೂಬಕ್ಕರ್ ಕಾರ್ಯಕ್ರಮವನ್ನ ಉದ್ಘಾಟಿಸಿದರು. ಪ್ರಸಕ್ತ ಸನ್ನಿವೇಶದಲ್ಲಿ ವಿದ್ಯಾರ್ಥಿಗಳು ವಿದ್ಯೆಯಿಂದ ವಂಚಿತರಾಗದೆ ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನ ಹರಿಸಬೇಕಾಗಿದೆ.ವಿದ್ಯಾರ್ಥಿಗಳ ಭವಿಷ್ಯ ರೂಪುಗೊಳ್ಳಬೇಕಾದಲ್ಲಿ ಹೆತ್ತವರು, ಪೋಷಕರು ಅಧ್ಯಾಪಕರೊಡನೆ ನಿರಂತರ ಸಂಪರ್ಕ ಹಾಗೂ ಸಂಸ್ಥೆಯೊಂದಿಗೆ ನಿರಂತರ ಸಂಪರ್ಕ ಇಟ್ಟುಕೊಳ್ಳುವುದು ಅತೀ ಅಗತ್ಯ

ಪೋಷಕರ ಹಾಗೂ ಅಧ್ಯಾಪಕರ ನಿರಂತರ ಸಂಪರ್ಕದಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಹಕಾರಿ ➤ ಜೇಸಿ ಅಬ್ದುಲ್ಲಾ ಮಾಸ್ಟರ್ Read More »

ಕರಾವಳಿ
Scroll to Top