ಕರಾವಳಿ ಉತ್ಸವ – ಅಂಗಡಿ/ಸ್ಟಾಲ್‍ಗಳು ಲಭ್ಯ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.10  ದಕ್ಷಿಣ ಕನ್ನಡ ಜಿಲ್ಲಾ ಕರಾವಳಿ ಉತ್ಸವ 2019ರ ವಸ್ತು ಪ್ರದರ್ಶನ ಸಮಿತಿ ವತಿಯಿಂದ ಮಂಗಳೂರಿನ ಮಂಗಳಾ ಸ್ಟೇಡಿಯಂ ಪಕ್ಕದ ಕರಾವಳಿ ಉತ್ಸವ ಮೈದಾನದಲ್ಲಿ ಜನವರಿ 10 ರಿಂದ ನಡೆಯಲಿರುವ ವಸ್ತು ಪ್ರದರ್ಶನದ ಒಳಾಂಗಣದಲ್ಲಿ 20×20  ಹಾಗೂ 10×10 ಅಳತೆಯ ವಾಣಿಜ್ಯ ಉದ್ದೇಶದ ಅಂಗಡಿ/ಸ್ಟಾಲ್‍ಗಳು ಲಭ್ಯವಿದೆ. ಆಸಕ್ತರು ಇದರ ಉಪಯೋಗವನ್ನು ಪಡೆಯಬಹುದು. ಹೆಚ್ಚಿನ ಮಾಹಿತಿಯನ್ನು ಮಂಗಳೂರು ಮಹಾನಗರಪಾಲಿಕೆ ಕಚೇರಿಯಿಂದ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

ಕರಾವಳಿ ಉತ್ಸವ – ಅಂಗಡಿ/ಸ್ಟಾಲ್‍ಗಳು ಲಭ್ಯ Read More »

ಕರಾವಳಿ

ಜನವರಿ 19ರಂದು ಪೊಲಿಯೋ ಲಸಿಕೆ ಅಭಿಯಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.10   ಮಕ್ಕಳನ್ನು ಮಾರಕ ರೋಗದಿಂದ ತಪ್ಪಿಸಲು ತಂದೆ-ತಾಯಿಗಳು, ಪೋಷಕರು ಪಲ್ಸ್ ಪೋಲಿಯೋ ಲಸಿಕೆಯನ್ನು ಮಕ್ಕಳಿಗೆ ಅಗತ್ಯವಾಗಿ ಹಾಕಿಸಬೇಕು ಎಂದು ಮಂಗಳೂರು ಉಪತಹಸೀಲ್ದಾರ್  ವತ್ಸಲಾ ತಿಳಿಸಿದರು. ನಗರದ ತಾಲೂಕು ಕಚೇರಿಯಲ್ಲಿ ಗುರುವಾರ ನಡೆದ ತಾಲೂಕು ಮಟ್ಟದ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಪಲ್ಸ್ ಪೋಲಿಯೋ ಲಸಿಕೆಯು ಮಹತ್ವವಾಗಿದ್ದು ಇದಕ್ಕೆ ಎಲ್ಲಾ ಇಲಾಖೆಯ ಸಿಬ್ಬಂದಿ ವರ್ಗವು ಕೈ ಜೋಡಿಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ತಾಲ್ಲೂಕು ಆರೋಗ್ಯಧಿಕಾರಿ ಡಾ. ಸುಜಯ್,

ಜನವರಿ 19ರಂದು ಪೊಲಿಯೋ ಲಸಿಕೆ ಅಭಿಯಾನ Read More »

ಕರಾವಳಿ

ಇಂದಿನಿಂದ ಕರಾವಳಿ ಉತ್ಸವ : ವೈಭವಯುತ ಸಾಂಸ್ಕೃತಿಕ ಮೆರವಣಿಗೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.10   ದಕ್ಷಿಣ ಕನ್ನಡ ಜಿಲ್ಲೆಯ ಅತಿದೊಡ್ಡ ಉತ್ಸವ ಕರಾವಳಿ ಉತ್ಸವಕ್ಕೆ ಶುಕ್ರವಾರ ಚಾಲನೆ ದೊರಕಲಿದೆ. ಉತ್ಸವದ ಪ್ರಯುಕ್ತ ವೈಭವಯುತ ಸಾಂಸ್ಕೃತಿಕ ಮೆರವಣಿಗೆ ಮಂಗಳೂರು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ. ಮಧ್ಯಾಹ್ನ 3.30 ಕ್ಕೆ ನೆಹರೂ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಸಾಂಸ್ಕೃತಿಕ ಮೆರವಣಿಗೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಕಲಾತಂಡಗಳು ವೈವಿಧ್ಯಮಯ ಕಲಾ ಪ್ರದರ್ಶನದೊಂದಿಗೆ ಭಾಗವಹಿಸಲಿದ್ದು, ನಗರದ ಜನತೆಗೆ ವಿವಿಧ ಕಲಾ ಪ್ರಕಾರಗಳನ್ನು

ಇಂದಿನಿಂದ ಕರಾವಳಿ ಉತ್ಸವ : ವೈಭವಯುತ ಸಾಂಸ್ಕೃತಿಕ ಮೆರವಣಿಗೆ Read More »

ಕರಾವಳಿ

ಉಕ್ರೇನಿನ ವಿಮಾನವನ್ನು ಇರಾನ್ ಹೊಡೆದುರುಳಿಸಿದೆ: ಟ್ರಂಪ್ 

ವಾಷಿಂಗ್ಟನ್, ಜ.10: ಸುಮಾರು 180 ಪ್ರಯಾಣಿಕರು ಸೇರಿದಂತೆ ಸಿಬ್ಬಂದಿಯನ್ನು ಹೊತ್ತು ಸಾಗಿದ್ದ ಉಕ್ರೇನಿನ ವಿಮಾನವನ್ನು ಟೆಹ್ರಾನ್ ನಲ್ಲಿ ಇರಾನ್ ಹೊಡೆದುರುಳಿಸಿದೆ ಎಂದು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅನುಮಾನ ವ್ಯಕ್ತಪಡಿಸಿದ್ದಾರೆ. ಉಕ್ರೇನ್ ದೇಶದ ಅಂತಾರಾಷ್ಟ್ರೀಯ ಬೋಯಿಂಗ್ 737-800 ವಿಮಾನ ರಷ್ಯಾದ ಕೀವ್ ಎಂಬಲ್ಲಿಗೆ ಹೊರಟಿತ್ತು. ಇರಾನ್ ದೇಶದ ಟೆಹ್ರಾನ್​ನ ವಿಮಾನ ನಿಲ್ದಾಣದಲ್ಲಿ ಇಳಿದು ಮತ್ತೆ ಹೊರಟ ಕೆಲವೇ ಕ್ಷಣಗಳಲ್ಲಿ ವಿಮಾನ ಅಪಘಾತಕ್ಕೀಡಾಗಿತ್ತು. ಈ ಅಪಘಾತದಲ್ಲಿ 180 ಜನ ಮೃತಪಟ್ಟಿದ್ದರು. ಈ ಬಗ್ಗೆ ಮಾತನಾಡಿರುವ ಡೊನಾಲ್ಡ್​ ಟ್ರಂಪ್​, “ಈ

ಉಕ್ರೇನಿನ ವಿಮಾನವನ್ನು ಇರಾನ್ ಹೊಡೆದುರುಳಿಸಿದೆ: ಟ್ರಂಪ್  Read More »

ಅಂತರ್ರಾಷ್ಟ್ರೀಯ ನ್ಯೂಸ್

ದಾರುನ್ನೂರು ದುಬೈ ಸಮಿತಿ ಅಧ್ಯಕ್ಷರಾಗಿ ರಫೀಕ್ ಆತೂರ್ ಪುನರಾಯ್ಕೆ,ಪ್ರ.ಕಾರ್ಯದರ್ಶಿಯಾಗಿ ಶಬೀರ್ ಫರಂಗಿಪೇಟೆ

(ನ್ಯೂಸ್ ಕಡಬ) newskadaba.com, ದುಬೈ, ಜ.10  ದಾರುನ್ನೂರು ದುಬೈ ಸಮಿತಿ ಮಾಸಿಕ ಸಭೆಯು ದಿನಾಂಕ 27-12-2019 ನೇ ಶುಕ್ರವಾರ ಜುಮಾ ನಮಾಜಿನ ಬಳಿಕ ದೇರಾ ದುಬೈ ಯಲ್ಲಿರುವ ಹೋಟೆಲ್ ವೇವ್ ಇಂಟೆರ್ ನ್ಯಾಷನಲ್ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮ ದ ಅಧ್ಯಕ್ಷ ಸ್ಥಾನವನ್ನು ದಾರುನ್ನೂರ್ ದುಬೈ ಸ್ಟೇಟ್ ಸಮಿತಿ ಅಧ್ಯಕ್ಷ ರಾದ ಜನಾಬ್ ರಫೀಕ್ ಆತೂರ್ ವಹಿಸಿದ್ದರು . ಬಹುಮಾನ್ಯ ಸುಲೈಮಾನ್ ಮೌಲವಿ ಕಲ್ಲೆಗ ಅವರ ದುವಾದ ಮೂಲಕ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಭಿಕರನ್ನು ಅತಿಥಿ ಗಳನ್ನು

ದಾರುನ್ನೂರು ದುಬೈ ಸಮಿತಿ ಅಧ್ಯಕ್ಷರಾಗಿ ರಫೀಕ್ ಆತೂರ್ ಪುನರಾಯ್ಕೆ,ಪ್ರ.ಕಾರ್ಯದರ್ಶಿಯಾಗಿ ಶಬೀರ್ ಫರಂಗಿಪೇಟೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕಪ್ಪು ನಾಯಿಗೆ ಆಹಾರ ನೀಡುವುದರ ಪ್ರಯೋಜನ ಮತ್ತು ದಿನ ಭವಿಷ್ಯ

ಆರ್ಥಿಕ ಸಮಸ್ಯೆಗಳಿಂದ ಪಾರಾಗಲು ಅಥವಾ ಸಾಲದ ವಿಷವರ್ತುಲದಿಂದ ನೀವು ಬಿಡುಗಡೆ ಹೊಂದಲು ಬಯಸಿದರೆ ತಪ್ಪದೇ ಈ ಕೆಲಸವನ್ನು ಮಾಡಿ. ಕಪ್ಪು ನಾಯಿಗೆ ಪ್ರತಿನಿತ್ಯ ಆಹಾರವನ್ನು ನೀಡಿ ಮತ್ತು ಜಾತಕದಲ್ಲಿನ ದುರ್ಬಲ ಗ್ರಹಗಳನ್ನು ಗುರುತಿಸಿ ಅದಕ್ಕೆ ಸೂಕ್ತವಾದ ಪರಿಹಾರ ಕಾರ್ಯಗಳನ್ನು ಕೈಗೊಳ್ಳಿ. ಶ್ರೀ ಕೊಲ್ಲುರು ಮೂಕಾಂಬಿಕ ದೇವಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ

ಕಪ್ಪು ನಾಯಿಗೆ ಆಹಾರ ನೀಡುವುದರ ಪ್ರಯೋಜನ ಮತ್ತು ದಿನ ಭವಿಷ್ಯ Read More »

ವಿಶೇಷ ಲೇಖನಗಳು

ಕರಾವಳಿಗೂ ತಲುಪಿದ ಹನಿಟ್ರ್ಯಾಪ್ ಜಾಲ ➤ ಹೆಣ್ಣಿನ ವ್ಯಾಮೋಹಕ್ಕೆ ಬಿದ್ದು ಒದ್ದಾಡಿದ ಯುವಕರು

➤➤ ವೀಡಿಯೋ ನ್ಯೂಸ್ ಕರಾವಳಿಗೂ ತಲುಪಿದ ಹನಿಟ್ರ್ಯಾಪ್ ಜಾಲ ➤ ಹನಿಟ್ರ್ಯಾಪ್ ಮಾಡಿದ ರೀತಿ ನೋಡಿದರೆ ನಿಮಗೇ ಶಾಕ್..!! ➤ ಹೆಣ್ಣಿನ ವ್ಯಾಮೋಹಕ್ಕೆ ಬಿದ್ದು ಒದ್ದಾಡಿದ ಯುವಕರು ವೀಡಿಯೋ ಗಾಗಿ??ಕ್ಲಿಕ್ ಮಾಡಿ

ಕರಾವಳಿಗೂ ತಲುಪಿದ ಹನಿಟ್ರ್ಯಾಪ್ ಜಾಲ ➤ ಹೆಣ್ಣಿನ ವ್ಯಾಮೋಹಕ್ಕೆ ಬಿದ್ದು ಒದ್ದಾಡಿದ ಯುವಕರು Read More »

ಕರಾವಳಿ

ಕೆಟ್ಟು ನಿಂತಿದ್ದ ಲಾರಿ ಏಕಾಏಕಿ ಚಲಿಸಿ ರಿಕ್ಷಾಕ್ಕೆ ಢಿಕ್ಕಿ

(ನ್ಯೂಸ್ ಕಡಬ) newskadaba.com ವಿಟ್ಲ, ಜ.09. ಕೆಟ್ಟು ನಿಂತಿದ್ದ ಲಾರಿಯೊಂದು ಹಠಾತ್ತನೆ ಚಲಿಸಿದ ಪರಿಣಾಮ ಎದುರಗಡೆ ನಿಲ್ಲಿಸಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ನಡೆದಿದೆ. ಲಾರಿಯೊಂದು ಕೆಟ್ಟು ಹೋದ ಹಿನ್ನೆಲೆಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದು, ಲಾರಿಯನ್ನು ದುರಸ್ತಿ ಮಾಡಲೆಂದು ಮೆಕ್ಯಾನಿಕ್ ಆಟೋ ರಿಕ್ಷಾದಲ್ಲಿ ಆಗಮಿಸಿದ್ದರು. ದುರಸ್ತಿ ವೇಳೆ ಲಾರಿ ಹಠಾತ್ತನೆ ಚಲಿಸಿ ಎದುರುಗಡೆ ಇದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದು ರಿಕ್ಷಾವನ್ನು ದೂಡಿಕೊಂಡು ಹೋಗಿ ಮರಕ್ಕೆ ಢಿಕ್ಕಿ

ಕೆಟ್ಟು ನಿಂತಿದ್ದ ಲಾರಿ ಏಕಾಏಕಿ ಚಲಿಸಿ ರಿಕ್ಷಾಕ್ಕೆ ಢಿಕ್ಕಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಂಟ್ವಾಳದಲ್ಲಿ ನಾಮಫಲಕ ಹಾಕದೆ ರಸ್ತೆ ಕಾಮಗಾರಿ: ಕಿರು ಸೇತುವೆ ನಿರ್ಮಾಣ ಗುಂಡಿಗೆ ಬಿದ್ದ ಕಾರು, ಚಾಲಕನಿಗೆ ಗಾಯ

ಬಂಟ್ವಾಳ, ಜ.9: ಯಾವುದೇ ನಾಮಫಲಕ ಹಾಕದೆ ರಸ್ತೆಯ ಕಾಮಗಾರಿ ನಡೆಸುತ್ತಿರುವ ಪರಿಣಾಮ ಕಾರೊಂದು ಕಿರು ಸೇತುವೆಯ ನಿರ್ಮಾಣದ ಗುಂಡಿಗೆ ಬಿದ್ದು ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಬಿ.ಸಿ.ರೋಡಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಕಾರು ಚಾಲಕ ರಾಜೇಶ್ ಎಂದು ಗುರುತಿಸಲಾಗಿದೆ. ಕಾರು ಚಾಲಕ ರಾಜೇಶ್ ಬಂಟ್ವಾಳ ಕಡೆಯಿಂದ ಬಿಸಿರೋಡು ಕಡೆಗೆ ಬರುತ್ತಿದ್ದ ವೇಳೆ ರಸ್ತೆ ಕಾಣದೆ ಕಾರು ಗುಂಡಿಗೆ ಬಿದ್ದಿದೆ. ಬಿ.ಸಿರೋಡು – ಪುಂಜಾಲಕಟ್ಟೆ ರಸ್ತೆ ಅಗಲೀಕರಣದ ಕಾಮಗಾರಿ ನಡೆಯುತ್ತಿದ್ದು, ರಸ್ತೆಯಲ್ಲಿ ಯಾವುದೇ ಮುನ್ಸೂಚನೆಯ ಫಲಕ ಹಾಕದೇ

ಬಂಟ್ವಾಳದಲ್ಲಿ ನಾಮಫಲಕ ಹಾಕದೆ ರಸ್ತೆ ಕಾಮಗಾರಿ: ಕಿರು ಸೇತುವೆ ನಿರ್ಮಾಣ ಗುಂಡಿಗೆ ಬಿದ್ದ ಕಾರು, ಚಾಲಕನಿಗೆ ಗಾಯ Read More »

ಕರಾವಳಿ

ಗಲ್ಲು ಶಿಕ್ಷೆಯಿಂದ ಪಾರಾಗಲು ನಿರ್ಭಯಾ ಗ್ಯಾಂಗ್ ರೇಪ್ ಅಪರಾಧಿಯಿಂದ ಸುಪ್ರೀಂಗೆ ಅರ್ಜಿ

ಹೊಸದಿಲ್ಲಿ, ಜ.9: ನಿರ್ಭಯಾ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳಲ್ಲಿ ಒಬ್ಬನಾದ ವಿನಯ್ ಶರ್ಮ ಸುಪ್ರೀಂ ಕೋರ್ಟ್ ನಲ್ಲಿ ಗುರುವಾರ ಕ್ಯುರೇಟಿವ್ ಅರ್ಜಿ ಸಲ್ಲಿಸಿದ್ದಾನೆ. ಜನವರಿ 22ರಂದು ಬೆಳಗ್ಗೆ 7 ಗಂಟೆಗೆ ಗಲ್ಲಿಗೇರಿಸುವಂತೆ ದಿಲ್ಲಿಯ ಪಟಿಯಾಲ ಕೋರ್ಟ್ ಮೊನ್ನೆ ಸೋಮವಾರ ಘೋಷಿಸಿದ ಬಳಿಕ ವಿನಯ್ ಶರ್ಮ ಇಂದು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾನೆ.

ಗಲ್ಲು ಶಿಕ್ಷೆಯಿಂದ ಪಾರಾಗಲು ನಿರ್ಭಯಾ ಗ್ಯಾಂಗ್ ರೇಪ್ ಅಪರಾಧಿಯಿಂದ ಸುಪ್ರೀಂಗೆ ಅರ್ಜಿ Read More »

ರಾಷ್ಟ್ರೀಯ ನ್ಯೂಸ್
Scroll to Top