ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಸೌಲಭ್ಯ ಯೋಜನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.9   ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ ಹಿಂದುಳಿದ ವರ್ಗಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ 2019-20ನೇ ಸಾಲಿನಲ್ಲಿ  ರಾಷ್ಟ್ರೀಯ ಹಿಂದುಳಿದ ವರ್ಗಗಳ ಹಣಕಾಸು ಮತ್ತು ಅಭಿವೃದ್ಧಿ ನಿಗಮದ ಸಹಯೋಗದೊಂದಿಗೆ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳಲ್ಲಿ ಸೌಲಭ್ಯ ಪಡೆಯ ಬಯಸುವವರಿಂದ ಅರ್ಜಿ ಆಹ್ವಾನಿಸಲಾಗಿದೆ. ಒಂದು ಭಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ. ಅರ್ಜಿದಾರರು ಹಿಂದುಳಿದ ವರ್ಗಗಳ […]

ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಸೌಲಭ್ಯ ಯೋಜನೆ Read More »

ಕರಾವಳಿ

ಜ.11: ಒರುಂಬಾಳು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ

(ನ್ಯೂಸ್ ಕಡಬ) newskadaba.com, ಕಡಬ, ಜ.9    ನೂಜಿಬಾಳ್ತಿಲ ಗ್ರಾಮದ ಒರುಂಬಾಳು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ ಹಾಗೂ ಗಣಹೋಮ ಕಾರ್ಯಗಳು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜ.11ರಂದು ನಡೆಯಲಿದೆ. ಜ.10ರಂದು ಭಕ್ತಾಧಿಗಳಿಂದ ಕ್ಷೇತ್ರಕ್ಕೆ ಹಸುರುವಾಣಿ ಸಮರ್ಪಣೆ ನಡೆಯಲಿದೆ. ಜ.11ರಂದು ದೇವತಾ ಪ್ರಾರ್ಥನೆ, ಆಚಾರ್ಯವರಣ, ಮಹಾಗಣಪತಿ ಹೋಮ, ಪಂಚವಿಂಶತಿ ಕಲಶಪೂಜೆ ಬಳಿಕ ಸಾರ್ವಜನಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ, ಶ್ರೀ ದೇವರಿಗೆ ಕಲಶಾಭಿಷೇಕ, ನಾಗದೇವರಿಗೆ ತಂಬಿಲ

ಜ.11: ಒರುಂಬಾಳು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ Read More »

ಕರಾವಳಿ

ಬೀದಿ-ಬದಿ ವ್ಯಾಪಾರಿಗಳಿಗೆ ಉಚಿತ ವೈದ್ಯಕೀಯ ತಪಾಸಣೆ ಇಂದು

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.9   ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು ದಕ್ಷಿಣ ಕನ್ನಡ ಜಿಲ್ಲಾಡಳಿತ ಮಂಗಳೂರು ಮಹಾನಗರಪಾಲಿಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾರ್ಯಾಲಯ ದಕ್ಷಿಣ ಕನ್ನಡ ಜಿಲ್ಲೆ, ದೀನ್ ದಯಾಳ್ ಅಂತ್ಯೋದಯ ಯೋಜನೆ – ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ಅಡಿಯಲ್ಲಿ  ಮತ್ತು ಕಸ್ತೂರ್ಬಾ ಮೆಡಿಕಲ್ ಕಾಲೇಜು ಆಸ್ಪತ್ರೆ, ಅತ್ತಾವರ, ಮಂಗಳೂರು ಇವರ ಜಂಟಿ ಸಹಯೋಗದೊಂದಿಗೆ ಮಂಗಳೂರು ಮಹಾನಗರಪಾಲಿಕೆ

ಬೀದಿ-ಬದಿ ವ್ಯಾಪಾರಿಗಳಿಗೆ ಉಚಿತ ವೈದ್ಯಕೀಯ ತಪಾಸಣೆ ಇಂದು Read More »

ಕರಾವಳಿ

ಮತದಾರರ ಮಿಂಚಿನ ನೋಂದಣಿ- ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.9  ಜಿಲ್ಲಾದ್ಯಂತ ಮಿಂಚಿನ ನೋಂದಣಿ ಕಾರ್ಯಕ್ರಮವು ಪ್ರಾರಂಭವಾಗಿದ್ದು, ಈ ಕಾರ್ಯಕ್ರಮವು ಜನವರಿ 10 ರವರೆಗೆ ವಿಸ್ತರಣೆಗೊಂಡಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಜನವರಿ 15ರಂದು ಕೊನೆಯ ದಿನವಾಗಿದ್ದು, ಈ ಹಿನ್ನೆಲೆಯಲ್ಲಿ ವಿಕಲಚೇತರನರು, ಮಹಿಳೆಯರು, ದುರ್ಬಲರು ಮತ್ತು ಯುವ ಮತದಾರರ ಅನೂಕೂಲಕ್ಕಾಗಿ ವಿಸ್ತರಣೆಗೊಂಡಿದೆ, ನೊಂದಣಿ ಅಭಿಯಾನವು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ನಡೆಯಲಿದೆ. ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ದ.ಕ. ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.

ಮತದಾರರ ಮಿಂಚಿನ ನೋಂದಣಿ- ಅವಧಿ ವಿಸ್ತರಣೆ Read More »

ಕರಾವಳಿ

ಜ.10 ರಂದು ಕಾನೂನು ಅರಿವು ಕಾರ್ಯಗಾರ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.9  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಹಾಗೂ ಪರಿಶಿಷ್ಟ  ಜಾತಿ ಮತ್ತು ಪಂಗಡಗಳ ಸಂಘ. ದ.ಕ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ & ನಿಯಂತ್ರಣ) ಕಾಯ್ದೆ-1986ರಡಿ ಕಾನೂನು ಅರಿವು ಕಾರ್ಯಗಾರ ಜನವರಿ 10 ರಂದು ಬೆಳಿಗ್ಗೆ 9.30 ಗಂಟೆಗೆ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು

ಜ.10 ರಂದು ಕಾನೂನು ಅರಿವು ಕಾರ್ಯಗಾರ Read More »

ಕರಾವಳಿ

ರಾಜ್ಯದಲ್ಲಿ ಮತ್ತೊಂದು ಹನಿಟ್ರ್ಯಾಪ್ ಪ್ರಕರಣ ➤ ಜೋಡಿಗಳನ್ನು ಕೂಡಿಟ್ಟು ಹಣ ಮಾಡುವ ದಂಧೆ ಭೇದಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ.09. ದೇಶದ ವಿವಿಧೆಡೆ ಕೇಳಿ ಬರುತ್ತಿದ್ದ ಹನಿ ಟ್ರ್ಯಾಪ್ ಘಟನೆಯು ಉಪ್ಪಿನಂಗಡಿಯಲ್ಲಿ ನಡೆದಿದ್ದು, ಶಂಕಿತ ಆರೋಪಿಗಳು ಪೊಲೀಸರ ಬಲೆಗೆ ಬಿದ್ದ ಘಟನೆ ಗುರುವಾರದಂದು ನಡೆದಿದೆ. ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ತಳಿಪರಂಬ ನಿವಾಸಿ ದಿಲೀಪ್ ಟಿ ಎಂಬವರು ತನ್ನ ಸ್ನೇಹಿತರಾದ ಜನಾರ್ಧನನ್, ಪ್ರಶಾಂತ್, ಪ್ರವೀಣ್ ಎಂಬವರೊಂದಿಗೆ ಇನ್ನೋವಾ ಕಾರಿನಲ್ಲಿ ಕಣ್ಣೂರಿನಿಂದ ಪುತ್ತೂರಿಗೆ ಆಗಮಿಸಿದ್ದು, ಪುತ್ತೂರಿನಲ್ಲಿ ಪರಿಚಯದ ಹುಡುಗಿಯೊಂದಿಗೆ ಒಂದು ಮನೆಗೆ ತೆರಳಿದ್ದರೆನ್ನಲಾಗಿದೆ. ಆ ಮನೆಯಲ್ಲಿ ಮತ್ತೊಬ್ಬಳು ಹುಡುಗಿಯಿದ್ದು ಅದೇ ಸಮಯದಲ್ಲಿ ಇಬ್ಬರು

ರಾಜ್ಯದಲ್ಲಿ ಮತ್ತೊಂದು ಹನಿಟ್ರ್ಯಾಪ್ ಪ್ರಕರಣ ➤ ಜೋಡಿಗಳನ್ನು ಕೂಡಿಟ್ಟು ಹಣ ಮಾಡುವ ದಂಧೆ ಭೇದಿಸಿದ ಪೊಲೀಸರು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚಂದ್ರಗಹಣ ವೀಕ್ಷಣೆ- ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಮುಕ್ತ ಅವಕಾಶ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.9   ಜನವರಿ 10, ಶುಕ್ರವಾರ ರಾತ್ರಿ 10.37ರಿಂದ ಜನವರಿ 11ರ ಮುಂಜಾನೆ 2.42ರವರೆಗೆ ಚಂದ್ರಗಹಣ ಗೋಚರಿಸುತ್ತದೆ. ಈ ವಿದ್ಯಮಾನವನ್ನು ವೀಕ್ಷಿಸಲು ಆಸಕ್ತರು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಬಹುದು ಎಂದು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ.ಕೆ.ವಿ ರಾವ್ ಪ್ರಕಟಣೆ ತಿಳಿಸಿದೆ.

ಚಂದ್ರಗಹಣ ವೀಕ್ಷಣೆ- ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಮುಕ್ತ ಅವಕಾಶ Read More »

ಕರಾವಳಿ

ಡಿಪ್ಲೋಮಾ-ಬಾಕಿ ಪರೀಕ್ಷೆಗೆ ಕೊನೆಯ ಅವಕಾಶ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.9  2003-04ನೇ ಸಾಲಿನಲ್ಲಿ ಸಿ-03 ಪಠ್ಯಕ್ರಮದಲ್ಲಿ ಹಾಗೂ 2009-10ನೇ ಸಾಲಿನಲ್ಲಿ ಸಿ-09 ಪಠ್ಯಕ್ರಮದಲ್ಲಿ ಡಿಪ್ಲೋಮಾ ಪ್ರವೇಶ ಪಡೆದಿರುವ ಅಭ್ಯರ್ಥಿಗಳಿಗೆ ಬಾಕಿಯಿರುವ ವಿಷಯಗಳನ್ನು ಪರೀಕ್ಷೆ ಬರೆಯಲು ಏಪ್ರಿಲ್/ಮೇ 2020 ರ ಪರೀಕ್ಷೆಗೆ ಕೊನೆಯ ಅವಕಾಶವಿದೆ. ನಂತರ ಅವಕಾಶವಿರುವುದಿಲ್ಲ ಎಂದು ಕರ್ನಾಟಕ ಸರ್ಕಾರಿ ಪಾಲಿಟೆಕ್ನಿಕ್ ಪ್ರಿನ್ಸಿಪಾಲ್ ಪ್ರಕಟಣೆ ತಿಳಿಸಿದೆ.

ಡಿಪ್ಲೋಮಾ-ಬಾಕಿ ಪರೀಕ್ಷೆಗೆ ಕೊನೆಯ ಅವಕಾಶ Read More »

ಕರಾವಳಿ

ಅಂಬಿಗರ ಚೌಡಯ್ಯ- ವಚನಸಾರ ಪ್ರಸರಣೋಪನ್ಯಾಸ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.9    2019-20 ನೇ ಸಾಲಿನ ಅಂಬಿಗರ ಚೌಡಯ್ಯ ಅಧ್ಯಯನ ಪೀಠದ ವಚನಸಾರ ಪ್ರಸರಣೋಪನ್ಯಾಸ ಕಾರ್ಯಕ್ರಮ, ವಚನ ಸಾಹಿತ್ಯ ಪರಂಪರೆ ಮತ್ತು ಸಮಾಜ ಎಂಬ ಶೀರ್ಷಿಕೆ ಅಡಿಯಲ್ಲಿ ವಿವಿಧ ಕಾಲೇಜುಗಳಲ್ಲಿ ನಡೆಯಲಿದೆ. ಜನವರಿ 9 ರಂದು ಬೆಳಿಗ್ಗೆ 10.30 ಗಂಟೆಗೆ ಸರಕಾರಿ ಪ್ರಥಮ ದರ್ಜೆ ಕಾಜೇಜು ಬೆಳ್ತಂಗಡಿ, 14 ರಂದು ಬೆಳಿಗ್ಗೆ 11.30 ಗಂಟೆಗೆ ಸರಕಾರಿ ಪ್ರಥಮ ದರ್ಜೆ ಕಾಜೇಜು ಕನ್ಯಾನ, 16 ರಂದು ಮಧ್ಯಾಹ್ನ 2.30 ಗಂಟೆಗೆ ಉಪೇಂದ್ರ ಪೈ

ಅಂಬಿಗರ ಚೌಡಯ್ಯ- ವಚನಸಾರ ಪ್ರಸರಣೋಪನ್ಯಾಸ ಕಾರ್ಯಕ್ರಮ Read More »

ಕರಾವಳಿ

14ರ ಒಳಗಿನ ಮಕ್ಕಳನ್ನು ದುಡಿಸಿದರೆ ಜೈಲು ಶಿಕ್ಷೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.9  ಕಾಯ್ದೆ-1986 ಪ್ರಕಾರ 14 ವರ್ಷದ ಒಳಗಿನ  ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ನೇಮಿಸಿಕೊಳ್ಳುವುದನ್ನು ಹಾಗೂ 15ರಿಂದ 18 ವರ್ಷದೊಳಗಿನ ಯಾವುದೇ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದ್ದು, ಶಿಕ್ಷಾರ್ಹ ಹಾಗೂ ಸಂಜ್ಞೆಯ (ವಾರೆಂಟ್ ರಹಿತ) ಬಂಧಿಸಬಹುದಾದ ಅಪರಾಧವಾಗಿದೆ. ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ – 1986ರ ತಿದ್ದುಪಡಿ ಕಾಯ್ದೆ – 2016ರನ್ವಯ 15ರಿಂದ 18 ವರ್ಷದೊಳಗಿನ  ಮಕ್ಕಳನ್ನು ಅಪಾಯಕಾರಿ ಅಲ್ಲದ ಸಂಸ್ಥೆಗಳಲ್ಲಿ  ನೇಮಿಸಲು ಅವಕಾಶ

14ರ ಒಳಗಿನ ಮಕ್ಕಳನ್ನು ದುಡಿಸಿದರೆ ಜೈಲು ಶಿಕ್ಷೆ Read More »

ಕರಾವಳಿ
Scroll to Top