ಜೀವಂತ ಫಲಾನುಭವಿಗಳಿಗೆ ಮೃತರೆಂದು ತಪ್ಪಾಗಿ ತೋರಿಸುವ ಸಮಸ್ಯೆ

ತ್ವರಿತ ಪರಿಹಾರಕ್ಕೆ ಭರತ್ ಮುಂಡೋಡಿ ಸೂಚನೆ (ನ್ಯೂಸ್‌ ಕಡಬ) newskadaba.com, ಅ. 16.ಜೀವಂತ ಫಲಾನುಭವಿಗಳನ್ನು ಮೃತರೆಂದು ತೋರಿಸುವ ಸಮಸ್ಯೆಗೆ ಶಾಶ್ವತ ಪರಿಹಾರ ಹಾಗೂ ಮೃತಪಟ್ಟವರ ಖಾತೆಗೆ ಜಮೆಯಾದ ಹಣ ವಸೂಲಿಗೆ 100% ಗುರಿ ಸಾಧಿಸಲು ಸೂಚನೆ.ಕೆ.ಎಸ್.ಆರ್.ಟಿ.ಸಿ ಬಸ್‌ಗಳಲ್ಲಿ ವಿಶೇಷಚೇತನರಿಗೆ ಮೀಸಲಿಟ್ಟ ಆಸನಗಳು ಅವರಿಗೆ ಸಿಗುವಂತೆ ಕಟ್ಟುನಿಟ್ಟಿನ ಕ್ರಮ. ಇ-ಕೆವೈಸಿ ಪ್ರಕ್ರಿಯೆಯನ್ನು ನಿಗದಿತ ಗುರಿಯೊಳಗೆ ಯಶಸ್ವಿಯಾಗಿ ಪೂರ್ಣಗೊಳಿಸಲು ಮನವಿ.ಗ್ರಾಮೀಣ/ಅರಣ್ಯ ಪ್ರದೇಶಗಳ ವಿದ್ಯುತ್ ವ್ಯತ್ಯಯ ನೀಗಿಸಲು ಹೆಚ್ಚುವರಿ ಸಹಾಯಕ ಪವರ್‌ಮ್ಯಾನ್‌ಗಳ ನೇಮಕಕ್ಕೆ ಇಂಧನ ಸಚಿವರಿಗೆ ಪತ್ರ ಬರೆಯಲು ನಿರ್ಣಯ. ಸ್ಥಳೀಯ […]

ಜೀವಂತ ಫಲಾನುಭವಿಗಳಿಗೆ ಮೃತರೆಂದು ತಪ್ಪಾಗಿ ತೋರಿಸುವ ಸಮಸ್ಯೆ Read More »

ಕರಾವಳಿ

ಮೌರ್ಯ ಸರ್ಕಲ್ ಇಂಧನ ಇಲಾಖೆ ಕಚೇರಿ ಕಟ್ಟಡದಿಂದ ಬಿದ್ದು  ವ್ಯಕ್ತಿ ದಾರುಣ ಮೃತ್ಯು

(ನ್ಯೂಸ್‌ ಕಡಬ) newskadaba.com, ಅ. 16. ಬೆಂಗಳೂರಿನ ಮೌರ್ಯ ಸರ್ಕಲ್‌ನಲ್ಲಿರುವ ಇಂಧನ ಇಲಾಖೆಯ ಬಹುಮಹಡಿ ಕಟ್ಟಡದ 6ನೇ ಮಹಡಿಯಿಂದ ಬಿದ್ದು ಕಿರಿಯ ಸಹಾಯಕ ನೌಕರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಮೃತರನ್ನು 48 ವರ್ಷದ ವಜ್ರಕುಮಾರ್ ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ 6:30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಮೃತನಿಗೆ ಮಕ್ಕಳಿರಲಿಲ್ಲ ಹಾಗೂ ಇತ್ತೀಚೆಗೆ ವಿಚ್ಛೇದನವಾಗಿತ್ತು. ಅಲ್ಲದೆ, ತಾವಾಗಿಯೇ ಸ್ವಯಂ ನಿವೃತ್ತಿ (VRS) ಪಡೆದಿದ್ದರೂ ಹಣ ಬಾರದಿರುವ ಕಾರಣದಿಂದ ತೀವ್ರ ಮನನೊಂದಿದ್ದರು ಎನ್ನಲಾಗಿದ್ದು, ಆತ್ಮಹತ್ಯೆಗೆ ಇದೇ

ಮೌರ್ಯ ಸರ್ಕಲ್ ಇಂಧನ ಇಲಾಖೆ ಕಚೇರಿ ಕಟ್ಟಡದಿಂದ ಬಿದ್ದು  ವ್ಯಕ್ತಿ ದಾರುಣ ಮೃತ್ಯು Read More »

ಕರಾವಳಿ

ಕೇಂದ್ರ ಸರ್ಕಾರದ ಹೊಸ ಹೆಜ್ಜೆ: ನವೆಂಬರ್ 1ರಿಂದ ದೇಶದಲ್ಲಿ ಸಿಎನ್‌ಎಪಿ ವ್ಯವಸ್ಥೆ ಜಾರಿ!

(ನ್ಯೂಸ್‌ ಕಡಬ) newskadaba.com, ಅ. 16. ಅಪರಿಚಿತ ಮೊಬೈಲ್ ಸಂಖ್ಯೆಗಳಿಂದ ಬರುವ ಕರೆಗಳನ್ನು ಗುರುತಿಸಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರ ಹೊಸ ವ್ಯವಸ್ಥೆ ಜಾರಿಗೆ ತರಲು ಮುಂದಾಗಿದೆ. ನವೆಂಬರ್ 1ರಿಂದ ದೇಶದ ದೂರಸಂಪರ್ಕ ಸೇವಾ ಕಂಪನಿಗಳು ಕಾಲಿಂಗ್ ನೇಮ್ ಪ್ರೆಸೆಂಟೇಷನ್ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದು ದೂರಸಂಪರ್ಕ ಇಲಾಖೆ ಸೂಚಿಸಿದೆ. ಈ ವ್ಯವಸ್ಥೆಯಡಿ ಮೊಬೈಲ್‌ಗೆ ಕರೆ ಬಂದಾಗ ಕರೆ ಮಾಡುವವರ ಸಂಖ್ಯೆಯ ಜೊತೆಗೆ ಅವರ ಹೆಸರೂ ಪರದೆಯ ಮೇಲೆ ಕಾಣಿಸಿಕೊಳ್ಳಲಿದೆ. ಇದರಿಂದ ಅಪರಿಚಿತ ಕರೆಗಳ ಗುರುತು ಪತ್ತೆಹಚ್ಚಲು ಹಾಗೂ

ಕೇಂದ್ರ ಸರ್ಕಾರದ ಹೊಸ ಹೆಜ್ಜೆ: ನವೆಂಬರ್ 1ರಿಂದ ದೇಶದಲ್ಲಿ ಸಿಎನ್‌ಎಪಿ ವ್ಯವಸ್ಥೆ ಜಾರಿ! Read More »

ಕರಾವಳಿ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪ ಹಾಗೂ ಪುಣೆಗೆ ನೂತನ ವಿಮಾನ ಸೇವೆ ಆರಂಭ!

(ನ್ಯೂಸ್‌ ಕಡಬ) newskadaba.com, ಅ. 16. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪ ಹಾಗೂ ಪುಣೆಗೆ ನೂತನ ವಿಮಾನ ಸೇವೆ ಆರಂಭ.ಪ್ರಾದೇಶಿಕ ವಿಮಾನಯಾನ ಸಂಸ್ಥೆಯಾದ ‘ಫ್ಲೈ91’ (Fly91) ವತಿಯಿಂದ ದಿನನಿತ್ಯದ ನೇರ ವಿಮಾನ ಹಾರಾಟ.2026ರ ಅಕ್ಟೋಬರ್ ಕೊನೆಯ ವಾರದಿಂದ ವಿಮಾನ ಸಂಚಾರ ಪ್ರಾರಂಭವಾಗುವ ನಿರೀಕ್ಷೆ. ಮಂಗಳೂರು ವಿಮಾನ ನಿಲ್ದಾಣದ ಸಾಪ್ತಾಹಿಕ ವಿಮಾನ ಸಂಚಾರಗಳ ಸಂಖ್ಯೆ 181ರಿಂದ 195ಕ್ಕೆ ಏರಿಕೆ (ಒಟ್ಟು 14 ಹೊಸ ಸೇವೆಗಳು ಸೇರ್ಪಡೆ).ಹೈದರಾಬಾದ್ ಮತ್ತು ಬೆಂಗಳೂರಿಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸೇವೆ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪ ಹಾಗೂ ಪುಣೆಗೆ ನೂತನ ವಿಮಾನ ಸೇವೆ ಆರಂಭ! Read More »

ಕರಾವಳಿ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ: ಇಂದು ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com, ಅ. 16. ಕರ್ನಾಟಕದ ನೂತನ ರಾಜ್ಯಪಾಲರಾಗಿ ಬಿಜೆಪಿಯ ಹಿರಿಯ ನಾಯಕಿ ಡಾ. ಸುಧಾ ಯಾದವ್ ನೇಮಕಗೊಂಡಿದ್ದು, ಇಂದು ಬೆಳಗ್ಗೆ ಪ್ರಮಾಣವಚ ಸ್ವೀಕರಿಸಲಿದ್ದಾರೆ. ಬರೋಬ್ಬರಿ ಐದು ವರ್ಷಗಳ ಕಾಲ ಕರ್ನಾಟಕದ ರಾಜ್ಯಪಾಲರಾಗಿದ್ದ ಥಾವರ್ ಚಂದ್ ಗೆಹ್ಲೋಟ್ ಅವರ ಅಧಿಕಾರವಧಿ ಪೂರ್ಣಗೊಂಡ ಹಿನ್ನೆಲೆ ಅವರ ಸ್ಥಾನಕ್ಕೆ ಸುಧಾ ಯಾದವ್ ನಿಯೋಜನೆಗೊಂಡಿದ್ದಾರೆ. ಕಾರ್ಗಿಲ್ ಹುತಾತ್ಮ ಯೋಧನ ಪತ್ನಿಯಾಗಿರುವ ಸುಧಾ ಯಾದವ್ ರಸಾಯನಶಾಸ್ತ್ರದಲ್ಲಿ ಪಿಎಚ್‌ಡಿ ಪಡೆದಿದುಕೊಂಡಿದ್ದು, ಮಾಜಿ ಲೋಕಸಭಾ ಸಂಸದೆಯಾಗಿದ್ದು, ಪ್ರಸ್ತುತ ಬಿಜೆಪಿ ಸಂಸದೀಯ ಮಂಡಳಿಯ ಪ್ರಮುಖ ಸದಸ್ಯೆಯಾಗಿದ್ದಾರೆ.

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ: ಇಂದು ಪ್ರಮಾಣ ವಚನ ಸ್ವೀಕಾರ Read More »

ಕರಾವಳಿ

ಕಡಬ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಹಾಗೂ ಬೆದರಿಕೆ ಪ್ರಕರಣ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ದಂಡ

(ನ್ಯೂಸ್‌ ಕಡಬ) newskadaba.com, ಅ. 16. 2021 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಏಳನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 30 ವರ್ಷದ ವ್ಯಕ್ತಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.ಆರೋಪಿಯನ್ನು ಕಡಬದ ರಾಮಕುಂಜ ನಿವಾಸಿ ಶೇಖರ್ ಅಲಿಯಾಸ್ ಸೇಸಪ್ಪ ಎಂದು ಗುರುತಿಸಲಾಗಿದೆ. ಘಟನೆ ಮೇ 8, 2021 ರಂದು ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ

ಕಡಬ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಹಾಗೂ ಬೆದರಿಕೆ ಪ್ರಕರಣ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ದಂಡ Read More »

ಕರಾವಳಿ

ಪೇಶಾವರ ಶಾಲಾ ದುರಂತ: ಮೇಲ್ಛಾವಣಿ ಕುಸಿದು 21 ವಿದ್ಯಾರ್ಥಿಗಳು, ಶಿಕ್ಷಕಿ ಮೃತ್ಯು

(ನ್ಯೂಸ್‌ ಕಡಬ) newskadaba.com, ಅ. 15 . ಪಾಕಿಸ್ತಾನದ ವಾಯುವ್ಯ ನಗರ ಪೇಶಾವರದಲ್ಲಿ ಶಾಲೆಯೊಂದರ ಮೇಲ್ಛಾವಣಿ ಕುಸಿದು ಭೀಕರ ದುರ್ಘಟನೆ ಸಂಭವಿಸಿದೆ. 21 ವಿದ್ಯಾರ್ಥಿಗಳು ಹಾಗೂ ಓರ್ವ ಶಿಕ್ಷಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 40ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ.ಮೃತಪಟ್ಟ ಎಲ್ಲ ವಿದ್ಯಾರ್ಥಿಗಳು 13 ವರ್ಷದೊಳಗಿನವರು ಎಂದು ದೃಢಪಟ್ಟಿದೆ.ಗುರುವಾರ ಬೆಳಗ್ಗೆ ಪಾಠಗಳು ನಡೆಯುತ್ತಿದ್ದ ವೇಳೆ ಈ ಅನಾಹುತ ಸಂಭವಿಸಿದೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಇನ್ನೂ ಕೆಲವು ಮಕ್ಕಳು ಸಿಲುಕಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚರಣೆ ತೀವ್ರಗೊಂಡಿದೆ.ಪಾಕಿಸ್ತಾನ

ಪೇಶಾವರ ಶಾಲಾ ದುರಂತ: ಮೇಲ್ಛಾವಣಿ ಕುಸಿದು 21 ವಿದ್ಯಾರ್ಥಿಗಳು, ಶಿಕ್ಷಕಿ ಮೃತ್ಯು Read More »

ಕರಾವಳಿ

ಪುತ್ತೂರು: ನಿಷೇಧಿತ ಕೇರಳ ಲಾಟರಿ ಟಿಕೆಟ್ ಅಕ್ರಮ ಮಾರಾಟ – ಇಬ್ಬರ ವಶ, ಪ್ರತ್ಯೇಕ ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com, ಅ. 15 . ನಿಷೇಧಿತ ಲಾಟರಿ ಟಿಕೆಟ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪದಡಿ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಅಕ್ಟೋಬರ್ 14ರಂದು ಸಂಜೆ ಪುತ್ತೂರು ಕಸಬ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಅಂಗಡಿಯೊಂದರಲ್ಲಿ ಕೇರಳ ರಾಜ್ಯದ ಲಾಟರಿ ಟಿಕೆಟ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಪುತ್ತೂರು ನಗರ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕ ವಾಸು ನಾಯ್ಕ್ ಅವರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ

ಪುತ್ತೂರು: ನಿಷೇಧಿತ ಕೇರಳ ಲಾಟರಿ ಟಿಕೆಟ್ ಅಕ್ರಮ ಮಾರಾಟ – ಇಬ್ಬರ ವಶ, ಪ್ರತ್ಯೇಕ ಪ್ರಕರಣ ದಾಖಲು Read More »

ಕರಾವಳಿ

ವಿಟ್ಲ ಪೊಲೀಸ್ ಕಾರ್ಯಾಚರಣೆ: 18 ತಿಂಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಕೇರಳದಲ್ಲಿ ಸೆರೆ

(ನ್ಯೂಸ್‌ ಕಡಬ) newskadaba.com, ಅ. 15 . ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕಳ್ಳತನ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 18 ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಕೇರಳದ ಮಲಪ್ಪುರಂ ನಿವಾಸಿ ರಾಮ್‌ಶೀದ್. ವಿಟ್ಲ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 457 ಮತ್ತು 380 ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ವಿಟ್ಲ ಪೊಲೀಸ್ ಠಾಣೆಯ ಎಎಸ್‌ಐ ಜಯರಾಮ್ ಹಾಗೂ ಸಿಪಿಸಿ ಶಿವಾನಂದ ಅವರು ಅಕ್ಟೋಬರ್ 13, 2026 ರಂದು ಕೇರಳದ ನಿಲಂಬೂರ್ ವಂಡೂರಿನಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ

ವಿಟ್ಲ ಪೊಲೀಸ್ ಕಾರ್ಯಾಚರಣೆ: 18 ತಿಂಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಕೇರಳದಲ್ಲಿ ಸೆರೆ Read More »

ಕರಾವಳಿ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನಾಳೆ ಪ್ರಮಾಣವಚನ ಸ್ವೀಕಾರ!

(ನ್ಯೂಸ್‌ ಕಡಬ) newskadaba.com, ಅ. 15 . ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಅವರು ನಾಳೆ (ಅ.16)  ಬೆಳಿಗ್ಗೆ 10:00 ಗಂಟೆಗೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ನಾಟಕ ಸೇರಿದಂತೆ ಒಟ್ಟು ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಇವರು ಕರ್ನಾಟಕದ ಎರಡನೇ ಮಹಿಳಾ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. (ಈ ಹಿಂದೆ ವಿ.ಎಸ್. ರಮಾದೇವಿ ಅವರು ಮೊದಲ ಮಹಿಳಾ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು).

ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನಾಳೆ ಪ್ರಮಾಣವಚನ ಸ್ವೀಕಾರ! Read More »

ಕರಾವಳಿ
Scroll to Top