ಪಿಲಿಕುಳದಲ್ಲಿ ಮೈಸೂರು ವಿಭಾಗ ಮಟ್ಟದ ವಿಜ್ಞಾನ ಸ್ಪರ್ಧೆ ಮುಕ್ತಾಯ
(ನ್ಯೂಸ್ ಕಡಬ) newskadaba.com, ಮಂಗಳೂರು, ಜ.7 ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಬೆಂಗಳೂರು ಇವರಿಂದ ಪ್ರಾಯೋಜಿತವಾದ ಪದವಿ ಮತ್ತು ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳಿಗೆ ಮೈಸೂರು ವಿಭಾಗ ಮಟ್ಟದ ಸ್ಪರ್ಧೆಗಳನ್ನು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಜನವರಿ 3 ಮತ್ತು 4 ರಂದು ಹಮ್ಮಿಕೊಳ್ಳಲಾಗಿತ್ತು. ವಿಭಾಗೀಯ ವಲಯದ ಸುಮಾರು 250 ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ ಸೊಸೈಟಿಯ ಸದಸ್ಯ ಕಾರ್ಯದರ್ಶಿ ಮೇಘನಾ ಆರ್. ಉದ್ಘಾಟಿಸಿದರು. ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ […]
ಪಿಲಿಕುಳದಲ್ಲಿ ಮೈಸೂರು ವಿಭಾಗ ಮಟ್ಟದ ವಿಜ್ಞಾನ ಸ್ಪರ್ಧೆ ಮುಕ್ತಾಯ Read More »
ಕರಾವಳಿ






