ಮುಳ್ಳೇರಿಯಾದಲ್ಲಿ ಭೀಕರ ರಸ್ತೆ ಅಪಘಾತ: ದಂಪತಿ ಸ್ಥಳದಲ್ಲೇ ಮೃತ್ಯು

ಕಾಸರಗೋಡು, ಜ.6: ಬೈಕ್ ಮತ್ತು ಕಾರಿನ ಮಧ್ಯೆ ಉಂಟಾದ ಭೀಕರ ರಸ್ತೆ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಮುಳ್ಳೇರಿಯಾ ಸಮೀಪ ದ ಕಾರಡ್ಕದಲ್ಲಿ ನಡೆದಿದೆ.       ಮೃತಪಟ್ಟವರನ್ನು ಗೋವಿಂದ ರಾಜ್ ( 53) ಮತ್ತು ಪತ್ನಿ ಉಮಾವತಿ ( 42 ) ಎಂದು ಗುರುತಿಸಲಾಗಿದೆ. ಗೋವಿಂದರಾಜ್ ಮತ್ತು ಪತ್ನಿ ಸಂಚರಿಸುತ್ತಿದ್ದ ಬೈಕ್ ಗೆ ಎದುರಿನಿಂದ ಬಂದ ಇನ್ನೋವಾ ಕಾರು ಢಿಕ್ಕಿ ಹೊಡೆದಿದ್ದು, ಬೈಕನ್ನು ಮೀಟರ್ ಗಳಷ್ಟು ದೂರ ಕಾರು ಎಳೆದೊಯ್ದಿದೆ. ದಂಪತಿಗಳು […]

ಮುಳ್ಳೇರಿಯಾದಲ್ಲಿ ಭೀಕರ ರಸ್ತೆ ಅಪಘಾತ: ದಂಪತಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಬ್ರೇಕ್ ಫೈಲ್ಯೂರಾಗಿ ಕಾರು, ಆಟೊ, ಬೈಕ್‌ಗೆ ಢಿಕ್ಕಿ ಹೊಡೆದ ಬಸ್: ಓರ್ವ ಮೃತ್ಯು, ಐವರಿಗೆ ಗಾಯ

ಬೆಂಗಳೂರು, ಜ.6: ಬಿಎಂಟಿಸಿ ಬಸ್-ಕಾರು, ಆಟೋ, ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿ, ಐವರು ಗಾಯಗೊಂಡ ಘಟನೆ ನಗರದ ಕೊಟ್ಟಿಗೆಪಾಳ್ಯ ಸಿಗ್ನಲ್ ಬಳಿ ನಡೆದಿದೆ. ಬ್ರೇಕ್ ಫೈಲ್ಯೂರ್ ನಿಂದ ಈ ಅಪಘಾತ ನಡೆದಿದೆನ್ನಲಾಗಿದೆ. ಅಪಘಾತದಲ್ಲಿ ಭೈರಪ್ಪ ಎಂಬವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ವಾಹನಗಳು ನುಜ್ಜುಗುಜ್ಜಾಗಿದೆ. ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಬ್ರೇಕ್ ಫೈಲ್ಯೂರಾಗಿ ಕಾರು, ಆಟೊ, ಬೈಕ್‌ಗೆ ಢಿಕ್ಕಿ ಹೊಡೆದ ಬಸ್: ಓರ್ವ ಮೃತ್ಯು, ಐವರಿಗೆ ಗಾಯ Read More »

ಕರ್ನಾಟಕ

ಮಾರಕಾಸ್ತ್ರದಿಂದ ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಮುಸುಧಾರಿಗಳಿಂದ ದಾಳಿ: ವೀಡಿಯೊ ವೈರಲ್

ಹೊಸದಿಲ್ಲಿ, ಜ.6: ಇಲ್ಲಿನ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್‌ಯು) ದಲ್ಲಿ ರವಿವಾರ ರಾತ್ರಿ ಅಮಾಯಕ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ ಮೇಲೆ ಐವತ್ತುಕ್ಕೂ ಅಧಿಕ ಮಾಸ್ಕ್ ಧರಿಸಿದ ಪುಂಡರು ನಡೆದ ಮಾರಾಮಾರಿ ವೇಳೆಯಲ್ಲಿ ಮಾಸ್ಕ್ ಧರಿಸಿದ ಪುಂಡರು ಮಾರಣಾಂತಿಕ ಹಲ್ಲೆ ನಡೆಸಿದೆ. ಮಾಸ್ಕ್ ಧರಿಸಿದ ಗುಂಪು ಕೈಯಲ್ಲಿ ದೊಣ್ಣೆ ಮತ್ತಿತರ ಮಾರಕಾಸ್ತ್ರಗಳನ್ನು ಹಿಡಿದು ವಿದ್ಯಾರ್ಥಿ ಹಾಗೂ ಶಿಕ್ಷಕರನ್ನು ಅಟ್ಟಾಡಿಸಿ ಹಲ್ಲೆ ಮಾಡಿದೆ. ಅಲ್ಲದೇ ವಿವಿಯಲ್ಲಿನ ಸಬರಮತಿ ಹಾಸ್ಟೆಲ್ ಗಾಜುಗಳು, ಪೀಠೋಪಕರಣಗಳನ್ನು ಪುಡಿ ಪುಡಿಮಾಡಿದೆ. ಪುಂಡರ ಅಟ್ಟಹಾಸದ ದೃಶ್ಯಾವಳಿಗಳು ಸೆರೆಯಾಗಿದ್ದು,

ಮಾರಕಾಸ್ತ್ರದಿಂದ ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಮುಸುಧಾರಿಗಳಿಂದ ದಾಳಿ: ವೀಡಿಯೊ ವೈರಲ್ Read More »

ರಾಷ್ಟ್ರೀಯ ನ್ಯೂಸ್

ಜೆಎನ್‌ಯು ವಿದ್ಯಾರ್ಥಿಗಳು, ಉಪನ್ಯಾಸಕರ ಮೇಲೆ ದಾಳಿ: ಮೋದಿ, ಶಾ ಕಾರಣ; ಪ್ರಿಯಾಂಕ ಗಾಂಧಿ

ಹೊಸದಿಲ್ಲಿ, ಜ.6: ಇಲ್ಲಿನ ಜವಹರಲಾಲ್ ನೆಹರೂ ವಿಶ್ವವಿದ್ಯಾನಿಲಯ(ಜೆಎನ್‌‌‌ಯು)ಯಲ್ಲಿ ರವಿವಾರ ರಾತ್ರಿ ಅಮಾಯಕ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರ ಮೇಲೆ ನಡೆದ ದಾಳಿಗೆ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಗೂಂಡಾಗಳು ಕಾರಣ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ರವಿವಾರ ರಾತ್ರಿ ಜೆಎನ್ ಯು ಕ್ಯಾಂಪಸ್ ಒಳಗೆ ನುಗ್ಗಿದ್ದ ಹಲವು ಮುಸುಕುಧಾರಿಗಳು ವಿದ್ಯಾರ್ಥಿಗಳು, ವಿದ್ಯಾರ್ಥಿ ಸಂಘದ ಅಧ್ಯಕ್ಷ ಮತ್ತು ಉಪನ್ಯಾಸಕರ ಮೇಲೆ ಹಲ್ಲೆ ನಡೆಸಲಾಗಿದೆ. ಈ ವೇಳೆಗೆ ಕ್ಯಾಂಪಸ್ ನ ಆಸ್ತಿ ಪಾಸ್ತಿ ಹಾನಿ ಮಾಡಲಾಗಿದೆ. ಕಾಂಗ್ರೆಸ್

ಜೆಎನ್‌ಯು ವಿದ್ಯಾರ್ಥಿಗಳು, ಉಪನ್ಯಾಸಕರ ಮೇಲೆ ದಾಳಿ: ಮೋದಿ, ಶಾ ಕಾರಣ; ಪ್ರಿಯಾಂಕ ಗಾಂಧಿ Read More »

ರಾಷ್ಟ್ರೀಯ ನ್ಯೂಸ್

ನಿಮ್ಮವರು ನಿಮ್ಮೊಂದಿಗೆ ಮತ್ತು ನೋಡಿ ದಿನ ಭವಿಷ್ಯ.

ನೀವು ಇಷ್ಟಪಟ್ಟಿರುವ ವಿವಾಹವನ್ನು ಬಯಸಿ ಅಂತಹ ವಿಚಾರದಲ್ಲಿ ಕೆಲವರಿಂದ ಸಮಸ್ಯೆ ಉದ್ಭವವಾದರೆ ಅಥವಾ ನಿಮ್ಮ ಪ್ರೀತಿಪಾತ್ರರು ದೂರವಾಗಿದ್ದಾರೆ ಚಿಂತಿಸುವುದಿಲ್ಲ ಅಗತ್ಯವಿಲ್ಲ ಈ ಪರಿಹಾರ ಮಾಡಿ ದೂರ ಹೋಗಿರುವವರ ಹೆಸರನ್ನು ಅಥವಾ ಸಮಸ್ಯೆ ನೀಡುತ್ತಿರುವರ ಹೆಸರನ್ನು ಬಿಳಿ ಹಾಳೆಯ ಮೇಲೆ ಕಪ್ಪು ಶಾಯಿಯಲ್ಲಿ ಬರೆದು ಅದಕ್ಕೆ ಬಿಳಿ ನೂಲಿನಿಂದ ಕಟ್ಟಿ ಅರಳಿಮರದ ಬುಡದಲ್ಲಿ ಇಡಿ ಮತ್ತು ವಶ ಯಂತ್ರವನ್ನು ನಿಮ್ಮ ಬಳಿ ಇಟ್ಟುಕೊಳ್ಳಿ. ಶ್ರೀ ಮಂಜುನಾಥ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.

ನಿಮ್ಮವರು ನಿಮ್ಮೊಂದಿಗೆ ಮತ್ತು ನೋಡಿ ದಿನ ಭವಿಷ್ಯ. Read More »

ವಿಶೇಷ ಲೇಖನಗಳು

ಪತಿಗಾಗಿ ಇಬ್ಬರ ಪತ್ನಿಯರ ಜಗಳ: ಒಬ್ಬಾಕೆಯ ಕೊಲೆಯಲ್ಲಿ ಅಂತ್ಯ

ವಿರಾಜಪೇಟೆ, ಜ.5: ಒಬ್ಬ ಗಂಡನಿಗಾಗಿ ಇಬ್ಬರು ಪತ್ನಿಯರ ಜಗಳ ಒಬ್ಬಾಕೆಯ ಕೊಲೆಯಲ್ಲಿ ಅಂತ್ಯವಾದ ಘಟನೆ ಮಡಿಕೇರಿ ಜಿಲ್ಲೆ ವಿರಾಜಪೇಟೆ ತಾಲೂಕಿನ ಬಳಂಜಬೆರೆಯ ಕಾಫಿ ಎಸ್ಟೇಟ್ ನ ಲೈನ್ ಮನೆಯಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ವಶಿಕಾ ದೇವಿ (27) ಎಂದು ಗುರುತಿಸಲಾಗಿದೆ. ಆಕೆಯ ಸಹೋದರಿ ಅಶಿಕಾ ಕೊಲೆ ಗೈದ ಆರೋಪಿಯಾಗಿದ್ದು, ಆಕೆ ಪರಾರಿಯಾಗಿದ್ದಾಳೆ. ಕಾಫಿ ತೋಟದಲ್ಲಿ ಕೆಲಸ ಮಾಡುವ ಜಾರ್ಖಂಡ್ ಮೂಲದ ದಯಾನಂದ್ ಎಂಬಾತ ಕಳೆದ ಏಳು ವರ್ಷಗಳ ಹಿಂದೆ ಅಶಿಕಾಳನ್ನು ಮದುವೆಯಾಗಿದ್ದ. ಇದಾದ ಕೆಲವೇ ವರ್ಷಗಳ ನಂತರ

ಪತಿಗಾಗಿ ಇಬ್ಬರ ಪತ್ನಿಯರ ಜಗಳ: ಒಬ್ಬಾಕೆಯ ಕೊಲೆಯಲ್ಲಿ ಅಂತ್ಯ Read More »

ಕರ್ನಾಟಕ

ಸಿಎಎ, ಎನ್ಆರ್‌ಸಿ, ಎನ್‌ಪಿಆರ್ ವಿರುದ್ದ ರಾಷ್ಟ್ರವ್ಯಾಪಿ ‘ಯಾತ್ರೆ’: ಯಶವಂತ್ ಸಿನ್ಹಾ

ಹೊಸದಿಲ್ಲಿ, ಜ.5: ಸಿಎಎ, ಎನ್ಆರ್‌ಸಿ ಮತ್ತು ಎನ್‌ಪಿಆರ್ ಕಾಯ್ದೆಯನ್ನು ವಿರೋಧಿಸಿ ರಾಷ್ಟ್ರವ್ಯಾಪಿ ‘ಯಾತ್ರೆ’ ನಡೆಸುವುದಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಶನಿವಾರ ಘೋಷಿಸಿದ್ದಾರೆ. ತಮ್ಮ ಸಂಸ್ಥೆ ರಾಷ್ಟ್ರ ಮಂಚ್‌ ಬ್ಯಾನರ್ ಅಡಿಯಲ್ಲಿ ಆಯೋಜಿಸಲಾಗಿರುವ ಈ ಅಭಿಯಾನವನ್ನು ‘ಗಾಂಧಿ ಶಾಂತಿ ಯಾತ್ರೆ’ ಎಂದು ಕರೆಯಲಾಗುವುದು ಎಂದು ಸಿನ್ಹಾ ಸುದ್ದಿಗಾರರಿಗೆ ತಿಳಿಸಿದ್ದಾರೆ. ಜನವರಿ 9ರಂದು ಮುಂಬೈನ ಅಪೋಲೋ ಬಂದರ್ ನಿಂದ ಯಾತ್ರೆ ಆರಂಭವಾಗಲಿದ್ದು, ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶ, ಹರಿಯಾಣ ಮೂಲಕ ದೆಹಲಿಯಲ್ಲಿ ಅಂತ್ಯಗೊಳ್ಳಲಿದೆ ಎಂದು ಸಿನ್ಹಾ

ಸಿಎಎ, ಎನ್ಆರ್‌ಸಿ, ಎನ್‌ಪಿಆರ್ ವಿರುದ್ದ ರಾಷ್ಟ್ರವ್ಯಾಪಿ ‘ಯಾತ್ರೆ’: ಯಶವಂತ್ ಸಿನ್ಹಾ Read More »

ರಾಷ್ಟ್ರೀಯ ನ್ಯೂಸ್

ಸ್ತ್ರೀ ದೋಷ, ಅದರ ಪರಿಣಾಮ ಮತ್ತು ದಿನ ಭವಿಷ್ಯ

ಪರಸ್ತ್ರೀಯ ಸಂಗವನ್ನು ಬೆಳೆಸುವುದು, ವಿಧವಾ ಸ್ತ್ರೀಯರು ಮೋಸ ಮಾಡುವುದು, ನಿಮ್ಮನ್ನು ನಂಬಿ ಬಂದಿರುವ ಪತ್ನಿಗೆ ದ್ರೋಹ ಬಗೆಯುವುದು ಮತ್ತು ಪರರ ಸಾಂಸಾರಿಕ ಜೀವನದಲ್ಲಿ ಅನಗತ್ಯವಾಗಿ ಪ್ರವೇಶಿಸುವುದು. ಇವುಗಳೆಲ್ಲವೂ ಸ್ತ್ರೀ ದೋಷವಾಗಿ ಮಾರ್ಪಾಡಾಗುತ್ತದೆ. ಇವುಗಳನ್ನು ಜಾತಕದಲ್ಲಿ ವಿಶ್ಲೇಷಿಸಬೇಕು. ಇಂತಹ ದುಸ್ಸಾಹಸಕ್ಕೆ ಎಂದಿಗೂ ಕೈಹಾಕಬೇಡಿ ಇದರಿಂದ ಧನನಾಶ, ಪೂರ್ವಾರ್ಜಿತ ಪುಣ್ಯ ಫಲಗಳು ನಾಶವಾಗುತ್ತದೆ, ಆರೋಗ್ಯ ಸಮಸ್ಯೆ ಕಾಡುವುದು, ಕಡು ಭ್ರಷ್ಟರಾಗಿ ದಿನ ದಾರಿದ್ರ ರೂಪದಲ್ಲಿ ಜೀವನ ಕಳೆಯಬೇಕಾಗುತ್ತದೆ. ಯತ್ರ ನಾರ್ಯಸ್ತು ಪೂಜ್ಯಂತೆ ರಮಂತೆ ತತ್ರ ದೇವತ ಎಲ್ಲಿ ಸ್ತ್ರೀಯರಿಗೆ ಬೆಲೆ

ಸ್ತ್ರೀ ದೋಷ, ಅದರ ಪರಿಣಾಮ ಮತ್ತು ದಿನ ಭವಿಷ್ಯ Read More »

ವಿಶೇಷ ಲೇಖನಗಳು

ವಶಿಕರಣ ವಿಧಾನ ಅದರ ಪರಿಣಾಮ ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ಮಾಹಿತಿ.

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ ಶ್ರೀ ಗಿರಿಧರ ಭಟ್ ಜ್ಯೋತಿಷ್ಯಶಾಸ್ತ್ರ ಆಧಾರಿತವಾಗಿ ತಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ನಿಶ್ಚಿತವಾಗಿ ಪಡೆಯಿರಿ. ಇಂದೇ ಕರೆ ಮಾಡಿ. 9945410150 ವೈದಿಕ ಜ್ಯೋತಿಷ್ಯಶಾಸ್ತ್ರದಲ್ಲಿ ಸಮಯವನ್ನು ಬಹು ಮಹತ್ತರ ನಿರ್ಣಾಯಕ ಎಂದು ಪರಿಗಣಿಸಲಾಗುತ್ತದೆ. ಸರಿಯಾದ ಸಮಯ ಕಾಲ ಸ್ಥಿತಿಯ ಮೇಲೆ ಇದು ನಿರ್ಧರಿತವಾಗಿರುತ್ತದೆ. ವಶೀಕರಣದ ಪ್ರಯೋಗ ವಿಭಿನ್ನ ಉದ್ದೇಶಗಳಿಂದ ಕೂಡಿರುತ್ತದೆ ಇದರ ನಿಖರ ಫಲಿತಾಂಶಕ್ಕೆ ನಕ್ಷತ್ರ, ಸ್ಥಳ, ಸಮಯ, ವ್ಯಕ್ತಿಯ ಉಪಯುಕ್ತ ವಸ್ತುಗಳು ಫಲಕಾರಿಯಾಗಿರುತ್ತದೆ. ಶ್ರೀಕೃಷ್ಣ, ತಾರಾ, ಕಾಮಕ್ಯ, ಕಾಮದೇವ

ವಶಿಕರಣ ವಿಧಾನ ಅದರ ಪರಿಣಾಮ ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ಮಾಹಿತಿ. Read More »

ವಿಶೇಷ ಲೇಖನಗಳು

ಕಡಬ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಜ.04. ಶಾಲೆ‌ ಬಿಟ್ಟು ಮನೆಗೆ ತೆರಳುತ್ತಿದ್ದ ಆರನೇ ತರಗತಿಯ ಅಪ್ರಾಪ್ತ ಬಾಲಕಿಯನ್ನು ತಡೆದು ನಿಲ್ಲಿಸಿ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ದೋಳ್ಪಾಡಿ ಗ್ರಾಮದ ಕಳೆಂಜೋಡಿ ನಿವಾಸಿ ರುಕ್ಮಯ್ಯ ಪೂಜಾರಿ ಎಂಬವರ ಪುತ್ರ ಲಿಂಗಪ್ಪ ಪೂಜಾರಿ ಎಂದು ಗುರುತಿಸಲಾಗಿದೆ. ಆರೋಪಿಯು ಕಡಬದ ಖಾಸಗಿ ಶಾಲೆಯೊಂದರ ಆರನೇ ತರಗತಿಯ ವಿದ್ಯಾರ್ಥಿನಿ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವೇಳೆ ರಸ್ತೆ ಮಧ್ಯದಲ್ಲಿ ನಿಲ್ಲಿಸಿ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದನು.

ಕಡಬ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿಯ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top