ಬಾಗ್ದಾದ್‌: ಅಮೇರಿಕಾದಿಂದ ಮತ್ತೆ ವಾಯು ದಾಳಿ; ಆರು ಸಾವು

ಬಾಗ್ದಾದ್, ಜ.4: ಬಾಗ್ದಾದ್ ವಿಮಾನ ನಿಲ್ದಾಣಕ್ಕೆ ರಾಕೆಟ್ ದಾಳಿ ನಡೆಸಿದ ಅಮೇರಿಕಾ ಇರಾನ್ ನ ಸೇನಾಧಿಕಾರಿಯನ್ನು ಹತ್ಯೆ ಮಾಡಲಾದ ಕೆಲವೇ ಗಂಟೆಗಳಲ್ಲಿ ಅಮೇರಿಕಾ ಮತ್ತೆ ವಾಯುದಾಳಿ ನಡೆಸಿದೆ. ಶನಿವಾರ ಮುಂಜಾನೆ ಇರಾಕ್ ನ ಹಶೆಬ್ ಅಲ್ ಶಾಬಿ ಅರೆಸೇನಾ ಪಡೆಯ ವಾಹನಗಳ ಅಮೇರಿಕಾ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಶನಿವಾರ ಮುಂಜಾನೆ ನಡೆದ ದಾಳಿಯಿಂದ ಸುಮಾರು ಆರು ಜನರು ಸಾವನ್ನಪ್ಪಿದ್ದಾರೆಂದು ವರದಿಯಾಗಿದೆ. ವಾಹನಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದೆ. ನಿಖರವಾಗಿ ಯಾರನ್ನು ಕೊಲ್ಲುವ ಉದ್ದೇಶದಿಂದ ಈ ದಾಳಿ […]

ಬಾಗ್ದಾದ್‌: ಅಮೇರಿಕಾದಿಂದ ಮತ್ತೆ ವಾಯು ದಾಳಿ; ಆರು ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್

ಉಪನ್ಯಾಸಕರ ವಿಷಯಾಧಾರಿತ ತರಬೇತಿ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.4    ಮಂಗಳೂರಿನ ಶಕ್ತಿನಗರದ ಶಕ್ತಿ ಪದವಿ ಪೂರ್ವಕಾಲೇಜಿನಲ್ಲಿ ದಿನಾಂಕ 30 ಹಾಗೂ 31ನೇ ಡಿಸೆಂಬರ್ 2019ರಂದು ದ್ವಿತೀಯ ಪಿ.ಯು.ಸಿ ಫಲಿತಾಂಶವನ್ನುಉತ್ತಮ ಪಡಿಸುವ ಹಾಗೂ ಉಪನ್ಯಾಸಕರನ್ನು ಪುನಶ್ಚೇತನಗೊಳಿಸುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರಕಾರಿ ಹಾಗೂ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ 2 ದಿನಗಳ ವಿಷಯಾಧಾರಿತ ತರಬೇತಿ ಕಾರ್ಯಾಗಾರವನ್ನು ಕರ್ನಾಟಕ ಸರ್ಕಾರದ ಪದವಿ ಪೂರ್ವ ಶಿಕ್ಷಣ ಇಲಾಖೆ ಹಮ್ಮಿಕೊಂಡಿತ್ತು. ಈ ಕಾರ್ಯಾಗಾರದಲ್ಲಿ ಸುಮಾರು 500ಕ್ಕೂ ಹೆಚ್ಚು ಉಪನ್ಯಾಸಕರು ಭಾಗವಹಿಸಿದ್ದರು. ಪದವಿ

ಉಪನ್ಯಾಸಕರ ವಿಷಯಾಧಾರಿತ ತರಬೇತಿ ಕಾರ್ಯಾಗಾರ Read More »

ಕರಾವಳಿ

ನೂಜಿಬೈಲ್ ದೈವಸ್ಥಾನ ಆಡಳಿತ ಮಂಡಳಿ ನೂತನ ಸಮಿತಿ ರಚನೆ

(ನ್ಯೂಸ್ ಕಡಬ) newskadaba.com, ಕಡಬ, ಜ.4    ನೂಜಿಬಾಳ್ತಿಲ ರೆಂಜಿಲಾಡಿ ಗ್ರಾಮದ ನೂಜಿಬೈಲ್ ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದ ಈ ಹಿಂದಿನ ಆಡಳಿತ ಮಂಡಳಿ ಅವಧಿ ಮುಕ್ತಾಯಗೊಂಡಿದ್ದು, ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಆಡಳಿತ ಸಮಿತಿಯನ್ನು ಬುಧವಾರ ದೈವಸ್ಥಾನದಲ್ಲಿ ನಡೆದ ಸಭೆಯಲ್ಲಿ ರಚಿಸಲಾಯಿತು. ನೂತನ ಆಡಳಿತ ಸಮಿತಿ ಅಧ್ಯಕ್ಷರಾಗಿ ಮೃತ್ಯುಂಜಯ ಬೀಡೆ ಕೆರೆತೋಟ ಅವರನ್ನು ಆಯ್ಕೆ ಮಾಡಲಾಯಿತು. ಕಾರ್ಯದರ್ಶಿಯಾಗಿ ಶ್ರೀಧರ ಗೌಡ ಗೋಳ್ತಿಮಾರ್, ಕೋಶಾಧಿಕಾರಿಯಾಗಿ ಉಮೇಶ್ ಶೆಟ್ಟಿ ಸಾಯಿರಾಮ್ ಹಾಗೂ ಉತ್ಸವ ಸಮಿತಿ ಅಧ್ಯಕ್ಷರನ್ನಾಗಿ

ನೂಜಿಬೈಲ್ ದೈವಸ್ಥಾನ ಆಡಳಿತ ಮಂಡಳಿ ನೂತನ ಸಮಿತಿ ರಚನೆ Read More »

ಕರಾವಳಿ

ಗುಬ್ಬಿಯಲ್ಲಿ ಭೀಕರ ಅಪಘಾತ: ಹೊತ್ತಿ ಉರಿದ ಕಾರು; ಮೂವರು ಸಜೀವ ದಹನ

ತುಮಕೂರು, ಜ.4: ಬಸ್‌ ಮತ್ತು ಕಾರು ಢಿಕ್ಕಿ ಸಂಭವಿಸಿದ್ದು ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಅದರಲ್ಲಿದ್ದ ಮೂವರು ಸಜೀವದಹನಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಬಳಿ ಶನಿವಾರ ಬೆಳಗ್ಗಿನ ಜಾವ ನಡೆದಿದೆ. ಮೃತರು ಗುಬ್ಬಿ ತಾಲೂಕಿನ ಎನ್. ಹೊಸಹಳ್ಳಿ ಗ್ರಾಮದವರು ಎನ್ನಲಾಗಿದ್ದು, ಮೃತರನ್ನು ವಸಂತ್​ಕುಮಾರ್​​​​(45), ನರಸಮ್ಮ(60), ರಾಮಯ್ಯ(55) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇತರ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ತುಮಕೂರು ಜಿಲ್ಲಾ ಆಸ್ಪತ್ರೆ ಗೆ ದಾಖಲಿಸಲಾಗಿದೆ. ಬಸ್ ಬೆಂಗಳೂರಿಂದ ಶಿವಮೊಗ್ಗ ಕಡೆಗೆ ತೆರಳುತ್ತಿತ್ತು ಎಂದು

ಗುಬ್ಬಿಯಲ್ಲಿ ಭೀಕರ ಅಪಘಾತ: ಹೊತ್ತಿ ಉರಿದ ಕಾರು; ಮೂವರು ಸಜೀವ ದಹನ Read More »

ಕರ್ನಾಟಕ

ರಾಮ ನಾಮ ಸ್ಮರಣೆ ಮಾಡಿ ಮತ್ತು ದಿನಭವಿಷ್ಯ ನೋಡಿ

ರಾಮನಾಮದ ಜಪದಿಂದ ನಮ್ಮ ಮನಸ್ಸು ಪ್ರಪುಲ್ಲ ಗೊಳ್ಳುವುದು, ಹೃದಯ ಸಂತೋಷದಿಂದ ಕೂಡಿರುತ್ತದೆ, ನಮ್ಮ ಪಾಪಗಳು ಪರಿಹಾರವಾಗಿ ಪುಣ್ಯ ಪ್ರಾಪ್ತಿಯಾಗುವುದು. ಮಹಾವಿಷ್ಣುವಿನ ಏಳನೇ ಅವತಾರ, ರಾಮನ ಅವತಾರ. ರಾಮ ನಾಮದಿಂದ ಕಷ್ಟಗಳು ಸರಾಗವಾಗಿ ಪರಿಹಾರವಾಗುತ್ತದೆ. ಶ್ರೀ ವೆಂಕಟೇಶ್ವರ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಪ್ರಧಾನ ತಾಂತ್ರಿಕರು, ಆಂಜನೇಯಸ್ವಾಮಿ ಉಪಾಸಕರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ,

ರಾಮ ನಾಮ ಸ್ಮರಣೆ ಮಾಡಿ ಮತ್ತು ದಿನಭವಿಷ್ಯ ನೋಡಿ Read More »

ಭವಿಷ್ಯ, ವಿಶೇಷ ಲೇಖನಗಳು

ಪೆರ್ನೆ: ಕಿರು ಸೇತುವೆ ಬಳಿ ಕೆಳಕ್ಕುರುಳಿದ ಖಾಸಗಿ ಬಸ್ ➤ ಪವಾಡ ಸದೃಶವಾಗಿ ಪಾರಾದ 27 ಪ್ರಯಾಣಿಕರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ.04. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಕಿರು ಸೇತುವೆಯಿಂದ ಕೆಳಗೆ ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ಅಮೈ ಎಂಬಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಶ್ರೀದುರ್ಗಾ ಸಂಸ್ಥೆಯ ಖಾಸಗಿ ಬಸ್ ಅಮೈ ಕಿರು ಸೇತುವೆ ಪಕ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿದ್ದು, ಕೆಳಕ್ಕೆ ಉರುಳಿ ಬಿದ್ದಿದೆ ಎನ್ನಲಾಗಿದೆ. ಬಸ್ಸಿನಲ್ಲಿ 27 ಮಂದಿ ಪ್ರಯಾಣಿಕರಿದ್ದರೆಂದು ತಿಳಿದುಬಂದಿದ್ದು, ಸಣ್ಣಪುಟ್ಟ ತರಚಿದ ಗಾಯಗಳೊಂದಿಗೆ ಪವಾಡ

ಪೆರ್ನೆ: ಕಿರು ಸೇತುವೆ ಬಳಿ ಕೆಳಕ್ಕುರುಳಿದ ಖಾಸಗಿ ಬಸ್ ➤ ಪವಾಡ ಸದೃಶವಾಗಿ ಪಾರಾದ 27 ಪ್ರಯಾಣಿಕರು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕುಮಾರಧಾರ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಡಿ.03. ಠಾಣಾ ವ್ಯಾಪ್ತಿಯ ಕೊೈಲ ಗ್ರಾಮದ ನೀಡೇಲು ಎಂಬಲ್ಲಿ ಗುರುವಾರದಂದು ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹವು ಶುಕ್ರವಾರ ಸಂಜೆ ನದಿಯಲ್ಲಿ ದೊರೆತಿದೆ. ನಾಪತ್ತೆಯಾದ ವ್ಯಕ್ತಿಯನ್ನು ಕೊೈಲ ಗ್ರಾಮದ ಗುಲ್ಗೋಡಿ ನಿವಾಸಿ ರತ್ನಾಕರ ಕುಮಾರ್ ಯಾನೆ ಉದಯ ಪೂಜಾರಿ(32) ಎಂದು ಗುರುತಿಸಲಾಗಿದೆ. ಗುರುವಾರದಂದು ಸಂಜೀವ ಪೂಜಾರಿ ಮಾರಂಗ, ಹರೀಶ್ ಪಲ್ಲತ್ತಾರು, ಸತ್ಯಾ ರೈ ಸುಣ್ಣಾಡಿ, ಬೇಬಿ ಗೋಳಿತ್ತಡಿ ಎಂಬವರೊಂದಿಗೆ ನದಿಗೆ ತೆರಳಿದ್ದ ರತ್ನಾಕರ್ ನೀರಲ್ಲಿ ಮುಳುಗಿದ್ದರು. ತಕ್ಷಣವೇ ಮೆಲಕ್ಕೆತ್ತಲು ಪ್ರಯತ್ನಿಸಿದರೂ

ಕುಮಾರಧಾರ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

Breaking – ಆರನೇ ತರಗತಿಯ ಬಾಲಕಿಗೆ ಲೈಂಗಿಕ ಕಿರುಕುಳ ➤ ಆರೋಪಿ ಪರಾರಿ

ಕಡಬ, ಜ.03. ಶಾಲೆ‌ ಬಿಟ್ಟು ಮನೆಗೆ ತೆರಳುತ್ತಿದ್ದ ಆರನೇ ತರಗತಿಯ ಅಪ್ರಾಪ್ತ ಬಾಲಕಿಯನ್ನು ತಡೆದು ನಿಲ್ಲಿಸಿ ಲೈಂಗಿಕ ಕಿರುಕುಳ ನೀಡೊದ ಘಟನೆ ಕಡಬ ತಾಲೂಕಿನ ದೋಳ್ಪಾಡಿ ಎಂಬಲ್ಲಿ ನಡೆದಿದೆ. ಕಡಬದ ಖಾಸಗಿ ಶಾಲೆಯೊಂದರ ಆರನೇ ತರಗತಿಯ ವಿದ್ಯಾರ್ಥಿನಿ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವೇಳೆ ದೋಳ್ಪಾಡಿ ನಿವಾಸಿ ರುಕ್ಮಯ್ಯ ಪೂಜಾರಿ ಎಂಬವರ ಪುತ್ರ ಲಿಂಗಪ್ಪ ಪೂಜಾರಿ ಎಂಬಾತ ರಸ್ತೆ ಮಧ್ಯದಲ್ಲಿ ನಿಲ್ಲಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಬಾಲಕಿಯ ತಾಯಿಯು ಅದೇ ದಾರಿಯಿಂದಾಗಿ ಬರುತ್ತಿದ್ದುದನ್ನು ಕಂಡ ಆರೋಪಿಯು

Breaking – ಆರನೇ ತರಗತಿಯ ಬಾಲಕಿಗೆ ಲೈಂಗಿಕ ಕಿರುಕುಳ ➤ ಆರೋಪಿ ಪರಾರಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಸ್ವಿಫ್ಟ್ ಕಾರು – ಟಿಪ್ಪರ್ ನಡುವೆ ಢಿಕ್ಕಿ ➤ ಕಾರಿನ ಮುಂಭಾಗ ಜಖಂ

(ನ್ಯೂಸ್ ಕಡಬ) newskadaba.com ಕಡಬ, ಜ.03. ಸ್ವಿಫ್ಟ್ ಕಾರು ಹಾಗೂ ಟಿಪ್ಪರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕಾರು ಜಖಂಗೊಂಡ ಘಟನೆ ಪಂಜದಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ. ಕಡಬದಿಂದ ನಿಂತಿಕಲ್ಲು ಕಡೆಗೆ ತೆರಳುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಹಾಗೂ ಟಿಪ್ಪರ್ ನಡುವೆ ಪಂಜ ಸಮೀಪದ ಕರಿಕ್ಕಳ ಕೃಷ್ಣನಗರ ಎಂಬಲ್ಲಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಕಾರಿನ ಮುಂಭಾಗ ಜಖಂಗೊಂಡಿದೆ.

ಕಡಬ: ಸ್ವಿಫ್ಟ್ ಕಾರು – ಟಿಪ್ಪರ್ ನಡುವೆ ಢಿಕ್ಕಿ ➤ ಕಾರಿನ ಮುಂಭಾಗ ಜಖಂ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top